Headlines

ಹಾಲಿವುಡ್ ಸಿನಿಮಾ ಅನ್ನು ಅಡ್ಡಗಟ್ಟಿ ನಿಲ್ಲಿಸಿದ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಮಾತ್ರವಲ್ಲದೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿಯೂ ಸಹ ನೂರಾರು ಕೋಟಿ ಬಾಚುತ್ತಿದೆ. ಸಿನಿಮಾ ಬಿಡುಗಡೆ ಆಗಿ ವಾರ ಆಗುವಷ್ಟರಲ್ಲಿ ಸಿನಿಮಾದ ಗಳಿಕೆ 1000 ಕೋಟಿ ರೂಪಾಯಿ ದಾಟಿದೆ ಎನ್ನಲಾಗುತ್ತಿದೆ. ಸಿಂಗಲ್ ಥಿಯೇಟರ್, ಮಲ್ಟಿಪ್ಲೆಕ್ಸ್ ಎಲ್ಲೆಡೆ ‘ಧುರಂಧರ್ 2’ ಹವಾ ಜೋರಾಗಿದೆ. ‘ಧುರಂಧರ್ 2’ ಎದುರು ಬಿಡುಗಡೆ ಆದ ಸಿನಿಮಾಗಳು ‘ಧುರಂಧರ್ 2’ ನೆರಳಲ್ಲಿ ಬಳಲುತ್ತಿವೆ. ಇದೀಗ ‘ಧುರಂಧರ್ 2’ ಸಿನಿಮಾ…

Read More

ಕೇಂದ್ರ, ರಾಜ್ಯ ಸರ್ಕಾರಗಳ ಉದ್ಯೋಗ ಭರವಸೆ: 40ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದ ತಂದೆ, ಮಗಳು ಅಂದರ್​ – Kannada News

ಬೆಂಗಳೂರು, ಜೂನ್​​ 09: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದ್ಯೋಗಗಳನ್ನು ಕೊಡಿಸುವುದಾಗಿ ನಂಬಿಸಿ 40ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಒಟ್ಟು 5.30 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ ಆರೋಪದಡಿ ಕೇಂದ್ರ ಅಪರಾಧ ವಿಭಾಗದ ಪೊಲೀಸರು (ಸಿಸಿಬಿ) ತಂದೆ-ಮಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ (Bengaluru) ನಿವಾಸಿಗಳಾದ ಎಂ.ಎ. ಮನ್ಸೂರ್ ಅಹ್ಮದ್ ಹಾಗೂ ಅವರ ಪುತ್ರಿ ಶಂಶಾದ್ ಬೇಗಂ ಎಂ.ಎಂ. ಎಂದು ಗುರುತಿಸಲಾಗಿದೆ. ತಮಗೆ ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ರಾಜಕೀಯ ನಾಯಕರೊಂದಿಗೆ ನಿಕಟ ಸಂಪರ್ಕವಿದ್ದು, ಅವರ ಮೂಲಕ ಸರ್ಕಾರಿ…

Read More

Shaksgam Valley: ಭಾರತ-ಚೀನಾ ನಡುವಿನ ಹೊಸ ಸಂಘರ್ಷಕ್ಕೆ ಕಾರಣವಾದ ಶಕ್ಸ್‌ಗಮ್ ಕಣಿವೆ ಎಲ್ಲಿದೆ? ಏನಿದು ವಿವಾದ? – Kannada News | Explainer China Provokes India With Shaksgam Valley Claim Where is this Valley what is the Dispute

ನವದೆಹಲಿ, ಜನವರಿ 13: ಭಾರತದ ಶಕ್ಸ್‌ಗಮ್ ಕಣಿವೆಯ (Shaksgam Valley) ಮೇಲೆ ಪ್ರಾದೇಶಿಕ ಹಕ್ಕನ್ನು ಪ್ರತಿಪಾದಿಸಲು ಚೀನಾ (China) ಮತ್ತೊಮ್ಮೆ ಪ್ರಯತ್ನಿಸಿದೆ. ಪಾಕಿಸ್ತಾನದೊಂದಿಗೆ ಸಹಿ ಮಾಡಲಾದ ಭಾರತದ ದಶಕಗಳಷ್ಟು ಹಳೆಯದಾದ ಗಡಿ ಒಪ್ಪಂದವನ್ನು ಚೀನಾ ಪ್ರಚೋದಿಸುತ್ತಿದೆ. ಈ ಒಪ್ಪಂದವನ್ನು ಭಾರತ ನಿರಂತರವಾಗಿ ಅಮಾನ್ಯವೆಂದು ತಿರಸ್ಕರಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK)ದಲ್ಲಿರುವ ಮತ್ತು ಭಾರತ, ಚೀನಾ, ಪಾಕಿಸ್ತಾನದ ನಡುವಿನ ದೀರ್ಘಕಾಲದ ವಿವಾದದ ಅಂಶವಾಗಿ ಉಳಿದಿರುವ ಶಕ್ಸ್‌ಗಮ್ ಕಣಿವೆ ಪ್ರದೇಶದಲ್ಲಿ ಚೀನಾದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಭಾರತದ ಆಕ್ಷೇಪಣೆಗಳ ನಡುವೆ…

Read More

ತಿಂಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಲ್ಲು ತಂದೆ ಸಲೀಂ ಖಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ತಂದೆ ಹಾಗೂ ಹಿರಿಯ ಕಥೆ ಬರಹಗಾರ ಸಲೀಮ್ ಖಾನ್ (Salim Khan) ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ತಿಂಗಳು ಮಿದುಳಿನಲ್ಲಿ ಉಂಟಾದ ರಕ್ತಸ್ರಾವದಿಂದ ಅವರು ಆಸ್ಪತ್ರೆ ಸೇರಿದ್ದರು. ಇಂದು ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಮೂಲಗಳು ಹೇಳಿವೆ. ಇದರಿಂದ ಅವರ ಅಭಿಮಾನಿಗಳು ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ. ಸಲೀಮ್ ಖಾನ್ ಅವರಿಗೆ 90 ವರ್ಷ. ಚಿತ್ರರಂಗದಲ್ಲಿ ಸಲೀಮ್-ಜಾವೇದ್ ಜೋಡಿ ಎಂದೇ ಇದು ಫೇಮ್ ಆಗಿತ್ತು. ಶೋಲೆ, ದೀವಾರ್, ‘ಡಾನ್’…

Read More

Bengaluru: ಡ್ರಗ್ಸ್​ ದಂಧೇಕೋರರಿಗೆ ಶಾಕ್​; 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​

ಬೆಂಗಳೂರು, ಜನವರಿ 06: ಹೊಸ ವರ್ಷದ ಸಂಭ್ರಮದ ನಡುವೆ ಬೆಂಗಳೂರು ಪೊಲೀಸರು 3 ಕೋಟಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ದಾಳಿಯಲ್ಲಿ ಅಂದಾಜು 3.16 ಕೋಟಿ ರೂ. ಮೌಲ್ಯದ, 3 ಕೆ.ಜಿ. 169 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ತಾರಿಕ್ ಇಕ್ಬಾಲ್, ಶೇಕ್ ಮೊಹಮ್ಮದ್ ಅರ್ಬಾಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಬೆಂಗಳೂರು ನಿವಾಸಿಗಳಾಗಿದ್ದು, ಹೊಸ ವರ್ಷದ…

Read More

ನಿರೀಕ್ಷೆ ಮೂಡಿಸಿದ ‘ವಿಕಲ್ಪ’ ಟೀಸರ್; ಇದು ವಾಸ್ತವ ಮತ್ತು ಭ್ರಮೆಯ ನಡುವಿನ ಕಥೆ – Kannada News | Pruthviraj Patil Nagashree Hebbar starrer Vikalpa Kannada Movie Teaser

ಸೈಕಲಾಜಿಕಲ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ ‘ವಿಕಲ್ಪ’ ಸಿನಿಮಾ (Vikalpa Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ. ಈಗ ಈ ಸಿನಿಮಾವನ್ನು ಸೆನ್ಸಾರ್‌ ಮಂಡಳಿಗೆ ಕಳಿಸಲಾಗಿದೆ. ಜೊತೆಗೆ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಇತ್ತೀಚೆಗೆ ‘ವಿಕಲ್ಪ’ ಸಿನಿಮಾ ಟೀಸರ್‌ (Vikalpa Teaser) ಬಿಡುಗಡೆ ಮಾಡಲಾಯಿತು. ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಅವರು ವರ್ಚ್ಯುವಲ್‌ ಆಗಿ ಟೀಸರ್‌ ಅನಾವರಣ ಮಾಡಿದರು. ಲೇಖಕ ಜೋಗಿ ಅವರು ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬಂದು ಚಿತ್ರತಂಡಕ್ಕೆ…

Read More

ರೈಲ್ವೆ ಟಿಕೆಟ್ ಬುಕಿಂಗ್ ಅಲರ್ಟ್: ಆಧಾರ್ ದೃಢೀಕೃತ ಬಳಕೆದಾರರಿಗೆ ನಿಯಮ ಬದಲಾವಣೆ – Kannada News | IRCTC rules change for Aadhaar authenticated users, train fare change, tatkal ticket booking

ನವದೆಹಲಿ, ಜನವರಿ 12: ಐಆರ್​ಸಿಟಿಸಿಯ ಆಧಾರ್ ದೃಢೀಕೃತ ಬಳಕೆದಾರರು ಟ್ರೈನ್ ಟಿಕೆಟ್ ಬುಕ್ ಮಾಡುವ ನಿಯಮಗಳಲ್ಲಿ ಬಹಳಷ್ಟು ಬದಲಾವಣೆ ಮಾಡಲಾಗಿದೆ. ಜನರಲ್ ರಿಸರ್ವ್ ಟಿಕೆಟ್ ಬುಕಿಂಗ್ ಹಾಗು ಅಡ್ವಾನ್​ ರಿಸರ್ವೇಶನ್ ಪೀರಿಯಡ್ (ಎಆರ್​ಪಿ) ಸಂಬಂಧಿಸಿದ ನಿಯಮಗಳಲ್ಲಿ ಈ ಬದಲಾವಣೆಗಳಿವೆ. ಇದರಲ್ಲಿ ಐಆರ್​ಸಿಟಿಸಿ ವೆಬ್​ಸೈಟ್​ನಲ್ಲಿ ಆಧಾರ್ ದೃಢೀಕೃತ ಬಳಕೆದಾರರಿಗೆ ಆದ್ಯತೆ ಕೊಡುವ (ಸ್ಪೆಷಲ್ ವಿಂಡೋ) ಒಂದು ವ್ಯವಸ್ಥೆಯೂ ಇದೆ. ಈ ಹಿಂದೆ ಇದ್ದ ನಿಯಮಗಳ ಪ್ರಕಾರ, ಆಧಾರ್ ದೃಢೀಕೃತ ಬಳಕೆದಾರರು ರಿಸರ್ವ್ಡ್ ಟಿಕೆಟ್ ಬುಕಿಂಗ್ ಆರಂಭಗೊಂಡ ಮೊದಲ ದಿನ…

Read More

ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ

ಮೈಸೂರು, ಏಪ್ರಿಲ್​ 19: ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್​ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದು, ಈ ವೇಳೆ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದು, ಉಳಿದ 6 ಜನ ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾಸಿನ್(23), ಫಾತಿಮ್(30), ಹುಮಾಯೂನ್(7), ನೇಹಾನ್(19), ಅಲೀಂ(13) ಸೇರಿ 6 ಜನ ಸಾವನ್ನಪ್ಪಿದ್ದಾರೆ. ಮತ್ತಷ್ಟು…

Read More

ರಾಹುವಿನ ನಕ್ಷತ್ರದಲ್ಲೇ ಇರುವ ರಾಹುವು ಯಾವ ರಾಶಿಗೆ ಯಾವ ಫಲವನ್ನು ಕೊಡಬಹುದು? – Kannada News | Shatabhisha Rahu Transit: Impact on Zodiac Signs and Solutions for Doshas

ಶತಭಿಷ ನಕ್ಷತ್ರವು ರಾಹುವಿನ ಸ್ವಂತ ನಕ್ಷತ್ರವಾದ್ದರಿಂದ, ಇಲ್ಲಿ ರಾಹುವಿನ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟ, ಇನ್ನು ಕೆಲವು ರಾಶಿಗಳಿಗೆ ಸವಾಲುಗಳನ್ನು ನೀಡುತ್ತದೆ. ಶುಭ ಮತ್ತು ಅಶುಭ ಫಲಗಳನ್ನು ಇಲ್ಲಿ ನೋಡಬಹುದು. ​ ಅತ್ಯಂತ ಶುಭ ಫಲ ಪಡೆಯುವ ರಾಶಿಗಳು ಈ ರಾಶಿಯವರಿಗೆ ರಾಹು ಯಶಸ್ಸು ಮತ್ತು ಆರ್ಥಿಕ ಲಾಭವನ್ನು ತಂದುಕೊಡುತ್ತಾನೆ. ​ಮೇಷ ರಾಶಿ: ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಅನಿರೀಕ್ಷಿತ ಧನಲಾಭ ಮತ್ತು ವಿದೇಶಿ ವ್ಯವಹಾರಗಳಿಂದ ಲಾಭವಾಗಲಿದೆ. ​ಮಿಥುನ ರಾಶಿ: ಅದೃಷ್ಟ ನಿಮ್ಮ ಪರ ಇರಲಿದೆ. ಸ್ಥಗಿತಗೊಂಡ ಕೆಲಸಗಳು…

Read More

Chanakya Niti: ಈ ಭಯವನ್ನು ತೆಗೆದುಹಾಕಿದರೆ ಮಾತ್ರ ಜೀವನದಲ್ಲಿ ಜಯಿಸಲು ಸಾಧ್ಯ – Kannada News | Chanakya Niti: Chanakya says that if you are afraid of these things, you will never be successful in life

ಯಶಸ್ಸನ್ನು (success) ಸಾಧಿಸಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಆದರೆ ಕೆಲವೊಂದು ತಪ್ಪುಗಳಿಂದ ಅನೇಕರಿಗೆ ತಾವು ಅಂದುಕೊಂಡ ಮಟ್ಟಿಗೆ ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಜೊತೆಗೆ ತಾವು ಅಂದುಕೊಂಡ ಕೆಲಸವನ್ನು ಸಹ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಇದಕ್ಕೆ ನಮ್ಮಲ್ಲಿರುವ ಭಯವು ಸಹ ಒಂದು ಮುಖ್ಯ ಕಾರಣ. ಯಶಸ್ಸನ್ನು ಸಾಧಿಸಲು ಬಯಸುವವರು ಆ ಭಯವನ್ನು ತ್ಯಜಿಸಲೇಬೇಕು ಎನ್ನುತ್ತಾರೆ ಆಚಾರ್ಯ ಚಾಣಕ್ಯರು. ಹಾಗಿದ್ರೆ ಯಶಸ್ಸಿಗೆ ತೊಡಕಾಗುವ ಆ ಭಯ ಯಾವುವು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಯಶಸ್ಸು ಬಯಸುವವರು ಈ ನಾಲ್ಕು…

Read More