ಪಹಲ್ಗಾಮ್ ದಾಳಿ, ದೆಹಲಿ ಸ್ಫೋಟವನ್ನು ಖಂಡಿಸಿದ ಜರ್ಮನ್ ಚಾನ್ಸೆಲರ್ ಮೆರ್ಜ್ – Kannada News | PM Modi and German Chancellor Friedrich Merz condemn Pahalgam attack and Delhi blast

ನವದೆಹಲಿ, ಜನವರಿ 12: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಇಂದು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನವೆಂಬರ್ 10ರ ದೆಹಲಿ ಸ್ಫೋಟವನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ (UN) ಚಾರ್ಟರ್ ಪ್ರಕಾರ “ಸಮಗ್ರ ಮತ್ತು ನಿರಂತರ ರೀತಿಯಲ್ಲಿ” ಭಯೋತ್ಪಾದನೆಯನ್ನು ಎದುರಿಸಲು ಸಂಘಟಿತ ಅಂತರರಾಷ್ಟ್ರೀಯ ಪ್ರಯತ್ನಗಳಿಗೆ ಕರೆ ನೀಡಿದರು. ಭಾರತ ಮತ್ತು ಜರ್ಮನಿ ಜಂಟಿಯಾಗಿ ನೇತೃತ್ವದ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮದ (ಐಪಿಒಐ) ಸಾಮರ್ಥ್ಯ ವೃದ್ಧಿ…

Read More

ಸ್ವಪಕ್ಷ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರ ಆಕ್ರೋಶ: ಮಂಗಳೂರಲ್ಲಿ ಭುಗಿಲೆದ್ದ ಅಸಮಾಧಾನ – Kannada News | BJP Workers Turn Against MP Brijesh Chowta Over Bannadk Road Issue; Discontent Erupts in Mangaluru

ಸ್ವಪಕ್ಷದ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರ ಆಕ್ರೋಶImage Credit source: Tv9 Kannada ಮಂಗಳೂರು, ಮೇ 17: ದಕ್ಷಿಣ ಕನ್ನಡ ಜಿಲ್ಲೆಯ ಸ್ವಪಕ್ಷದ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಸಂಸದ ಕ್ಯಾ‌.ಬ್ರಿಜೇಶ್ ಚೌಟ ವಿರುದ್ಧ ಬಿಜೆಪಿ ಮಂಡಲ ಉಪಾಧ್ಯಕ್ಷನಿಂದಲೇ ಅಸಮಾಧಾನ ವ್ಯಕ್ತವಾಗಿದ್ದು, ರಸ್ತೆ ಸಮಸ್ಯೆಗೆ ಪರಿಹಾರ ಕೇಳಲು ಹೋದವರಿಗೆ ಅವಮಾನ ಆರೋಪ ಕೇಳಿಬಂದಿದೆ. ಸಂಸದರು ಬೇಜವಾಬ್ದಾರಿ ವರ್ತನೆ ತೋರಿದ್ದಾರೆ ಎಂದೂ ದೂರಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಪೋಸ್ಟ್ ಹಾಕಿ ಮೂಲ್ಕಿ-ಮೂಡಬಿದ್ರೆ ಬಿಜೆಪಿ…

Read More

ಹಳೆ ಕೇಸ್​​ನಲ್ಲಿ ವಾಟಾಳ್ ನಾಗರಾಜ್ ಅರೆಸ್ಟ್, ಆಟೋದಲ್ಲಿ ಕೋರ್ಟ್​​ಗೆ ಕರೆದೊಯ್ದ ಪೊಲೀಸ್ರು

ಬೆಂಗಳೂರು, (ಏಪ್ರಿಲ್ 08): ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Kannada Activist Vatal Nagaraj )  ಅವರನ್ನು ಬೆಂಗಳೂರಿನ ಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.  42ನೇ ಎಸಿಎಂಎಂ ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 08) ವಾಟಾಳ್ ನಾಗರಾಜ್ ಅವರನ್ನ ಬಂಧಿಸಿ ಆಟೋದಲ್ಲಿ ಕೋರ್ಟ್​​ಗೆ ಕರೆದುಕೊಂಡು ಹೋಗಿದ್ದಾರೆ. 2021ರಲ್ಲಿ ಕೊರೊನಾ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಆಗಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿವಾಸದ ಮುಂದೆ ವಾಟಳ್ ನಾಗರಾಜ್ ಪ್ರತಿಭಟನೆ…

Read More

BCCI Awards: ಇಬ್ಬರು ಕನ್ನಡಿಗರು ಸೇರಿದಂತೆ ಮೂವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಭಾರತ ಕ್ರಿಕೆಟ್​ನ ಮೂವರು ದಿಗ್ಗಜ ಆಟಗಾರರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ (BCCI Lifetime Achievement Award) ಘೋಷಿಸಿದೆ. ಈ ಪ್ರಶಸ್ತಿಗೆ ಭಾಜನರಾದವರಲ್ಲಿ ಇಬ್ಬರು ಕನ್ನಡಿಗರು ಸೇರಿದ್ದರೆ, ಮತ್ತೊಬ್ಬರು ಭಾರತ ಮಹಿಳಾ ತಂಡದ ಮಾಜಿ ನಾಯಕಿಯಾಗಿದ್ದಾರೆ. ವಾಸ್ತವವಾಗಿ ಬಿಸಿಸಿಐ ಮಾರ್ಚ್ 15 ರಂದು ನವದೆಹಲಿಯಲ್ಲಿ ನಮನ್ ವಾರ್ಷಿಕ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲಿದ್ದು, ಈ ಸಮಾರಂಭದಲ್ಲಿ 2024-25 ರ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಗೌರವಿಸಲಿದೆ. ಹೆಚ್ಚುವರಿಯಾಗಿ, ಬಿಸಿಸಿಐ ಮೂವರು ಭಾರತೀಯ ಕ್ರಿಕೆಟ್ ದಂತಕಥೆಗಳಿಗೆ ಬಿಸಿಸಿಐನ ಅತ್ಯುನ್ನತ…

Read More

‘ಲವ್ ಮಾಕ್ಟೆಲ್ 3’ ಸೆಟ್​ನಲ್ಲಿ ದಿಲೀಪ್ ರಾಜ್: ಸುಂದರ ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ – Kannada News | Darling Krishna shared video of Dileep Raj from Love Mocktail 3 set

ಇತ್ತೀಚೆಗಷ್ಟೆ ನಿಧನರಾದ ನಟ ದಿಲೀಪ್ ರಾಜ್ (Dileep Raj) ಅವರು ‘ಲವ್ ಮಾಕ್ಟೆಲ್ 3’ ಸಿನಿಮಾನಲ್ಲಿ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದರು. ಇದೀಗ ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ, ದಿಲೀಪ್ ಅವರು ಸಿನಿಮಾನಲ್ಲಿ ನಟಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ‘ದಿಲೀಪ್ ಒಬ್ಬ ಅದ್ಭುತ ನಟರಾಗಿದ್ದರು, ಅವರಿಗೆ ಹಲವು ಬಾರಿ ಸೆಟ್​ನಲ್ಲಿ ಈ ವಿಷಯ ಹೇಳಿದ್ದೆ, ಅವರು ನಾಚಿ ಸುಮ್ಮನಾಗಿದ್ದರು. ಒಳ್ಳೆಯ ನಟ ಆಗಿರುವ ಜೊತೆಗೆ ಅವರು ಬಹಳ ಒಳ್ಳೆಯ ವ್ಯಕ್ತಿಯೂ ಆಗಿದ್ದರು. ಕೊನೆಯದಾಗಿ ಹೇಳುತ್ತಿದ್ದೇನೆ, ‘ದಿಲೀಪ್ ಸರ್ ನೀವು ಅದ್ಭುತ…

Read More

ಇಂದು ಈ ರಾಶಿಯವರಿಗೆ ಲಾಭ-ನಷ್ಟದ ಮಿಶ್ರಫಲವಿದ್ದು, ಕೋಪ-ತಾಪಗಳ ಬಗ್ಗೆ ಎಚ್ಚರಿಕೆ ಅಗತ್ಯ

ಟಿವಿ9 ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 11ರ ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಅಧಿಕ ಜ್ಯೇಷ್ಠ ಮಾಸದಲ್ಲಿ ಬರುವ ಏಕಾದಶಿ ತಿಥಿಯನ್ನು ಒಳಗೊಂಡಿದ್ದು, ಇದನ್ನು ಸರ್ವತ್ರ ಏಕಾದಶಿ ಅಥವಾ ಪರಮ ಏಕಾದಶಿ ಎಂದು ಕರೆಯಲಾಗುತ್ತದೆ. ಈ ವಿಶೇಷ ದಿನದಂದು ಅಲ್ಪ ಜಪದಿಂದಲೂ ಅಪಾರ ಫಲ ದೊರೆಯುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ಪ್ರತಿ ರಾಶಿಗೆ ಅನುಗುಣವಾಗಿ ಅವರು ನೀಡಿರುವ…

Read More

ವಿದ್ಯುತ್ ಪೋಲು ತಡೆಯುವುದಕ್ಕೂ ಬಂತು ಎಐ ಸಿಸ್ಟಂ: ವಾರ್ಷಿಕ 40 ಕೋಟಿ ರೂ. ಉಳಿತಾಯ! – Kannada News | AI based pump monitoring to Prevent Power Wastage: Bengaluru Water Board Targets Rs 40 Crore Annual Savings

ಬೆಂಗಳೂರು, ಜನವರಿ 15: ಈ ಹಿಂದೆ ಪೈಪ್‌ಲೈನ್ ಸೇರಿದಂತೆ ವಿವಿಧ ಕಡೆ ನೀರು ಸೋರಿಕೆಯಾಗಿ ವ್ಯರ್ಥವಾಗುವುದನ್ನು ತಡೆಯಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸುದ್ದಿಯಾಗಿದ್ದ ಬೆಂಗಳೂರು ಜಲಮಂಡಳಿ (BWSSB) ಇದೀಗ ಇಂಧನ ಕ್ಷಮತೆ ಹೆಚ್ಚಿಸಲು ಮತ್ತು ವಿದ್ಯುತ್ ಪೋಲಾಗುವುದನ್ನು ತಡೆಯಲು ಕೃತಕ ಬುದ್ಧಿಮತ್ತೆ ಆಧಾರಿತ ಪಂಪ್ ಮಾನಿಟರಿಂಗ್ ಆರಂಭಿಸಿದೆ. ಬೆಂಗಳೂರಿನ (Bangalore) 78 ಸ್ಟೇಷನ್ಗಳಲ್ಲಿ ಎಐ ಆಧಾರಿತ ಪಂಪು ಮಾನಿಟರಿಂಗ್ ಸಾಧನೆಗಳನ್ನು ಅಳವಡಿಸಲಾಗಿದೆ. ಇದರಿಂದ ವಾರ್ಷಿಕ 40 ಕೋಟಿ ರೂಪಾಯಿ ಉಳಿತಾಯ ನಿರೀಕ್ಷಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್…

Read More

ನಮ್ಮ ಮೆಟ್ರೋಗೆ ಸೌರಶಕ್ತಿ: ವಾರ್ಷಿಕ 61 ಕೋಟಿ ರೂ. ಉಳಿತಾಯಕ್ಕೆ ಐಐಎಸ್‌ಸಿ ಶಿಫಾರಸು – Kannada News | IISc Recommends Solar Power for Namma Metros Blue Line, Projecting 61 Crore Annual Savings

ಬೆಂಗಳೂರು, ಮೇ 20: ನಮ್ಮ ಮೆಟ್ರೋ ರೈಲುಗಳ ಕಾರ್ಯಾಚರಣೆಯನ್ನು ಸೌರಶಕ್ತಿಯಿಂದ ನಡೆಸುವ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್)ಗೆ ಮಹತ್ವದ ಶಿಫಾರಸುಗಳನ್ನು ಮಾಡಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ 53 ಕಿಲೋಮೀಟರ್ ಉದ್ದದ ನೀಲಿ ಮಾರ್ಗದ ರೈಲುಗಳನ್ನು ಸಂಪೂರ್ಣವಾಗಿ ಸೌರಶಕ್ತಿ ಬಳಸಿ ಚಲಾಯಿಸುವುದರಿಂದ ವಾರ್ಷಿಕ 61 ಕೋಟಿ ರೂಪಾಯಿ ಉಳಿತಾಯ ಮಾಡಬಹುದೆಂದು ಐಐಎಸ್‌ಸಿ ತನ್ನ ವರದಿಯಲ್ಲಿ ತಿಳಿಸಿದೆ. ಪ್ರೊಫೆಸರ್ ಆಶೀಷ್ ವರ್ಮ ನೇತೃತ್ವದಲ್ಲಿ ನಡೆದ ಈ…

Read More

ಅಪ್ಲಿಕೇಶನ್‌ಗಳಲ್ಲಿ ಉಚಿತ ಚಲನಚಿತ್ರ ವೀಕ್ಷಿಸುವ ಅಭ್ಯಾಸ ಇದೆಯಾ? ಈಗಲೇ ನಿಲ್ಲಿಸಿ – Kannada News | PikaShow Warning: Free Movies Risk Data Breach, Cyber Attacks and Legal Action

ಇಂದಿನ ಜನರಿಗೆ ಎಲ್ಲವೂ ಫ್ರೀ.. ಫ್ರೀ ಇರಬೇಕು. ಎಲ್ಲಿ ಉಚಿತ ಇರುತ್ತದೆ ಅಲ್ಲಿ ಜನ ಮೊದಲು, ಆದರೆ ಈ ಫ್ರೀಯಿಂದ ದೊಡ್ಡ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಅದರಲ್ಲೂ ಈ ಯುವಕರು ಹೆಚ್ಚು ಅಪಾಯಕ್ಕೆ ಸಿಲುಕಿಕೊಳ್ಳುತ್ತಿರುವ ಪ್ರಕರಣಗಳು ಕಂಡು ಬರುತ್ತಿದೆ. ಇಂದಿನ ಯುವಕರಿಗೆ ಮೂವಿ ನೋಡುವ ಹುಚ್ಚು ಹೆಚ್ಚು. ಹೊಸ ಹೊಸ ಸಿನಿಮಾ (free movie apps) ಬಂದರೆ ಅದನ್ನು ಥಿಯೇಟರ್​​ಗಿಂತ ಮೊಬೈಲ್​ನಲ್ಲಿ ನೋಡುವವರೇ ಹೆಚ್ಚು. ಅದಕ್ಕಾಗಿ ಬೇರೆ ಬೇರೆ ಅಪ್ಲಿಕೇಶನ್‌ ಡೌನ್​​ ಲೋಡ್​​ ಮಾಡಿಕೊಳ್ಳುತ್ತಾರೆ. ಆದರೆ ಇದರಿಂದ ದೊಡ್ಡ…

Read More

BAN vs AUS: ಮೊದಲ ಬಾರಿಗೆ ಆಸ್ಟ್ರೇಲಿಯಾವನ್ನು ಸೋಲಿಸಿ ಏಕದಿನ ಸರಣಿ ಗೆದ್ದ ಬಾಂಗ್ಲಾದೇಶ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ತಂಡಮ, ಬಾಂಗ್ಲಾದೇಶ (Australia vs Bangladesh) ಪ್ರವಾಸ ಮಾಡಿದೆ. ಈಗಾಗಲೇ ಸರಣಿಯ ಎರಡು ಪಂದ್ಯಗಳು ಮುಗಿದಿದ್ದು, ಆತಿಥೇಯ ಬಾಂಗ್ಲಾದೇಶದ ವಿರುದ್ಧ ಎರಡೂ ಪಂದ್ಯಗಳನ್ನು ಸೋತಿರುವ ಆಸ್ಟ್ರೇಲಿಯಾ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಬಾಂಗ್ಲಾದೇಶಕ್ಕೆ ಬರುವ ಮುನ್ನ ಪಾಕಿಸ್ತಾನದಲ್ಲಿ ಏಕದಿನ ಸರಣಿಯನ್ನಾಡಿದ್ದ ಆಸೀಸ್ ಪಡೆ ಅಲ್ಲೂ ಸಹ ಏಕದಿನ ಸರಣಿಯನ್ನು ಸೋತಿತ್ತು. ಇದೀಗ ಬಾಂಗ್ಲಾದೇಶದಲ್ಲೂ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕಳೆದುಕೊಂಡಿದೆ. ಇತ್ತ ಬಾಂಗ್ಲಾದೇಶ ತಂಡ ತನ್ನ ಕ್ರಿಕೆಟ್…

Read More