ಬಜೆಟ್ ಅಧಿವೇಶನಕ್ಕೂ ಮುನ್ನ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ – Kannada News | Budget Session 2026 Defence Minister Rajnath Singh chairs all party meeting

ನವದೆಹಲಿ, ಜನವರಿ 27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ (Budget 2026) ಮಂಡಿಸುತ್ತಾರೆ. ಈ ವರ್ಷ, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಭಾನುವಾರದಂದು ಮಂಡಿಸಲಾಗುವುದು. ಕಳೆದ ಕೆಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಸಂಪ್ರದಾಯದಂತೆ ಫೆಬ್ರವರಿ 1ರಂದು ಸಂಸತ್ತು ಹೇಗೆ ಸುಗಮವಾಗಿ ಕಾರ್ಯನಿರ್ವಹಿಸಬಹುದು ಎಂಬುದರ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ…

Read More

WPL 2026: 400 ಕ್ಕೂ ಅಧಿಕ ರನ್, 21 ಸಿಕ್ಸರ್; ಮೊದಲ ಪಂದ್ಯದಲ್ಲೇ ಇತಿಹಾಸ ಸೃಷ್ಟಿ – Kannada News | WPL 2026: Gujarat Giants Set Record 207, Beat UP Warriorz by 10 Runs

ಮಹಿಳಾ ಪ್ರೀಮಿಯರ್ ಲೀಗ್ 2026 ರ ಎರಡನೇ ಪಂದ್ಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಒಮ್ಮೆಯೂ ಪ್ರಶಸ್ತಿ ಗೆಲ್ಲದ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ದಾಖಲೆಯ 207 ರನ್ ಕಲೆಹಾಕಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ನಾಯಕಿ ಆಶ್ಲೇ ಗಾರ್ಡ್ನರ್ ಮತ್ತು ಅನುಷ್ಕಾ ಶರ್ಮಾ ಅವರ ಶತಕದ ಜೊತೆಯಾಟದ ಮೂಲಕ 20…

Read More

ಸುಳ್ಳು ಹೇಳಿ ಸಿಕ್ಕಿಬಿದ್ದ ಆಮಿರ್ ಖಾನ್; ಟ್ರೋಲ್ ಆದ ಬಾಲಿವುಡ್ ನಟ

ಬಾಲಿವುಡ್ ಆಮಿರ್ ಖಾನ್ (Aamir Khan) ಅವರು ಪರ್ಫೆಕ್ಷನಿಸ್ಟ್ ಎನಿಸಿಕೊಂಡಿದ್ದಾರೆ. ಅವರು ಪ್ರೇಕ್ಷಕರನ್ನು ಸಾಕಷ್ಟು ಗೌರವಿಸುತ್ತಾರೆ. ಈಗ ಅವರು ಸುಳ್ಳು ಹೇಳಿ ಸಿಕ್ಕಿ ಬಿದ್ದಿದ್ದಾರೆ. ‘ಸಿತಾರೆ ಜಮೀನ್​​ಪರ್’ ಸಿನಿಮಾ ಈ ಮೊದಲು ಥಿಯೇಟರ್​​ನಲ್ಲಿ ರಿಲೀಸ್ ಆಯಿತು. ಆ ಬಳಿಕ ಯೂಟ್ಯೂಬ್​​​ನಲ್ಲಿ ರಿಲೀಸ್ ಆಯಿತು. ಈ ವೇಳೆ ಆಮಿರ್ ಖಾನ್ ಹೇಳಿದ ಸುಳ್ಳು ಈಗ ಹೊರ ಬಿದ್ದಿದೆ. ಅವರನ್ನು ಸಾಕಷ್ಟು ಟ್ರೋಲ್ ಮಾಡುತ್ತಾ ಇದ್ದಾರೆ. ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಒಟಿಟಿಗೆ ಮಾರಾಟ ಮಾಡಲಿರಲಿಲ್ಲ….

Read More

ಗಂಡ-ಹೆಂಡತಿ ಪರಸ್ಪರ ಈ ವಿಷಯಗಳನ್ನು ಮುಚ್ಚಿಡಲೇಬಾರದು; ಏಕೆ ಗೊತ್ತಾ? – Kannada News

ಗಂಡ ಹೆಂಡತಿಯ ಸಂಬಂಧ (Relationship) ಪ್ರೀತಿ, ನಂಬಿಕೆ, ಗೌರವ, ಪ್ರಾಮಾಣಿಕತಯ ಮೇಲೆ ನಿಂತಿರುವ ಪವಿತ್ರ ಬಂಧ. ಈ ಸಂಬಂಧ ಶಾಶ್ವತವಾಗಿ ಗಟ್ಟಿಯಾಗಿರಬೇಕೆಂದರೆ ಪತಿ ಪತ್ನಿಯರ ನಡುವೆ ಯಾವುದೇ ರೀತಿಯ ಮುಚ್ಚುಮರೆ ಎನ್ನುವಂತಹದ್ದು ಇರಬಾರದು. ಯಾವುದೇ ವಿಚಾರಗಳನ್ನು ಒಬ್ಬರಿಗೊಬ್ಬರು ರಹಸ್ಯವಾಗಿಡಬಾರದು. ಮನಸ್ಸಿನಲ್ಲಿರುವ ಎಲ್ಲವನ್ನೂ  ಮುಕ್ತವಾಗಿ ಹಂಚಿಕೊಳ್ಳಬೇಕು. ಬಹಳಷ್ಟು ವಿಷಯಗಳನ್ನು ಮನಸ್ಸಿನಲ್ಲೇ ಇಟ್ಟುಕೊಂಡರೆ ಅಥವಾ ಸುಳ್ಳು ಹೇಳಿದರೆ ಕಾಲ ಕಳೆದಂತೆ ಸಂಬಂಧದಲ್ಲಿ ಬಿರುಕು ಮೂಡಲು ಪ್ರಾರಂಭವಾಗುತ್ತದೆ. ಹಾಗಾಗಿ ಯಾವುದೇ ಸಮಸ್ಯೆಗಳಿದ್ದರೂ, ಏನನ್ನೂ ಮರೆಮಾಡದೆ ಎಲ್ಲವನ್ನೂ ಸಂಗಾತಿಯೊಂದಿಗೆ ಹಂಚಿಕೊಳ್ಳಬೇಕು. ಅದರಲ್ಲೂ ಈ…

Read More

ರಣರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್ – Kannada News | Islamabad United vs Hyderabad Kingsmen Match Highlights

ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಹೈದರಾಬಾದ್​ ಕಿಂಗ್ಸ್​ಮೆನ್ ತಂಡ ಫೈನಲ್​​ಗೇರಿದೆ. ಅದು ಕೂಡ ಕೇವಲ 2 ರನ್​ಗಳ ರೋಚಕ ಜಯದೊಂದಿಗೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಹೈದರಾಬಾದ್ ಕಿಂಗ್ಸ್​ಮೆನ್ ಹಾಗೂ ಇಸ್ಲಾಮಾಬಾದ್ ಯುನೈಟೆಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್​​ಮೆನ್ ತಂಡವು 20 ಓವರ್​​ಗಳಲ್ಲಿ 186 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಕೊನೆಯ ಓವರ್​ನಲ್ಲಿ ಗೆಲ್ಲಲು ಕೇವಲ 6 ರನ್​ಗಳ ಅವಶ್ಯಕತೆಯಿತ್ತು. ಅದರಂತೆ…

Read More

Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 2 ದಿನದಲ್ಲಿ 2,750 ರೂ ಏರಿಕೆ – Kannada News | Gold Price Today on 6th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರೂ ಭರ್ಜರಿ ಏರಿಕೆ ಕಂಡಿವೆ. ನಿನ್ನೆ ಗ್ರಾಮ್​ಗೆ 145 ರೂ ಏರಿದ್ದ ಚಿನ್ನದ ಬೆಲೆ (Gold Rate) ಇವತ್ತು 130 ರೂ ಹೆಚ್ಚಿದೆ. ಎರಡು ದಿನದಲ್ಲಿ 275 ರೂ ಬೆಲೆ ಏರಿಕೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಭರ್ಜರಿ ಹೆಚ್ಚಳ ಕಂಡಿದೆ. ನಿನ್ನೆ ಆರು ರೂ ಹೆಚ್ಚಿದ್ದ ಅದರ ಬೆಲೆ ಇಂದೂ ಕೂಡ ಅಷ್ಟೇ ಪ್ರಮಾಣದಲ್ಲಿ ಏರಿಕೆ…

Read More

ನೆಹರೂ ಅವರಿಂದ ಮೋದಿವರೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಮಹಿಳೆಯರ ಪಾತ್ರ ಹೇಗೆಲ್ಲ ಬದಲಾಯ್ತು? – Kannada News

ನವದೆಹಲಿ, ಜೂನ್ 9: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ನಾಳೆ (ಜೂನ್ 10) ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನು ಪ್ರಧಾನಿಯಾಗಿ ಹಿಂದಿಕ್ಕಲಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಸುದೀರ್ಘ ಅವಧಿಗೆ ನಿರಂತರವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಮೊದಲ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸತತ 4,399 ದಿನಗಳ ಕಾಲ ಅಧಿಕಾರದಲ್ಲಿರುವ ಈ ಮೈಲಿಗಲ್ಲು ದೇಶದ ಆಡಳಿತದಲ್ಲಿ ಭಾರಿ ಬದಲಾವಣೆಗಳನ್ನು ತಂದಿದೆ. ಸಾರ್ವಜನಿಕ ಚರ್ಚೆಗಳು ಹೆಚ್ಚಾಗಿ ಮೂಲಸೌಕರ್ಯ…

Read More

ಇರಾನ್​ನ ಸರ್ವೋಚ್ಚ ನಾಯಕ ಮೊಜ್ತಬಾಗೆ ಪ್ರಜ್ಞೆ ಇಲ್ಲ, ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ

ಟೆಹ್ರಾನ್, ಏಪ್ರಿಲ್ 07: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್‌(Iran)ನ ಹೊಸ ಸರ್ವೋಚ್ಚ ನಾಯಕನ ಬಗ್ಗೆ ಮಾಹಿತಿಯೊಂದು ಹೊರಬಿದ್ದಿದೆ. ಮೊಜ್ತಬಾ ಖಮೇನಿಗೆ ಪ್ರಜ್ಞೆ ಇಲ್ಲ, ಯಾವ ನಿರ್ಧಾರಗಳನ್ನೂ ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಮತ್ತು ಇಸ್ರೇಲಿ ಗುಪ್ತಚರ ಮೂಲಗಳನ್ನು ಆಧರಿಸಿದ ವರದಿಗಳ ಪ್ರಕಾರ, ಮೊಜ್ತಬಾ ಖಮೇನಿ ಅವರು ಕೋಮ್ ನಗರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಜ್ಞಾಹೀನರಾಗಿದ್ದಾರೆ. ಆದಾಗ್ಯೂ, ಅವರ ಸ್ಥಿತಿಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಯುದ್ಧದ ಮೊದಲ ದಿನದಂದು ಅವರ ತಂದೆ, ಅಲಿ…

Read More

ಪಾಕ್ ಆಟಗಾರ ಫಖರ್ ಝಮಾನ್​ಗೆ 2 ಪಂದ್ಯಗಳ ನಿಷೇಧ!

ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ಆವೃತ್ತಿಯಲ್ಲಿ ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಆರಂಭಿಕ ಆಟಗಾರ ಫಖರ್ ಝಮಾನ್ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಚೆಂಡು ವಿರೂಪಗೊಳಿಸಿದ (Ball Tampering) ಗಂಭೀರ ಆರೋಪದ ಮೇಲೆ ಅವರಿಗೆ ಎರಡು ಪಂದ್ಯಗಳ ನಿಷೇಧ ಹೇರಲಾಗಿದೆ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಮಂಗಳವಾರ ಅಧಿಕೃತವಾಗಿ ತಿಳಿಸಿದೆ. ಮಾರ್ಚ್ 29 ರಂದು ನಡೆದ ಕರಾಚಿ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಫಖರ್ ಝಮಾನ್ ಚೆಂಡನ್ನು ವಿರೂಪಗೊಳಿಸಿದ್ದರು. ಇದನ್ನು ಗಮನಿಸಿದ್ದ ಅಂಪೈರ್ ಚೆಂಡನ್ನು…

Read More

ಬೆಂಗಳೂರಿನಲ್ಲಿ 2,384 ಕೋಟಿ ರೂ. ನಕಲಿ ಜಿಎಸ್‌ಟಿ ಜಾಲ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ! – Kannada News | Karnataka Tax Dept Uncovers Massive 2384 Cr Fake ITC Fraud in Bengaluru

ಬೆಂಗಳೂರು, ಮೇ.13: ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯು ರಾಜ್ಯದ ರಾಜಧಾನಿಯಲ್ಲಿ ಭಾರಿ ಪ್ರಮಾಣದ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ವಂಚನೆ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸುಮಾರು 2,384 ಕೋಟಿ ರೂ. ಮೊತ್ತದ ಈ ನಕಲಿ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಹಾಗೂ ಸೇವಾ ವಿಶ್ಲೇಷಣೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ಅತ್ಯಂತ ಚಾಣಾಕ್ಷತನದಿಂದ ಈ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ….

Read More