Headlines

RCB vs GT: 4 ಕಾರಣಗಳಿಂದ ಮೊದಲ ಕ್ವಾಲಿಫೈಯರ್​ ‘ಕುತೂಹಲ’ – Kannada News | IPL 2026, RCB vs GT Qualifier 1 Match in Dharamsala

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಆದರೆ ಹೀಗೆ ಫೈನಲ್​ಗೆ ಎಂಟ್ರಿ ಕೊಡುವುದು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಈ ಬಾರಿ ಮುಖಾಮುಖಿಯಾಗುತ್ತಿರುವುದು ಎರಡು ಬಲಿಷ್ಠ ತಂಡಗಳು. ಈ ಬಲಿಷ್ಠತೆಯ ನಡುವೆ ನಾಲ್ಕು ಅಂಶಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವನ್ನು ಮತ್ತಷ್ಟು ರೋಮಾಂಚನಗೊಳಿಸಲಿವೆ….

Read More

Chanakya Niti: ಮನುಷ್ಯನ ನೆಮ್ಮದಿ ಹಾಳಾಗಲು ಕಾರಣವೇ ಈ ಸಂಗತಿಗಳು – Kannada News | Chanakya Niti: Chanakya says these things are the reason for the destruction of happiness and peace

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲದೆ ಪ್ರತಿಯೊಬ್ಬ ವ್ಯಕ್ತಿಗೂ ಉಪಯುಕ್ತವಾದ ಜೀವನದ ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ. ಯಾವ ರೀತಿ ಜೀವನ ನಡೆಸಬೇಕು, ಯಶಸ್ಸಿಗಾಗಿ ಏನು ಮಾಡಬೇಕು, ನೆಮ್ಮದಿಯ ಜೀವನ ನಡೆಸಲು ಮಾಡಬೇಕಾದದ್ದೇನು ಎಂಬಿತ್ಯಾದಿ ವಿಷಯಗಳನ್ನು ತಿಳಿಸಿದ್ದಾರೆ. ಅದೇ ರೀತಿ ಅವರು ಈ ಐದು ಬಗೆಯ ಸಮಸ್ಯೆಗಳು ಯಾರ ಜೀವನದಲ್ಲಿ ಇರುತ್ತದೆಯೋ ಅವರು ಖಂಡಿತವಾಗಿಯೂ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಿಲ್ಲ, ಅವರು ಯಾವಾಗಲೂ ಚಿಂತೆಯಲ್ಲಿಯೇ ಮುಳುಗಿರುತ್ತಾರೆ ಎಂದು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಯಾರು ನೆಮ್ಮದಿಯಿಂದ…

Read More

ಅದೇಗೆ ಭಾರತ ತಂಡಕ್ಕೆ 2 ಸಲ ಅವಕಾಶ? ನಮೀಬಿಯ ನಾಯಕನ ಪ್ರಶ್ನೆ – Kannada News | T20 World Cup 2026: Namibia Captain questions ICC’s advantage to India

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಐಸಿಸಿಯ ನಡೆಯನ್ನು ನಮೀಬಿಯ ತಂಡದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಪ್ರಶ್ನಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ರಾತ್ರಿ ಹೊತ್ತಲ್ಲಿ ಅಭ್ಯಾಸ ನಡೆಸಲು ಅವಕಾಶ ನಮೀಬಿಯ ತಂಡಕ್ಕೆ ಅವಕಾಶ ನೀಡಲಾಗಿಲ್ಲ. ಆದರೆ ಅತ್ತ ಭಾರತ ತಂಡಕ್ಕೆ 2 ಬಾರಿ ಫ್ಲಡ್​ ​ಲೈಟ್​ನಲ್ಲಿ ಅಭ್ಯಾಸ ನಡೆಸಲು ಅವಕಾಶ ನೀಡಿರುವುದೇ ಇದೀಗ ಚರ್ಚೆಗೆ…

Read More

ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟು?: ಸಭೆ ನಡೆಸಿ ಖಾಕಿ ಖಡಕ್​​ ಕ್ಲಾಸ್​​; ಏನೆಲ್ಲ ಎಚ್ಚರಿಕೆ?

ಹುಬ್ಬಳ್ಳಿ, ಏಪ್ರಿಲ್​​ 10: ಇತ್ತೀಚೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಕೇಳಿಬರುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಮ್ ಮಾಲೀಕರು ಮತ್ತು ಟ್ರೈನರ್​​ಗಳ ಜೊತೆ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದು, ಕೆಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಸೂಚನೆ ನೀಡಿದ್ದಾರೆ. ಮತ್ತೊಂದಡೆ ಯಾರಾದರೂ ಜಿಮ್​​ಗಳಲ್ಲಿ ಬೇರೆ ಕೆಲಸ ಮಾಡಿದ್ರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ ಎಂಬ ಆಗ್ರಹ ಮಾಲೀಕರಿಂದಲೂ ವ್ಯಕ್ತವಾಗಿದೆ. ಲವ್ ಜಿಹಾದ್ ಆರೋಪ ಹೊಂದಿರೋ ಸಮೀರ್ ಮುಲ್ಲಾಜಿಮ್ ಟ್ರೈನರ್…

Read More

ಸರ್ಕಾರಿ ಶಾಲೆಯಲ್ಲಿ ಓದಿದ 30 ಸಾವಿರ ಮಕ್ಕಳು ಅತಂತ್ರ! ಸರ್ಕಾರದ ಎಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು? – Kannada News | Karnataka English Medium School: 30,000 Students Struggle for Class 8 Admissions

ಪ್ರಾತಿನಿಧಿಕ ಚಿತ್ರImage Credit source: deccanherald ಬೆಂಗಳೂರು, ಜೂನ್​​ 15: ಸರ್ಕಾರಿ ಶಾಲೆಯ (government school) ಮಕ್ಕಳಿಗೂ ಇಂಗ್ಲಿಷ್ ಮೀಡಿಯಂ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಆರಂಭವಾದ ಯೋಜನೆಯೊಂದು, ಈಗ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ದೂಡಿದೆ. ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ (English Medium) ಓದಿದ ರಾಜ್ಯದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಈಗ ಮುಂದೇನು ಮಾಡಬೇಕು ತೋಚದೆ ಅತಂತ್ರರಾಗಿದ್ದಾರೆ. ಜೂನ್ ತಿಂಗಳು ಅರ್ಧ ಕಳೆದರೂ ಶಿಕ್ಷಣ ಇಲಾಖೆ ಮಾತ್ರ ಈ ಗೊಂದಲಕ್ಕೆ ಇನ್ನೂ ಮುಕ್ತಿ…

Read More

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆ ಶಿವಕುಮಾರ್​​ರಿಂದ ದೀರ್ಘದಂಡ ನಮಸ್ಕಾರ – Kannada News

ಬೆಂಗಳೂರು, ಜೂನ್​​ 03: ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂಬೇಡ್ಕರ್ ಪ್ರತಿಮೆಗೆ ನಮಿಸಿ ಪುಷ್ಪಾರ್ಚನೆ ಮಾಡಿದ್ದಾರೆ. ಬಸವಣ್ಣನ ಫೋಟೋಗೆ ನಮಿಸಿ ಪುಷ್ಪಾರ್ಚನೆ ಮಾಡಿದ ಡಿಕೆಶಿ, ಕೆಂಪೇಗೌಡರ ಮತ್ತು ಜವಾಹರ್ ಲಾಲ್ ನೆಹರು ಅವರು ಪ್ರತಿಮೆಗಳಿಗೂ ನಮಿಸಿ ಪುಷ್ಪಾರ್ಚನೆ ಮಾಡಿದ್ದಾರೆ. ಉತ್ತರ ಬಾಗಿಲಿನಿಂದ ವಿಧಾನಸೌಧ ಪ್ರವೇಶಿಸಿದ ಸಿಎಂ ಡಿಕೆಶಿ, ವಿಧಾನಸೌಧದ ಮೆಟ್ಟಿಲುಗಳಿಗೆ ದೀರ್ಘದಂಡ ನಮಸ್ಕಾರ ಮಾಡಿದ ಬಳಿಕ ಒಳಗೆ ಪ್ರವೆಶಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು: ಒಟ್ಟೊಟ್ಟಿಗೇ ಹಲವು ಮಹತ್ವದ ಬೆಳವಣಿಗೆ! ಮಂಗಳವಾರ ಏನೇನಾಯ್ತು ಗೊತ್ತೇ? – Kannada News | Karnataka Congress Power Sharing Row Intensifies: Key Developments on KPCC Chief Post and Dalit CM Demand

ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆ ಶಿವಕುಮಾರ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 25: ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಒಂದೊಂದು ಆಯಾಮ ಪಡೆದುಕೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರ ಬಣಗಳ ನಡುವಣ ವಾಕ್ಸಮರ ಒಂದು ಕಡೆಯಾದರೆ, ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್​ದಾರೆ. ಏತನ್ಮಧ್ಯೆ, ಹೊಸದಾಗಿ ಶಾಸಕರಾದವರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್​​ಗೆ ಪತ್ರ ಬರೆದಿದ್ದಾರೆ. ಈ ಎಲ್ಲ…

Read More

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ – Kannada News | Bellary violence: One More gun bullet Found In janardhan reddy House

ಬಳ್ಳಾರಿ, ಜನವರಿ 02): ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ, ಸದ್ಯ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ.ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಸಲುವಾಗಿ ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕಲ್ಲು ತೂರಾಟ, ಖಾರದ ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೇ ಅಲ್ಲ, ಗಾಳಿಯಲ್ಲಿ 12ಕ್ಕೂ ಹೆಚ್ಚು ಸುತ್ತು ಫೈರಿಂಗ್ ಮಾಡಲಾಗಿದೆ. ನಿನ್ನೆ (ಜನವರಿ 01) ರಾತ್ರಿ ಬಳ್ಳಾರಿಯ ಪರಿಸ್ಥಿತಿ ಅದೆಷ್ಟರ ಮಟ್ಟಿಗೆ ಉದ್ವಿಗ್ನಗೊಂಡಿತ್ತು ಅನ್ನೋದಕ್ಕೆ ಕೆಲ ದೃಶ್ಯಗಳೇ ಸಾಕ್ಷಿಯಾಗಿವೆ….

Read More

ತಂದೆಯಿಂದಲೇ ‘ಫಾದರ್’ ಸಿನಿಮಾದ ಥೀಮ್ ವಿಡಿಯೋ ಬಿಡುಗಡೆ ಮಾಡಿಸಿದ ಆರ್. ಚಂದ್ರು – Kannada News | R Chandru Father Movie Theme Video Released Ft Darling Krishna and Prakash Raj

‘ಆರ್‌.ಸಿ. ಸ್ಟುಡಿಯೋಸ್‌’ ಮೂಲಕ ‘ಫಾದರ್’ ಸಿನಿಮಾ (Father Movie) ನಿರ್ಮಾಣ ಆಗುತ್ತಿದೆ. ಆರ್. ಚಂದ್ರು ಅವರು ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಬಿಡುಗಡೆಗೆ ಈ ಚಿತ್ರ ಸಿದ್ಧವಾಗಿದೆ. ಈಗ ‘ಫಾದರ್’ ಸಿನಿಮಾದ ಥೀಮ್ ವಿಡಿಯೋ ರಿಲೀಸ್ ಮಾಡಲಾಗಿದೆ. ಸಿನಿಮಾದ ಕಥಾವಸ್ತುವಿಗೆ ತಕ್ಕಂತೆಯೇ ಚಂದ್ರು (R, Chandru) ಅವರು ತಂದೆ ರಾಮಣ್ಣ ಅವರಿಂದಲೇ ಈ ಸಿನಿಮಾದ ಥೀಮ್ ವಿಡಿಯೋ ಬಿಡುಗಡೆ ಮಾಡಿಸಿದರು. ಈ ಚಿತ್ರದಲ್ಲಿ ಪ್ರಕಾಶ್ ರಾಜ್, ಡಾರ್ಲಿಂಗ್ ಕೃಷ್ಣ (Darling Krishna), ಅಮೃತಾ…

Read More

ಕರ್ಕಾಟಕ ರಾಶಿಯವರಿಗೆ ಯುಗಾದಿಯಂದು ಈ ಭಾಗ್ಯ ಖಂಡಿತ ಲಭಿಸುತ್ತದೆ!: ಆದರೆ ಈ ತಪ್ಪು ಎಲ್ಲವನ್ನೂ ನಾಶ ಮಾಡತ್ತದೆ

ಬೆಂಗಳೂರು, ಮಾ.19: 2026ರ ಯುಗಾದಿ ದಿನದಂದು ಕರ್ಕಾಟಕ ರಾಶಿಗೆ ಇರುವ ಫಲಗಳ ಬಗ್ಗೆ ಕೆ. ವೆಂಕಟೇಶ್ ಶರ್ಮಾ ಅವರು ವಿವರಿಸಿದ್ದಾರೆ. ಈ ವರ್ಷ ಕರ್ಕಾಟಕ ರಾಶಿಯವರಿಗೆ ಭಾವನಾತ್ಮಕ ಸ್ಥಿರತೆ ಮತ್ತು ಉದ್ಯೋಗ, ವ್ಯಾಪಾರದಲ್ಲಿ ಹೆಚ್ಚಳ ಕಂಡುಬರಲಿದೆ. ಜವಾಬ್ದಾರಿಗಳು ಅಧಿಕವಾಗುವ ಸಾಧ್ಯತೆಗಳಿವೆ. ಹಣಕಾಸು ವಿಚಾರದಲ್ಲಿ ಪ್ರಗತಿ ಕಂಡುಬರಲಿದ್ದು, ಮನೆ ಅಥವಾ ಭೂಮಿ ಖರೀದಿಯ ಸಾಧ್ಯತೆಗಳು ಸಹ ಇವೆ. ಆರೋಗ್ಯದ ವಿಚಾರದಲ್ಲಿ ಕುಟುಂಬದ ಹಿರಿಯರ ಬಗ್ಗೆ ಕಾಳಜಿ ವಹಿಸುವುದು ಅಗತ್ಯ. ಸ್ವಂತ ಆರೋಗ್ಯದಲ್ಲಿ ಜೀರ್ಣಕ್ರಿಯೆ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಎರಡನೇ ಮನೆಯ…

Read More