ಟೀಮ್ ಇಂಡಿಯಾ ಸೆಮಿಫೈನಲ್ಗೆ ತಲುಪಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ – Kannada News | India will not reach the semi finals: mohammad amir
T20 World Cup 2026: ಟಿ20 ವಿಶ್ವಕಪ್ನ ಮೊದಲ ಸುತ್ತಿನಲ್ಲಿ 4 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರಿದೆ. ಸೂಪರ್-8 ಸುತ್ತಿನಲ್ಲಿ ಭಾರತ ತಂಡವು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೆಮಿಫೈನಲ್ಗೆ ಪ್ರವೇಶಿಸಲಿದೆ. ಆದರೆ ದ್ವಿತೀಯ ಸುತ್ತಿನಲ್ಲಿ ಗೆದ್ದು ಭಾರತ ತಂಡ ಸೆಮಿಫೈನಲ್ಗೆ ಪ್ರವೇಶಿಸುವುದಿಲ್ಲ ಎಂದಿದ್ದಾರೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್. ಭಾರತ ತಂಡ 2026ರ ಟಿ20…