Headlines

ಮುಂಬೈನಲ್ಲಿ ‘ರಾಮಾಯಣ 2’ ಶೂಟಿಂಗ್ ಶುರು ಮಾಡಿದ ನಟ ರಣಬೀರ್ ಕಪೂರ್ – Kannada News | Ranbir Kapoor starts Ramayana 2 shoot Sunny Deol joins as hanuman soon

ನಟ ರಣಬೀರ್ ಕಪೂರ್ ಅವರು ಈಗಾಗಲೇ ‘ರಾಮಾಯಣ’ ಸಿನಿಮಾದ ಮೊದಲ ಪಾರ್ಟ್ ಚಿತ್ರೀಕರಣ ಮುಗಿಸಿದ್ದಾರೆ. ಈಗ ಅವರು ‘ರಾಮಾಯಣ 2’ (Ramayana 2) ಚಿತ್ರೀಕರಣ ಶುರು ಮಾಡಿದ್ದಾರೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಎರಡು ಪಾರ್ಟ್​​ಗಳಲ್ಲಿ ರಿಲೀಸ್ ಆಗಲಿದೆ. ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿರುವ ರಣಬೀರ್ ಕಪೂರ್ (Ranbir Kapoor) ಈಗಾಗಲೇ ‘ರಾಮಾಯಣ 2’ ಸೆಟ್‌ಗೆ ಬಂದಿದ್ದು, ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಶೀಘ್ರದಲ್ಲೇ ಸನ್ನಿ ಡಿಯೋಲ್ ಕೂಡ ಶೂಟಿಂಗ್ ಸೆಟ್ ಸೇರಿಕೊಳ್ಳಲಿದ್ದಾರೆ. ರಣಬೀರ್ ಕಪೂರ್…

Read More

MI vs CSK: ಬರೋಬ್ಬರಿ 103 ರನ್..! ಐಪಿಎಲ್ ಇತಿಹಾಸದಲ್ಲೇ ಅತಿ ಹೀನಾಯ ಸೋಲು ಕಂಡ ಮುಂಬೈ – Kannada News | IPL 2026: CSK Crushes MI by 103 Runs at Wankhede; Mumbai’s Historic Defeat!

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ಮುಂಬೈ 103 ರನ್​​ಗಳ ಹೀನಾಯ ಸೋಲು ಅನುಭವಿಸಿತು. ಈ ಆವೃತ್ತಿಯಲ್ಲಿ ಮುಂಬೈ ತಂಡದ 5ನೇ ಸೋಲು ಇದಾದರೆ, ಸಿಎಸ್​​ಕೆ ತಂಡದ ಮೂರನೇ ಗೆಲುವಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​​ಕೆ ತಂಡ 20 ಓವರ್​ಗಳಲ್ಲಿ 207 ರನ್ ಕಲೆಹಾಕಿತು. ಈ…

Read More

ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಇಂಜಿನೀಯರ್‌ ಅನ್ಕೊಂಡೇ ಹೆಣ್ಮಕ್ಕಳಿಗೆ ಖೆಡ್ಡಾ

ಬೆಂಗಳೂರು, (ಏಪ್ರಿಲ್ 13): ಮದುವೆಯನ್ನೇ ಒಂದು ವ್ಯವಹಾರ ಮಾಡಿಕೊಂಡಿದ್ದ ಕಾಮುಕ ಇಂಜಿನಿಯರ್ ಒಬ್ಬನ ಸರಣಿ ವಂಚನೆಗಳು ಬಟಾಬಯಲಾಗಿವೆ.. ಇಬ್ಬರು ಯುವತಿಯರನ್ನು ಮದುವೆಯಾಗಿ, ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಅಮಾಯಕ ಹೆಣ್ಣುಮಕ್ಕಳ ಜೀವನದ ಜೊತೆ ಆಟವಾಡುತ್ತಿದ್ದ ರವಿಗೆ ಧರ್ಮದೇಟು ಬಿದ್ದಿವೆ. ತುಮಕೂರಿನ ಚಿಕ್ಕನಾಯಕನಹಳ್ಳಿ ಮೂಲದ ರವಿ, ಬೆಂಗಳೂರಿನ ಜಿಗಣಿ ಬಳಿಯ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದು, 2024ರ ಜನವರಿಯಲ್ಲಿ ಒಂದು ಮದುವೆಯಾಗಿದೆ. ಬಳಿಕ ಆಕೆ ಗರ್ಭಿಣಿಯಾದಾಗ ರವಿ ತನ್ನ ಆಟ ಶುರು ಮಾಡಿಕೊಂಡಿದ್ದ. ಮೊದಲ ಪತ್ನಿ ಗರ್ಭಿಣಿ ಆಗಿರುವಾಗ್ಲೇ…

Read More

Guru-Shukra Transit: ಏಪ್ರಿಲ್ 17 ಅಮಾವಾಸ್ಯೆ; ಗುರು-ಶುಕ್ರ ಸಂಚಾರದಿಂದ 4 ರಾಶಿಗೆ ರಾಜಯೋಗ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮುಂಬರುವ ಏಪ್ರಿಲ್ 17ರ ಅಮಾವಾಸ್ಯೆಯು ಅತ್ಯಂತ ಮಹತ್ವದ ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ. ಈ ದಿನ ಗುರು ಮತ್ತು ಶುಕ್ರ ಗ್ರಹಗಳು ತಮ್ಮ ಸ್ಥಾನಗಳನ್ನು ಬದಲಾಯಿಸುವುದಲ್ಲದೆ, ಚಂದ್ರನು ಕುಂಭ ರಾಶಿಯಿಂದ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರದ ಫಲವಾಗಿ ನಾಲ್ಕು ಪ್ರಮುಖ ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಸಾಮಾನ್ಯವಾಗಿ ಅಮಾವಾಸ್ಯೆಯನ್ನು ಸಂಕಷ್ಟದ ಸಮಯವೆಂದು ಭಾವಿಸಿದರೂ, ಈ ಬಾರಿ ರೂಪುಗೊಳ್ಳುತ್ತಿರುವ ಗ್ರಹಗತಿಗಳು ಕೆಲವು ರಾಶಿಗಳಿಗೆ ರಾಜಯೋಗದ ಫಲ ನೀಡಲಿವೆ. ಈ ವಿಶೇಷ ದಿನದಂದು ನಾಲ್ಕು ಪ್ರಮುಖ…

Read More

Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 1,000 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆಯ ನಾಗಾಲೋಟ ಮುಂದುವರಿದಿದೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 100 ರೂ ಹೆಚ್ಚಿದೆ. ಆದರೆ, ಬೆಳ್ಳಿ ಬೆಲೆ ಜಿಗಿಜಿಗಿದು ಮೇಲೇರುತ್ತಲೇ ಇದೆ. ಇಂದು ಸೋಮವಾರ ಇದರ ಬೆಲೆ ಗ್ರಾಮ್​ಗೆ ಬರೋಬ್ಬರಿ 5 ರೂ ಹೆಚ್ಚಿ ಹೊಸ ದಾಖಲೆಯ ಮಟ್ಟವನ್ನೇ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,280 ರುಪಾಯಿ…

Read More

Wallet Vastu: ಪರ್ಸ್​​ನಲ್ಲಿ ಯಾವ ವಸ್ತು ಇಡಲೇಬಾರದು? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Wallet Vastu and Prosperity: Guruji’s Sanatana Tips for Money Attraction

ದೈನಂದಿನ ಜೀವನದಲ್ಲಿ ಪರ್ಸ್ ಅಥವಾ ವಾಲೆಟ್ ಅತ್ಯಗತ್ಯ ವಸ್ತುವಾಗಿದೆ. ಇದು ಕೇವಲ ಹಣವನ್ನು ಇಡುವ ಸಾಧನವಷ್ಟೇ ಅಲ್ಲ, ಪ್ರಾಚೀನ ಸನಾತನ ಸಂಸ್ಕೃತಿಯಲ್ಲಿ ಸಮೃದ್ಧಿ ಮತ್ತು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಪರ್ಸ್ನ್ನು ಸ್ವಚ್ಛವಾಗಿ ಮತ್ತು ಸರಿಯಾಗಿ ಇಟ್ಟುಕೊಳ್ಳುವುದು ಅತ್ಯಂತ ಮುಖ್ಯ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಲಹೆ ನೀಡಿದ್ದಾರೆ. ಪ್ರಾಚೀನ ಕಾಲದಲ್ಲಿ ಹಣವನ್ನು ಇಡುವ ಚೀಲಗಳ ಪರಿಕಲ್ಪನೆ ಇದ್ದು, ಆಗ ಬೆಳ್ಳಿ, ಬಂಗಾರ, ತಾಮ್ರ ಮತ್ತು…

Read More

ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ತುಮಕೂರು, ಏಪ್ರಿಲ್​​ 01: ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಿದ್ಧಗಂಗಾಮಠದ ವಸ್ತು ಪ್ರದರ್ಶನಾಲಯ ಮೈದಾನದಲ್ಲಿ ನಡೆದ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿದ್ಧಗಂಗಾ ಮಠಕ್ಕೆ ಬಂದಿರುವುದಕ್ಕೆ ನನಗೆ ಖುಷಿಯಾಗಿದೆ. ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ‌ ಆಶ್ರಯದ ಮೂಲಕ ಮಠ ಸೇವೆ ಸಲ್ಲಿಸಿದ್ದು, ದಯವೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ‘ಸ್ವಾಮೀಜಿಗಳ ದಾರಿ ಪವಾಡ ಎನ್ನಬಹುದು…

Read More

‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’; ಜರ್ನಿ ನೆನೆದ ಕನ್ನಡದ ನಟ – Kannada News | Neenasam Satish’s Inspiring Journey: From Struggle to Stardom with ‘The Rise of Ashoka

ನೀನಾಸಂ ಸತೀಶ್ (Ninasam Satish) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನೀನಾಸಂ ಹಿನ್ನೆಲೆಯಿಂದ ಬಂದ ಅವರು ಇಂದು ಬೇಡಿಕೆಯ ನಟ ಎನಿಸಿಕೊಂಡಿದ್ದಾರೆ. ಅವರ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಗಮನ ಸೆಳೆದಿದೆ. ಜಾತಿ ತಾರತಮ್ಯ ವಿರುದ್ಧ ಹೋರಾಡುವ ಈ ಕಥೆ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಸತೀಶ್ ಅವರು ತಮ್ಮ ಜರ್ನಿ ನೆನಪಿಸಿಕೊಂಡಿದ್ದಾರೆ. ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’ ಎಂದು ಮಾತು…

Read More

ಕ್ಯಾಸ್ಟರ್ ಆಯಿಲ್ ನಿಜವಾಗಿಯೂ ಕರುಳನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Castor Oil Benefits for Gut Health and Constipation Relief

Castor Oil Benefits For Gut Health And Constipation ReliefImage Credit source: Getty Images ಕ್ಯಾಸ್ಟರ್ ಆಯಿಲ್ ಅಥವಾ ಹರಳೆಣ್ಣೆಯನ್ನು (Castor Oil) ಮನೆಮದ್ದುಗಳಲ್ಲಿ ಬಹಳ ಹಿಂದಿನಿಂದಲೂ ಬಳಸಲಾಗುತ್ತಿದೆ. ಇದು ಚರ್ಮ, ಕೂದಲು ಮತ್ತು ಜೀರ್ಣಕಾರಿ ಸಮಸ್ಯೆಗಳಿಗೆ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಕ್ಯಾಸ್ಟರ್ ಎಣ್ಣೆಯಲ್ಲಿರುವ ಪೋಷಕಾಂಶಗಳು ದೇಹದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರುತ್ತವೆ, ಅದಕ್ಕಾಗಿಯೇ ಅನೇಕರು ಇದನ್ನು ನಿಯಮಿತವಾಗಿ ಬಳಸುತ್ತಾರೆ. ವಿಶೇಷವಾಗಿ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಕಂಡುಕೊಳ್ಳಲು…

Read More

ಸತತ 10 ವರ್ಷಗಳಿಂದ ಬಿರಿಯಾನಿಗೆ ಅಗ್ರಸ್ಥಾನ: ಸ್ವಿಗ್ಗಿಯಲ್ಲಿ 93 ಮಿಲಿಯನ್ ಬಿರಿಯಾನಿ ಆರ್ಡರ್ – Kannada News | India’s Favorite Food: Biryani Tops Swiggy Orders Again in 2025

2025 ಮುಗಿಯುತ್ತ ಬಂತು. 2026ನ್ನು ಸ್ವಾಗತಿಸಲು ಇನ್ನು 7 ದಿನ ಮಾತ್ರ ಬಾಕಿ ಇದೆ. ಇದಕ್ಕೂ ಮುನ್ನ ಭಾರತದಲ್ಲಿ 2025ರಲ್ಲಿ ಅತೀ ಹೆಚ್ಚು ಜನರು ಕೆಲವೊಂದು ವಿಷಯಗಳನ್ನು ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವೊಂದನ್ನು ತಿರಸ್ಕರಿಸಿದ್ದಾರೆ. 2025ರಲ್ಲಿ ಆಹಾರದ ವಿಷಯಕ್ಕೆ ಬಂದರೆ ಅತೀ ಹೆಚ್ಚು ಆರ್ಡರ್ ಮಾಡಿದ ಆಹಾರ ಯಾವುದು ಗೊತ್ತಾ? ಈ ಬಗ್ಗೆ ಸ್ವಿಗ್ಗಿ (Swiggy 2025 Report) ಒಂದು ವರದಿಯನ್ನು ನೀಡಿದೆ. ಈ ವರ್ಷ ಭಾರತೀಯರು ಸ್ವಿಗ್ಗಿ ಮೂಲಕ 93 ಮಿಲಿಯನ್ ಬಿರಿಯಾನಿಗಳನ್ನು ಆರ್ಡರ್ ಮಾಡಿದ್ದಾರೆ. ಹಾಗಾಗಿ…

Read More