Headlines

ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ಪೋಕ್ಸೊ ಆರೋಪಿ ಬೆದರಿಕೆ: ಆತನಿಗೆ ಮೊಬೈಲ್ ಕೊಟ್ಟವರು ಯಾರು?

ಧಾರವಾಡ, ಮಾರ್ಚ್​​ 30: ಕೇಂದ್ರ ಕಾರಾಗೃಹದಲ್ಲಿ ಪೋಕ್ಸೊ ಪ್ರಕರಣದ ಆರೋಪಿಯೊಬ್ಬ ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ವಿಡಿಯೋ ಕರೆ ಮಾಡಿ ನಿರಂತರ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ಈ ಆರೋಪಿಯು ಬಾಲಕಿಗೆ ಬೆದರಿಕೆ ಹಾಕುತ್ತಾ, ನ್ಯಾಯಾಲಯದಲ್ಲಿ ತನ್ನ ಪರವಾಗಿ ಮಾತನಾಡಲು ಒತ್ತಾಯಿಸಿದ್ದಾನೆ. ಆರೋಪಿಯು ತನ್ನ ಕೈ ಮೇಲೆ ಸಂತ್ರಸ್ತೆಯ ಹೆಸರನ್ನು ಬರೆದುಕೊಂಡು ವಿಡಿಯೋ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆಯು ಜೈಲುಗಳಲ್ಲಿ ಮೊಬೈಲ್ ಫೋನ್‌ಗಳ ಸುಲಭ ಲಭ್ಯತೆ ಮತ್ತು ಬಳಕೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸ್…

Read More

ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ – Kannada News | Iranian Drone Hits Azerbaijan Airport 2 Injured

ಅಜೆರ್ಬೈಜಾನ್, ಮಾರ್ಚ್ 5: ಅಜೆರ್ಬೈಜಾನ್​ ಮೇಲೆ ನಡೆದ ದಾಳಿಯಲ್ಲಿ ಇರಾನ್‌ನ 2 ಡ್ರೋನ್‌ಗಳು (Iran Drone Attack) ಅಜೆರ್ಬೈಜಾನ್‌ನ ವಿಮಾನ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿವೆ. “ಒಂದು ಡ್ರೋನ್ ನಖಿಚೆವನ್ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಮೇಲೆ ಬಿದ್ದರೆ, ಮತ್ತೊಂದು ಡ್ರೋನ್ ಶೇಕೆರಾಬಾದ್ ಗ್ರಾಮದ ಶಾಲಾ ಕಟ್ಟಡದ ಬಳಿ ಬಿದ್ದಿದೆ” ಎಂದು ಸಚಿವಾಲಯ ತಿಳಿಸಿದೆ. ಈ ಘಟನೆಯಲ್ಲಿ ವಿಮಾನ ನಿಲ್ದಾಣಕ್ಕೆ ಹಾನಿಯಾಗಿದೆ ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source…

Read More

ವಿವಾಹ ವಾರ್ಷಿಕೋತ್ಸವ: ದರ್ಶನ್-ವಿಜಯಲಕ್ಷ್ಮಿ ಮುಖಾಮುಖಿ ಭೇಟಿಗೆ ಅವಕಾಶ ಇದೆಯಾ? – Kannada News | Will Darshan and Vijayalakshmi meet in Parappana Agrahara Jail on Wedding Anniversary

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಮುಖಾಮುಖಿ ಭೇಟಿ ಮಾಡಲು ಅವಕಾಶ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ಅವರು ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ‘ವಿಜಯಲಕ್ಷ್ಮಿ ಅವರು ಬಂದು ಕೇಳಿಕೊಂಡಿದ್ದಾರೆ. ಮೇ 19ರಂದು ಅವರ ವಿವಾಹ ವಾರ್ಷಿಕೋತ್ಸವ (Darshan Wedding Anniversary) ಇದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ರದ್ದಾದ ಬಳಿಕ ದರ್ಶನ್ ಅವರು ಮಾನಸಿಕವಾಗಿ ಬಹಳ ಕುಗ್ಗಿದ್ದಾರೆ. ನಮಗೆ ಮನವಿ…

Read More

IMDb ಪಟ್ಟಿಯಲ್ಲಿ ‘ಧುರಂಧರ್ 2’ ಸಿನಿಮಾ ನಿರ್ದೇಶಕ ಆದಿತ್ಯ ಧರ್ ನಂಬರ್ ಒನ್

ಭಾರತೀಯ ಚಿತ್ರರಂಗದಲ್ಲಿ ಈಗ ಎಲ್ಲಿ ಕೇಳಿದರೂ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾದ ಬಗ್ಗೆಯೇ ಮಾತು ಕೇಳಿಬರುತ್ತಿದೆ. ಕೇವಲ ಬಾಕ್ಸ್ ಆಫೀಸ್ ಕಲೆಕ್ಷನ್ ಮಾತ್ರವಲ್ಲದೇ, ಈ ವಾರದ IMDb ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲೂ (IMDb Popular Indian Celebrities list) ಈ ಚಿತ್ರದ ತಂಡವೇ ರಾರಾಜಿಸುತ್ತಿದೆ. ವಿಶೇಷ ಏನೆಂದರೆ, ಈ ಸಿನಿಮಾದ ಕಲಾವಿದರನ್ನೂ ಮೀರಿಸಿ, ನಿರ್ದೇಶಕ ಆದಿತ್ಯ ಧರ್ ಅವರು ನಂಬರ್ ಒನ್ ಸ್ಥಾನ ಪಡೆದಿದ್ದಾರೆ. ಸಾಮಾನ್ಯವಾಗಿ ಇಂತಹ ಪಟ್ಟಿಗಳಲ್ಲಿ ಸ್ಟಾರ್ ನಟರು ಮೊದಲ…

Read More

Vastu Tips: ಸಹಿ ಮಾಡುವಾಗ ಈ ತಪ್ಪು ಮಾಡಲೇಬೇಡಿ; ಆರ್ಥಿಕ ನಷ್ಟಕ್ಕೆ ಇದೇ ಮುಖ್ಯ ಕಾರಣ! – Kannada News | Vastu Signature Mistakes: Avoid Lines Causing Financial Loss and Career Issues

ಸಹಿ ಮಾಡುವಾಗ ಈ ತಪ್ಪು ಮಾಡಲೇಬೇಡಿImage Credit source: Pinterest ವಾಸ್ತು ಶಾಸ್ತ್ರ ಮತ್ತು ಹಸ್ತಾಕ್ಷರ ವಿಜ್ಞಾನದ ಪ್ರಕಾರ, ನಾವು ಮಾಡುವ ಸಹಿ (Signature) ನಮ್ಮ ಆಲೋಚನೆಗಳು, ಆತ್ಮವಿಶ್ವಾಸ ಮತ್ತು ಭವಿಷ್ಯದ ದಿಕ್ಕನ್ನು ಸೂಚಿಸುತ್ತದೆ. ಅನೇಕರು ಕೇವಲ ಸ್ಟೈಲ್ ಅಥವಾ ತರಾತುರಿಯಲ್ಲಿ ಸಹಿ ಮಾಡುತ್ತಾರೆ. ಆದರೆ ಸಹಿಯಲ್ಲಿ ನಾವು ಎಳೆಯುವ ಕೆಲವು ತಪ್ಪು ಗೆರೆಗಳು (Lines) ನಮ್ಮ ಉದ್ಯೋಗ, ವ್ಯಾಪಾರ ಹಾಗೂ ವೈಯಕ್ತಿಕ ಜೀವನದಲ್ಲಿ ತೀವ್ರ ಗೊಂದಲ ಮತ್ತು ಆರ್ಥಿಕ ನಷ್ಟವನ್ನು ತಂದೊಡ್ಡಬಹುದು. ಸಹಿ ಮಾಡುವಾಗ ಯಾವ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ – Kannada News | Bengaluru temperature: Heat wave alert in Bengaluru, Thunderstorm in few places of Karnataka

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ ಬೆಂಗಳೂರು, ಫೆಬ್ರವರಿ 24: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ…

Read More

ಅಗತ್ಯ ಸಂದರ್ಭದಲ್ಲೇ ಹೆಲ್ತ್ ಇನ್ಷೂರೆನ್ಸ್ ಕ್ಯಾಷ್​ಲೆಸ್ ಕೈಕೊಡಬಹುದು; ಇಲ್ಲಿವೆ ಪ್ರಮುಖ ಕಾರಣಗಳು – Kannada News

ಹೆಲ್ತ್ ಇನ್ಷೂರೆನ್ಸ್Image Credit source: Shutterstock ಆರೋಗ್ಯ ವಿಮೆಯಲ್ಲಿ ‘ಕ್ಯಾಶ್‌ಲೆಸ್’ ಸೌಲಭ್ಯವು (cashless health insurance) ಆಸ್ಪತ್ರೆಗೆ ದಾಖಲಾಗುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ಮತ್ತು ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ವಿನ್ಯಾಸಗೊಳಿಸಲಾಗಿದೆ. ಆದರೆ, ಪಾಲಿಸಿ ಚಾಲ್ತಿಯಲ್ಲಿದ್ದರೂ ಸಹ ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ವಿಮಾ ಕಂಪನಿಗಳು ತಕ್ಷಣವೇ ಕ್ಯಾಶ್‌ಲೆಸ್ ಅನುಮತಿ ನೀಡಲು ನಿರಾಕರಿಸುತ್ತವೆ. ‘ಪಾಲಿಸಿಬಜಾರ್’ ಇನ್ಶೂರೆನ್ಸ್ ಬಿಸಿನೆಸ್ ಹೆಡ್ ಸಿದ್ಧಾರ್ಥ್ ಸಿಂಘಾಲ್ ಈ ಕುರಿತು ಒಂದಷ್ಟು ಉಪಯುಕ್ತವೆನಿಸುವ ಮಾಹಿತಿ ಹಂಚಿಕೊಂಡಿದ್ದಾರೆ. ಕ್ಯಾಶ್‌ಲೆಸ್ ಕ್ಲೈಮ್ ತಿರಸ್ಕೃತಗೊಳ್ಳಲು 5 ಪ್ರಮುಖ ಕಾರಣಗಳು ಹೆಲ್ತ್…

Read More

ತಿರಸ್ಕಾರದಿಂದ ಕಿರೀಟದವರೆಗೆ… ಈ ‘ಪಾಟಿ’ಯ ಯಶಸ್ಸು! – Kannada News | Rise of Rajat Patidar: From Unsold to RCB’s Trophy Winning Captain

ಕ್ರೀಡಾ ಲೋಕದಲ್ಲಿ ಕೆಲವೊಂದು ಕರೆಗಳು ಇಡೀ ಚರಿತ್ರೆಯನ್ನೇ ಬದಲಿಸುತ್ತದೆ. ಹೀಗೆ ಚರಿತ್ರೆಯನ್ನೇ ಬದಲಿಸಿದ ಆಟಗಾರನೆಂದರೆ ರಜತ್ ಪಾಟಿದಾರ್ (Rajat Patidar). ಐಪಿಎಲ್​ ಹರಾಜಿನಲ್ಲಿ ನಿರಂತರ ಅವಗಣನೆ, ಈ ಅವಗಣನೆ ನಡುವೆ ಹೊಸ ಬದುಕಿಗೆ ನಾಂದಿಯಾಡಲು ಸಜ್ಜಾಗುತ್ತಿದ್ದ ಆಟಗಾರನ ಭವಿಷ್ಯ ಬದಲಿಸಿದ್ದು ಒಂದು ಕರೆ. ಆ ಕರೆಯಿಂದಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಶಾಪ ವಿಮೋಚಣೆಯಾಗಿದ್ದು ಈಗ ಇತಿಹಾಸ. ಅದು 2021ರ ಐಪಿಎಲ್ ಹರಾಜು… ಮಿನಿ ಹರಾಜಿನ ಕೊನೆಯ ಸುತ್ತಿನಲ್ಲಿ 20 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 16ರ ದಿನಭವಿಷ್ಯ

ಕೆಂಪು ಬಣ್ಣದ ಕಮಲದ ಹೂವನ್ನು ಲಕ್ಷ್ಮೀ ದೇವಿಯ ವಿಗ್ರಹ ಅಥವಾ ಚಿತ್ರಪಟ ಅಥವಾ ದೇವಸ್ಥಾನದಲ್ಲಿನ ವಿಗ್ರಹಕ್ಕೆ ಅರ್ಪಣೆ ಮಾಡಿ. ಇದರಿಂದಾಗಿ ಕಾರ್ಯ ವಿಳಂಬ ದೂರವಾಗಲಿದೆ. ಅದೇ ವೇಳೆ ನಿಮಗೆ ಬರಬೇಕಾದ ಆದಾಯಕ್ಕೆ ತಡೆ ಆಗುತ್ತಿದ್ದಲ್ಲಿ ಅದರ ನಿವಾರಣೆ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನೀವು ಮಾಡುತ್ತಿರುವ ಪ್ರಯತ್ನ ಹಾಗೂ ಹಾಕುತ್ತಿರುವ ಶ್ರಮಕ್ಕೆ ಪ್ರತಿಫಲವು ಮೇಲ್ನೋಟಕ್ಕೆ ಕಂಡು ಬರುವುದಿಲ್ಲ. ಆದರೆ ದೀರ್ಘಾವಧಿಗೆ ಇದು ನಿಮ್ಮ ಕೈ…

Read More

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಅಸಲಿಗೆ ಏನಾಯ್ತು? ಪೊಲೀಸರು ಹೇಳಿದ್ದೇನು? ಇಲ್ಲಿದೆ ಮಾಹಿತಿ – Kannada News | Stone Pelting on Om Shakti Mala Wearers in Bengaluru’s JJ Nagar: What Happened and What Police Say

ಬೆಂಗಳೂರು, ಜನವರಿ 5: ‘ಓಂ ಓಂ ಶಕ್ತಿಯೇ, ಆದಿಪರಾಶಕ್ತಿಯೇ, ಓಂ ಶಕ್ತಿ, ಜಯ ಶಕ್ತಿ’ ಎನ್ನುತ್ತಾ ಓಂ ಶಕ್ತಿ ಮಾಲಾಧಾರಿಗಳು ಶಕ್ತಿ ದೇವಿಯ ಜಪ ಮಾಡ್ತಾ ತಮಟೆಗೆ ಸದ್ದಿಗೆ ಹೆಜ್ಜೆ ಹಾಕುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿಯಲ್ಲಿ ಪರವಶರಾಗಿದ್ದರು. ಕ್ಷಣಾರ್ಧದಲ್ಲೇ ಇಡೀ ಪ್ರದೇಶದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಭಕ್ತರು ದಿಕ್ಕಾಪಾಲಾದರು. ಭಾನುವಾರ ರಾತ್ರಿ 8-30 ಗಂಟೆ ಸುಮಾರಿಗೆ ವಿಎಸ್ ಗಾರ್ಡನ್​ ಬಳಿ ಮಾಲಾಧಾರಿಗಳು ಬರುತ್ತಿದ್ದಂತೆಯೇ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಕಲ್ಲೇಟು ಓಂ ಶಕ್ತಿ ಮಾಲಾಧಾರಿ ಯುವತಿಯರ…

Read More