ಪೆನ್ನಾರ್ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಹಿನ್ನಡೆ – Kannada News | Pennar River Water Dispute Between Karnataka and Tamil Nadu: Supreme Court Orders Tribunal
ನವದೆಹಲಿ, ಫೆಬ್ರವರಿ 02: ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದ್ದು, ನ್ಯಾಯಾಧೀಕರಣ ರಚನೆಗೆ ಸೂಚಿಸಿದೆ. ಈ ಬಗ್ಗೆ ತೀರ್ಪು ನೀಡಿರುವ ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ.ಎನ್.ವಿ. ಅಂಜಾರಿಯಾ ಪೀಠ, 1 ತಿಂಗಳ ಒಳಗೆ ನ್ಯಾಯಾಧೀಕರಣ ರಚನೆ ಮಾಡುವಂತೆ ಕೇಂದ್ರಕ್ಕೆ ತಿಳಿಸಿದೆ. ಕಳೆದ ಡಿಸೆಂಬರ್ನಲ್ಲಿ ಈ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಕರ್ನಾಟಕದ ವಾದ ಪುರಸ್ಕರಿಸದ ಕೋರ್ಟ್ #BREAKING| Supreme Court Directs Centre…