Headlines

ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ, ದುಡುಕಿನ‌ ನಿರ್ಧಾರಕ್ಕೆ 3 ಜೀವಗಳು ಬಲಿ – Kannada News | Mother kills three children in Bagalkot, then attempts suicide for Family Dispute

ಪರಿಶೀಲನೆ ಮಾಡುತ್ತಿರುವ ಪೊಲೀಸ್ರು ಬಾಗಲಕೋಟೆ, (ಫೆಬ್ರವರಿ 01): ಮಹಿಳೆಯೊಬ್ಬರು (Woman) ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ರೂಪಾ ಎನ್ನುವ ಮಹಿಳೆ ತನ್ನ ಮೂರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ಇನ್ನು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ರೂಪಾ…

Read More

ಎಲ್ಲಾ 108 ಟಿವಿಕೆ ಶಾಸಕರ ರಾಜೀನಾಮೆ ಬೆದರಿಕೆ; ಡಿಎಂಕೆ ಜೊತೆ ಮೈತ್ರಿಗೆ ಎಐಎಡಿಎಂಕೆ ಪ್ರಯತ್ನ; ತಮಿಳುನಾಡಿನಲ್ಲಿ ರಾಜಕೀಯ ರಂಗು – Kannada News | TVK warns of resignation of all its MLAs, as AIADMK tries coalition with DMK for Power in Tamil Nadu

ಚೆನ್ನೈ, ಮೇ 8: ತಮಿಳುನಾಡು ವಿಧಾನಸಭಾ ಚುನಾವಣೆಯು (Tamil Nadu Assembly Elections) ಅತಂತ್ರ ಫಲಿತಾಂಶ ಕೊಟ್ಟಿರುವುದು ವಿವಿಧ ರಾಜಕೀಯ ಬಣ್ಣಗಳು ಹೊರಬರಲು ಕಾರಣವಾಗಿದೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬಹುಮತ ಸಿಗುವಂತಹ ಬೆಂಬಲ ಬಂದಿಲ್ಲ. ಹೀಗಾಗಿ, ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅನುಮತಿ ಸಿಕ್ಕಿಲ್ಲ. ಇನ್ನೊಂದೆಡೆ, ತನ್ನ ಬದ್ಧ ವೈರಿ ಡಿಎಂಕೆ ಜೊತೆ ಕೈ ಜೋಡಿಸಿ ಸರ್ಕಾರ ರಚನೆಗೆ ಎಐಎಡಿಎಂಕೆ ಇಂಗಿತ ಹೊಂದಿದಂತಿದೆ. ರೆಸಾರ್ಟ್ ಪೊಲಿಟಿಕ್ಸ್ ಕೂಡ ಶುರುವಾಗಿದೆ. ತಮಿಳಗ…

Read More

Video: ಇದೆಂಥಾ ಮದುವೆ? ಸ್ಟಾರ್ಟರ್​​ ಬದಲು ಅತಿಥಿಗಳಿಗೆ ಬೀಡಿ, ಗುಟ್ಕಾ, ಸಿಗರೇಟ್ ಕೊಟ್ರು

ಭಾರತದ ವಿವಾಹಗಳೆಂದರೆ ಒಂದು ವಿಶಿಷ್ಟವಾದ ಸಂಭ್ರಮ. ಅವು ತಮ್ಮ ಸಂಪ್ರದಾಯಗಳು, ದುಬಾರಿ ಉಡುಪುಗಳು, ಭವ್ಯವಾದ ಸ್ಥಳಗಳು ಮತ್ತು ರುಚಿಕರವಾದ ಆಹಾರಕ್ಕೆ ಹೆಸರುವಾಸಿಯಾಗಿವೆ. ಅತಿಥಿಗಳನ್ನು ಖುಷಿಪಡಿಸಲು ಹೆಚ್ಚಿನ ಕಾಳಜಿವಹಿಸಲಾಗುತ್ತದೆ. ಆದರೆ ಇದೆಂಥಾ ಮದುವೆಯಪ್ಪಾ, ಸ್ಟಾರ್ಟರ್​ಗೆ ಅತಿಥಿಗಳಿಗೆ ಬೀಡಿ, ಸಿಗರೇಟ್, ಗುಟ್ಕಾ ಕೊಟ್ಟಿರುವ ವಿಡಿಯೋ ಇನ್​ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿವಾಹದ ಅನಿರೀಕ್ಷಿತ ಆತಿಥ್ಯ ಎಲ್ಲರ ಗಮನಸೆಳೆದಿದೆ. ವಿಶಿಷ್ಟ ತಿಂಡಿಗಳು ಮತ್ತು ಪಾನೀಯಗಳ ಬದಲಿಗೆ, ಅತಿಥಿಗಳಿಗೆ ಸಿಗರೇಟ್, ಬೀಡಿ ಮತ್ತು ಗುಟ್ಕಾ ಸ್ಯಾಚೆಟ್‌ಗಳಿಂದ ತುಂಬಿದ…

Read More