ವಿದೇಶದಲ್ಲಿ ಕನ್ನಡಿಗನ ಕಮಾಲ್: ಭರ್ಜರಿ 49 ಕೋಟಿ ರೂ. ಲಾಟ್ರಿ ಗೆದ್ದ ಉಡುಪಿಯ ಯುವಕ! – Kannada News | Udupi Youth wins Rs 49 crore lottery in UAE’s Big Ticket lucky draw, to share prize with friend
ಉಡುಪಿ, (ಫೆಬ್ರವರಿ 05):ಓಮನ್ನಲ್ಲಿ ಚಿಲ್ಲರೆ ವ್ಯಾಪಾರದ ಸೇಲ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕರ್ನಾಟಕದ (Karnataka) ಶಂತನು ಶೆಟ್ಟಿಗಾರ್ ಅಬುದಾಭಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ (UAE’s Big Ticket lucky draw) 49 ಕೋಟಿ ( (20 ಮಿಲಿಯನ್ ದಿರಮ್ ) ರು. ಮೊತ್ತದ ಲಾಟರಿ ಗೆದ್ದಿದ್ದಾರೆ. ಉಡುಪಿಯ (Udupi) ಉದ್ಯಾವರ ಮೂಲದ 33 ವರ್ಷದ ಶಂತನು ಓಮನ್ನಲ್ಲಿ ರಿಟೇಲ್ ವಲಯದ ಉದ್ಯೋಗದಲ್ಲಿದ್ದು, ಇದೇ ಜನವರಿ 20ರಂದು ಬಿಗ್ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು…