Gold Rate: ಚಿನ್ನದ ಬೆಲೆ ಸತತ ಇಳಿಕೆ; ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ – Kannada News | Gold Price Today on 17th July 2026, Gold And Silver Rates In Bengaluru, Delhi, Mumbai | Latest News in Kannada
ನವದೆಹಲಿ, ಜುಲೈ 17: ಚಿನ್ನದ ಬೆಲೆ ಸತತವಾಗಿ ತಗ್ಗಿದೆ. ನಿನ್ನೆ 25 ರೂ ಇಳಿದಿದ್ದ ಇದರ ಬೆಲೆ (Gold Rates) ಇಂದು ಶುಕ್ರವಾರ 70 ರೂ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಬಂಗಾರದ ದರ ಇಳಿದಿದೆ. ಇನ್ನು, ಬೆಳ್ಳಿ ಬೆಲೆಯೂ ಶುಕ್ರವಾರ ಗ್ರಾಮ್ಗೆ 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,42,530 ರುಪಾಯಿ ಆಗಿದೆ. 100…