Headlines

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ? ಸತೀಶ್ ಜಾರಕಿಹೊಳಿ ಹೇಳಿದ್ದೇನು? – Kannada News | Congress Internal Tumult: Satish Jarkiholi Addresses Concerns Over Disciplinary Action Against Muslim Leaders

ಬೆಂಗಳೂರು, ಏ.21: ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದ್ದಂತೆ ಕಾಂಗ್ರೆಸ್​​​​ನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಮೂವರು ಮುಸ್ಲಿಂ ನಾಯಕರನ್ನು ಗುರಿ ಮಾಡಲಾಗಿತ್ತು. ಇದರಲ್ಲಿಅಬ್ದುಲ್ ಜಬ್ಬಾರ್ ಅವರನ್ನು ಅಲ್ಪಸಂಖ್ಯಾತ ಘಟಕದ ಸ್ಥಾನದಿಂದ ಕೆಳಗಿಸಿ, ಕಾಂಗ್ರೆಸ್​​ ಪ್ರಾಥಮಿಕ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್​ ಅಹ್ಮದ್​ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು. ಇದೀಗ ಜಮೀರ್​​ ಕೂಡ ಇದು ದೊಡ್ಡ ಸಂಕಷ್ಟವಾಗಿದೆ. ಇದೀಗ ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ ಮೇಲೆ ಇವರ ಮೇಲೆಯೂ ಕ್ರಮವಾಗುವ ಸಾಧ್ಯತೆಗಳು…

Read More

ಟೋಲ್‌ನಲ್ಲಿ ಹೊಸ ನಿಯಮ: ಕ್ಯಾಶ್‌ಲೆಸ್‌ನಿಂದ ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ

ನೆಲಮಂಗಲ, ಏಪ್ರಿಲ್ 1: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂದಿನಿಂದ (ಏಪ್ರಿಲ್ 1) ನಗದುರಹಿತ ಟೋಲ್ ಪಾವತಿ ಕಡ್ಡಾಯಗೊಳಿಸಲಾಗಿದೆ. ಹೊಸ ನಿಯಮದ ಪ್ರಕಾರ, ವಾಹನ ಸವಾರರು ಟೋಲ್ ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸುವಂತಿಲ್ಲ. ಬದಲಿಗೆ, ಫಾಸ್ಟ್‌ಟ್ಯಾಗ್ ಅಥವಾ ಡಿಜಿಟಲ್ ಪಾವತಿ ವಿಧಾನಗಳಾದ ಫೋನ್‌ಪೇ ಮತ್ತು ಗೂಗಲ್‌ಪೇ ಮೂಲಕ ಸ್ಕ್ಯಾನ್ ಮಾಡಿ ಶುಲ್ಕ ಪಾವತಿಸಬೇಕಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯಂತೆ ಈ ಕ್ರಮ ಜಾರಿಯಾಗಿದೆ. ಬೆಂಗಳೂರು ಸಮೀಪದ ನೆಲಮಂಗಲದ ಟೋಲ್ ಬಳಿ ಈ ಹೊಸ ನಿಯಮವನ್ನು ಪರಿಣಾಮಕಾರಿಯಾಗಿ…

Read More

‘ಅವತಾರ್ 3’ ಬಳಿಕ ಬಾಕ್ಸ್ ಆಫೀಸ್​​ನಲ್ಲಿ ಮುಗ್ಗರಿಸಿದ ಮತ್ತೊಂದು ಹಾಲಿವುಡ್ ಸಿನಿಮಾ – Kannada News | Anaconda 2025 movie fail to perform at Indian box office

ಭಾರತದ ಬಾಕ್ಸ್ ಆಫೀಸ್ (Box Office)​​ ವಿದೇಶಿ ಸಿನಿಮಾಗಳ ಪಾಲಿಗೆ ಚಿನ್ನದ ಗಣಿಯಾಗಿವೆ. ಹಾಲಿವುಡ್ ಸಿನಿಮಾಗಳಂತೂ ಭಾರತದಲ್ಲಿ ಮುಗಿಬಿದ್ದು ಸಿನಿಮಾ ಬಿಡುಗಡೆ ಮಾಡುತ್ತಿವೆ. ವಿಶೇಷ ಪ್ರಚಾರವನ್ನು ಸಹ ಮಾಡುತ್ತಿವೆ. ಸಿನಿಮಾ ನಿರ್ಮಾಣ ಹಂತದಲ್ಲಿಯೇ ಭಾರತದ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಅದಕ್ಕೆ ತಕ್ಕಂತೆ ಇಲ್ಲಿನ ಜನರು ಸಹ ಹಾಲಿವುಡ್ ಸಿನಿಮಾಗಳಿಗೆ ಭರಪೂರ ಪ್ರೀತಿಯನ್ನು ಇಲ್ಲಿಯ ಜನ ನೀಡಿದ್ದಾರೆ. ಆದರೆ ಇತ್ತೀಚೆಗೆ ಬಿಡುಗಡೆ ಆದ ಎರಡು ಹಾಲಿವುಡ್ ಸಿನಿಮಾಗಳ ಒಂದರ ನಂತರ ಇನ್ನೊಂದು ಮಕಾಡೆ ಮಲಿಗವೆ. ಕಳೆದ…

Read More

Flight Safety Secret: ವಿಮಾನಗಳಲ್ಲಿ ಧೂಮಪಾನ ನಿಷಿದ್ಧವಾಗಿದ್ದರೂ, ಟಾಯ್ಲೆಟ್‌ನಲ್ಲಿ ಆ್ಯಶ್ ಟ್ರೇ ಇಡುವುದೇಕೆ ಗೊತ್ತಾ? – Kannada News

ವಿಮಾನಗಳಲ್ಲಿ ಸ್ಮೋಕಿಂಗ್ ಬ್ಯಾನ್Image Credit source: popsci.com ನೀವು ಎಂದಾದರೂ ವಿಮಾನದಲ್ಲಿ ಪ್ರಯಾಣಿಸುವಾಗ ಶೌಚಾಲಯಕ್ಕೆಹೋಗಿದ್ದರೆ, ಅಲ್ಲಿನ ಬಾಗಿಲು ಅಥವಾ ಸಿಂಕ್ ಬಳಿ ಸಣ್ಣದೊಂದು ಬೂದಿಯನ್ನು ಉದುರಿಸುವ ತಟ್ಟೆ (Ashtray) ಇರುವುದನ್ನು ಖಂಡಿತ ಗಮನಿಸಿರುತ್ತೀರಿ. ಇದನ್ನು ನೋಡಿದಾಗ “ವಿಮಾನದೊಳಗೆ ಧೂಮಪಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆಯಲ್ಲ, ಹಾಗಿದ್ದರೂ ಇಲ್ಲಿ ಏಕೆ ಇಟ್ಟಿದ್ದಾರೆ?” ಎಂಬ ಪ್ರಶ್ನೆ ಮತ್ತು ಆಶ್ಚರ್ಯ ಎಲ್ಲರ ಮನಸ್ಸಿನಲ್ಲೂ ಮೂಡುವುದು ಸಹಜ. ಮೇಲ್ನೋಟಕ್ಕೆ ಇದು ವಿಮಾನಯಾನ ಸಂಸ್ಥೆಗಳ ಮೂರ್ಖತನದಂತೆ ಕಂಡರೂ, ಇದರ ಹಿಂದೆ ಪ್ರಯಾಣಿಕರ ಪ್ರಾಣ ಉಳಿಸುವ ಅತ್ಯಂತ…

Read More

PM Modi Speech in WITT 2026: ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ

ನವದೆಹಲಿ, (ಮಾರ್ಚ್ 23): ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇದರೊಂದಿಗೆ ಪ್ರಧಾನಿ ಮೋದಿಯವರು ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುರುವುದು ವಿಶೇಷವಾಗಿದೆ. ಇನ್ನು ಈ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ…

Read More

Bengaluru Air Quality: ಬಳ್ಳಾರಿಯಲ್ಲಿ ಮತ್ತದೇ ಸ್ಥಿತಿ! ಕಳಪೆ ಮಟ್ಟಕ್ಕಿಳೀತು ಏರ್ ಕ್ವಾಲಿಟಿ – Kannada News | Bangalore Air Pollution Crisis: Ballari Air quality gets worse, Bengaluru AQI is slightly better

ಳ್ಳಾರಿಯಲ್ಲಿ ಮತ್ತದೇ ಸ್ಥಿತಿ! ಕಳಪೆ ಮಟ್ಟಕ್ಕಿಳೀತು ಏರ್ ಕ್ವಾಲಿಟಿ Image Credit source: google Gemini ಬೆಂಗಳೂರು, ಏಪ್ರಿಲ್ 26: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಮೊದಲಿನಂತೆಯೇ ಬಳ್ಳಾರಿಯ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು…

Read More

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ನೆಲಮಂಗಲ, ಮಾರ್ಚ್​​ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಾಷ್ಟ್ರಪಕ್ಷಿ 6 ನವಿಲುಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಲಾಲ್ ನಗರದ ತೋಟದ ಶೆಡ್ ಬಳಿ ಒಂದೇ ಜಾಗದಲ್ಲಿ ಆರು ನವಿಲುಗಳ ಕಳೇಬರ ಪತ್ತೆಯಾಗಿದೆ. ನವಿಲುಗಳಿಗೆ ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ​ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್

‘ಕಾಡ’ ಹೆಸರಿನ ಸಿನಿಮಾದಲ್ಲಿ ಜಯರಾಂ ಕಾರ್ತಿಕ್ ನಟಿಸಿದ್ದಾರೆ. ಸಿನಿಮಾ ಏಪ್ರಿಲ್ 10ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸಿನಿಮಾ ಬಗ್ಗೆ ಮಾತು ಆರಂಭಿಸಿವುದಕ್ಕೂ ಮೊದಲು ತಮ್ಮ ಬಣ್ಣದ ಲೋಕದ ಜರ್ನಿಯನ್ನು ಬೆಂಬಲಿಸಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ. ‘ಕಾಡ’ ಚಿತ್ರ ಅವರು ತಮ್ಮ ಡ್ರೀಮ್ ಪ್ರಾಜೆಕ್ಟ್ ಎಂದು ವಿವರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Chanakya Niti: ಈ ಐದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡುವುದು ತರವಲ್ಲ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಕೆಲವು ಸಂಗತಿಗಳನ್ನು ವಿವರಿಸಿದ್ದಾರೆ.  ನಾವು ಕೆಲವೊಮ್ಮೆ ತಾಳ್ಮೆಯನ್ನು ವಹಿಸದೆ  ಆತುರದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಇದರಿಂದಾಗಿ ಭವಿಷ್ಯದಲ್ಲಿ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಜೊತೆಗೆ ಈ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ, ಕೆಲಸಗಳನ್ನು ಮಾಡುವಾಗ ತುಂಬಾನೇ ತಾಳ್ಮೆಯನ್ನು ವಹಿಸಬೇಕು, ಚಿಂತಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಭವಿಷ್ಯವೇ ಹಾಳಾಗುತ್ತದೆ ಎಂದು ಎಂದಿದ್ದಾರೆ. ಹಾಗಿದ್ರೆ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡಬಾರದು ಎಂಬುದನ್ನು ನೋಡೋಣ ಬನ್ನಿ. ಈ…

Read More

ನಟನೆಯಲ್ಲಿ ಸೂಪರ್ ಓದಿನಲ್ಲಿ ಬಂಪರ್, ನಟಿ ಅಂಕಿತಾ ಪಿಯುಸಿ ಅಂಕವೆಷ್ಟು?

ಸಿನಿಮಾ (Cinema) ಅಥವಾ ಧಾರಾವಾಹಿ ನಟನೆಯಲ್ಲಿ ಬ್ಯುಸಿಯಾದವರು ಓದಿಗೆ ತಿಲಾಂಜಲಿ ಇಡುವವರೇ ಹೆಚ್ಚು. ಮೊದಲೆಲ್ಲ ನಟಿಯರು ಸಿನಿಮಾ ಅವಕಾಶ ಸಿಕ್ಕರೆ ಓದನ್ನೇ ನಿಲ್ಲಿಸಿಬಿಡುತ್ತಿದ್ದರು, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಸಿನಿಮಾ ರಂಗದಲ್ಲಿ ಉತ್ತಮ ಶಿಕ್ಷಿತರು ಹೆಚ್ಚಾಗುತ್ತಿದ್ದಾರೆ, ಅದರಲ್ಲೂ ಶಿಕ್ಷಿತ ನಟಿಯರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ (ಏಪ್ರಿಲ್ 09) ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಜನಪ್ರಿಯವಾಗಿರುವ ನಟಿ ಅಂಕಿತಾ ಜಯರಾಮ್, ತಮ್ಮ ದ್ವಿತೀಯ ಪಿಯುಸಿ ಅಂಕಗಳ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಯುವರಾಜ’,…

Read More