Headlines

ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ – Kannada News | Gadag Zoo Fights Heatwave: Special Care for Animals in Scorching Summer

ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯದ ಮೇಲೆ ಹಗಲು-ರಾತ್ರಿ ಕಣ್ಗಾವಲು ಇರಿಸಲಾಗಿದ್ದು, ಸಿಬ್ಬಂದಿ ವಿಶೇಷ ನಿಗಾವಹಿಸಿದ್ದಾರೆ. ತಜ್ಞರ ಸಲಹೆ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. Source link

Read More

ಮನೆಯಲ್ಲಿರುವ ಇಲಿಗಳಿಂದ ಹಂಟಾವೈರಸ್ ಬರುತ್ತದೆಯೇ? ಈ ಲಕ್ಷಣಕಂಡುಬಂದರೆ ನಿರ್ಲಕ್ಷ್ಯ ಮಾಡಬೇಡಿ – Kannada News | Early Hantavirus Symptoms After Rat Exposure: When To Seek Medical Help

ಪ್ರಪಂಚದ ಹಲವೆಡೆ ಹಂಟಾವೈರಸ್ (Hantavirus) ಬಗ್ಗೆ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಭಯವೂ ಹೆಚ್ಚಾಗಿದೆ. ಸಾಮಾನ್ಯವಾಗಿ ಈ ವೈರಸ್ ಸೋಂಕಿತ ಇಲಿಗಳ ಮಲ, ಮೂತ್ರ ಮತ್ತು ಲಾಲಾರಸದ ಮೂಲಕ ಮಾನವರಿಗೆ ಹರಡಬಹುದು ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಮನೆಗಳಲ್ಲಿ ಇಲಿಗಳಿರುವುದು ಸಾಮಾನ್ಯವಾದರೂ, ಇದರಿಂದಲೇ ವೈರಸ್ ಹರಡುತ್ತದೆ ಎಂಬುದಲ್ಲ. ಆದರೆ ಸ್ವಚ್ಛತೆಯ ಕೊರತೆ ಮತ್ತು ಇಲಿಗಳ ಹೆಚ್ಚಳ ಸೋಂಕಿನ ಅಪಾಯವನ್ನು ಹೆಚ್ಚಿಸಬಹುದು. ವೈದ್ಯಕೀಯವಾಗಿ “ಹಂಟಾವೈರಸ್ ಪಲ್ಮನರಿ ಸಿಂಡ್ರೋಮ್” ಎಂದು ಕರೆಯಲಾಗುವ ಈ ಸೋಂಕು ಮುಖ್ಯವಾಗಿ ಸೋಂಕಿತ ಇಲಿಗಳ ಸಂಪರ್ಕದಿಂದ…

Read More

ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC – Kannada News | Employees Don’t participate In Bengaluru Chalo protest on january 29 Ordered By KSRTC MD

ಬೆಂಗಳೂರು, (ಜನವರಿ 27): ಕೆಎಸ್‌ಆರ್‌ಟಿಸಿ  (KSRTC) ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು (employees) ಸಮರ ಸಾರಿದ್ದಾರೆ. ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಾಡಿದ್ದು ಅಂದರೆ ಜನವರಿ 29ರಂದು ಬೆಂಗಳೂರು ಚಲೋಗೆ (Bengaluru Chalo) ಕರೆ ನೀಡಿದ್ದಾರೆ. ಆದ್ರೆ, ಇದಕ್ಕೆ ಕೆಎಸ್​​ಆರ್​​​ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಭೂಮಿ ಸೂಕ್ತದ ಶ್ರವಣ ಮಾಡುವುದರಿಂದ ಹಲವು ರೀತಿಯ ಅನುಕೂಲಗಳು ಆಗಲಿವೆ. ಸೈಟು- ಜಮೀನು ಅಥವಾ ಬೇರೆ ಯಾವುದಾದರೂ ಭೂಮಿಗೆ ಸಂಬಂಧಿಸಿದ ವಿಷಯಗಳಲ್ಲಿನ ಅಡೆತಡೆಗಳು, ಸಮಸ್ಯೆಗಳು ದೂರವಾಗಲಿವೆ. ಇನ್ನು ಸೈಟು- ಜಮೀನು ಖರೀದಿಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಅದರಲ್ಲೂ ಅನುಕೂಲ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ನಿರೀಕ್ಷೆ ಹೆಚ್ಚಾದಷ್ಟೂ ಬೇಸರ…

Read More

ರಾಜ್ಯಗಳಿಗೆ ಶೇ. 41 ತೆರಿಗೆ ಹಂಚಿಕೆ ಸೂತ್ರ; 16ನೇ ಹಣಕಾಸು ಆಯೋಗದ ಶಿಫಾರಸು ಒಪ್ಪಿದ ಕೇಂದ್ರ – Kannada News | Govt accepted 16th finance commission recommendation for 41pc tax devolution to states, says Nirmala Sitharaman

ನವದೆಹಲಿ, ಫೆಬ್ರುವರಿ 1: ಕೇಂದ್ರ ಮತ್ತು ರಾಜ್ಯಗಳ ನಡುವೆ ತೆರಿಗೆ ಹಂಚಿಕೆ (Tax Devolution) ಕ್ರಮದ ಬಗ್ಗೆ 16ನೇ ಹಣಕಾಸು ಆಯೋಗ (16th Finance Commission) ಮಾಡಿದ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಒಪ್ಪಿದೆ. ಇದರೊಂದಿಗೆ, ರಾಜ್ಯಗಳಿಗೆ ಕೇಂದ್ರದ ಶೇ. 41ರಷ್ಟು ತೆರಿಗೆ ಹಂಚಿಕೆ ಆಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಈ ಮಾಹಿತಿಯನ್ನು ತಮ್ಮ ಬಜೆಟ್ ಭಾಷಣದಲ್ಲಿ ನೀಡಿದ್ದಾರೆ. ಬಜೆಟ್​ಗೆ ಮುನ್ನ ಅವರು 16ನೇ ಹಣಕಾಸು ಆಯೋಗದ ವರದಿಯನ್ನು ಸಂಸತ್​ನಲ್ಲಿ ಪ್ರಸ್ತುಪಡಿಸಿದರು. ಈ…

Read More

ನಿಪ್ಪಾಣಿಯಲ್ಲಿ ಬಿಜೆಪಿ, ಕಾಂಗ್ರೆಸ್ ಕಿತ್ತಾಟ: ಶಾಸಕಿ ಶಶಿಕಲಾ ಜೊಲ್ಲೆಯಿದ್ದ ಕಾರ್ಯಮದಲ್ಲಿಯೇ ಗಲಾಟೆ – Kannada News | High Drama In Nippani: Congress BJP Workers Clash At Housing Event, MLA Shashikala Jolle Breaks Down

ನಿಪ್ಪಾಣಿಯಲ್ಲ ಬಿಜೆಪಿ, ಕಾಂಗ್ರೆಸ್ ಕಿತ್ತಾಟImage Credit source: Tv9 Kannada ಬೆಂಗಳೂರು, ಮೇ 21: ನಿಪ್ಪಾಣಿ ಮತಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿತ್ತಾಟ ನಡೆದಿದ್ದು, ಶಾಸಕಿ ಶಶಿಕಲಾ ಜೊಲ್ಲೆ ಕಾರ್ಯಕ್ರಮಕ್ಕೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ನಡೆಸಿರುವ ಆರೋಪ ಕೇಳಿಬಂದಿದೆ. ನಿಪ್ಪಾಣಿ ತಾಲೂಕಿನ ಪಟ್ಟಣಕುಡಿ ಗ್ರಾಮದಲ್ಲಿ ನಡೆಯುತ್ತಿದ್ದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಎಂಟ್ರಿಕೊಟ್ಟ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಾಗೂ ಬೆಂಬಲಿಗರು ವಾಗ್ವಾದ ನಡೆಸಿದ್ದಾರೆ. ಪರಿಣಾಮ ಆಶ್ರಯ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಲಾಟರಿ…

Read More

ಕನ್ನಡ ಮಾತನಾಡಿ ಕನ್ನಡಿಗರನ್ನು ಮೋಡಿ ಮಾಡಿದ ಬಿಹಾರ ಪೋರಿ – Kannada News | 10 Year Old Bihar Girl Masters Kannada in Bangalore: Inspiring Story

ಬೆಂಗಳೂರಿನಲ್ಲಿ ಕನ್ನಡಿಗರಾಗಿ ಕನ್ನಡ ಮಾತನಾಡಲು ಹಿಂಜರಿಯುವ ಜನರ ಮಧ್ಯೆ ಬಿಹಾರದ ಪುಟ್ಟ  ಬಾಲಕಿಯಬ್ಬಳು (Bihar girl) ಕನ್ನಡ ಮಾತನಾಡಿ ಎಲ್ಲರ ಮೆಚ್ಚುಗೆ ಪಡೆದಿದ್ದಾಳೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಸೋಶಿಯಲ್​​​ ಮೀಡಿಯಾದಲ್ಲಿ ನೆಟ್ಟಿಗರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಹಾರದ 10 ವರ್ಷದ ಬಾಲಕಿಯ ನಿರರ್ಗಳವಾಗಿ ಕನ್ನಡ ಮಾತನಾಡುವುದನ್ನು ಕಂಡು ಒಮ್ಮೆ ಅಚ್ಚರಿಯಾಗುವುದು ಖಂಡಿತ ಎಂದು ನೆಟ್ಟಿಗರು ಕಮೆಂಟ್​​ ಮಾಡಿದ್ದಾರೆ. ಇದು ಈ ಹುಡುಗಿಯ ಅಸಾಧಾರಣ ಸಾಧನೆ ಎಂದು ಹೇಳಲಾಗಿದೆ. “ಕನ್ನಡದಲ್ಲಿ ಟಾಪರ್…

Read More

SBI Youth for India Fellowship: SBI ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ಗೆ ಅರ್ಜಿ ಆಹ್ವಾನ; ತರಬೇತಿಯ ಜೊತೆಗೆ ಆರ್ಥಿಕ ನೆರವು – Kannada News | SBI Youth for India Fellowship: Empowering Rural Development for Young Indians

ಎಸ್‌ಬಿಐ ಫೌಂಡೇಶನ್ ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ ಎಸ್‌ಬಿಐ ಫೌಂಡೇಶನ್ ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ನ 13ನೇ ಬ್ಯಾಚ್‌ಗಾಗಿ ನೋಂದಣಿಗಳನ್ನು ಆರಂಭಿಸಿದೆ. ಈ ಫೆಲೋಶಿಪ್‌ ಮೂಲಕ ವಿದ್ಯಾವಂತ ಮತ್ತು ಉತ್ಸಾಹಿ ಯುವಕರಿಗೆ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿ ಯೋಜನೆಗಳೊಂದಿಗೆ ನೇರವಾಗಿ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಆಯ್ಕೆಯಾದ ಫೆಲೋಗಳು ವಿವಿಧ ರಾಜ್ಯಗಳಲ್ಲಿನ ಅನುಭವೀ ಸರ್ಕಾರೇತರ ಸಂಸ್ಥೆಗಳ (NGO) ಜೊತೆಗೆ ಕೈಜೋಡಿಸಿ ಶಿಕ್ಷಣ, ಆರೋಗ್ಯ, ಜೀವನೋಪಾಯ, ಪರಿಸರ ಹಾಗೂ ಮಹಿಳಾ ಸಬಲೀಕರಣ ಮುಂತಾದ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಕಾರ್ಯಕ್ರಮವು ಕೇವಲ…

Read More

ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News

ಇಂದಿನ ಈ ಬ್ಯುಸಿ, ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳುವುದು ಅತ್ಯಗತ್ಯ.  ಅಲ್ಲದೆ ವ್ಯಾಯಾಮ (exercise) ಫಿಟ್‌ ಆಗಿರಲು, ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ಪ್ರತಿನಿತ್ಯ ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡುವುದು. ಇಂದಿನ ಯುವ ಪೀಳಿಗೆ ಫಿಟ್‌ ಆಗಿರುವ ಸಲುವಾಗಿ ಜಿಮ್‌ಗೆ ಹೋಗಿ ವರ್ಕೌಟ್‌ ಮಾಡ್ತಾರೆ. ವ್ಯಾಯಾಮ ಫಿಟ್‌ ಆಗಿರಲು ಸಹಾಯ ಮಾಡುವುದಲ್ಲದೆ ಸಾಕಷ್ಟು ಪ್ರಯೋಜನಗಳನ್ನು ಸಹ ಹೊಂದಿವೆ. ಮನಸ್ಥಿತಿಯನ್ನು ಸುಧಾರಿಸುವುದರಿಂದ ಹಿಡಿದು ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟುವರೆಗೆ ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ…

Read More

ರೈಲಿನಲ್ಲಿ ಹಣಕ್ಕಾಗಿ ಪಟ್ಟು: ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್

ರೈಲಿನಲ್ಲಿ ಪ್ರಯಾಣಿಸುವಾಗ ಅದರಲ್ಲೂ ಉತ್ತರ ಭಾರತದ ರೈಲುಗಳಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಿರುತ್ತದೆ. ಹಣ ಕೇಳುತ್ತಾರೆ, ಕೊಟ್ಟರೆ ಆಶೀರ್ವಾದ ಮಾಡುತ್ತಾರೆ, ಕೊಡದಿದ್ದರೆ ಏನೋ ಬೈದು ಶಾಪ ಹಾಕುತ್ತಾ ಹೋಗುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇವರ ವರ್ತನೆ ಮಿತಿ ಮೀರಿದೆ, ಹಣ ಕೊಡದಿದ್ದರೆ ಹೊಡೆಯುವುದು, ಅನುಚಿತವಾಗಿ ವರ್ತಿಸುವ ಹಲವು ವಿಡಿಯೋಗಳು ವೈರಲ್ ಆಗಿವೆ. ಅಂಥದ್ದೇ ವಿಡಿಯೋವೊಂದರಲ್ಲಿ ಮಂಗಳಮುಖಿಯೊಬ್ಬರು ಹಣ ಕೇಳಿದಾಗ ಪ್ರಯಾಣಿಕ ಹಣ ಕೊಡದಿದ್ದಕ್ಕೆ ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಕೆಟ್ಟದಾಗಿ ವರ್ತಿಸಿದ್ದು, ಎಲ್ಲರಿಗೂ ಮುಜುಗರ ತಂದಿತ್ತು.   ವಿಡಿಯೋ ಸುದ್ದಿಗಳಿಗಾಗಿ…

Read More