ಪ್ರೇಮ್ಗೆ ಆ ದಿನವೇ ಎಚ್ಚರಿಕೆ ನೀಡಿದ್ದೆ: ಅಶ್ಲೀಲ ಹಾಡಿನ ವಿವಾದಕ್ಕೆ ನೋರಾ ಫತೇಹಿ ತಿರುಗೇಟು
ಭಾರಿ ವಿವಾದಕ್ಕೆ ಕಾರಣ ಆಗಿರುವ ‘ಕೆಡಿ’ (KD) ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ಬಗ್ಗೆ ನಟಿ ನೋರಾ ಫತೇಹಿ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಹಿಂದಿ ವರ್ಷನ್ (Sarke Chunar Teri Sarke) ಹಾಡನ್ನು ಕೂಡಲೇ ಡಿಲೀಟ್ ಮಾಡಲಾಯಿತು. ಇಷ್ಟೆಲ್ಲ ವಿವಾದ ಆಗಿದ್ದಕ್ಕೆ ನಟಿ ನೋರಾ ಫತೇಹಿ (Nora Fatehi) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಾಡಿನಲ್ಲಿ ಇಷ್ಟು ಕೆಟ್ಟ ಸಾಹಿತ್ಯ…