Headlines

IPL 2026: ಇಬ್ಬರು ಔಟ್, ಮತ್ತಿಬ್ಬರು ಇನ್: ಹೀಗಿರಲಿದೆ RCB ಪ್ಲೇಯಿಂಗ್ ಇಲೆವೆನ್ – Kannada News | RCB are likely to make major changes in their playing XI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾಯ್​ಪುರ್​ನಲ್ಲಿ ನಾಳೆ (ಮೆ.9) ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್​ಸಿಬಿ ಕಳೆದ ಎರಡು ಮ್ಯಾಚ್​ಗಳಲ್ಲೂ ಸೋಲನುಭವಿಸಿದೆ. ಈ ಸೋಲಿಗೆ ಮುಖ್ಯ ಕಾರಣ ಆರ್​ಸಿಬಿ ತಂಡದ ಕಳಪೆ ಬ್ಯಾಟಿಂಗ್. ಅದರಲ್ಲೂ ರೊಮಾರಿಯೊ ಶೆಫರ್ಡ್ ಹಾಗೂ ಜಿತೇಶ್ ಶರ್ಮಾ…

Read More

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು – Kannada News | Minister ramalinga reddy Talks about Transport Employees Salary Hike And other matter after Meeting With CM

ಬೆಂಗಳೂರು, ಫೆಬ್ರವರಿ 18): ವಿವಿಧ ಬೇಡಿಕೆ ಈಡೇರಿಸುವಂತೆ ನಾಲ್ಕು ನಿಮಗದ ಸಾರಿಗೆ ನೌಕರರು (Transport Employees) ನಾಳೆ ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರತಿಭಟನೆಯಿಂದ ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನ ಕೊಂಚ ಈಡೇರಿಸಲು ಮುಂದಾಗಿದೆ. ಹೌದು..ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ (Congress Government) ಸ್ವಲ್ಪ ಸಂದನೆ ಮಾಡಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಜತೆ…

Read More

WPL 2026: ರಣರೋಚಕ ಪಂದ್ಯದಲ್ಲಿ ವೀರೋಚಿತ ಸೋಲು ಕಂಡ ಡೆಲ್ಲಿ – Kannada News | WPL 2026: Sophie Devine’s Heroics Seal Thrilling Win for Gujarat Giants over DC

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ 210 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಓವರ್​ನಲ್ಲಿ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿತು. ಇತ್ತ ಬೃಹತ್ ಗುರಿ ನೀಡಿಯೂ ಸೋಲುವ ಆತಂಕದಲ್ಲಿದ್ದ ಗುಜರಾತ್ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಅನುಭವಿ ಸೋಫಿ ಡಿವೈನ್ ಯಶಸ್ವಿಯಾದರು. ವಾಸ್ತವವಾಗಿ ಈ ಪಂದ್ಯದಲ್ಲಿ ಡೆಲ್ಲಿ ತಂಡದ ಗೆಲುವಿಗೆ 6 ಎಸೆತಗಳಲ್ಲಿ 7 ರನ್ ಬೇಕಿತ್ತು. ಆದರೆ ಈ…

Read More

ಬಾಯ್​​ಫ್ರೆಂಡ್ ಜೊತೆ ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳ ಮೊನಲಿಸ

ಕುಂಭಮೇಳದಲ್ಲಿ ರುದ್ರಾಕ್ಷ ಮಾಲೆ ಮಾರುತ್ತಿದ್ದ ಯುವತಿ ಮೊನಲಿಸಾ ಭೊಸ್ಲೆಯ (Monalisa) ಒಂದೇ ಒಂದು ಚಿತ್ರ ವೈರಲ್ ಆಗಿ ಆಕೆಯ ಅದೃಷ್ಟವೇ ಬದಲಾಗಿ ಹೋಯ್ತು. ಯಾವ ಮಟ್ಟಿಗೆ ಚಿತ್ರ ವೈರಲ್ ಆಯ್ತೆಂದರೆ ಅದೊಂದು ಚಿತ್ರದಿಂದಾಗಿ ಮೊನಲಿಸಾ ಭೋಸ್ಲೆಗೆ ಮಾಡೆಲಿಂಗ್ ಮಾತ್ರವಲ್ಲದೆ ಸಿನಿಮಾ ಅವಕಾಶಗಳು ಸಹ ಅರಸಿ ಬಂದಿದ್ದು, ಇದೀಗ ಮೊನಲಿಸಾ ಬೋಸ್ಲೆ ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಇದೀಗ ಮೊನಲಿಸಾ ಭೋಸ್ಲೆ, ಕೇರಳದಲ್ಲಿ ತಮ್ಮ ಬಾಯ್​​ಫ್ರೆಂಡ್ ಜೊತೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮೊನಿಸಲಾ ಭೋಸ್ಲೆ ಪ್ರಸ್ತುತ ಸಿನಿಮಾ ಒಂದರ…

Read More

D Sudhakar Passes Away: ಬಿಜೆಪಿ-ಕಾಂಗ್ರೆಸ್ ಎರಡೂ ಸರ್ಕಾರಗಳಲ್ಲಿ ಸಚಿವ! ಡಿ ಸುಧಾಕರ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ – Kannada News | D Sudhakar Passes Away: Remembering the Political Journey of Karnataka Minister and Chitradurga Leader

ಸಚಿವ ಡಿ. ಸುಧಾಕರ್Image Credit source: tv9 ಚಿತ್ರದುರ್ಗ, ಮೇ 10: ರಾಜ್ಯ ರಾಜಕೀಯದ ಚತುರ ನಾಯಕ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (D. Sudhakar) (65) ಅವರ ನಿಧನದಿಂದ ಹಿರಿಯೂರು ಮತ್ತು ಚಿತ್ರದುರ್ಗ (Chitradurga) ಜಿಲ್ಲೆಯ ರಾಜಕಾರಣದ ಒಂದು ಶಕೆಗೆ ತೆರೆಬಿದ್ದಿದೆ. ಕೃಷಿ ಮತ್ತು ಉದ್ಯಮದಿಂದ ಆರಂಭವಾಗಿ ವಿಧಾನಸಭೆಯವರೆಗೆ ಬೆಳೆದ ಇವರ ಪಯಣ ಅಸಂಖ್ಯಾತ ಏರಿಳಿತಗಳಿಂದ ಕೂಡಿದ್ದರೂ, ನಾಲ್ಕು ಬಾರಿ ಜಯಗಳಿಸುವ ಮೂಲಕ ಜಿಲ್ಲೆಯ ಅಪ್ರತಿಮ ನಾಯಕರಾಗಿ ಹೊರಹೊಮ್ಮಿದ್ದರು. ಡಿಸಿಎಂ ಡಿಕೆ ಶಿವಕುಮಾರ್…

Read More

ಇರಾನ್​ನ ಐಆರ್​ಜಿಸಿ ಪ್ರಧಾನ ಕಚೇರಿ ನಾಶ, ಹಾವಿನ ತಲೆಯನ್ನೇ ಕತ್ತರಿಸಿದ್ದೇವೆ ಎಂದ ಅಮೆರಿಕ – Kannada News | US Destroys Iran IRGC HQ, Khamenei Dead, Middle East Boils, Iran Vows Revenge

ಟೆಹ್ರಾನ್, ಮಾರ್ಚ್​ 02: ಇರಾನ್‌(Iran)ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಪ್ರಧಾನ ಕಚೇರಿಯನ್ನು ಪ್ರಮುಖ ದಾಳಿಯಲ್ಲಿ ನಾಶಪಡಿಸಲಾಗಿದೆ ಎಂದು ಅಮೆರಿಕ ದೃಢಪಡಿಸಿದೆ. ಕಳೆದ 47 ವರ್ಷಗಳಲ್ಲಿ 1,000 ಕ್ಕೂ ಹೆಚ್ಚು ಅಮೆರಿಕನ್ನರ ಸಾವಿಗೆ ಐಆರ್​ಜಿಸಿ ಕಾರಣವಾಗಿದೆ ಎಂದು ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ಹೇಳಿದೆ. ಈ ಕ್ರಮವನ್ನು “ಹಾವಿನ ತಲೆಯನ್ನು ಕತ್ತರಿಸುವುದು” ಎಂದು ಯುಎಸ್ ಸೆಂಟ್ರಲ್ ಕಮಾಂಡ್ ಬಣ್ಣಿಸಿದೆ ಮತ್ತು ಯುಎಸ್ ವಿಶ್ವದ ಅತ್ಯಂತ ಶಕ್ತಿಶಾಲಿ ಸೈನ್ಯವನ್ನು ಹೊಂದಿದೆ ಮತ್ತು ಐಆರ್ಜಿಸಿ ಇನ್ನು ಮುಂದೆ…

Read More

ಸೂರ್ಯ ನಟನೆಯ ಹಿಟ್ ಸಿನಿಮಾಕ್ಕೆ ‘ಕಾಂತಾರ’, ‘ಸಪ್ತ ಸಾಗರದಾಚೆ’ ಸ್ಪೂರ್ತಿ

ಸೂರ್ಯ (Suriya) ಹಾಗೂ ತ್ರಿಷಾ (Trisha Krishnan) ನಟಿಸಿ ಆರ್​​ಜೆ ಬಾಲಾಜಿ ನಿರ್ದೇಶನ ಮಾಡಿರುವ ‘ಕರುಪ್ಪು’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ದೊಡ್ಡ ಹಿಟ್ ಆಗಿದೆ. ಸತತ ಸೋಲು ಕಾಣುತ್ತಿದ್ದ ಸೂರ್ಯಗೆ ಮತ್ತೆ ಮರು ಜೀವ ನೀಡಿದೆ ಈ ಸಿನಿಮಾ. ಬಾಕ್ಸ್ ಆಫೀಸ್​​ನಲ್ಲಿ ಈಗಾಗಲೇ 200 ಕೋಟಿಗೂ ಹೆಚ್ಚು ಮೊತ್ತ ಗಳಿಸಿದ್ದು, ಭರ್ಜರಿ ಗಳಿಕೆಯನ್ನು ಮುಂದುವರೆಸಿದೆ. ಭಿನ್ನ ಕತೆಯುಳ್ಳ ಈ ಸಿನಿಮಾಕ್ಕೆ ಕನ್ನಡದ ಎರಡು ಸೂಪರ್ ಹಿಟ್ ಸಿನಿಮಾಗಳು ಸ್ಪೂರ್ತಿಯಂತೆ. ಈ ಬಗ್ಗೆ ಖುದ್ದು…

Read More

ಬಿಸಿಲ ಬೇಗೆಗೆ ಬೆಂದ ಬೆಂಗಳೂರು: ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್! – Kannada News | Bengaluru Heatwave: High Demand for ACs, Coolers, and Earthen Pots as Temperatures Soar

ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್! ಬೆಂಗಳೂರು, ಏಪ್ರಿಲ್ 28: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ (Weather) ಹೆಚ್ಚಾಗುತ್ತಿದ್ದು, ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಸುಡುವ ಬಿಸಿಲಿನಿಂದ ಹೈರಾಣಾಗಿರುವ ನಗರದ ಜನತೆ ಈಗ ‘ಕೂಲ್’ ಆಗಿರಲು ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಮಣ್ಣಿನ ಉತ್ಪನ್ನಗಳ ಮೊರೆ ಹೋಗುತ್ತಿದ್ದಾರೆ. ಏಪ್ರಿಲ್ ತಿಂಗಳ ಆರಂಭದಲ್ಲೇ ಸೆಕೆ ತಾಳಲಾರದೆ ಜನರು ಎಸಿ, ಕೂಲರ್ ಮತ್ತು ಮಣ್ಣಿನ ಮಡಿಕೆಗಳನ್ನು ಖರೀದಿಸಲು ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಶೋರೂಮ್‌ಗಳಲ್ಲಿ ಸ್ಟಾಕ್ ಖಾಲಿ…

Read More

ಮಕ್ಕಳ ಪಾಲಿಗೆ ಮೃತ್ಯುಕೂಪವಾದ ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ

ಯಾದಗಿರಿ, ಮಾರ್ಚ್​​ 29: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣ ಅಂತ್ಯ ಕಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡದ ನೀರಲ್ಲಿ ಮುಳುಗಿ ಕಿರಣ್​​​(6), ಬಸಮ್ಮ(11), ಶರತ್(6), ಹನುಮೇಶ್(7) ಮೃತಪಟ್ಟಿದ್ದಾರೆ. ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಮಕ್ಕಳು ಒಟ್ಟಾಗಿ ಈಜಲು ಹೋಗಿದ್ದರು ಎನ್ನಲಾಗಿದೆ. ಈಜಲು ಹೋಗಿ 4 ಮಕ್ಕಳು ಜಲಸಮಾಧಿ ವಿಷಯ ತಿಳಿದು ಪೋಷಕರು ಮತ್ತು ಸಂಬಂಧಿಕರಿಗೆ ತೀವ್ರ ಆಘಾತವಾಗಿದೆ. ಮೃತ ಮಕ್ಕಳೆಲ್ಲರೂ ತೀರಾ ಚಿಕ್ಕ ವಯಸ್ಸಿನವರಾಗಿದ್ದು,…

Read More

IND vs NZ: ಕಿವೀಸ್ ವಿರುದ್ಧ 50 ರನ್​ಗಳಿಂದ ಸೋತ ಟೀಂ ಇಂಡಿಯಾ – Kannada News | India vs NZ 4th T20: New Zealand Wins by 50 Runs; Shivam Dube’s Heroics

ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ 4ನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ನ್ಯೂಜಿಲೆಂಡ್ ತಂಡ ಕೊನೆಗೂ ಈ ಟಿ20 ಸರಣಿಯಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ. ಸರಣಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತ್ತು. ಇತ್ತ ಸತತ ಸೋಲುಗಳಿಂದ ಕಂಗೆಟ್ಟಿದ್ದ ಕಿವೀಸ್, ಕೊನೆಗೂ ಗೆಲುವು ಕಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್ 215…

Read More