Headlines

ಗರ್ಭಿಣಿ ಆದ ನಂತರವೂ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಿದ ದೀಪಿಕಾ ಪಡುಕೋಣೆ – Kannada News | Deepika Padukone shoots for King Movie with Shah Rukh Khan during her 2nd pregnancy

ಬಾಲಿವುಡ್‌ನ ಸ್ಟಾರ್ ಕಪಲ್ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ ದಂಪತಿ ಇತ್ತೀಚೆಗಷ್ಟೇ ತಾವು ಎರಡನೇ ಬಾರಿಗೆ ಪೋಷಕರಾಗುತ್ತಿರುವ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದರು. ತಮ್ಮ ಮೊದಲ ಮಗಳು ದುವಾ ಅವಳೊಂದಿಗೆ ಇರುವ ಮುದ್ದಾದ ಪೋಸ್ಟ್ ಮೂಲಕ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದರು. ಈ ಸಂಭ್ರಮದ ನಡುವೆಯೂ ದೀಪಿಕಾ ವಿಶ್ರಾಂತಿ ಪಡೆಯದೇ, ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಖಾನ್ ಜೊತೆ ‘ಕಿಂಗ್’ ಸಿನಿಮಾದ (King Movie) ಚಿತ್ರೀಕರಣದಲ್ಲಿ ದೀಪಿಕಾ ಪಡುಕೋಣೆ ಭಾಗಿಯಾಗಿದ್ದಾರೆ ಎನ್ನಲಾಗಿದೆ….

Read More

ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ: ಮಹೇಶ್​​ ಶೆಟ್ಟಿ ತಿಮರೋಡಿ ವಿರುದ್ಧ FIR – Kannada News | FIR Against Mahesh Shetty Thimarodi for Threatening Yakshagana Artists

ಮಂಗಳೂರು, ಏಪ್ರಿಲ್​​ 16: ಧರ್ಮಸ್ಥಳದಲ್ಲಿ ನೂರಾರು ಅಪರಿಚಿತ ಹೆಣ ಹೂಳಲಾಗಿದೆ ಎಂಬ ಆರೋಪ ಪ್ರಕರಣದ ಪ್ರಮುಖ ರೂವಾರಿಗಳಲ್ಲೊಬ್ಬರಾಗಿದ್ದ ಮಹೇಶ್​​ ಶೆಟ್ಟಿ ತಿಮರೋಡಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗ ಸಂಬಂಧ ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬೆದರಿಕೆ ಹಾಕಿರುವ ಆರೋಪ ತಿಮರೋಡಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಪುತ್ತೂರು ಮಹಿಳಾ ಠಾಣೆ ಮತ್ತು ಗ್ರಾಮಾಂತ್ರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ದೇಶಾದ್ಯಂತ ಭಾರಿ ಸದ್ದು ಮಾಡಿದ್ದ ಧರ್ಮಸ್ಥಳ ಪ್ರಕರಣವನ್ನೇ ಹೋಲುವು ಕಥೆ…

Read More

ಲಕ್ಕುಂಡಿ: ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸಂಗ್ರಹಿಸಿದ ವಸ್ತುಗಳನ್ನ ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ – Kannada News | Lakkundi Ancient Treasure: 91 Yr Old Totayya Unearths Rare Gems and Gold in Gadag

ಗದಗ, ಜನವರಿ 15: ಗದಗ ತಾಲೂಕಿನ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಮತ್ತೆ ಪುರಾತನ ವಸ್ತುಗಳು ಪತ್ತೆ ಆಗಿವೆ. 91 ವರ್ಷದ ತೋಟಯ್ಯ ಕಾಶಯ್ಯ ಪತ್ರಿಮಠ ಅವರಿಗೆ ಪುರಾತನ ವಸ್ತುಗಳು ಸಿಕ್ಕಿವೆ. ಪಂಚ ನೀಲ, ಗಾಣಿಗ ನೀಲ, ಇಂದ್ರನೀಲ, ನೀಲದ ಹರಳುಗಳು, ಜಂಬನೀಲ, ಹುಳುಗಳು, ಚಿನ್ನ, ವಜ್ರ ಪಚ್ಚ, ಸ್ಫಟಿಕ ನಾಣ್ಯಗಳು ಪತ್ತೆ ಆಗಿವೆ. ನಿಧಿ ಸಂಗ್ರಹಣೆ ಮಾಡುವುದೇ ತೋಟಯ್ಯ ಅವರ ಕಾಯಕವಂತೆ. ಮಳೆಯಾದರೆ ಸಾಕು ನಿಧಿಯನ್ನು ಸಂಗ್ರಹಣೆ ಮಾಡಲು ಮಾಡುತ್ತಿದ್ದರು. ಈಗಾಗಲೇ…

Read More

ತ್ರಿಕೋನ ಸರಣಿಯ 2ನೇ ಪಂದ್ಯಕ್ಕೆ ಟೀಂ ಇಂಡಿಯಾ ರೆಡಿ; ಎದುರಾಳಿ ಯಾರು? ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News

ಏಕದಿನ ತ್ರಿಕೋನ ಸರಣಿಗಾಗಿ (Tri-Series) ಶ್ರೀಲಂಕಾ ಪ್ರವಾಸ ಮಾಡಿರುವ ಭಾರತ ಎ ತಂಡ ಆಡಿದ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ ತಂಡವನ್ನು ಮಣಿಸಿ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿದೆ. ಜೂನ್ 9 ರಂದು ಡಂಬುಲ್ಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭಾರತ 8 ರನ್​ಗಳಿಂದ ಮಣಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಎ ತಂಡ ರುತುರಾಜ್ ಗಾಯಕ್ವಾಡ್ ಅವರ ಶತಕ ಹಾಗೂ ತಿಲಕ್ ವರ್ಮಾ ಅವರ ಅರ್ಧಶತಕದ ನೆರವಿನಿಂದ 277 ರನ್…

Read More

ಬ್ಲಾಸ್ಟ್​​ ಬೆದರಿಕೆ, ಜಿಲೆಟಿನ್​​ ಪತ್ತೆ: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಖಾಕಿಗೆ ಟೆನ್ಷನ್​​ ತಂದ ಭದ್ರತೆ – Kannada News | PM Modi Bengaluru Security Scare: Gelatin Sticks Found, Bomb Threat Investigated

ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಖಾಕಿಗೆ ಟೆನ್ಷನ್​​ ತಂದ ಭದ್ರತೆ ಬೆಂಗಳೂರು, ಮೇ 10: ಎರಡು ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಇಂದು (ಮೇ 10) ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ನಡುವೆ ನಡೆದ ಕೆಲವು ಘಟನೆಗಳು ಪ್ರಧಾನಿಗೆ ಭದ್ರತೆ ಸಂಬಂಧಿಸಿ ಪೊಲೀಸರಿಗೆ ಟೆನ್ಷನ್​​ ತಂದ ಪ್ರಸಂಗ ನಡೆದಿದೆ. ಒಂದು ಕಡೆ ಬ್ಲಾಸ್ಟ್​​ ಬೆದರಿಕೆ ಬಂದಿದ್ದರೆ ಮತ್ತೊಂದು ಕಡೆ ದಾರಿಯ ಸಮೀಪವೇ ಜಿಲೆಟಿನ್​​ ಕಡ್ಡಿಗಳು ಸಿಕ್ಕಿವೆ. ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದು, ಬೆದರಿಕೆ…

Read More

ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ: ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ಗೆ ಶಾಕ್​​ ಕೊಟ್ಟ ಖಾಕಿ – Kannada News | Controversial Remarks on Gandhi Nehru: Yatnal Faces Police Case for Hate Speech

ಯಾದಗಿರಿ, ಫೆಬ್ರವರಿ 25: ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​​ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್​​, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ಉಚ್ಛಾಟಿತ ಶಾಸಕನ ವಿರುದ್ಧ ಬಿಎನ್‌ಎಸ್ 196, 299, 302, 352, 353 ಅಡಿ ಪೊಲೀಸರು ಸುಮೋಟೋ ಕೇಸ್…

Read More

ಬೆಂಗಳೂರಿನಲ್ಲಿ ವಿದ್ಯುತ್ ಬೇಡಿಕೆ ಏರಿಕೆ! ಹಾಗಾದ್ರೆ ಇನ್ನು ಪವರ್ ಕಟ್ ಜಾಸ್ತಿಯಾಗತ್ತಾ?

ಬೆಂಗಳೂರು, ಏಪ್ರಿಲ್ 12: ನಗರದಲ್ಲಿ ಹೆಚ್ಚುತ್ತಿರುವ ತಾಪಮಾನ ಮತ್ತು ವಿದ್ಯುತ್ ಬಳಕೆಯ ಏರಿಕೆಯಿಂದಾಗಿ ಇತ್ತೀಚೆಗೆ ವಿದ್ಯುತ್ ವ್ಯತ್ಯಯಗಳು ಹೆಚ್ಚಾಗುತ್ತಿರುವುದು ಗಮನಾರ್ಹವಾಗಿದೆ. ಹೀಗಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಶುಕ್ರವಾರ ಬೆಳಿಗ್ಗೆ 10.30ಕ್ಕೆ ಇತಿಹಾಸದಲ್ಲೇ ಅತಿ ಹೆಚ್ಚು ವಿದ್ಯುತ್ ಬೇಡಿಕೆ ಮತ್ತು ಸರಬರಾಜನ್ನು ದಾಖಲಿಸಿದೆ. ಒಟ್ಟು 173.58 ಮಿಲಿಯನ್ ಯೂನಿಟ್ (8,802 ಮೆಗಾವಾಟ್) ವಿದ್ಯುತ್ ಬಳಕೆ ಆಗಿದೆ. ಟ್ರಾನ್ಸ್‌ಫಾರ್ಮರ್ ಹಾಗೂ ಫೀಡರ್‌ಗಳ ಮೇಲೆ ಅಧಿಕ ಒತ್ತಡ ಸಾಮಾನ್ಯವಾಗಿ ನಗರದಲ್ಲಿ ಹೆಚ್ಚು ಎಂದರೆ ಸುಮಾರು 7,800 ಮೆಗಾವಾಟ್…

Read More

ರಾಜಮೌಳಿ ನೀರಿನ ಸಮಸ್ಯೆಗೆ ಸಿಕ್ಕಿತು ಪರಿಹಾರ; ಶೂಟ್​​ನಲ್ಲಿ ಪ್ರಿಯಾಂಕಾ ಭಾಗಿ – Kannada News | SS Rajamouli’s Varanasi: Priyanka Chopra Joins Mahesh Babu Film, Production Updates

ನಿರ್ದೇಶಕ ಎಸ್.ಎಸ್. ರಾಜಮೌಳಿ ಮತ್ತು ನಟ ಮಹೇಶ್ ಬಾಬು ಮೊದಲ ಬಾರಿಗೆ ಒಂದಾಗುತ್ತಿರುವ ಸಿನಿಮಾ ‘ವಾರಣಾಸಿ’ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೊಂದು ಅಡ್ವೆಂಚರ್ ಆಕ್ಷನ್ ಥ್ರಿಲ್ಲರ್ ಆಗಿದ್ದು, ವಿಶ್ವದ ವಿವಿಧ ದೇಶಗಳಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಚಿತ್ರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಚೋಪ್ರಾ ಮಹತ್ವದ ಅಪ್‌ಡೇಟ್ ಒಂದನ್ನು ನೀಡಿದ್ದಾರೆ. ರಾಜಮೌಳಿ ಅವರ ಈ ಸಿನಿಮಾಗೆ ನೀರಿನ ಶಾರ್ಟೇಜ್ ಉಂಟಾಗಿದೆ ಎಂದು ವರದಿ ಆಗಿತ್ತು. ನಿರ್ದೇಶಕರು 150 ಟ್ಯಾಂಕರ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 27ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ದಿನದ ಆರಂಭದಲ್ಲೇ ಮನೆಯ ಹಿರಿಯರಿಂದ ಆಸ್ತಿ ಅಥವಾ ವಿಲ್‌ಗೆ ಸಂಬಂಧಿಸಿದ ಮಹತ್ವದ ದಾಖಲೆ- ಪತ್ರಗಳ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಇಷ್ಟು ಸಮಯ ಇದ್ದಂಥ ಒತ್ತಡ- ಗೊಂದಲಗಳು ದೂರವಾಗುತ್ತದೆ. ಸೌರಶಕ್ತಿ (Solar) ಅಥವಾ ಕೃಷಿ ಉಪಕರಣಗಳ ವ್ಯವಹಾರದಲ್ಲಿ ತೊಡಗಿಕೊಂಡವರಿಗೆ ಸರ್ಕಾರದಿಂದ ದೊಡ್ಡ ಮಟ್ಟದ ಸಬ್ಸಿಡಿ ಅಥವಾ ಆರ್ಡರ್ ದೊರೆಯಲಿದೆ. ವಾರಾಂತ್ಯದ ನಿಮಿತ್ತ ದೂರದ ಊರಿನ ದೇವಸ್ಥಾನಗಳಿಗೆ…

Read More

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ – Kannada News | Modi at Somnath: Shaurya Yatra Honors Sacrifices, Celebrates Temple’s Enduring Spirit

ಅಹಮದಾಬಾದ್, ಜನವರಿ 11: ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಶೌರ್ಯ ಯಾತ್ರೆಯನ್ನು ನಡೆಸಿದ್ದಾರೆ. ಈ ವೇಳೆ ಕೇರಳದ ಚೆಂಡೆಯನ್ನು ಬಾರಿಸಿ ಎಲ್ಲರ ಗಮನ ಸೆಳೆದರು. ಇದೀಗ ಈ ವಿಡಿಯೋವನ್ನು ಬಿಜೆಪಿ ಈ ಬಗ್ಗೆ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಂಡಿದೆ. ಶೌರ್ಯ ಯಾತ್ರೆಯು ಶೌರ್ಯ ಮತ್ತು ತ್ಯಾಗವನ್ನು ಪ್ರತಿಬಿಂಬಿಸುವ 108 ಕುದುರೆಗಳ ಸಾಂಕೇತಿಕ ಮೆರವಣಿಗೆಯನ್ನು ಒಳಗೊಂಡಿತ್ತು. ಪ್ರಧಾನಿ ಮೋದಿ ಮತ್ತೆ ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ…

Read More