ಮಿಲಿಯನ್ ದಾಟಿ ಮುನ್ನುಗ್ಗುತ್ತಿರುವ ‘ಲ್ಯಾಂಡ್ ಲಾರ್ಡ್’ ಹಾಡು ‘ನಿಂಗವ್ವ ನಿಂಗವ್ವ’ – Kannada News | Duniya Vijay and Rachita Ram starrer Landlord movie song Ningavva Ningavva released
ನಟಿ ರಚಿತಾ ರಾಮ್ ಹಾಗೂ ನಟ ದುನಿಯಾ ವಿಜಯ್ (Duniya Vijay) ಅವರು ಜೋಡಿಯಾಗಿ ‘ಲ್ಯಾಂಡ್ ಲಾರ್ಡ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ‘ಸಾರಥಿ ಫಿಲ್ಮ್ಸ್’ ಮೂಲಕ ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್. ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಜಡೇಶ್ ಕೆ. ಹಂಪಿ ಅವರು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ‘ನಿಂಗವ್ವ ನಿಂಗವ್ವ’ (Ningavva Ningavva) ಹಾಡು ಬಿಡುಗಡೆ ಆಯಿತು. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡಿಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ….