35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಮಾನಸಿಕ ಕಾಯಿಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣವೇನು? – Kannada News | Youth Mental Health: 60% of Disorders Diagnosed in India
ದೇಹಕ್ಕೆ ಬಂದ ರೋಗವನ್ನು ಗುಣಪಡಿಸಬಹುದು ಆದರೆ ಮನಸ್ಸಿಗಾದ ನೋವನ್ನು ವಾಸಿ ಮಾಡಲು ಮಾತ್ರೆ, ಔಷಧಗಳಿಂದ ಸಾಧ್ಯವಿಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಮಾನಸಿಕ ಕಾಯಿಲೆಗಳಿಗೆ ಸಂಬಂಧ ಪಟ್ಟ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನ ಎಚ್ಛೆತ್ತುಕೊಳ್ಳುವುದು ಬಹಳ ಅನಿವಾರ್ಯವಾಗಿದೆ. ಈ ಬಗ್ಗೆ ಅನೇಕ ರೀತಿಯ ಸಂಶೋಧನೆಗಳು ಕೂಡ ನಡೆದಿದ್ದು, ಭಾರತೀಯ ಮನೋವೈದ್ಯಕೀಯ ಸಂಘದ ದತ್ತಾಂಶದ ಪ್ರಕಾರ, ಭಾರತದಲ್ಲಿ ಶೇಕಡ 60 ರಷ್ಟು ಮಾನಸಿಕ ಕಾಯಿಲೆಗಳು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಕಂಡುಬರುತ್ತಿದೆ ಎಂಬ ಆಘಾತಕಾರಿ ಅಂಶವನ್ನು ಹೊರಹಾಕಿದೆ. ಅದರ ಡೇಟಾವನ್ನು ಮಾಲಿಕ್ಯುಲರ್…