Headlines

‘ಧೂಮ್ 4’ ವದಂತಿಗಳಿಗೆ ಕೊನೆಗೂ ಬ್ರೇಕ್ ಹಾಕಿದ ರಣಬೀರ್ ಕಪೂರ್

ಬಾಲಿವುಡ್ ಸ್ಟಾರ್ ನಟ ರಣಬೀರ್ ಕಪೂರ್ ಸದ್ಯ ತಮ್ಮ ಮೋಸ್ಟ್ ಅಡ್ವೆಂಚರಸ್ ಪ್ರಾಜೆಕ್ಟ್ ‘ರಾಮಾಯಣ’ ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (SDCC) 2026 ಕಾರ್ಯಕ್ರಮದಲ್ಲಿ ನಿರ್ದೇಶಕ ನಿತೇಶ್ ತಿವಾರಿ, ನಿರ್ಮಾಪಕ ನಮಿತ್ ಮಲ್ಹೋತ್ರಾ ಹಾಗೂ ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್ ಯಶ್ ಅವರೊಂದಿಗೆ ಭಾಗವಹಿಸಿ ಚಿತ್ರದ ಪ್ರಚಾರ ಮಾಡಿದ್ದರು. ಈ ಅದ್ಧೂರಿ ವೇದಿಕೆಯಲ್ಲಿ ರಣಬೀರ್ ಕಪೂರ್ ತಮ್ಮ ಮುಂಬರುವ ಸಿನಿಮಾಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ…

Read More

ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿ: ಇಬ್ಬರು ಸಾವು, ಐವರಿಗೆ ಗಂಭೀರ ಗಾಯ – Kannada News | Seattle Food Festival Shooting: 2 Dead, 5 Injured at Bite of Seattle Event

ವಾಷಿಂಗ್ಟನ್, ಜುಲೈ 27: ಅಮೆರಿಕದ ವಾಷಿಂಗ್ಟನ್ ರಾಜ್ಯದ ಸಿಯಾಟಲ್ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಸಿದ್ಧ ಆಹಾರ ಉತ್ಸವದಲ್ಲಿಸಂಭವಿಸಿದ ಸಾಮೂಹಿಕ ಗುಂಡಿನ ದಾಳಿ(Firing) ಕನಿಷ್ಠ ಇಬ್ಬರು ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಗರದ ಪ್ರಖ್ಯಾತ ಪ್ರವಾಸಿ ತಾಣವಾದ ‘ಸ್ಪೇಸ್ ನೀಡಲ್’ ಬಳಿಯ ಸಿಯಾಟಲ್ ಸೆಂಟರ್‌ನಲ್ಲಿ ಈ ದುರಂತ ಸಂಭವಿಸಿದೆ. ವಾರ್ಷಿಕವಾಗಿ ನಡೆಯುವ ‘ಬೈಟ್ ಆಫ್ ಸಿಯಾಟಲ್’ ಆಹಾರ ಉತ್ಸವದ ವೇಳೆ ಸಂಜೆ ಸುಮಾರು 6 ಗಂಟೆಗೆ ಈ ಗುಂಡಿನ ಚಕಮಕಿ ನಡೆದಿದೆ. ಉತ್ಸವದಲ್ಲಿ ನೂರಾರು ಅಡುಗೆ ಮಳಿಗೆಗಳು ಹಾಗೂ ಸಂಗೀತ…

Read More

ಅವಕಾಶ​ ಕೈ ತಪ್ಪಿದಾಗ ಬೇಸರವಾಗುತ್ತೆ… ಕಂಬ್ಯಾಕ್​ಗೆ ಅಭಿಷೇಕ್ ಶರ್ಮಾ ಪಣ! – Kannada News | Abhishek Sharma Vows Strong Comeback After Zimbabwe Batting Slump

ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಬ್ಯಾಟಿಂಗ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದ ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬ್ಯಾಟಿಂಗ್‌ನಲ್ಲಿ ವೈಫಲ್ಯ ಕಂಡರೂ, ಬೌಲಿಂಗ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಯುವ ಆಲ್ ರೌಂಡರ್, ಮುಂಬರುವ ದಿನಗಳಲ್ಲಿ “ಇನ್ನಷ್ಟು ಬಲಿಷ್ಠವಾಗಿ ಕಮ್‌ಬ್ಯಾಕ್” ಮಾಡುವ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಝಿಂಬಾಬ್ವೆ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್​ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅಭಿಷೇಕ್ ಶರ್ಮಾ, ಅವಕಾಶಗಳು ಕೈ ತಪ್ಪಿದಾಗ ಬೇಸರವಾಗುತ್ತದೆ. ಇದಾಗ್ಯೂ ಮುಂಬರುವ…

Read More

ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಳೆದ ಹುಲಿ ಕಾರ್ತಿಕ್

ಕನ್ನಡದ ‘ದೇವಿ’ ಸಿನಿಮಾದ ವಿಶೇಷ ಹಾಡಿನ ಚಿತ್ರೀಕರಣ ಭರದಿಂದ ಸಾಗಿದ್ದು, ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಹಾಸ್ಯ ನಟ ಹುಲಿ ಕಾರ್ತಿಕ್ ತಮ್ಮ ಸೆಟ್ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಾಯಕನ ಸ್ನೇಹಿತನ ಪಾತ್ರ ನಿರ್ವಹಿಸುತ್ತಿರುವ ಹುಲಿ ಕಾರ್ತಿಕ್, ಚಿತ್ರೀಕರಣದ ಸೆಟ್‌ನಲ್ಲಿರುವ ಸಕಾರಾತ್ಮಕ ವಾತಾವರಣವನ್ನು ಪ್ರಶಂಸಿಸಿದರು. ನಾಯಕ ನಟ ಚೇತನ್ ಬಗ್ಗೆ ಮಾತನಾಡಿದ ಕಾರ್ತಿಕ್, ‘ಚೇತನ್ ಒಬ್ಬ ದೊಡ್ಡ ಮನುಷ್ಯ. ಅವರು ರೈತರಾಗಿದ್ದರಿಂದ ದೊಡ್ಡ ಮನಸ್ಸು ಹೊಂದಿದ್ದಾರೆ. ರೈತರು ತಾವು ಚೆನ್ನಾಗಿರದಿದ್ದರೂ ತಮ್ಮವರು ಚೆನ್ನಾಗಿರಬೇಕು ಎಂದು ಬಯಸುತ್ತಾರೆ’…

Read More

Video: ಬೈಕ್ ಬದಲು ಕುದುರೆ ಏರಿ ಆಹಾರ ತಲುಪಿಸಲು ಹೊರಟ ಡೆಲಿವರಿ ಬಾಯ್ – Kannada News | Chennai: Delivery boy sets out to deliver food on horseback instead of a bike on a Chennai road.

ಚೆನ್ನೈ, ಜುಲೈ 27: ಇತ್ತೀಚೆಗಿನ ದಿನಗಳಲ್ಲಿ ಆನ್ಲೈನ್ ನಲ್ಲಿ ಫುಡ್ ಆರ್ಡರ್ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಫುಡ್ ಆರ್ಡರ್ ಮಾಡಿದ್ರೆ ಫುಡ್ ಡೆಲಿವರಿ ಬಾಯ್ (delivery boy) ಬೈಕ್ ನಲ್ಲಿ ಬಂದು ಫುಡ್ ಡೆಲಿವರಿ ಮಾಡುತ್ತಾರೆ. ಆದರೆ ಇಲ್ಲೊಬ್ಬ ಆಹಾರ ವಿತರಣಾ ಸಿಬ್ಬಂದಿಯೂ ಕುದುರೆ ಏರಿ ಫುಡ್ ಡೆಲಿವರಿ ಮಾಡಲು ಹೋಗುತ್ತಿದ್ದಾನೆ. ಹೌದು, ಚೆನ್ನೈನ (Chennai) ಇಸಿಆರ್‌ನ ಪಲವಕ್ಕಂ ಪ್ರದೇಶದಲ್ಲಿ ಕುದುರೆ ಏರಿ ಆಹಾರ ವಿತರಿಸಲು ಹೊರಟ ಡೆಲಿವರಿ ಬಾಯ್ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ….

Read More

“ಅಮ್ಮ ಏಳಮ್ಮ…” ತಾಯಿಯ ಶವದ ಬಳಿ ಮರಿ ಆನೆಯ ಮೂಕರೋಧನೆ: ಕಣ್ಣೀರಿಟ್ಟ ಜನತೆ – Kannada News | Heartbreaking: Madikeri Elephant Calf Refuses to Leave Deceased Mother in Coorg

ಮಡಿಕೇರಿ, ಜು.27: ಕೊಡಗು ಜಿಲ್ಲೆಯ ಅಮ್ಮತಿ ಸಮೀಪದ ಆನಂದಪುರದಲ್ಲಿ ಕರುಳು ಹಿಂಡುವಂತಹ ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಖಾಸಗಿ ಕಾಫಿ ಎಸ್ಟೇಟ್‌ನಲ್ಲಿ ಮೃತಪಟ್ಟು ಬಿದ್ದಿದ್ದ ತಾಯಿ ಆನೆಯ ದೇಹವನ್ನು ಬಿಟ್ಟು ದೂರ ಹೋಗಲು ನಿರಾಕರಿಸಿದ ಆನೆ ಮರಿಯ ಗೋಳಾಟವು ಸ್ಥಳೀಯರ ಕಣ್ಣಾಲಿಗಳನ್ನು ಒದ್ದೆಯಾಗಿಸಿದೆ. ಶನಿವಾರ ತಡರಾತ್ರಿ ಆನೆ ಮರಿಯ ನಿರಂತರ ಕೂಗು ಕೇಳಿ ಸ್ಥಳೀಯ ಗ್ರಾಮಸ್ಥರು ಕಾಫಿ ತೋಟದತ್ತ ತೆರಳಿದಾಗ ಸುಮಾರು ೩೦ ವರ್ಷ ವಯಸ್ಸಿನ ಹೆಣ್ಣು ಕಾಡುಆನೆಯ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ…

Read More

Bandipur Safari: ಬಂಡೀಪುರ ಸಫಾರಿ ದರ ಬಹುತೇಕ ಡಬಲ್, ಸೆಪ್ಟೆಂಬರ್ 1ರಿಂದ ಪ್ರವಾಸಿಗರಿಗೆ ಹೊಸ ಶುಲ್ಕ – Kannada News | Bandipur Safari Becomes Costlier: Karnataka Forest Department Revises Safari, Camera and Vehicle Charges from September 1

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶImage Credit source: tv9 ಚಾಮರಾಜನಗರ, ಜುಲೈ 27: ಚಾಮರಾಜನಗರ ಜಿಲ್ಲೆಯ (Chamarajanagar) ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ (Bandipur Tiger Reserve) ಭೇಟಿ ನೀಡುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಸೆಪ್ಟೆಂಬರ್ 1, 2026ರಿಂದ ಜಾರಿಗೆ ಬರುವಂತೆ ಸಫಾರಿ, ಖಾಸಗಿ ವಾಹನ, ಕ್ಯಾಮೆರಾ ಬಳಕೆ ಸೇರಿದಂತೆ ಹಲವು ಸೇವೆಗಳ ಶುಲ್ಕವನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಹೊಸ ದರಗಳ ಪ್ರಕಾರ ಹಲವು ಸೇವೆಗಳ ಶುಲ್ಕವು ಹಿಂದಿನದರಿಗಿಂತ ಗಣನೀಯವಾಗಿ ಏರಿಕೆಯಾಗಿದ್ದು, ಬಂಡೀಪುರ ಸಫಾರಿ…

Read More

ಕಾಡುಹಂದಿ ಶಿಕಾರಿಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು: ಶವ ಹೂತು ಹಾಕಿದ್ದ ಮೂವರ ಬಂಧನ! – Kannada News | Chikkamagaluru Crime: 3 Arrested for Burying Man Killed by Electric Fence

ಚಿಕ್ಕಮಗಳೂರು, ಜುಲೈ 27: ಕಾಡುಹಂದಿ ಶಿಕಾರಿಗೆಂದು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ವಿಷಯ ಹೊರಬಾರದಂತೆ ಶವವನ್ನು ಹೂತುಹಾಕಿದ್ದ ಮೂವರು ಆರೋಪಿಗಳನ್ನು ಯಗಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿಯಲ್ಲಿ ಈ ದೋರಣ ಘಟನೆ ನಡೆದಿದೆ. ಗ್ರಾಮದ ಕರಿಯಪ್ಪ (55) ಮೃತಪಟ್ಟ ದುರದೃಷ್ಟಕರ ವ್ಯಕ್ತಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅದೇ ಗ್ರಾಮದ ಚಂದ್ರಪ್ಪ, ಕೆಂಚಪ್ಪ ಮತ್ತು ಯದುಕುಮಾರ್ ಎಂಬುವವರನ್ನು ಪೊಲೀಸರು ಕಂಬಿ ಎಣಿಸುವಂತೆ ಮಾಡಿದ್ದಾರೆ. ನಡೆದಿದ್ದೇನು? ದೊಣ್ಣೆಕೋರನಹಳ್ಳಿ ಗ್ರಾಮದ ಬಳಿ ಆರೋಪಿಗಳು…

Read More

‘ರಾಮಾಯಣ’ ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವುದೇಕೆ? ಉತ್ತರಿಸಿದ ನಿತೇಶ್ ತಿವಾರಿ – Kannada News | Why Ramayana Movie Comes in Two Part  Director Nitesh Tiwari Explains 

ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ ನಟ ರಣಬೀರ್ ಕಪೂರ್ ಅಭಿನಯದ ‘ರಾಮಾಯಣ’ ಚಿತ್ರ (Ramayana Movie) ಹಲವು ಕಾರಣಗಳಿಂದ ಚರ್ಚೆಯಲ್ಲಿದೆ. ಈ ಮಹಾಕಾವ್ಯವನ್ನು ಎರಡು ಭಾಗದಲ್ಲಿ ಹೇಳುತ್ತಿರುವುದು ಏಕೆ ಎಂಬುದನ್ನು ನಿರ್ದೇಶಕ ನಿತೇಶ್ ತಿವಾರಿ ರಿವೀಲ್ ಮಾಡಿದ್ದಾರೆ. ಸ್ಯಾನ್ ಡಿಯಾಗೋ ಕಾಮಿಕ್-ಕಾನ್ 2026 ಕಾರ್ಯಕ್ರಮದಲ್ಲಿ ಚಿತ್ರತಂಡ ಈ ಬಗ್ಗೆ ಮಾತನಾಡಿದೆ. ಕುತೂಹಲದ ತಿರುವಿನೊಂದಿಗೆ ಮೊದಲ ಭಾಗ ಕೊನೆಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಇಡೀ ಭಾರತೀಯ ಚಿತ್ರರಂಗದಲ್ಲೇ ‘ರಾಮಾಯಣ’ ಸಿನಿಮಾ ಭಾರಿ ನಿರೀಕ್ಷೆ ಹುಟ್ಟುಹಾಕಿದೆ….

Read More

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ: ರೈತರು ಫುಲ್ ಖುಷ್ – Kannada News | Basavasagar Dam Releases 30,000 Cusecs into Krishna River, Farmers in North Karnataka Get Relief

ಯಾದಗಿರಿ, ಜುಲೈ 27: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಆಲಮಟ್ಟಿ ಜಲಾಶಯ ಭರ್ತಿಯಾಗುತ್ತಿದೆ. ಬಸವಸಾಗರ ಜಲಾಶಯವೂ ತುಂಬಿದ್ದು, ಡ್ಯಾಂನಿಂದ ಕೃಷ್ಣಾ ನದಿಗೆ 30 ಸಾವಿರ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ರಾಯಚೂರು ತಾಲ್ಲೂಕಿನ ಗುರ್ಜಾಪುರದಲ್ಲಿರುವ ಬ್ರಿಡ್ಜ್-ಕಂ-ಬ್ಯಾರೇಜ್‌ನ 196 ಗೇಟ್‌ಗಳನ್ನು ತೆರೆಯುವ ಕಾರ್ಯ ಭರದಿಂದ ಸಾಗುತ್ತಿದೆ. ಆರ್‌ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕಕ್ಕೆ ಸೇರಿದ ಈ ಬ್ಯಾರೇಜ್‌ನ ಗೇಟ್‌ಗಳನ್ನು ತೆರೆಯುವುದರಿಂದ ಹಿನ್ನೀರಿನ ಸಂಗ್ರಹವನ್ನು ತಪ್ಪಿಸಿ, ನೀರು ಸುಗಮವಾಗಿ ಹರಿಯಲು ಸಹಾಯಕವಾಗುತ್ತದೆ. ಹಿನ್ನೀರಿನಿಂದಾಗಿ ಗುರ್ಜಾಪುರ, ಮರಚೇಣಿಗೆ…

Read More