Headlines

ಗಾನವಿ ಕೇಸ್​​: ಕೋರ್ಟ್​​ ಮೆಟ್ಟಿಲೇರಿದ ಸೂರಜ್​​ ಕುಟುಂಬ; ಕಾರಣ ಇಲ್ಲಿದೆ – Kannada News | Ganavi Case: Suraj Family Moves Court for Bail Amid Suicide and Harassment Claims

ಬೆಂಗಳೂರು, ಡಿಸೆಂಬರ್​​ 29: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಗಾನವಿ ಪತಿ ಸೂರಜ್​​ ಸಹೋದರ ಮತ್ತು ತಾಯಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿದಾರರಾದ ಸಂಜಯ್ ಮತ್ತು ಜಯಂತಿ ಪರ ವಕೀಲೆ ಡಾ.ವಂದನಾ ಪಿ.ಎಲ್ ಮನವಿ ಸಲ್ಲಿಸಿದ್ದಾರೆ. ವರನ ಕಡೆಯಿಂದಲೇ 60 ಲಕ್ಷ ವೆಚ್ಚ ಮಾಡಿ ಮದುವೆ ಮಾಡಲಾಗಿತ್ತು. ಆರಂಭದ ಹೊಂದಾಣಿಕೆ ಕೊರತೆಯಿಂದಾಗಿ ದೈಹಿಕ ಸಂಬಂಧವಿರಲಿಲ್ಲ. ಡಿ.22ಕ್ಕೆ ತವರು ಮನೆಗೆ…

Read More

Economic Survey: ಬಜೆಟ್​ಗೆ ಮುಂಚೆ ಆರ್ಥಿಕ ಸಮೀಕ್ಷೆ ವರದಿ; ಏನಿದರ ಮಹತ್ವ? – Kannada News | Economic Survey 2026, know its significance for common people and government

ನವದೆಹಲಿ, ಜನವರಿ 18: ಪ್ರಸಕ್ತ ಹಣಕಾಸು ವರ್ಷದ (2025-26) ಆರ್ಥಿಕ ಸಮೀಕ್ಷೆ ವರದಿಯನ್ನು (Economic Survey) ಇದೇ ಜನವರಿ 29, ಗುರುವಾರದಂದು ಬಹಿರಂಗಗೊಳ್ಳಲಿದೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯಿಂದ ಸಿದ್ಧಪಡಿಸಲಾದ ಈ ಸಮೀಕ್ಷಾ ದಾಖಲೆ ಪುಸ್ತಕವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್​ನಲ್ಲಿ ಪ್ರಸ್ತುತಪಡಿಸಲಿದ್ದಾರೆ. ಮುಖ್ಯ ಆರ್ಥಿಕ ಸಲಹೆಗಾರರ ನೇತೃತ್ವದ ತಂಡವು ಈ ವರದಿಯನ್ನು ಸಿದ್ಧಪಡಿಸಿ ಹಣಕಾಸು ಸಚಿವಾಲಯಕ್ಕೆ ಕೊಡುತ್ತದೆ. ಈ ಬಾರಿಯ ಬಜೆಟ್ ಅಧಿವೇಶನದ ಮೊದಲ ಭಾಗವು ಜನವರಿ 28ರಂದು ಆರಂಭವಾಗಿ ಫೆಬ್ರುವರಿ…

Read More

Unique Traditions: ಜಗತ್ತಿನಾದ್ಯಂತ ಭಾನುವಾರ ವಾರದ ರಜೆ; ಆದರೆ ನೇಪಾಳದಲ್ಲೇಕೆ ಶನಿವಾರ ರಜೆ? ಇಲ್ಲಿದೆ ಅಸಲಿ ಕಾರಣ! – Kannada News | Why Nepal’s Weekly Holiday is Saturday? Unveiling unique traditions and working Sundays

ನೇಪಾಳದಲ್ಲೇಕೆ ಶನಿವಾರ ರಜೆ? Image Credit source: gemini ai ವಿಶ್ವದ ಬಹುತೇಕ ದೇಶಗಳಲ್ಲಿ ಭಾನುವಾರ ಬಂತೆಂದರೆ ಸಾಕು ಹಾಲಿಡೇ ಮೂಡ್ ಶುರುವಾಗುತ್ತದೆ. ಶಾಲೆ-ಕಾಲೇಜುಗಳಿಂದ ಹಿಡಿದು ಸರ್ಕಾರಿ ಕಚೇರಿಗಳವರೆಗೆ ಎಲ್ಲದಕ್ಕೂ ಭಾನುವಾರವೇ ವಾರದ ಅಧಿಕೃತ ರಜೆ (Weekly Holiday). ಭಾರತದ ಸಂಸ್ಕೃತಿ ಮತ್ತು ಆಚರಣೆಗಳನ್ನು ಹೋಲುವ, ನಮ್ಮ ಪಕ್ಕದಲ್ಲೇ ಇರುವ ಹಿಂದೂ ರಾಷ್ಟ್ರ ನೇಪಾಳವು ಕೂಡ ಹೆಚ್ಚಿನ ವಿಷಯಗಳಲ್ಲಿ ಭಾರತವನ್ನೇ ಅನುಸರಿಸುತ್ತದೆ. ಆದರೆ, ರಜೆಯ ವಿಷಯಕ್ಕೆ ಬಂದರೆ ಮಾತ್ರ ನೇಪಾಳದ ನಿಯಮವೇ ಬೇರೆ. ನೇಪಾಳದಲ್ಲಿ ಭಾನುವಾರ ಯಾವುದೇ ರಜೆ…

Read More

200ಕ್ಕೂ ಹೆಚ್ಚು ಪ್ರಾಣಿಗಳಿಗೆ ಕ್ವಾರಂಟೈನ್: ಬಿಂಕದಟ್ಟಿ ಮೃಗಾಲಯದಲ್ಲಿ ಆಗಿದ್ದೇನು? – Kannada News | Gadag: Some Animals at Binkadakatti Zoo Quarantined After Nilgai Death from Hemorrhagic Septicemia

ಬಿಂಕದಕಟ್ಟಿ ಮೃಗಾಲಯImage Credit source: karnatakaexplore.com ಗದಗ, ಫೆಬ್ರವರಿ 18: ಬಿಂಕದಕಟ್ಟಿ ಮೃಗಾಲಯ (binkadakatti zoo) ಉತ್ತರ ಕರ್ನಾಟಕದ ಪ್ರಮುಖ ಮೃಗಾಲಯ. ಈ ಮೃಗಾಲಯದಲ್ಲಿ ಪ್ರಾಣಿಗಳಿಗೆ ರೋಗದ ಭೀತಿ ಎದುರಾಗಿದೆ‌‌. ಮಾರಣಾಂತಿಕ ಗಳಲೆ ರೋಗದಿಂದ ನೀಲಗಾಯ್ ಸಾವನ್ನಪ್ಪಿದ ಬಳಿಕ ಮತ್ತಷ್ಟು ಆತಂಕ ಮನೆ ಮಾಡಿದೆ. ಹೀಗಾಗಿ ಸಸ್ಯಹಾರಿ ಪ್ರಾಣಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಪ್ರಾಣಿಗಳ ಮೇಲೆ ನಿಗಾವಹಿಸಲಾಗಿದೆ. ಮೃಗಾಲಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿದ್ದು, ಪ್ರವಾಸಿಗರಿಗೆ ಭಾರೀ ನಿರಾಸೆ ಉಂಟಾಗಿದೆ. ಕ್ವಾರಂಟೈನ್ ಅಂದರೆ ಥಟ್ ಅಂತ ನೆನಪಾಗುವುದು ಕೊರೊನಾ ಎಮರ್ಜೆನ್ಸಿ….

Read More

‘ಆಸೆ’ ಧಾರಾವಾಹಿಯಲ್ಲಿ ಭಾವನೆಗಳ ಪಯಣ; ಸೂರ್ಯ ಪಾತ್ರಧಾರಿ ನಿನಾದ್ ಏನಂತಾರೆ?

ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗುತ್ತಿರುವ ‘ಆಸೆ’ ಧಾರಾವಾಹಿಗೆ (Serial) ದೊಡ್ಡ ವೀಕ್ಷಕರ ಬಳಗ ಇದೆ. ವೀಕ್ಷಕರಿಗೆ ಹೆಚ್ಚು ಇಷ್ಟ ಆಗಿದ್ದು, ಈ ಸೀರಿಯಲ್​ನ ನಿನಾದ್ ಹರಿತ್ಸ ಮಾಡುತ್ತಿರುವ ಸೂರ್ಯ ಪಾತ್ರ. ಅವರ ಸ್ಮೈಲ್, ಸ್ಟೈಲ್, ಡೈಲಾಗ್ ಎಲ್ಲರಿಗೂ ಇಷ್ಟ ಆಗಿದೆ. ಒಂದು ಸೀರಿಯಲ್ 800 ಪ್ರಸಾರ ಕಾಣುತ್ತದೆ ಎಂದರೆ ಅದು ಸಣ್ಣ ವಿಷಯ ಅಲ್ಲವೇ ಅಲ್ಲ. ನಿನಾದ್ ಅವರು ಈ ಜರ್ನಿಯನ್ನು ನೆನೆದಿದ್ದಾರೆ. ‘ಆಸೆ’ ಧಾರಾವಾಹಿಯಲ್ಲಿ ಹಲವು ಭಾವನೆಗಳನ್ನು ಬೆರೆಸಲಾಗಿದೆ. ಇಲ್ಲಿ ಮಧ್ಯಮ ವರ್ಗದವರ ಒದ್ದಾಟ ಇದೆ,…

Read More

ಆಫ್ರಿಕಾದಿಂದ ಬಂದ ಚೀತಾಗಳು ಹೇಗಿವೆ ನೋಡಿ! – Kannada News | Bengaluru’s Bannerghatta Park Welcomes 4 Cheetahs from South Africa: Quarantined

ಬೆಂಗಳೂರು, ಏಪ್ರಿಲ್ 18: ದಕ್ಷಿಣ ಆಫ್ರಿಕಾದಿಂದ ತರಲಾಗಿರುವ ನಾಲ್ಕು ಚೀತಾಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರಕ್ಕೆ ಸುರಕ್ಷಿತವಾಗಿ ಆಗಮಿಸಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಡರಾತ್ರಿ ತರಲಾಗಿರುವ ಈ ಎರಡು ಗಂಡು ಹಾಗೂ ಎರಡು ಹೆಣ್ಣು ಚೀತಾಗಳನ್ನು 40 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತದೆ. ಉದ್ಯಾನವನದ ವೈದ್ಯರ ನಿಗಾದಲ್ಲಿ ಅವುಗಳ ಆರೋಗ್ಯ ಮತ್ತು ಚಲನವಲನಗಳನ್ನು ನಿಗಾ ವಹಿಸಲಾಗುತ್ತಿದೆ. ಈ ಅವಧಿ ಬಳಿಕ ತಜ್ಞರ ಪರಿಶೀಲನೆ ನಡೆಸಿ, ಚೀತಾಗಳು ಸ್ಥಳೀಯ ಹವಾಮಾನಕ್ಕೆ ಹೊಂದಿಕೊಂಡಿರುವುದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ. ಬಳಿಕ ಪ್ರವಾಸಿಗರ…

Read More

ನಾವು ಸೋಲಲು ಅರ್ಹರಾಗಿದ್ದೆವು… ಅಕ್ಷರ್ ಪಟೇಲ್ ಅಚ್ಚರಿಯ ಹೇಳಿಕೆ – Kannada News | Axar patel post match interview after Dc vs Pbks match 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ 35ನೇ ಪಂದ್ಯವು ಐತಿಹಾಸಿಕ ಚೇಸಿಂಗ್​ಗೆ ಸಾಕ್ಷಿಯಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 264 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ಪಂಜಾಬ್ ಕಿಂಗ್ಸ್ 18.5 ಓವರ್​ಗಳಲ್ಲಿ ಚೇಸ್ ಮಾಡಿ ಅಮೋಘ ಜಯ ಸಾಧಿಸಿತು. ಈ ಸೋಲಿನ ಬಳಿಕ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್, ತಂಡದ ಕಳಪೆ ಫೀಲ್ಡಿಂಗ್ ಮತ್ತು ಬೌಲಿಂಗ್…

Read More

ಮಂಗಳೂರು-ಉಡುಪಿಯಲ್ಲಿ ಹದಗೆಡುತ್ತಿದೆ ವಾಯು ಗುಣಮಟ್ಟ; ಉಸಿರಾಡುವ ಮುನ್ನ ಇರಲಿ ಎಚ್ಚರ.

ಬೆಂಗಳೂರು: ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) 58 ರಿಂದ 95 ರ ಆಸುಪಾಸಿನಲ್ಲಿ ದಾಖಲಾಗಿದೆ. ಇದನ್ನು ಹವಾಮಾನ ಇಲಾಖೆಯು ‘ಸಾಧಾರಣ’ (Moderate) ಅಥವಾ ‘ತೃಪ್ತಿಕರ’ (Satisfactory) ವರ್ಗಕ್ಕೆ ಸೇರಿಸಿದೆ. ನಗರದ ಕೆಲವು ಭಾಗಗಳಾದ ಬಿಟಿಎಂ ಲೇಔಟ್ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾಲಿನ್ಯದ ಮಟ್ಟ ತುಸು ಹೆಚ್ಚಿದ್ದು, ಅಲ್ಲಿನ AQI 100ರ ಗಡಿ ದಾಟಿದೆ. ಇದು ಶ್ವಾಸಕೋಶದ ಸಮಸ್ಯೆ ಇರುವವರಿಗೆ ಹಾಗೂ ಮಕ್ಕಳಿಗೆ ಸ್ವಲ್ಪ ಕಿರಿಕಿರಿ ಉಂಟುಮಾಡಬಹುದು. ಕರಾವಳಿ ಭಾಗದಲ್ಲಿ ಇತ್ತೀಚೆಗೆ ವಾಯು…

Read More

ಮನೆಯ ಗೇಟಿಗೆ ಮೊಮ್ಮಗಳ ಕೈಕಾಲು ಕಟ್ಟಿ ಬಿಸಿಲಿನಲ್ಲಿ ಮಲಗಿಸಿ ಹೋದ ಪೊಲೀಸ್ ಅಜ್ಜಿ – Kannada News | Child Cruelty: Punjab Police Grandma Ties 5 Year Old to Gate, Faces Suspension

ಫರೀದ್‌ಕೋಟ್ , ಏಪ್ರಿಲ್ 16: ಮಕ್ಕಳ ರಕ್ಷಣೆಗಾಗಿ ಪೊಲೀಸ್(Police) ಇಲಾಖೆಯಲ್ಲಿ ‘ಮಹಿಳಾ ಮಿತ್ರ’ (ಮಹಿಳಾ ಹೆಲ್ಪ್‌ಡೆಸ್ಕ್) ಆಗಿ ಕೆಲಸ ಮಾಡುವ ಅಧಿಕಾರಿಯೊಬ್ಬರು, ತನ್ನ ಐದು ವರ್ಷದ ಮೊಮ್ಮಗಳ ಮೇಲೆ ಅಮಾನವೀಯವಾಗಿ ವರ್ತಿಸಿದ್ದಾರೆ. ತಪ್ಪು ಮಾಡಿದವರನ್ನು ಸರಿಪಡಿಸಬೇಕಾದವರೇ ಮಗುವಿನ ಮೇಲೆ ಇಂತಹ ಕ್ರೌರ್ಯ ತೋರಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಡುವ ಬಿಸಿಲು, ಕೈಕಾಲು ಕಟ್ಟಿ ಮನೆಯ ಹೊರಗೆ ಮಲಗಿಸಿದ ಅಜ್ಜಿ ಫರೀದ್‌ಕೋಟ್‌ನ ದೋಗರ್ ಬಸ್ತಿ ನಿವಾಸಿ ಎಎಸ್‌ಐ (ASI) ಸರಬ್ಜಿತ್ ಕೌರ್, ಬುಧವಾರ ತನ್ನ 5 ವರ್ಷದ…

Read More

ಹಾಲು ಹಾಕಿದ ಚಹಾ ಕುಡಿದರೆ ಅಸಿಡಿಟಿ ಆಗುತ್ತಾ? ಹಾಗಿದ್ರೆ ಈ ಸಿಂಪಲ್ ಟ್ರಿಕ್ ಪಾಲಿಸಿ ನೋಡಿ – Kannada News

ಇತ್ತೀಚಿನ ದಿನಗಳಲ್ಲಿ ಗ್ಯಾಸ್ (Gas Problem), ಅಸಿಡಿಟಿ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳು ಸಾಮಾನ್ಯವಾಗುತ್ತಿವೆ. ಅದರಲ್ಲಿಯೂ ಕೆಲವರಿಗೆ ಹಾಲು ಹಾಕಿದ ಚಹಾ ಕುಡಿದ ಕೆಲವೇ ಸಮಯದಲ್ಲಿ ಹೊಟ್ಟೆ ಉಬ್ಬರ, ಎದೆ ಉರಿ, ಗ್ಯಾಸ್ ಅಥವಾ ಅಜೀರ್ಣ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ದಿನವನ್ನು ಚಹಾದಿಂದಲೇ ಆರಂಭಿಸುವವರ ಸಂಖ್ಯೆ ಹೆಚ್ಚಾದರೂ, ಕುಡಿಯಬಾರದ ಸಮಯದಲ್ಲಿ ಅಥವಾ ಸರಿಯಾದ ರೀತಿಯಲ್ಲಿ ಚಹಾ ಸೇವಿಸದಿರುವುದು ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾದರೆ ಹಾಲಿನ ಚಹಾ ಮತ್ತು ಅಸಿಡಿಟಿಗಿರುವ ಸಂಬಂಧವೇನು, ಈ ರೀತಿ…

Read More