Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 5ರ ದಿನಭವಿಷ್ಯ

ಮದುವೆಗಾಗಿ ಪ್ರಯತ್ನ ಮಾಡುತ್ತಾ ಇರುವವರು, ಅಥವಾ ಪ್ರಯತ್ನ ಮಾಡುವಾಗ ನಾನಾ ಕಾರಣಗಳಿಗೆ ಅಡೆತಡೆಗಳನ್ನು ಎದುರಿಸುತ್ತಾ ಇರುವವರು ಸ್ವಯಂವರ ಪಾರ್ವತಿ ಮಂತ್ರವನ್ನು ಹನ್ನೊಂದು ಬಾರಿ ಪಠಣ ಮಾಡಿ ಅಥವಾ ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಈ ದಿನ ಶಿರಡಿ ಸಾಯಿಬಾಬ ಮಂದಿರಕ್ಕೆ ತೆರಳಿ ದರ್ಶನ ಪಡೆಯಿರಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಈ ದಿನ ನೀವು ನಿರೀಕ್ಷೆಯೇ ಮಾಡದ ರೀತಿಯಲ್ಲಿ ವೃತ್ತಿಜೀವನದಲ್ಲಿ ತಿರುವು…

Read More

ಇಬ್ಬರ ನಡುವೆ ಪೈಪೋಟಿ: ಯಾರಾಗ್ತಾರೆ ಟೀಮ್ ಇಂಡಿಯಾ ನಾಯಕ? – Kannada News | Who will be the next Team India T20I Captain?

ಭಾರತ ಟಿ20 ತಂಡಕ್ಕೆ ಹೊಸ ಸಾರಥಿಯ ಹುಡುಕಾಟ ಶುರುವಾಗಿದೆ. ಸೂರ್ಯಕುಮಾರ್ ಯಾದವ್ ಅವರ ಉತ್ತರಾಧಿಕಾರಿಯಾಗಲು ಸ್ಫೋಟಕ ದಾಂಡಿಗ ಸಂಜು ಸ್ಯಾಮ್ಸನ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್ ಅಯ್ಯರ್ ನಡುವೆ ಬಿಗ್ ಫೈಟ್ ಏರ್ಪಟ್ಟಿದೆ. ಒಬ್ಬರ ಬಳಿ ಪ್ರಚಂಡ ಫಾರ್ಮ್ ಇದ್ದರೆ, ಮತ್ತೊಬ್ಬರ ಬಳಿ ಐಪಿಎಲ್ ಟ್ರೋಫಿ ಗೆದ್ದ ನಾಯಕತ್ವದ ಚಾಕಚಕ್ಯತೆಯಿದೆ. ಹೀಗಾಗಿಯೇ ಟೀಮ್ ಇಂಡಿಯಾದ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲ ಏರ್ಫಟ್ಟಿದೆ. ರೇಸ್‌ನಲ್ಲಿ ಸಂಜು ಸ್ಯಾಮ್ಸನ್: ಟೀಮ್ ಇಂಡಿಯಾದ ನಾಯಕನ…

Read More

WITT Summit 2026: ನಾಳೆಯಿಂದ ವಿಟ್ ಶೃಂಗಸಭೆ ಆರಂಭ; ಪ್ರಧಾನಿ ಮೋದಿ ಸೇರಿ ಮಹಾನ್​​ ದಿಗ್ಗಜರು ಭಾಗಿ

ನವದೆಹಲಿ, ಮಾರ್ಚ್ 22: ಟಿವಿ9 ನೆಟ್ವರ್ಕ್​​​ನ ಪ್ರತಿಷ್ಠಿತ ಕಾರ್ಯಕ್ರಮ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” (WITT Summit) ನಾಲ್ಕನೇ ಆವೃತ್ತಿ ಮಾರ್ಚ್ 23 ಮತ್ತು 24ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದು, ಆ ಮೂಲಕ ಸತತ ಮೂರನೇ ಬಾರಿ ಮುಖ್ಯ ಅತಿಥಿಯಾಗಿ ಎಲ್ಲರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶೃಂಗಸಭೆಯಲ್ಲಿ ಬೇರೆ ಬೇರೆ ಕ್ಷೇತ್ರಗಳ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ. ದೇಶದ ಜ್ವಲಂತ ವಿಷಯಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಲಿವೆ….

Read More

SSLC ಹಿಂದಿ ಪರೀಕ್ಷೆ ಕೇಂದ್ರಗಳಿಗೆ ಕನ್ನಡ ಸಂಘಟನೆಗಳಿಂದ ಮುತ್ತಿಗೆ ಎಚ್ಚರಿಕೆ: ಪೊಲೀಸ್ ಮೊರೆ ಹೋದ ಶಿಕ್ಷಣ ಇಲಾಖೆ

ಬೆಂಗಳೂರು, ಮಾರ್ಚ್ 27: ಕರ್ನಾಟಕದಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್​​ಎಸ್​ಎಲ್​ಸಿ (SSLC) ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾರ್ಚ್​​ 31ಕ್ಕೆ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶಿಸಿದೆ. ಇನ್ನೊಂದೆಡೆ ಹಿಂದಿ ಪರೀಕ್ಷಾ ವಿಚಾರವಾಗಿ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ವಿದ್ಯಾರ್ಥಿಗಳು ಹಿಂದಿ ಪರೀಕ್ಷೆ ಬರೆಯದೇ ಇದ್ದರೂ ಪಾಸ್ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟಿವೆ. ಒಂದು ವೇಳೆ ಹಿಂದಿ ಪರೀಕ್ಷೆ ನಡೆಸಿದರೆ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿದೆ ಎಚ್ಚರಿಕೆ ನೀಡಲಾಗಿದೆ….

Read More

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ, ರಾಯರ ದರ್ಶನಕ್ಕೆ ತೆರಳುತ್ತಿದ್ದವರು ಪವಾಡ ಸದೃಶವಾಗಿ ಪಾರು – Kannada News | Chikkaballapur Bus Accident: Mantralaya Bound Sleeper Bus Crashes Into Container, Pilgrims Escape Miraculously

ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ ಚಿಕ್ಕಬಳ್ಳಾಪುರ, ಜನವರಿ 20: ಚಿಕ್ಕಬಳ್ಳಾಪುರ (Chikkaballapur) ನಗರದ ಹೊರವಲಯದ ಅಗಲಗುರ್ಕಿ ಬೈಪಾಸ್ ಸೇತುವೆ ಬಳಿ ಸೋಮವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಲೀಪರ್ ಕೋಚ್ ಬಸ್‌ ಒಂದು ಹೆದ್ದಾರಿಯ ಮಧ್ಯೆ ನಿಂತಿದ್ದ ಬೃಹತ್ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಯುವಕ ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಬೆಂಗಳೂರಿನ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಟ್ರಾವೆಲ್ಸ್‌ಗೆ ಸೇರಿದ ಸ್ಲೀಪರ್ ಕೋಚ್ ಬಸ್‌ ತಡರಾತ್ರಿ ಸುಮಾರು 1 ಗಂಟೆ…

Read More

IND vs PAK: 7 ಪಂದ್ಯ, ನಾಲ್ಕು ಸೊನ್ನೆ; ಏನಾಯ್ತು ಅಭಿಷೇಕ್ ಶರ್ಮಾ?

2026 ರ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ನಿರೀಕ್ಷಿತ ಆರಂಭವೇ ಸಿಕ್ಕಿದೆ. ಆಡಿರುವ ಮೊದಲೆರಡು ಪಂದ್ಯಗಳನ್ನು ಭಾರತ ತಂಡ ಗೆದ್ದುಕೊಂಡಿದೆ. ಇದೀಗ ಪಾಕಿಸ್ತಾನ ವಿರುದ್ಧವೂ ಗೆಲ್ಲುವ ಇರಾದೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿದಿದೆ. ಆದರೆ ತಂಡಕ್ಕೆ ದೊಡ್ಡ ಚಿಂತೆಯಾಗಿರುವುದು ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ತನ್ನ ಹೊಡಿಬಡಿ ಆಟದ ಮೂಲಕ ಹಲವು ವಿಶ್ವದಾಖಲೆಗಳನ್ನು ಸೃಷ್ಟಿಸಿದ್ದ ಅಭಿಷೇಕ್ ಶರ್ಮಾ ಅವರಿಂದ ಟಿ20 ವಿಶ್ವಕಪ್​ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿತ್ತು. ಆದರೆ ಅಭಿಷೇಕ್​ಗೆ ಆ ನಿರೀಕ್ಷೆಗಳನ್ನು…

Read More

U19 World Cup 2026: ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತ ಪಾಕಿಸ್ತಾನ – Kannada News | U19 World Cup: Pakistan Crushed by England in Opening Match; Top Order Fails

ಅಂಡರ್ 19 ವಿಶ್ವಕಪ್‌ನಲ್ಲಿ (U19 World Cup 2026) ತನ್ನ ಮೊದಲ ಪಂದ್ಯವನ್ನು ಇಂಗ್ಲೆಂಡ್‌ ವಿರುದ್ಧ ಆಡಿದ್ದ ಪಾಕಿಸ್ತಾನ (Pakistan U19 vs England U19) ತಂಡ ಹೀನಾಯ ಸೋಲು ಅನುಭವಿಸಿದೆ. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಈ ಸಣ್ಣ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗಲಿದೆ 173 ರನ್‌ಗಳಿಗೆ ಆಲೌಟ್ ಆಗಿ 37 ರನ್‌ಗಳ ಅಂತರದಿಂದ ಸೋಲನುಭವಿಸಿತು. ಪಾಕಿಸ್ತಾನದ ಸೋಲಿಗೆ ತಂಡದ…

Read More

ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ – Kannada News | Namma metro Stopped Over Tree collapsed On Purple Line Over Heavy rain In Bengaluru

ಬೆಂಗಳೂರು, (ಮೇ 26): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಗುಡುಗು ಬಿರುಗಾಳಿಯೊಂದಿಗೆ ಮಳೆಯಾಗುತ್ತಿದ್ದು, ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಸಿದೆ. ಅದರಲ್ಲೂ ಮುಖ್ಯವಾಗಿ ಮರದ ಕೊಂಬೆ ಬಿದ್ದು ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಇದರಿಂದ ಮೆಟ್ರೋ ಸ್ಟೇಷನ್​​ಗಳು ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗೆ ಹೋಗಲಾದೇ ಪರದಾಡುತ್ತಿದ್ದಾರೆ. Published On – 7:01 pm, Tue, 26 May 26 Source link

Read More

ಅಧಿಕಾರ ಹಂಚಿಕೆ ಬಿಕ್ಕಟ್ಟು ನಡುವೆ ಕರ್ನಾಟಕ ಕಾಂಗ್ರೆಸ್​ನಲ್ಲಿ ಪತ್ರ ಸ್ಫೋಟ, ಅದರಲ್ಲೇನಿದೆ? – Kannada News | Congress First Time MLAs Letter To High command For cabinet reshuffle Amide Karnataka Power Tussle

ಬೆಂಗಳೂರು, (ಫೆಬ್ರವರಿ 23): ಕಾಂಗ್ರೆಸ್​​ನಲ್ಲಿ  (Congress) ನಾಯಕತ್ವ ಬದಲಾವಣೆ ಕಿಚ್ಚು ಕಾವೇರಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣಗಳ ನಡುವೆ ತಂತ್ರ, ರಣತಂತ್ರ ಜೋರಾಗೇ ನಡೆಯುತ್ತಿವೆ. ಇದರ ಮಧ್ಯೆ ದಲಿತ ಸಿಎಂ ಕೂಗು ಕೇಳಿಬಂದಿದ್ದು, ಮೊನ್ನೇ ಅಷ್ಟೇ ದಲಿತ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಗೊಂದಲ ಪರಿಹರಿಸಿ ಮುಂದಿನ ನಾಯಕತ್ವ ನಿರ್ಧರಿಸಿ ಎನ್ನುವ ಮನವಿ ಮಾಡಿದ್ದಾರೆ. ಈ ಅಧಿಕಾರ ಹಸ್ತಾಂತರದ ರಾಜಕೀಯ ಚಟುವಟಿಕೆಗಳ ನಡುವೆ…

Read More

ಹಾಲಿವುಡ್ ಮಂದಿಯ ಎದುರು ಹೇಗೆ ಮಾತಾಡಿದ್ರು ನೋಡಿ ಯಶ್

ರಾಕಿಂಗ್ ಸ್ಟಾರ್ ಯಶ್ ಅವರು ಹಾಲಿವುಡ್ ವೇದಿಕೆಗಳಲ್ಲಿ ‘ಟಾಕ್ಸಿಕ್’ ಹಾಗೂ ರಾಮಾಯಣ ಚಿತ್ರಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ವಿಷಯ. ಯಶ್ ಅವರ ಹೊಸ ಹೊಸ ವಿಡಿಯೋಗಳು ವೈರಲ್ ಆಗುತ್ತಿವೆ. ಈಗ ಅವರ ಹೊಸ ವಿಡಿಯೋ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಅವರು ಅದ್ಭುತವಾಗಿ ಹಾಗೂ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡಿದ್ದಾರೆ. ಇಂಗ್ಲಿಷ್ ವರದಿಗಾರರು ಅದನ್ನು ಭಕ್ತಿಯಿಂದ ಕೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More