ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿ ವೇಳೆಯೇ ತಾಲೂಕು ಕಚೇರಿಗೆ RDX ಬಾಂಬ್ ಬೆದರಿಕೆ – Kannada News | Mysuru Bomb Threat: Saraguru Office Receives RDX Email Amid CM Siddaramaiah Visit
ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿಯ ವೇಳೆಯೇ ತಾಲೂಕು ಕಚೇರಿಗೆ RDX ಬಾಂಬ್ ಬೆದರಿಕೆ ಮೈಸೂರು, ಡಿಸೆಂಬರ್ 22: ಇತ್ತೀಚಿಗೆ ಮಂಗಳೂರು, ಭಟ್ಕಳ ಸೇರಿದಂತೆ ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ (Bomb Threat) ಇ-ಮೇಲ್ಗಳು ಹೆಚ್ಚಿದ್ದು, ಇದೀಗ ಸಿಎಂ ಮೈಸೂರು ಭೇಟಿಯ ನಡುವೆಯೇ ಸರಗೂರು ತಾಲೂಕು ಕಚೇರಿಗೂ ಇದೇ ರೀತಿಯ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇ-ಮೇಲ್ನಲ್ಲಿ ನಟ ಅಜಿತ್ ಕುಮಾರ್ ಹೆಸರು ಉಲ್ಲೇಖ ಸಿಎಂ ಸಿದ್ದರಾಮಯ್ಯ…