Bengaluru Air Quality: ಬೆಂಗಳೂರಿಗರಿಗೆ ಗುಡ್ ನ್ಯೂಸ್: ಇಂದು ರಾಜಧಾನಿಯಲ್ಲಿ ವಾಯು ಗುಣಮಟ್ಟ ಮತ್ತಷ್ಟು ಉತ್ತಮ!
ಇಂದು ರಾಜಧಾನಿಯಲ್ಲಿ ವಾಯು ಗುಣಮಟ್ಟ ಮತ್ತಷ್ಟು ಉತ್ತಮ! ಬೆಂಗಳೂರು, ಮೇ 31: ಇಂದು ಕರ್ನಾಟಕದಾದ್ಯಂತ ವಾಯು ಗುಣಮಟ್ಟವು (Air Quality) ಬಹುತೇಕ ನಗರಗಳಲ್ಲಿ ತೃಪ್ತಿದಾಯಕ ಮತ್ತು ಉತ್ತಮ ಮಟ್ಟದಲ್ಲಿದೆ. ಇತ್ತೀಚೆಗೆ ರಾಜ್ಯದ ವಿವಿಧೆಡೆ ಸುರಿದ ಮುಂಗಾರು ಪೂರ್ವ ಮಳೆ ಹಾಗೂ ಬಲವಾದ ಬಿರುಗಾಳಿಯ ಕಾರಣದಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ಕಡಿಮೆಯಾಗಿದ್ದು, ಗಾಳಿಯ ಶುದ್ಧತೆ ಹೆಚ್ಚಾಗಿದೆ. ಮುಖ್ಯಾಂಶಗಳು ಇತ್ತೀಚಿನ ಮಳೆಯಿಂದಾಗಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಉತ್ತಮ ಮಟ್ಟದಲ್ಲಿ ದಾಖಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಸರಾಸರಿ AQI 34 ರಿಂದ…