MI vs KKR Playing XI: ಟಾಸ್ ಗೆದ್ದ ಮುಂಬೈ; ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು
ಐಪಿಎಲ್ 19 ನೇ ಸೀಸನ್‌ನ (IPL 2026) ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಮೂರು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (Mumbai Indians vs Kolkata Knight Riders) ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹಾರ್ದಿಕ್ ಪಾಂಡ್ಯ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದು, ಅಜಿಂಕ್ಯ ರಹಾನೆ ಕೆಕೆಆರ್ ತಂಡದ ನಾಯಕರಾಗಿದ್ದಾರೆ. ಈ ಪಂದ್ಯ ಮುಂಬೈನ ತವರು ಮೈದಾನದಲ್ಲಿ ನಡೆಯುತ್ತಿದೆ. ಆದ್ದರಿಂದ, ಮುಂಬೈ ಗೆಲುವಿನೊಂದಿಗೆ ಲೀಗ್ ಆರಂಭಿಸಲು…