ಭಯಾನಕ ವಿಡಿಯೋ: ಮನೆಯ ತಾರಸಿಯಲ್ಲಿ ಬಾಂಬ್ ಸ್ಫೋಟ, ಮಹಿಳೆಯರು ಸೇರಿ ಎಲ್ಲರ ಬಟ್ಟೆಗೂ ತಗುಲಿದ ಬೆಂಕಿ – Kannada News | Crude Bomb Explodes on Rooftop in Bhubaneswar, Four Injured
ಭುವನೇಶ್ವರ, ಫೆಬ್ರವರಿ 16: ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿರುವ ಸುಂದರಪಾದ ಪ್ರದೇಶದಲ್ಲಿ ಮನೆಯೊಂದರ ತಾರಸಿಯಲ್ಲಿ ನಡೆದ ಭಾರಿ ಬಾಂಬ್ ಸ್ಫೋಟ ಎಲ್ಲರನ್ನು ಬೆಚ್ಚಿಬೀಳಿಸಿದೆ. ಜನವರಿ 27ರಂದು ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯ ಈಗ ಹೊರಬಿದ್ದಿದೆ. ರೌಡಿ ಶೀಟರ್ ಶಾನವಾಜ್ ನವಾಬ್ ಮನೆಯ ತಾರಸಿಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಏಕಾಏಕಿ ಸ್ಫೋಟಗೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಸ್ಥಳೀಯ ಪೊಲೀಸರ ಸಹಯೋಗದೊಂದಿಗೆ ವೀಡಿಯೊವನ್ನು ಒಂದೊಂದಾಗಿ ಪರಿಶೀಲಿಸುತ್ತಿದೆ. ಸ್ಫೋಟದಲ್ಲಿ ರೌಡಿ ಶೀಟರ್ ಕೂಡ ಗಾಯಗೊಂಡಿದ್ದಾನೆ. ಮೂವರು ಹೆಂಗಸರು…