ಕರ್ನಾಟಕ ಹವಾಮಾನ ವರದಿ: ಇಂದೂ ಗುಡುಗು ಸಹಿತ ಮಳೆಯಾಗುವ ಸಂಭವ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಬೆಂಗಳೂರು, ಏಪ್ರಿಲ್ 06: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast)ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್? ಕಲಬುರ್ಗಿ, ಧಾರವಾಡ, ಗದಗ, ಶಿವಮೊಗ್ಗ ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ…