ಸಮಂತಾ ಪತಿಯೊಟ್ಟಿಗೆ ಸಿನಿಮಾ ಮಾಡಲಿದ್ದಾರೆ ಸಲ್ಮಾನ್ ಖಾನ್ – Kannada News | Raj and DK to direct a super hero movie to Salman Khan
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಸದ್ಯ ತೆಲುಗಿನ ನಿರ್ಮಾಪಕ ದಿಲ್ ರಾಜು ನಿರ್ಮಿಸಿ, ವಂಶಿ ಪೈಡಪಲ್ಲಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ‘ಮಹರ್ಷಿ’, ‘ಮುನ್ನಾ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದ ವಂಶಿ ಇದೀಗ ಸಲ್ಮಾನ್ ಖಾನ್ಗಾಗಿ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ಸಲ್ಮಾನ್ ಖಾನ್ ಸಹ ದಕ್ಷಿಣದ ನಿರ್ದೇಶಕರುಗಳೊಟ್ಟಿಗೆ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಮುರುಗದಾಸ್ ಜೊತೆಗೆ ‘ಸಿಖಂಧರ್’ ಮಾಡಿದ್ದರು. ಅದು ಫ್ಲಾಪ್ ಆಯ್ತು. ಈಗ ವಂಶಿ ಪೈಡಪಲ್ಲಿ…