Headlines

Vande Bharat Sleeper Train: ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ – Kannada News | PM Narendra Modi Flags Off India’s First Vande Bharat Sleeper Train Today

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್​ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಚಾಲನೆ ನೀಡುತ್ತಿದ್ದಾರೆ. ಈ ರೈಲು ಹೌರಾ ಮತ್ತು ಗುವಾಹಟಿ ನಡುವೆ ಸಂಚರಿಸಲಿದೆ. ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ರಾತ್ರಿ ಪ್ರಯಾಣಕ್ಕಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸಂಪೂರ್ಣ ಹವಾನಿಯಂತ್ರಿತ ರೈಲು ಆಗಿದೆ. ಅಸ್ತಿತ್ವದಲ್ಲಿರುವ ವಂದೇ ಭಾರತ್ ಚೇರ್ ಕಾರ್ ಸೇವೆಗಳಿಗಿಂತ ಭಿನ್ನವಾಗಿ, ಈ ಆವೃತ್ತಿಯು ದೀರ್ಘ ಪ್ರಯಾಣದ ಸಮಯಕ್ಕೆ ಅಗತ್ಯವಾದ ಸೌಕರ್ಯವನ್ನು ಕೇಂದ್ರೀಕರಿಸುತ್ತದೆ. ಮೆತ್ತನೆಯ ಬರ್ತ್‌ಗಳು, ಸೌಂಡ್ ಪ್ರೂಫ್…

Read More

ಅಮೆರಿಕಕ್ಕೆ ಪೂರ್ತಿ ಅವಮಾನವಾಗುವವರೆಗೂ ಯುದ್ಧ ಮುಂದುವರೆಯುತ್ತದೆ; ಟ್ರಂಪ್​ಗೆ ಇರಾನ್ ಎಚ್ಚರಿಕೆ

ಟೆಹ್ರಾನ್, ಏಪ್ರಿಲ್ 2: ಮಧ್ಯಪ್ರಾಚ್ಯದಲ್ಲಿ ಸಂಘರ್ಷವನ್ನು ಕೊನೆಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಹೇಳಿಕೆಗಳಿಗೆ ಇರಾನ್ ಮತ್ತೊಮ್ಮೆ ತಿರುಗೇಟು ನೀಡಿದೆ. ಇರಾನ್​ನ ನಾಯಕತ್ವ ಮತ್ತು ಮಿಲಿಟರಿಯನ್ನು ಸಂಪೂರ್ಣವಾಗಿ ತೊಡೆದುಹಾಕಲಾಗಿದೆ ಎಂದು ಅಮೆರಿಕ ಹೇಳಿತ್ತು. ಆದರೆ, ಅದಕ್ಕೆ ಪ್ರತ್ಯುತ್ತರ ನೀಡಿರುವ ಟೆಹ್ರಾನ್ ಅಮೆರಿಕ ಶಾಶ್ವತ ಅವಮಾನವನ್ನು ಎದುರಿಸುವವರೆಗೆ ಯುದ್ಧ ಮುಂದುವರಿಯುತ್ತದೆ ಎಂದು ಶಪಥ ಮಾಡಿದೆ. ಇರಾನ್‌ನ ನೌಕಾಪಡೆ ಮತ್ತು ವಾಯುಪಡೆಯು ತೀವ್ರವಾಗಿ ದುರ್ಬಲಗೊಂಡಿದೆ. ಅದರ ನಾಯಕತ್ವ ರಚನೆಯು ದೊಡ್ಡ ನಷ್ಟವನ್ನು ಅನುಭವಿಸಿದೆ ಎಂದು ಟ್ರಂಪ್…

Read More

ನಿತ್ಯ ಭವಿಷ್ಯ: ಇಂದು ಈ ರಾಶಿಯವರು ಅನ್ಯರ ಕಾರ್ಯದಲ್ಲಿ ತೊಡಗಿ, ಸ್ವಕಾರ್ಯ ನಷ್ಟ – Kannada News | June 13 Daily Horoscope: Uncover Your Zodiac Predictions and Astrological Insights Today

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯ ಶನಿವಾರದಂದು ಅಧಿಕಾರಕ್ಕೆ ಪ್ರಯತ್ನ, ವಸ್ತು ದಾನ, ವಾಹನ ದುರಸ್ತಿ, ಲೆಕ್ಕಪತ್ರ ಸಿದ್ಧತೆ, ಅಸ್ಪಷ್ಟ ಚಿಂತನೆ, ಧಾರ್ಮಿಕ ನಂಬಿಕೆ ಇವೆಲ್ಲ ಈ ದಿನದ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಶನಿ, ಪಕ್ಷ :…

Read More

ಬೆಂಗಳೂರಿನ ಕಂಪನಿಯಲ್ಲಿ 1 ವರ್ಷ ಅನುಭವ ಇರುವವರಿಗೆ 35 ಲಕ್ಷದ ಪ್ಯಾಕೇಜ್? 5 ವರ್ಷ ದುಡಿದವರಿಗೆ ಮರ್ಯಾದೆಯೇ ಇಲ್ಲ – Kannada News | IT Salary Disparity: Bengaluru’s 1 Year Exp Engineer Gets 35 LPA, Senior Less?

ಬೆಂಗಳೂರು, ಜ.16: ಬೆಂಗಳೂರಿನಲ್ಲಿ (Bengaluru IT salary) ಕೆಲಸಕ್ಕೆ ಸೇರಿ 5 ವರ್ಷ ಅನುಭವ ಇದ್ರೂ ಸರಿಯಾದ ಸಂಬಳ ಸಿಗುವುದಿಲ್ಲ. ಅಂತದ್ರಲ್ಲಿ 1 ವರ್ಷ ಅನುಭವ ಇರುವವರಿಗೆ ಲಕ್ಷ ಸಂಬಳ ಸಿಗುತ್ತದೆ ಎಂದ್ರೆ ನಂಬುದು ಹೇಗೆ? ಆದರೆ ಈ ಪೋಸ್ಟ್​ ನೋಡಿದ ಮೇಲೆ ನಂಬಲೇಬೇಕು. ಹೌದು ಇದೀಗ ಇಲ್ಲೊಂದು ವೈರಲ್​​ ಆಗಿರುವ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಎಂಜಿನಿಯರ್ (ಎಸ್‌ಡಿಇ) ಹುದ್ದೆಗೆ ನೇಮಕಾತಿ ಮಾಡಲಾಗುತ್ತಿದ್ದಾರೆ. ಇದರಲ್ಲಿ ಸಂಬಳದ ಬಗ್ಗೆ ತಿಳಿಸಿದ್ದಾರೆ. ಕಂಪನಿಯೊಂದು…

Read More

ಸಿಲ್ಕ್ ಬೋರ್ಡ್ ಜಂಕ್ಷನ್ ಈಗ ‘ಸ್ವಿಮ್ಮಿಂಗ್ ಪೂಲ್’!: ಕೋಟಿ ಕೋಟಿ ಖರ್ಚು ಮಾಡಿದ್ರೂ ಸುಧಾರಿಸದ ಸಿಲಿಕಾನ್ ಸಿಟಿ

ಬೆಂಗಳೂರು ಮೇ,29: ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆಗೆ (Traffic) ಸದಾ ಪ್ರಸಿದ್ಧಿ ಪಡೆದಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್, ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇಡೀ ರಸ್ತೆ ಯಾವ ಮಟ್ಟಿಗೆ ಮುಳುಗಡೆಯಾಗಿದೆ ಎಂದರೆ, ಇದು ಬೆಂಗಳೂರಿನ ಅತ್ಯಂತ ಬ್ಯುಸಿ ರಸ್ತೆಯೋ ಅಥವಾ ಯಾವುದಾದರೂ ಈಜುಕೊಳವೋ (Swimming Pool) ಎಂದು ಸಾರ್ವಜನಿಕರು ಮೂಗಿನ ಮೇಲೆ ಬೆರಳಿಡುವಂತಾಗಿದೆ. ಈ ಅವ್ಯವಸ್ಥೆ ಬಗ್ಗೆ @Karnataka Portfolio ಎಂಬ ಎಕ್ಸ್​​ ಖಾತೆ ವಿಡಿಯೋವೊಂದನ್ನು ಹಂಚಿಕೊಂಡಿದೆ. ಇಲ್ಲಿ ಅತ್ಯಂತ ಅಘಾತಕಾರಿ…

Read More

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್​ಸಿಬಿ ಫ್ಯಾನ್ಸ್​ಗೆ ಖುಷಿಯೋ ಖುಷಿ

2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 253 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಪರ ಯುವ ಬ್ಯಾಟರ್ ಜೆಕಬ್ ಬೆಥೆಲ್ ಶತಕ ಸಿಡಿಸಿದರಾದರೂ ಕೊನೆಯ ಓವರ್‌ಗಳಲ್ಲಿ ಭಾರತದ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿತು. 2026 ರ ವಿಶ್ವ ಟಿ20 ಟೂರ್ನಿಯ…

Read More

ಮದುವೆ ನಿರಾಕರಿಸಿದ್ದಕ್ಕೆ ಗಾಯಕಿ ಇಂದರ್ ಕೌರ್ ಅಪಹರಣ; 6 ದಿನದ ಬಳಿಕ ಹೆಣವಾಗಿ ಪತ್ತೆ – Kannada News | Punjabi singer Inder Kaur kidnapped found dead in Ludhiana Canal Case Details

ಕಳೆದ 6 ದಿನಗಳ ಹಿಂದೆ 29 ವರ್ಷದ ಪಂಜಾಬಿ ಗಾಯಕಿ ಇಂದರ್ ಕೌರ್ (Inder Kaur) ಅವರಿಗೆ ಗನ್ ತೋರಿಸಿ ಅಪಹರಣ ಮಾಡಲಾಗಿತ್ತು. ಈಗ ಪಂಜಾಬ್‌ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳವಾರ (ಮೇ 19) ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ (Punjabi Singer) ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ತೀವ್ರ ಒತ್ತಾಯ ಹೇರುತ್ತಿದ್ದರಿಂದ ಆತನ ಮೇಲೆಯೇ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಮೇ 13ರಂದು ರಾತ್ರಿ…

Read More

Video: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಡಿಸ್ಟರ್ಬ್​ ಮಾಡಿದ ರಾಹುಲ್ ಗಾಂಧಿ – Kannada News | Awkward Moment Outside Parliament as Pralhad Joshi Walks Away After Rahul Gandhi Joins In

ನವದೆಹಲಿ, ಫೆಬ್ರವರಿ 12: ಸಂಸತ್ತಿನ ಮುಂಭಾಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಅಶ್ವಿನಿ ವೈಷ್ಣವ್ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯೆ ಬಂದು ತೊಂದರೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರು ನಾಯಕರು ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಸಮಯದಲ್ಲಿ ರಾಹುಲ್ ಗಾಂಧಿ  ಸಚಿವರ ಪಕ್ಕ ಬಂದು ನಿಂತಿದ್ದರು. ಕೂಡಲೇ ಇರುಸು ಮುರುಸು ಉಂಟಾಗಿ ಸಚಿವರು ಅಲ್ಲಿಂದ ಹೋಗಿದ್ದಾರೆ. ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಲಿರಲಿಲ್ಲ ಎಂದು ಬಿಜೆಪಿ ಫೇಸ್​​ಬುಕ್​​ನಲ್ಲಿ ವಿಡಿಯೋವನ್ನು…

Read More

CM DK Shivakumar: ಡಿ.ಕೆ. ಶಿವಕುಮಾರ್​ ಎಂಬ ಹೆಸರಿನವನಾದ ನಾನು…, ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನ – Kannada News

ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನImage Credit source: PTI ಬೆಂಗಳೂರು, ಜೂನ್​​ 03: ಕರ್ನಾಟಕದ 25 ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar)​​ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಶಿವಕುಮಾರ್​​ ಕಾಣಿಸಿಕೊಂಡಿರೋದು ಗಮನಸೆಳೆಯಿತು. ಮುಖ್ಯಾಂಶಗಳು ಕರ್ನಾಟಕದ 25ನೇ ಸಿಎಂ ಆಗಿ ಪ್ರಮಾಣವಚನ…

Read More

ಮೃತ IAS ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ ನೀಡಲು ಸಂಪುಟ ಒಪ್ಪಿಗೆ, ಯಾವ ಹುದ್ದೆ? – Kannada News | Karnataka Cabinet approves to Give C Group Job for demise IAS Officer mahantesh bilagi daughter

ಬೆಂಗಳೂರು, (ಜನವರಿ 02): ರಸ್ತೆ ಅಪಘಾತದಲ್ಲಿ  (Road Accident)ಮೃತಪಟ್ಟಿದ್ದ ಕರ್ನಾಟಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (mahantesh bilagi) ಅವರ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ಸಚಿವ ಸಂಪುಟ (Karnataka Cabinet) ಒಪ್ಪಿಗೆ ಸೂಚಿಸಿದೆ. ಇಂದು (ಜನವರಿ 02) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಹುದ್ದೆ ನೀಡವ ಬಗ್ಗೆ ಚರ್ಚೆಯಾಗಿದ್ದು, ಅಂತಿಮವಾಗಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ಅನುಕಂಪದ…

Read More