Video: ಧುರಂಧರ್-2 ಎಫೆಕ್ಟ್​, ಪಾಕಿಸ್ತಾನದ ಲಿಯಾರಿಯ ಬೀದಿ ಬೀದಿಗಳಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳಿಗಾಗಿ ಹುಡುಕಾಟ

ಇಸ್ಲಾಮಾಬಾದ್, ಮಾರ್ಚ್​ 24: ಬಾಲಿವುಡ್ ಸಿನಿಮಾ ಧುರಂಧರ್ 2 ಯುಗಾದಿಯಂದು ರಿಲೀಸ್ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಲ್ಲಿ ನಾಯಕ ಪಾತ್ರಧಾರಿ ಭಾರತದ ಸೀಕ್ರೆಟ್ ಏಜೆಂಟ್ ಆಗಿದ್ದು, ತನ್ನ ಹೆಸರನ್ನು ಹಮ್ಜಾ ಅಲಿ ಮಜಾರಿ ಎಂದು ಬದಲಿಸಿಕೊಂಡು ಪಾಕಿಸ್ತಾನದಲ್ಲಿ ನೆಲೆಸಿ, ಅಲ್ಲಿ ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗುತ್ತಾನೆ. ಈ ಸಿನಿಮಾವನ್ನು ನೋಡಿದ ಪಾಕಿಸ್ತಾನಿ ಪೊಲೀಸರು ಹಾಗೂ ಸ್ಥಳೀಯರು ಕರಾಚಿಯ ಲಿಯಾರಿಯ ಪ್ರತಿ ಬೀದಿಯಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳ ಹುಡುಕಾಟದಲ್ಲಿರುವ ಹಲವು ವಿಡಿಯೋಗಳು ವೈರಲ್ ಆಗಿವೆ. ಅದರಲ್ಲಿ ಪ್ರಮುಖವಾಗಿ…

Read More

IND vs ZIM: ಪಂದ್ಯ ಗೆಲ್ಲಲು ‘ಕೆಮಿಕಲ್’ ಮೊರೆ ಹೋದ ಟೀಮ್ ಇಂಡಿಯಾ? – Kannada News | ‘Dew Cure” Chemical Used At Chepauk For IND vs ZIM T20 World Cup Match

T20 World Cup 2026: ಭಾರತ ಮತ್ತು ಝಿಂಬಾಬ್ವೆ ನಡುವಣ ನಿರ್ಣಾಯಕ ಪಂದ್ಯಕ್ಕಾಗಿ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಇಬ್ಬನಿಯನ್ನು ತಡೆಗಟ್ಟಲು “ಡ್ಯೂ ಕ್ಯೂರ್” (Dew Cure) ಎಂಬ ವಿಶೇಷ ರಾಸಾಯನಿಕವನ್ನು ಬಳಸಲಾಗಿದೆ. ಪಂದ್ಯದ ವೇಳೆ ಎದುರಾಗುವ ಇಬ್ಬನಿ ಸಮಸ್ಯೆಯನ್ನು ತಡೆಗಟ್ಟುವ ಸಲುವಾಗಿ ಈ ರಾಸಾಯನಿಕವನ್ನು ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗಿದೆ. “ಡ್ಯೂ ಕ್ಯೂರ್” ಕೆಮಿಕಲ್​ ಅನ್ನು ಸಾಮಾನ್ಯವಾಗಿ ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ (MLB) ಪಂದ್ಯಗಳಲ್ಲಿ ಮೈದಾನವನ್ನು ಒಣಗಿಸಲು ಬಳಸಲಾಗುತ್ತದೆ. ಇದೀಗ ಇದೇ ವಿಶೇಷ ರಾಸಾಯನಿಕವನ್ನು ಚೆನ್ನೈನ ಚೆಪಾಕ್…

Read More

IPL 2026: ಇದು RCB vs SRH ಪಂದ್ಯವಲ್ಲ.. ಭಾರತ vs ಪಾಕ್ ನಡುವಿನ ಪಂದ್ಯ ಎಂದ ಸೆಹ್ವಾಗ್

ಐಪಿಎಲ್ 2026 ಇದೇ ಮಾರ್ಚ್​ 28 ರಿಂದ ಪ್ರಾರಂಭವಾಗಲಿದೆ. ಈ ಆವೃತ್ತಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಅಭಿಮಾನಿಗಳು ಕೂಡ ಕಾದು ಕುಳಿತಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಈ ಪಂದ್ಯದ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಐಪಿಎಲ್​ನ ಉದ್ಘಾಟನಾ ಪಂದ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ…

Read More

SA vs NZ, T20 Semi Final Live Score: ಸೆಮಿಫೈನಲ್​ ಕಾಳಗಕ್ಕೆ ಕ್ಷಣಗಣನೆ – Kannada News | South Africa vs New Zealand1st Semi Final Live Cricket Score ICC Men T20 World Cup 2026 SA vs NZ Today Match Latest News and Updates in Kannada

LIVE NEWS & UPDATES 04 Mar 2026 06:19 PM (IST) SA vs NZ, T20 Semi Final Live: ಮೊದಲ ಸೆಮಿಫೈನಲ್ ಪಂದ್ಯ 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ. 2026 ರ ಟಿ20 ವಿಶ್ವಕಪ್​ನ ನಾಕೌಟ್ ಸುತ್ತು ಇಂದಿನಿಂದ…

Read More

ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಹೇಳಿಕೆಯಿಂದ ಕಾಂಗ್ರೆಸ್​​ಗೆ ಡ್ಯಾಮೇಜ್​​: ರಾಮಲಿಂಗಾರೆಡ್ಡಿ ಏನಂದ್ರು?

ಬೆಂಗಳೂರು, ಮಾರ್ಚ್​​ 13: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್​​ ಬಗ್ಗೆ ಸ್ವಪಕ್ಷ ಶಾಸಕ ಇಕ್ಬಾಲ್​​ ಹುಸೇನ್​​ ನೀಡಿದ್ದ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಇಕ್ಬಾಲ್ ಹುಸೇನ್ ಮಾತ್ರವಲ್ಲ, ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಚರ್ಚಿಸಬಾರದು. ಯಾವುದೇ ಸಮಸ್ಯೆಗಳಿದ್ದರೂ, ಮುಖ್ಯಮಂತ್ರಿಗಳು ಅಥವಾ ಉಪಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು. ಮಾಧ್ಯಮಗಳ ಮುಂದೆ ಮಾತನಾಡುವುದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್​​​ ಸಮಾಧಾನ ತಂದಿಲ್ಲ. ಆಯವ್ಯಯ…

Read More

ತಾಯಿ ಬದಲಾಗಿ ಜೀವಂತ ಮಗಳ ಹೆಸರಲ್ಲಿ ಡೆತ್ ಸರ್ಟಿಫಿಕೇಟ್ ನೀಡಿದ ಅಧಿಕಾರಿಗಳು: ತುತ್ತು ಅನ್ನಕ್ಕೂ ಪರದಾಟ – Kannada News | Death Certificate Issued in Living Daughter’s Name Instead of Mother’s: Leaving Family in Crisis

ಹಾವೇರಿ, ಜೂನ್​ 17: ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯಕ್ಕೆ ಬಡಪಾಯಿ ವೃದ್ಧೆ ಯೊಬ್ಬರು ಜೀವಂತವಾಗಿದ್ದರೂ ಸರ್ಕಾರಿ ದಾಖಲೆಗಳಲ್ಲಿ ಮಾತ್ರ ಮೃತಪಟ್ಟಿದ್ದಾರೆ. ತಾಯಿ ಬದಲು ಮಗಳ ಹೆಸರಲ್ಲಿ ಮರಣ ಪ್ರಮಾಣ ಪತ್ರ (Death Certificate) ನೀಡುವ ಮೂಲಕ ದೊಡ್ಡ ಎಡವಟ್ಟು ಮಾಡಿದ್ದಾರೆ. ಇದೀಗ ವೃದ್ಧೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದು, ತುತ್ತು ಅನ್ನಕ್ಕೂ ಪರದಾಡುತ್ತಿದ್ದಾರೆ. ಇಂತಹದೊಂದು ದಾರುಣ ಘಟನೆ ಹಾವೇರಿ (haveri) ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮುಖ್ಯಾಂಶಗಳು ಜೀವಂತ ವೃದ್ಧೆಗೆ ಮರಣ ಪ್ರಮಾಣಪತ್ರ…

Read More

ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ – Kannada News | Egg thrown at TMC leader Kunal Ghosh outside the Mamata Banerjee House in Kolkata

ಕೊಲ್ಕತ್ತಾ, ಜೂನ್ 15: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ನಾಯಕರಿಗೆ ಸಾರ್ವಜನಿಕ ವಲಯದಲ್ಲಿ ‘ಮೊಟ್ಟೆ ದಾಳಿ’ಯ ಭೀತಿ ಎದುರಾಗಿದೆ. ಇಂದು ಸಂಜೆ ಟಿಎಂಸಿ ಪ್ರಮುಖ ವಕ್ತಾರ ಮತ್ತು ಶಾಸಕ ಕುನಾಲ್ ಘೋಷ್ ಅವರು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರ ಕಾಳೀಘಾಟ್ ನಿವಾಸದಿಂದ ಹೊರಬರುತ್ತಿದ್ದಂತೆ ಅವರ ಮೇಲೆ ವ್ಯಕ್ತಿಯೊಬ್ಬ ಮೊಟ್ಟೆ ಎಸೆದಿದ್ದಾನೆ. ಮಾಧ್ಯಮಗಳೊಂದಿಗೆ ಮಾತನಾಡಲು ಕುನಾಲ್ ಘೋಷ್ ಅವರು ಮಮತಾ ಬ್ಯಾನರ್ಜಿ ಅವರ ನಿವಾಸದ ಹೊರಗೆ ನಿಂತಿದ್ದಾಗ ಈ ಘಟನೆ ಸಂಭವಿಸಿದೆ….

Read More

RCB ವಿರುದ್ಧ ಹೀರೋ SRH ವಿರುದ್ಧ ಝೀರೋ! – Kannada News | David miller Bowled By Eshan Malinga

RCB ವಿರುದ್ಧ ಹೀರೋ SRH ವಿರುದ್ಧ ಝೀರೋ… ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಹೀರೋ ಎನಿಸಿಕೊಂಡಿದ್ದ ಡೇವಿಡ್ ಮಿಲ್ಲರ್ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಝೀರೋಗೆ ಔಟಾಗಿ ನಿರಾಸೆ ಮೂಡಿಸಿದ್ದಾರೆ. ಹೈದರಾಬಾದ್​ನ ರಾಜೀವ್​ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 242 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 10 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡಿತು. ಈ…

Read More

ಕೆಎಂಎಫ್​​ ಇದೀಗ ಆರ್​ಸಿಬಿ ತಂಡದ ಅಫಿಶಿಯಲ್​ ಪಾರ್ಟ್​ನರ್: ಕೊಹ್ಲಿ, ಪಡಿಕಲ್​ರಿಂದ ಉತ್ಪನ್ನಗಳ ಪ್ರಚಾರ

ಬೆಂಗಳೂರು, ಮಾರ್ಚ್​ 24: ಐಪಿಎಲ್ (IPL)​​ ಅಂದರೆ ಕ್ರಿಕೆಟ್ ಪ್ರೇಮಿಗಳಿಗೆ ಎಲ್ಲಿಲ್ಲದ ಸಂಭ್ರಮ. ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಹಾಲಿ ಚಾಂಪಿಯನ್ಸ್ ​​ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ನಡುವೆ ಮೊದಲ ಪಂದ್ಯ ನಡೆಯಲಿದೆ. ಆರ್​ಸಿಬಿ ಪಂದ್ಯ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡಿಗರ ಹೆಮ್ಮೆಯ ಬ್ರಾಂಡ್​ ಕೆಎಂಎಫ್ (KMF)​​ 2026ರ ಆವೃತ್ತಿಯಲ್ಲಿ ಆರ್​ಸಿಬಿಗೆ ಪ್ರಾಯೋಜಕತ್ವ ನೀಡಿದೆ. ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ. 2026ರ ಆವೃತ್ತಿಯಲ್ಲಿ ಕನ್ನಡಿಗರ ಹೆಮ್ಮೆಯ ಬ್ರಾಂಡ್​ ಕೆಎಂಎಫ್…

Read More

‘ಟಾಕ್ಸಿಕ್’ಗೆ ಟಾಂಗ್ ಕೊಟ್ಟ ‘ಧುರಂಧರ್ 2’ ನಟ: ಹೇಳಿದ್ದೇನು?

ರಣವೀರ್ ಸಿಂಗ್ (Ranveer Singh) ನಟನೆಯ ಆಕ್ಷನ್ ಥ್ರಿಲ್ಲರ್ ‘ಧುರಂಧರ್ 2’ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಅದೇ ದಿನ ಯಶ್ ಅವರ ‘ಟಾಕ್ಸಿಕ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಪೈಪೋಟಿ ನಡೆಸಬೇಕಿತ್ತು. ಎರಡೂ ಚಿತ್ರಗಳು ಮಾರ್ಚ್ 19 ರಂದು ಬಿಡುಗಡೆಯಾಗಲು ನಿರ್ಧರಿಸಲಾಗಿತ್ತು. ಆದರೆ ‘ಟಾಕ್ಸಿಕ್’ ತಂಡವು ಚಿತ್ರದ ಬಿಡುಗಡೆಯನ್ನು ಜೂನ್ 4 ಕ್ಕೆ ಮುಂದೂಡಿತು. ಇದಕ್ಕೆ ಕಾರಣವಾಗಿ ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಘರ್ಷಣೆಯಿಂದಾಗಿ ಚಿತ್ರದ ವ್ಯವಹಾರಕ್ಕೆ ತೊಂದರೆಯಾಗಬಹುದು ಎಂಬ ಕಾರಣವನ್ನು ಚಿತ್ರತಂಡ ನೀಡಿದೆ….

Read More