ವಿಜಯ್ ಹಿಟ್ ಸಾಂಗ್ನ ಕೆಟ್ಟದಾಗಿ ಹಾಡಿ ಟ್ರೋಲ್ ಆದ ಮಮಿತಾ ಬೈಜು – Kannada News | Mamitha Baiju Trolled for ‘Ella Pugazhum’ Song at Jananaayagan Event; Vijay’s Reaction
ಮಲಯಾಳಂ ನಟಿ ಮಮಿತಾ ಬೈಜು ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ‘ಪ್ರೇಮುಲು’ ಚಿತ್ರದ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದು ಗೊತ್ತೇ ಇದೆ. ಈಗ ಅವರು ‘ಜನ ನಾಯಗನ್’ ಸಿನಿಮಾದಲ್ಲಿ ವಿಜಯ್ ಅವರ ಸಾಕು ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿನ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಅವರು ಹಾಡಿದ್ದು, ಇದನ್ನು ಟ್ರೋಲ್ ಮಾಡಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಮಮಿತಾ ಅವರು ತಮ್ಮ ಗ್ಲಾಮರ್ ಮೂಲಕ ಗಮನ ಸೆಳೆದವರು. ನಟನೆಯನ್ನು ಕೂಡ ಉತ್ತಮವಾಗಿ ಅವರು ಮಾಡುತ್ತಾರೆ….