ನಿಧಿ ಅಗರ್ವಾಲ್ ಬಳಿಕ ಸಮಂತಾಗೂ ಫ್ಯಾನ್ಸ್ ಕಾಟ: ವಿಡಿಯೋ ವೈರಲ್ – Kannada News | Samantha Ruth Prabhu gets mobbed during Hyderabad event Video Goes Viral
ನಟಿ ನಿಧಿ ಅಗರ್ವಾಲ್ (Nidhi Agarwal) ಅವರಿಗೆ ಅಭಿಮಾನಿಗಳಿಂದ ಇತ್ತೀಚೆಗೆ ಕಿರಿಕಿರಿ ಉಂಟಾಗಿತ್ತು. ‘ದಿ ರಾಜಾ ಸಾಬ್’ ಸಿನಿಮಾದ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದ ಅವರನ್ನು ಅಭಿಮಾನಿಗಳು ಮುತ್ತಿಕೊಂಡಿದ್ದರು. ಜನಸಂದಣಿಯಲ್ಲಿ ಅವರ ಜೊತೆ ಕೆಲವರು ಅನುಚಿತವಾಗಿ ವರ್ತಿಸಿದರು. ಆ ಘಟನೆಯ ವಿಡಿಯೋ ವೈರಲ್ ಆಗಿತ್ತು. ಈಗ ಅದೇ ರೀತಿ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೂ ಆಗಿದೆ. ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಸಮಂತಾ ಅವರನ್ನು ಅಭಿಮಾನಿಗಳು ಸುತ್ತುವರಿದಿದ್ದಾರೆ. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ…