ಪತಿ ಬಿಟ್ಟು ನವವಿವಾಹಿತೆ ನಾಪತ್ತೆ; ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!

ಕೊಪ್ಪಳ, ಮಾರ್ಚ್​​ 26: ಮದುವೆ ಎಂಬುದು ಎರಡು ಕುಟುಂಬಗಳ ನಡುವೆ ಹೊಸ ಸಂಬಂಧ ಬೆಸೆಯುವ ಸೇತುವೆ. ಬಲಗಾಲಿಟ್ಟು ಪತಿ ಮನೆಗೆ ಬರುವವಳು ತಮ್ಮ ಮನೆಯನ್ನು ಬೆಳಗಿಸುತ್ತಾಳೆ. ವಂಶೋದ್ಧಾರಕ್ಕೆ ಆಕೆ ಕಾರಣವಾಗುತ್ತಾಳೆ ಎಂಬ ಭಾವನೆ ನಮ್ಮಲ್ಲಿದೆ. ಆದರೆ ಇತ್ತೀಚಿಗೆ ಇವುಗಳಿಗೆ ವಿರುದ್ಧ ಎಂಬಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಮದುವೆಯಾಗಿ ಕೆಲ ದಿನಗಳ ಒಳಗೆಯೇ ನಾನಾ ಕಾರಣಕ್ಕೆ ದಾಂಪತ್ಯ ಸಂಬಂಧ ಹಳಸಿ ಅದೆಷ್ಟೋ ಕುಟುಂಬಗಳು ಸರ್ವನಾಶ ಆದ ಉದಾಹರಣೆಯನ್ನೂ ಕೇಳಿದ್ದೇವೆ. ಇಂತಹುದ್ದೇ ಮನಕಲಕುವ ಘಟನೆಯೊಂದೀಗ ಕರ್ನಾಟಕದ ಕೊಪ್ಪಳದಲ್ಲಿ…

Read More

ಕ್ಯಾಬಿನ್ ಕ್ರ್ಯೂ ಆಗಿದ್ದ ಧ್ರುವಂತ್; ವಿಮಾನದಲ್ಲಿ ನಿತ್ಯಾನಂದ ಭೇಟಿ ಆದಾಗ ಕೇಳಿದ್ದೇನು? – Kannada News | Bigg Boss Dhruvanth’s Viral Nithyananda Encounter: Ex Cabin Crew Past Revealed

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ (Dhruvanth) ಅವರು ಸಾಕಷ್ಟು ಗಮನ ಸೆಳೆದರು. ಅವರು ಫಿನಾಲೆ ತಲುಪುವುದಕ್ಕೂ ಮೊದಲು ಎಲಿಮಿನೇಟ್ ಆದರು. ಟಾಪ್ 7ರಲ್ಲಿ ಧ್ರುವಂತ್​​ಗೆ ಸ್ಥಾನ ಸಿಕ್ಕಿತ್ತು. ಧ್ರುವಂತ್ ಅವರ ಹಳೆಯ ಸಂದರ್ಶನ ಒಂದು ವೈರಲ್ ಆಗಿದೆ. ಈ ಸಂದರ್ಶನದಲ್ಲಿ ಅವರು ನಿತ್ಯಾನಂದ ಜೊತೆ ಪ್ರಯಾಣ ಮಾಡಿದ್ದಾಗಿ ಹೇಳಿಕೊಂಡಿದ್ದರು. ಇದಕ್ಕೆ ಕಾರಣವನ್ನು ಅವರು ವಿವರಿಸಿದ್ದಾರೆ. ರಾಜೇಶ್ ಗೌಡ ಅವರ ಯೂಟ್ಯೂಬ್ ಚಾನೆಲ್​​ಗೆ ಧ್ರುವಂತ್ ಸಂದರ್ಶನ ನೀಡಿದ್ದರು. ಈ ಸಂದರ್ಶನದಲ್ಲಿ ಅವರು ತಾವು ಜೆಟ್ ಏರ್​ವೇಸ್…

Read More

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದ ಕೋರ್ಟ್ – Kannada News | Yogeesh Gowda Case: Karnataka High Court Adjourns Bail Hearing of Ex Cop Chennakeshav Tingrikar

ಹೈಕೋರ್ಟ್, ಚನ್ನಕೇಶವ ಟಿಂಗರಿಕರ್Image Credit source: google ಧಾರವಾಡ, ಮೇ 14: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ (chennakeshava tingrikar), ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು ಮಾಡುವಂತೆ ಅವರ ಪರ ವಕೀಲರು ಮನವಿ ಮಾಡಿದ್ದು, ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದಿರುವ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಮತ್ತು…

Read More

Video: ಎತ್ತರದ ಅಪಾರ್ಟ್ಮೆಂಟ್​​ ಮೇಲೆ ಸಿಲುಕಿಕೊಂಡ ಬೆಕ್ಕು, ಅಗ್ನಿಶಾಮಕ ದಳದ ಕಾರ್ಯಚರಣೆ ಹೇಗಿತ್ತು? – Kannada News | Bengaluru Firefighters Save Cat Stuck on Apartment Ledge: Chandapura Rescue

ಬೆಂಗಳೂರು, ಡಿ.29: ಅಪಾರ್ಟ್ಮೆಂಟ್​​​ನ ಕಿಟಕಿ ಮೇಲೆ ಸಿಲುಕಿದ್ದ ಬೆಕ್ಕನ್ನು ಅಗ್ನಿಶಾಮಕ ತಂಡ ಕಾಪಾಡಿರುವ ಘಟನೆ ಚಂದಾಪುರದ ಹೀಲಲಿಗೆ ಸಮೀಪದ ಮಹೇಂದ್ರ ಆರ್ಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ತಂಡ ಬೆಕ್ಕಿನ ರಕ್ಷಣೆ ಮಾಡಲಾಗಿದೆ. ಪ್ಲಾಟ್​​​ ಹೊರೆಗೆ ಇರುವ ಕಿಟಕಿಯ ಸಜ್ಜದ ಮೇಲೆ ಹೋಗಿ ಕೂತಿದೆ. ಅಲ್ಲಿಂದ ಹೊರಬರಲಾಗದೆ ಬೆಕ್ಕು ಪರದಾಟ ಮಾಡಿದೆ. ಬೆಕ್ಕಿನ ಕಿರುಚಾಟ ಕೇಳಿ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ, ಬೆಕ್ಕನ್ನ ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ….

Read More

Hanuman Photo Vastu: ಮನೆಯಲ್ಲಿ ತಪ್ಪಿಯೂ ಈ ಕೋಣೆಯಲ್ಲಿ ಹನುಮಂತನ ಫೋಟೋ ಇಡಬೇಡಿ – Kannada News | Hanuman Photo Vastu: Best Placement and Forms for Home Peace and Prosperity

ಸಾಕಷ್ಟು ಜನರು ತಮ್ಮ ಮನೆಗಳಲ್ಲಿ ಹನುಮಂತನ ಫೋಟೋವನ್ನು ಇಟ್ಟುಕೊಂಡು ಪ್ರತಿ ಮಂಗಳವಾರ ಅಥವಾ ಶನಿವಾರ ಪೂಜಿಸುತ್ತಾರೆ. ಆದಾಗ್ಯೂ, ಹನುಮಂತನ ಹಲವು ರೂಪಗಳಿವೆ. ಉಗ್ರ ರೂಪ, ಪರ್ವತವನ್ನು ಎತ್ತುವವನು, ಐದು ಮುಖಗಳನ್ನು ಹೊಂದಿರುವವನು, ರಾಮನ ಮೇಲಿನ ಭಕ್ತಿ, ಗದೆಯನ್ನು ಹಿಡಿದಿರುವುದು, ಲಂಕೆಯನ್ನು ಸುಡುವುದು ಮತ್ತು ಬಾಲ ಹನುಮಂತ ಸೇರಿದಂತೆ ಹನುಮನ ಹಲವು ರೂಪಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯೊಳಗೆ ಹನುಮಂತನು ಸಂಜೀವಿನಿ ಪರ್ವತವನ್ನು ಎತ್ತುತ್ತಿರುವ ಫೋಟೋ ಇರುವುದು ಒಳ್ಳೆಯದು. ಇದು ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಸಂಕೇತಿಸುತ್ತದೆ. ಯಾವುದೇ ಸಂದರ್ಭದಲ್ಲಿ…

Read More

ಅಗ್ನಿಶಾಮಕ ಇಲಾಖೆ ಹುದ್ದೆಗಳ ಮರು ನಾಮಕರಣಕ್ಕೆ ಸರ್ಕಾರ ಅಸ್ತು: ಇನ್ಮುಂದೆ ಫೈರ್​ಮ್ಯಾನ್ ಅಲ್ಲ ಫೈರ್​​​ಫೈಟರ್ – Kannada News | Karnataka fire department: Fireman Renamed Fire Fighter; 10 percent Women Quota in Recruitment

ಅಗ್ನಿಶಾಮಕ (ಸಂಗ್ರಹ ಚಿತ್ರ)Image Credit source: google ಬೆಂಗಳೂರು. ಫೆಬ್ರವರಿ 15: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಅಗ್ನಿಶಾಮಕ ಇಲಾಖೆಯ ಹುದ್ದೆ ಮರು ನಾಮಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಇನ್ಮುಂದೆ ‘ಫೈರ್‌ಮ್ಯಾನ್’ (Fireman) ಬದಲಿಗೆ ‘ಫೈರ್ ಫೈಟರ್’ (Fire Fighter) ಎಂದು ಬದಲಾವಣೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಸಭೆಯ ತೀರ್ಮಾನದಂತೆ ಕ್ರಮಕೈಗೊಳ್ಳಲಾಗಿದೆ. ಆ ಮೂಲಕ ಅಗ್ನಿಶಾಮಕ ಇಲಾಖೆಯ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಲು ಸಿದ್ಧತೆ ನಡೆದಿದೆ. ಆದೇಶದಲ್ಲೇನಿದೆ?  ಕೇಂದ್ರ ಗೃಹ…

Read More

ತಮಿಳುನಾಡು ಚುನಾವಣೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್; ಇಲ್ಲಿವೆ ಫೋಟೋಸ್ – Kannada News | Kollywood Stars Vote: Ajith, Rajinikanth, Vijay and More Cast Ballots in Tamil Nadu Polls

ಕಾಲಿವುಡ್ ನಟ ಅಜಿತ್ ಅವರು ಮುಂಜಾನೆಯೇ ಬಂದು ಮತ ಹಾಕಿದ್ದಾರೆ. ಈ ಮೊದಲು ಅವರು ರೇ್ ಕಾರಣಕ್ಕೆ ವಿದೇಶಕ್ಕೆ ತೆರಳಿದ್ದರು. ಅವರು ಮತ ಹಾಕಲು ಚೆನ್ನೈಗೆ ಬಂದಿದ್ದರು ಎನ್ನಲಾಗಿದೆ. Source link

Read More

ಬಾಂಗ್ಲಾದೇಶ: ಪೊಲೀಸ್ ಕಸ್ಟಡಿಯಲ್ಲಿ ಶೇಖ್ ಹಸೀನಾ ಪಕ್ಷದ ಹಿಂದೂ ನಾಯಕ ಚಾಕಿ ಸಾವು – Kannada News | Proloy Chaki: Awami League Hindu Leader Dies in Bangladesh Police Custody

ಢಾಕಾ, ಜನವರಿ 13: ಬಾಂಗ್ಲಾದೇಶ(Bangladesh)ದ ಪೊಲೀಸ್ ಕಸ್ಟಡಿಯಲ್ಲಿದ್ದ ಶೇಖ್ ಹಸೀನಾರ ಪಕ್ಷದ ಹಿಂದೂ ನಾಯಕ ಪ್ರಳಯ್ ಚಾಕಿ ಸಾವನ್ನಪ್ಪಿದ್ದಾರೆ. ಜೈಲು ಅಧಿಕಾರಿಗಳು ಅವರಿಗೆ ವೈದ್ಯಕೀಯ ಆರೈಕೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರ ಕುಟುಂಬದಿಂದ ಆರೋಪ ಕೇಳಿಬಂದಿದೆ. ಗಾಯಕರೂ ಆಗಿದ್ದ 60 ವರ್ಷದ ಪ್ರಳಯ್  ಚಾಕಿ, ಅವಾಮಿ ಲೀಗ್‌ನ ಪಬ್ನಾ ಜಿಲ್ಲಾ ಘಟಕದ ಸಾಂಸ್ಕೃತಿಕ ವ್ಯವಹಾರಗಳ ಕಾರ್ಯದರ್ಶಿಯಾಗಿದ್ದರು, ಜೈಲು ಕಸ್ಟಡಿಯಲ್ಲಿದ್ದಾಗ ರಾಜ್‌ಶಾಹಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಬಾಂಗ್ಲಾದೇಶದ ದಿನಪತ್ರಿಕೆ ದಿ ಡೈಲಿ ಸ್ಟಾರ್ ವರದಿ ಮಾಡಿದೆ….

Read More

ಇಶಾನ್ ಕಿಶನ್​ಗೆ ಪಂದ್ಯವಾಡದಂತೆ ಬಿಸಿಸಿಐ ಸೂಚನೆ – Kannada News | Ishan Kishan has been given rest by the BCCI team

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದ್ದ ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್​ ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಗೆ ಮುಖ್ಯ ಕಾರಣ ಬಿಸಿಸಿಐ ಕಡೆಯಿಂದ ಬಂದ ಸೂಚನೆ. ಹೌದು, ಇಶಾನ್ ಕಿಶನ್​ಗೆ ಎಲ್ಲಾ ಪಂದ್ಯಗಳನ್ನು ಆಡದಂತೆ ಬಿಸಿಸಿಐ ಆಯ್ಕೆ ಸಮಿತಿ ಸೂಚಿಸಿದ್ದಾರೆ. ಹೀಗಾಗಿಯೇ ರಾಜಸ್ಥಾನ್ ಹಾಗೂ ಪುದುಚೇರಿ ವಿರುದ್ಧದ ಪಂದ್ಯಗಳಿಂದ ಇಶಾನ್ ಕಿಶನ್ ಹೊರಗುಳಿದಿದ್ದಾರೆ. ಅಲ್ಲದೆ ನಾಳೆ (ಡಿ.31) ನಡೆಯಲಿರುವ ತಮಿಳುನಾಡು ವಿರುದ್ಧದ ಪಂದ್ಯಕ್ಕೂ…

Read More

ಟಿವಿಕೆ ಭರವಸೆಗಳು: ಗೃಹಿಣಿಯರಿಗೆ 2,500 ರೂ, ವೃದ್ಧರಿಗೆ 3,000 ರೂ, ಉಚಿತ ಗ್ಯಾಸ್, ವಧುವಿಗೆ ಚಿನ್ನ ಇತ್ಯಾದಿ ಕೊಡುಗೆ – Kannada News | Vijay’s TVK Tamilaga Vettri Kazhagam Tamil Nadu election manifesto, poll promises highlights

ಟಿವಿಕೆ ಗೆಲುವನ್ನು ಸಂಭ್ರಮಿಸುತ್ತಿರುವ ಮಹಿಳೆImage Credit source: PTI ಚೆನ್ನೈ, ಮೇ 4: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಸಿನಿಮಾ ಸ್ಟಾರ್ ದಳಪತಿ ವಿಜಯ್ (Thalapathi Vijay) ನೇತೃತ್ವದ ಟಿವಿಕೆ ಪಕ್ಷ ಅಚ್ಚರಿ ಗೆಲುವು ದಾಖಲಿಸಿದೆ. ಇತ್ತೀಚೆಗಷ್ಟೇ ಆರಂಭಗೊಂಡ ಟಿವಿಕೆ ಪಕ್ಷ ಈ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಯುವಕರಿಗೆ ಹೊಸ ಆಡಳಿತದ ಭರವಸೆ ಮೂಡಿಸಿದ ಜೊತೆಗೆ ಪ್ರಣಾಳಿಕೆ ಮೂಲಕ ಹಲವು ಭರವಸೆಗಳನ್ನೂ ಟಿವಿಕೆ ನೀಡಿತ್ತು. ಮನೆಯ ಯಜಮಾನ್ತಿಗೆ ಮಾಸಿಕ 2,500 ರೂ…

Read More