Headlines

ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ – Kannada News | When is India’s next match? Indian cricket team’ Schedule

ಭಾರತ ಮತ್ತು ಝಿಂಬಾಬ್ವೆ ನಡುವಣ ಸರಣಿ ಮುಕ್ತಾಯಗೊಂಡಿದೆ. ಮೂರು ಮ್ಯಾಚ್​ಗಳ ಈ ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿ ಗೆಲುವಿನೊಂದಿಗೆ ಟೀಮ್ ಇಂಡಿಯಾ ಭಾರತಕ್ಕೆ ಮರಳಲಿದ್ದು, ಮುಂದಿನ ತಿಂಗಳಲ್ಲಿ ಟೆಸ್ಟ್ ಸರಣಿ ಆಡಲಿದೆ. ಇದರ ಬೆನ್ನಲ್ಲೇ ಏಷ್ಯನ್ ಗೇಮ್ಸ್​ನಲ್ಲೂ ಕಣಕ್ಕಿಳಿಯಲಿದೆ. ಹಾಗಿದ್ರೆ ಭಾರತ ತಂಡದ ಮುಂದಿರುವ ಸರಣಿಗಳಾವುವು ಎಂದು ನೋಡುವುದಾದರೆ… ಭಾರತ ತಂಡದ ಶ್ರೀಲಂಕಾ ಪ್ರವಾಸ (ಆಗಸ್ಟ್ 2026): ಭಾರತ ತಂಡವು ಆಗಸ್ಟ್‌ನಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು…

Read More

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ಲೋಕಸಭೆಯಲ್ಲಿಂದು ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ-2026’ ಮಂಡನೆ – Kannada News | India’s New Law: Stricter Penalties for Exam Paper Leaks and Malpractice to Protect Public Exams

ನವದೆಹಲಿ, ಜುಲೈ 27: ದೇಶದಲ್ಲಿ ನಿರಂತರವಾಗಿ ವರದಿಯಾಗುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ(Question Paper leak) ಮತ್ತು ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪರೀಕ್ಷೆಗಳ ಪಾರದರ್ಶಕತೆ ಮತ್ತು ನಂಬಿಕೆಯನ್ನು ಕಾಪಾಡುವ ಉದ್ದೇಶದಿಂದ ಸಾರ್ವಜನಿಕ ಪರೀಕ್ಷಾ ಅಕ್ರಮಗಳ ತಡೆಗೆ ತಿದ್ದುಪಡಿ ಮಸೂದೆ 2026 ಅನ್ನು ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಸೋಮವಾರ(ಜುಲೈ 27) ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಇತ್ತೀಚಿನ ನೀಟ್ (NEET) ಸೇರಿದಂತೆ ಪ್ರಮುಖ ಪರೀಕ್ಷಾ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಮೂಲ…

Read More

ಬೆಳಗಾವಿ: ಪತ್ರಕರ್ತರ ಹೆಸರಲ್ಲಿ ಹಣ ಸುಲಿಗೆ ಆರೋಪ, ನಾಲ್ವರು ಯೂಟ್ಯೂಬರ್‌ಗಳ ಬಂಧನ – Kannada News | Four YouTubers Arrested in Belagavi for Alleged Extortion by Threatening Drug Case

ಬೆಳಗಾವಿ, ಜುಲೈ 27: ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಲ್ಲಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಕಾರು, ಮೊಬೈಲ್ ಫೋನ್‌ಗಳು ಹಾಗೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕಲ್ಲಪ್ಪ ಮಾಳಾಜ್, ಮಲ್ಲಿಕಾರ್ಜುನ ಜುಲಫಿ, ಪೃಥ್ವಿರಾಜ್ ಚವ್ಹಾಣ ಹಾಗೂ ಡೇವಿಡ್ ತಂಗೇರಾಳ ಎಂದು ಗುರುತಿಸಲಾಗಿದೆ. ಈ ಕುರಿತು ಕೊಟಬಾಗಿ ಗ್ರಾಮದ ಮೆಹಬೂಬ್ ಜಮಾದಾರ್ ನೀಡಿದ ದೂರಿನ ಆಧಾರದ…

Read More

ನೀಟ್ ಚಳವಳಿಯ ಪ್ರೇರಣೆ: ಈಗ ‘E20 ಜನತಾ ಪಕ್ಷ’ ಹುಟ್ಟು, 100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ – Kannada News | E20 Janatha Paksha Demands 100percent Pure Petrol: Sansad Chalo on August 4

ನವದೆಹಲಿ, ಜುಲೈ 27: ನೀಟ್ ಪತ್ರಿಕೆ ಸೋರಿಕೆ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ(CJP) ನಡೆಸಿದ ಪ್ರತಿಭಟನೆಯು ಶಿಕ್ಷಣ ಸಚಿವರ ರಾಜೀನಾಮೆಗೆ ಕಾರಣವಾದ ಬೆನ್ನಲ್ಲೇ, ಅದೇ ಹಾದಿಯಲ್ಲಿ ‘E20 ಜನತಾ ಪಕ್ಷ’ ಎಂಬ ನೂತನ ನಾಗರಿಕ ಹಕ್ಕುಗಳ ಚಳವಳಿ ದೇಶಾದ್ಯಂತ ಸದ್ದು ಮಾಡುತ್ತಿದೆ. ಸರಬರಾಜಾಗುತ್ತಿರುವ ಶೇ. 20 ಎಥೆನಾಲ್ ಮಿಶ್ರಿತ ಇಂಧನದ (E20) ಬದಲು ಸಾರ್ವಜನಿಕರಿಗೆ ಶೇ.100 ಶುದ್ಧ ಪೆಟ್ರೋಲ್ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಬೇಕೆಂದು ಆಗ್ರಹಿಸಿರುವ ಈ ಸಂಘಟನೆಯು, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ…

Read More

ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ! – Kannada News | Monkey Snatches Tourist’s Mobile at Shivagange, Returns Damaged: Video goes viral

ನೆಲಮಂಗಲ, ಜುಲೈ 27: ತಾಲೂಕಿನ ಪ್ರಸಿದ್ಧ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ಮಂಗವೊಂದು ಪ್ರವಾಸಿಗರ ಮೊಬೈಲ್ ಕಸಿದುಕೊಂಡು ಸುಮಾರು ಒಂದು ಗಂಟೆ ಕಾಲ ಸತಾಯಿಸಿದ ಕುತೂಹಲಕಾರಿ ಘಟನೆ ನಡೆದಿದೆ. ಶಿವಗಂಗೆ ಬೆಟ್ಟ ವೀಕ್ಷಣೆಗೆ ಬಂದಿದ್ದ ಯುವತಿಯೊಬ್ಬರ ಕೈಯಲ್ಲಿದ್ದ ಮೊಬೈಲ್ ಅನ್ನು ಸಡನ್ ಆಗಿ ಕಸಿದುಕೊಂಡ ಮಂಗ, ಸೀದಾ ದೇವಾಲಯದ ಗೋಪುರದ ಶಿಖರ ಏರಿ ಕುಳಿತುಕೊಂಡಿದೆ. ಮೊಬೈಲ್ ವಾಪಸ್ ಪಡೆಯಲು ಜೊತೆಯಲ್ಲಿದ್ದ ಯುವಕರು ಹರಸಾಹಸ ಪಟ್ಟಿದ್ದಾರೆ. ಒಂದು ಗಂಟೆಯ ನಂತರ ಕೊನೆಗೂ ಮಂಗ ಮೊಬೈಲ್ ಅನ್ನು ಕೆಳಗೆ ಹಾಕಿದ್ದು,…

Read More

ಎಚ್ಚರಿಕೆ… ವೈಭವ್‌ಗೆ ಕೋಚ್ ಲಕ್ಷ್ಮಣ್ ಕಟ್ಟುನಿಟ್ಟಿನ ಸೂಚನೆ! – Kannada News | Laxman’s Fitness Reality Check for 15 Year Old Vaibhav Sooryavanshi

ಝಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಕ್ಲೀನ್ ಸ್ವೀಪ್ ಗೆಲುವಿನ ಮುಖ್ಯ ರೂವಾರಿ ಯುವ ದಾಂಡಿಗ ವೈಭವ್ ಸೂರ್ಯವಂಶಿ. ಈ ಸರಣಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್​ಗೆ ಇದೀಗ ಟೀಮ್ ಇಂಡಿಯಾದ ಹಂಗಾಮಿ ಹೆಡ್ ಕೋಚ್ ವಿವಿಎಸ್ ಲಕ್ಷ್ಮಣ್ ಅವರು ಫಿಟ್‌ನೆಸ್ ಅನ್ನು ಸುಧಾರಿಸಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಟದ ಜೊತೆಗೆ ಫಿಟ್‌ನೆಸ್ ಮುಖ್ಯ: ಝಿಂಬಾಬ್ವೆ ವಿರುದ್ಧದ ಅಂತಿಮ ಪಂದ್ಯ ಮುಗಿದ ಬಳಿಕ ಮಾತನಾಡಿದ…

Read More

ರಾಷ್ಟ್ರ ಪ್ರಶಸ್ತಿ ವಿವಾದ; ಇನ್ನೂ ಉತ್ತಮ ಚಿತ್ರಗಳಿದ್ದವು ಎಂಬುದನ್ನು ಒಪ್ಪಿಕೊಂಡ ಧನುಷ್ – Kannada News | Dhanush Breaks Silence On National Award Controversy For Raayan And Captain Miller

ರಾಷ್ಟ್ರ ಪ್ರಶಸ್ತಿ ವಿವಾದಕ್ಕೆ ನಟ ಧನುಷ್ (Dhanush) ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಸಿನಿಮಾಗಳ ಆಯ್ಕೆ ಬಗ್ಗೆ ಕೇಳಿಬಂದ ಟೀಕೆಗಳಿಗೆ ಅವರು ನೇರವಾಗಿಯೇ ಉತ್ತರಿಸಿದ್ದಾರೆ. ಈ ಪ್ರಶಸ್ತಿಯನ್ನು ವಿವಾದ ಮಾಡುವ ಬದಲು ತಮಿಳು ನಟನ ಸಾಧನೆಯಾಗಿ ಸಂಭ್ರಮಿಸಿ ಎಂದು ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ. ಅವರ ಈ ಮಾತುಗಳು ಈಗ ತಮಿಳು ಸಿನಿರಂಗದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿವೆ. ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಧನುಷ್ ಈ ಬಗ್ಗೆ ಮುಕ್ತವಾಗಿ ಮಾತನಾಡಿದರು. 2024ರಲ್ಲಿ ಬಿಡುಗಡೆಯಾದ ತಮ್ಮದೇ ನಿರ್ದೇಶನದ ‘ರಾಯನ್’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ…

Read More

ಕ್ಯಾಬ್, ಆಟೋ ನಂಬರ್ ಮ್ಯಾಚ್ ಆಗ್ತಿಲ್ವಾ? ಅಂತಹ ವಾಹನ ಹತ್ತಲೇಬೇಡಿ ಎಂದ ಬೆಂಗಳೂರು ಕಮಿಷನರ್! – Kannada News | Vehicle Mismatch on Ride Apps: Bengaluru Police Chief Urges Commuters to Report

ಬೆಂಗಳೂರು, ಜುಲೈ 27: ಮೊಬೈಲ್ ಆ್ಯಪ್‌ಗಳ ಮೂಲಕ ಆಟೋ ಹಾಗೂ ಕ್ಯಾಬ್‌ಗಳನ್ನು ಕಾಯ್ದಿರಿಸುವ ಸಾರ್ವಜನಿಕರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮಹತ್ವದ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಆ್ಯಪ್‌ನಲ್ಲಿ ತೋರಿಸಲಾದ ವಾಹನದ ನೋಂದಣಿ ಸಂಖ್ಯೆ (Vehicle Registration Number) ಹಾಗೂ ಚಾಲಕನ ವಿವರಗಳು, ನಿಮ್ಮ ಬಳಿಗೆ ಬರುವ ವಾಹನಕ್ಕೆ ಹೊಂದಾಣಿಕೆಯಾಗದಿದ್ದರೆ ತಕ್ಷಣವೇ ಪೊಲೀಸರಿಗೆ ದೂರು ನೀಡುವಂತೆ ಸೂಚಿಸಿದ್ದಾರೆ.ಮಾರ್ಗಸೂಚಿಗಳ ಉಲ್ಲಂಘನೆ ಹಾಗೂ ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ತಿಳಿಸಿದ್ದಾರೆ. ಹೆಚ್ಚುತ್ತಿರುವ ಡೇಟಾ ವ್ಯತ್ಯಾಸ…

Read More

ಕ್ಲೀನ್​ ಸ್ವೀಪ್​ನಲ್ಲಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ – Kannada News | Team India’s World Record: Most T20I Series Whitewashes in Cricket History

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಸೋತಿದ್ದ ಟೀಮ್ ಇಂಡಿಯಾ ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಅದು ಸಹ ಝಿಂಬಾಬ್ವೆ ತಂಡವನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಮೂಲಕ. ಈ ಕ್ಲೀನ್ ಸ್ವೀಪ್​ನೊಂದಿಗೆ ಭಾರತ ತಂಡವು ಕನಿಷ್ಠ 3 ಪಂದ್ಯಗಳ ಟಿ20 ಸರಣಿಯಲ್ಲಿ ಅತಿ ಹೆಚ್ಚು ಬಾರಿ ಎದುರಾಳಿಗಳನ್ನು ವೈಟ್‌ವಾಶ್ ಮಾಡಿದ ವಿಶ್ವದ ಏಕೈಕ ತಂಡ ಎಂಬ ಐತಿಹಾಸಿಕ ದಾಖಲೆಯನ್ನು ತನ್ನದಾಗಿಸಿಕೊಂಡಿದೆ. ಟೀಮ್ ಇಂಡಿಯಾ ವಿಶ್ವ ದಾಖಲೆ: ಟೀಮ್ ಇಂಡಿಯಾ ಕನಿಷ್ಠ 3 ಪಂದ್ಯಗಳ ಟಿ20 ಸರಣಿಯಲ್ಲಿ…

Read More

‘ಇಂಡಿಯನ್ ಐಡಲ್ ಸೀಸನ್ 16’ ಫಿನಾಲೆ ಗೆದ್ದ ಜ್ಯೋತಿರ್ಮಯಿ ನಾಯಕ್ – Kannada News | Indian Idol 16 Winner: Jyotirmayee Nayak Lifts Trophy, Tanishk Shukla Declared Runner Up

ದೇಶದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಇಂಡಿಯನ್ ಐಡಲ್ ಸೀಸನ್ 16’ ಗ್ರ್ಯಾಂಡ್ ಫಿನಾಲೆ ಮುಕ್ತಾಯಗೊಂಡಿದೆ. ಒಡಿಶಾದ ಗಾಯಕಿ ಜ್ಯೋತಿರ್ಮಯಿ ನಾಯಕ್ ಈ ಬಾರಿಯ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಭಾನುವಾರ ನಡೆದ ಜಿದ್ದಾಜಿದ್ದಿನ ಫಿನಾಲೆಯಲ್ಲಿ ಅವರು ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ. ಕಳೆದ ಒಂಬತ್ತು ತಿಂಗಳುಗಳಿಂದ ಸಾಗಿದ್ದ ಈ ಸಂಗೀತದ ಮಹಾಸರಬರಾಯಿಗೆ ಈಗ ಅದ್ಧೂರಿ ತೆರೆ ಬಿದ್ದಿದೆ. ಜ್ಯೋತಿರ್ಮಯಿ ನಾಯಕ್ ಸಾರ್ವಜನಿಕರಿಂದ ಅತಿ ಹೆಚ್ಚು ವೋಟುಗಳನ್ನು ಪಡೆದು ಜಯಶಾಲಿಯಾಗಿದ್ದಾರೆ. ಅಂತಿಮ ಹಂತದಲ್ಲಿದ್ದ ತನಿಷ್ಕ್ ಶುಕ್ಲಾ ಮೊದಲ ರನ್ನರ್ ಅಪ್ ಸ್ಥಾನ…

Read More