Headlines

MI vs RCB: ಮುಂಬೈ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಚಚ್ಚಿದ ಸಾಲ್ಟ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ಐದು ಬಾರಿಯ ಮುಂಬೈ ತಂಡವನ್ನು ಎದುರಿಸಿದ್ದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಫಿಲ್ ಸಾಲ್ಟ್ ಸಿಡಿಲಬ್ಬರದ ಅರ್ಧಶತಕ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಫಾರ್ಮ್​ ಕಂಡುಕೊಳ್ಳಲು ಹೆಣಗಾಡುತ್ತಿದ್ದ ಸಾಲ್ಟ್ ಸರಿಯಾದ ಸಂದರ್ಭದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಮುಂಬೈನಂತಹ ಬಲಿಷ್ಠ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಸಾಲ್ಟ್ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು. ಇದರ ಪರಿಣಾಮವಾಗಿ ಕೇವಲ 25…

Read More

ನಾಳೆ ಬಾಂಗ್ಲಾದೇಶದಲ್ಲಿ ಚುನಾವಣೆ; ಯಾರು ರಚಿಸಲಿದ್ದಾರೆ ಮುಂದಿನ ಸರ್ಕಾರ? – Kannada News | Bangladesh Election 2026 Polls on February 12 BNPs Tarique Rahman in Race

ನವದೆಹಲಿ, ಫೆಬ್ರವರಿ 11:ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಾಟಕೀಯ ಪದಚ್ಯುತಿಯ ನಂತರ ಬಾಂಗ್ಲಾದೇಶದಲ್ಲಿ (Bangladesh) ಮೊದಲ ಬಾರಿಗೆ ನಾಳೆ (ಫೆಬ್ರವರಿ 12) ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. 2025ರಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶದ ಮೊದಲ ರಾಷ್ಟ್ರೀಯ ಮತದಾನ ಇದಾಗಿದೆ. ಮುಂಬರುವ ಚುನಾವಣೆಗಳು ತೀವ್ರ ರಾಜಕೀಯ ಸ್ಪರ್ಧೆ, ಹೊಸ ಸಾರ್ವಜನಿಕ ಉತ್ಸಾಹ ಮತ್ತು ಜಾಗತಿಕ ವೀಕ್ಷಕರಿಂದ ತೀವ್ರ ಪರಿಶೀಲನೆಯನ್ನು ಕಾಣುವ ನಿರೀಕ್ಷೆಯಿದೆ. ಶೇಖ್ ಹಸೀನಾ ಅವರನ್ನು ಅಧಿಕಾರದಿಂದ ತೆಗೆದುಹಾಕಿದ್ದು ಬಾಂಗ್ಲಾದೇಶದಾದ್ಯಂತ ರಾಜಕೀಯ…

Read More

Chandra Grahan: ಚಂದ್ರಗ್ರಹಣದ ವೇಳೆ ಅಂತ್ಯಕ್ರಿಯೆ ನಡೆಸಬಹುದೇ? ಶಾಸ್ತ್ರಗಳು ಹೇಳುವುದೇನು? – Kannada News | Chandra Grahan and Sutak: Can Last Rites Be Performed During Eclipse?

ಜ್ಯೋತಿಷ್ಯ ಹಾಗೂ ಧಾರ್ಮಿಕ ನಂಬಿಕೆಗಳ ಪ್ರಕಾರ ಗ್ರಹಣ ಮತ್ತು ಅದರ ಸೂತಕ ಅವಧಿಯನ್ನು ಅಶುಭ ಸಮಯವೆಂದು ಪರಿಗಣಿಸಲಾಗುತ್ತದೆ. ಗ್ರಹಣದ ಸಮಯದಲ್ಲಿ ಪ್ರಕೃತಿಯಲ್ಲಿ ಸೂಕ್ಷ್ಮ ಶಕ್ತಿಗಳ ಚಲನವಲನ ಹೆಚ್ಚುತ್ತದೆ ಮತ್ತು ವಾತಾವರಣದಲ್ಲಿ ನಕಾರಾತ್ಮಕತೆ ಉಂಟಾಗುತ್ತದೆ ಎಂಬ ನಂಬಿಕೆ ಇದೆ. ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಸಿಂಹ ರಾಶಿ ಮತ್ತು ಪೂರ್ವ ಫಾಲ್ಗುಣಿ ನಕ್ಷತ್ರದಲ್ಲಿ ಸಂಭವಿಸಲಿದೆ ಎಂದು ಜ್ಯೋತಿಷ್ಯಶಾಸ್ತ್ರಜ್ಞರು ಹೇಳಿದ್ದಾರೆ. ಈ ಬಾರಿ ಚಂದ್ರಗ್ರಹಣವು ಭಾರತದಲ್ಲಿಯೂ ಗೋಚರಿಸುವುದರಿಂದ, ಅದರ ಸೂತಕ…

Read More

ಬಡ್ತಿ ವಿಚಾರಕ್ಕೆ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಶಿಕ್ಷಕಿ – Kannada News | Bengaluru School Shocker: Principal Teacher Fight, Assault Allegations in Basavanagudi

ಬೆಂಗಳೂರು, ಫೆ.17: ಬಸವನಗುಡಿ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಸ್ತು ಕಲಿಸಬೇಕಾದ ಗುರುಗಳೇ ಕ್ಲಾಸ್​​ ರೂಮ್​​​ನಲ್ಲಿ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಮತ್ತು ಶಿಕ್ಷಕಿ ರೇಷ್ಮಾ ನಡುವೆ ಈ ಗಲಾಟೆ ನಡೆದಿದೆ. ಶಿಕ್ಷಕಿ ರೇಷ್ಮಾ ಅವರ ಕಾರ್ಯವೈಖರಿಯನ್ನು ಮೆಚ್ಚಿ ಶಾಲಾ ಆಡಳಿತ ಮಂಡಳಿಯು ಅವರಿಗೆ ಬಡ್ತಿ ಮತ್ತು ಪ್ರಶಂಸನಾ ಪತ್ರ ನೀಡಿತ್ತು. ಇದು ಪ್ರಿನ್ಸಿಪಾಲ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿದೆ. ಈ ವೇಳೆ ಪ್ರಿನ್ಸಿಪಾಲ್ ಕಡೆಯವರು…

Read More

ಯುದ್ಧಕ್ಕೆ ಸಿದ್ಧ: ಸುದೀಪ್ ಮಾತಿನ ನಿಜವಾದ ಅರ್ಥ ಏನು? ವಿವರಿಸಿದ ಕಿಚ್ಚನ ಆಪ್ತ ರಾಜು ಗೌಡ – Kannada News | Kichcha Sudeep friend Raju Gowda talks about Darshan vs Sudeep fans war

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ‘ಮಾರ್ಕ್’ (Mark) ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಿತು. ಅಲ್ಲಿ ಕಿಚ್ಚ ಸುದೀಪ್ (Kichcha Sudeep) ನೀಡಿದ ಹೇಳಿಕೆಯಿಂದ ದರ್ಶನ್ (Darshan) ಅಭಿಮಾನಿಗಳು ಗರಂ ಆಗಿದ್ದಾರೆ. ಆದ್ರೆ ಸುದೀಪ್ ಅವರ ಮಾತಿನ ಉದ್ದೇಶ ಮತ್ತು ಹಿನ್ನೆಲೆ ಏನು ಎಂಬುದನ್ನು ಅವರ ಆಪ್ತ ರಾಜು ಗೌಡ ವಿವರಿಸಿದ್ದಾರೆ. ‘ನಾನು ಮತ್ತು ಸುದೀಪ್ ಅವರು ಜೊತೆಯಲ್ಲಿ ಇದ್ದಾಗ ಅವರಿಗೆ ಒಂದು ಫೋನ್ ಕರೆ ಬಂದಿತ್ತು. ಈ ಬಾರಿ ನಿಮ್ಮ ವಿರುದ್ಧ ಭಾರಿ ಪ್ರಬಲವಾಗಿ ಪೈರಸಿ ಸಂಚು ನಡೆದಿದೆ. ಆದಷ್ಟು…

Read More

ಮದ್ವೆಗೆಂದು ಹೋಗಿ ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP – Kannada News | Hassan SP Talks about Tumakuru Lady Priyanaka Found with Her Lover

ಹಾಸನ, (ಫೆಬ್ರವರಿ 15): ಮದುವೆಗೆಂದು ಹಾಸನಕ್ಕೆ ಹೋಗಿದ್ದ ತುಮಕೂರು ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣವು ರೋಚಕ ತಿರುವು ಪಡೆದಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು. ಆದರೆ, ಬೇಲೂರಿನ ಪೊಲೀಸರ ತನಿಖೆಯಿಂದ ಆಕೆ ತನ್ನ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದು, ಇಬ್ಬರನ್ನೂ ವಶಕ್ಕೆ ಪಡೆದುಕೊಂಡು ಹಾಸನದ ಡಿವೈಎಸ್ಪಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಿಯಾಂಕಾ ನಾಪತ್ತೆಯಾದಾಗ ಆಕೆ ಕೊಲೆಯಾಗಿರಬಹುದು ಅಥವಾ ಅಪಹರಣಕ್ಕೊಳಗಾಗಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ, ಕತೆ ಕಟ್ಟಿದ್ದ ಆಕೆ ಪತಿಯ ಸ್ನೇಹಿತನ ಜೊತೆಗೆ ಕಳೆದ ಎರಡುದಿನಗಳಿಂದ ಇದ್ದಿದ್ದು…

Read More

ಪಿಕಲ್ ಬಾಲ್ ಲೀಗ್: ಉತ್ತಮ ಆಟ ಮುಂದುವರಿಸಿದ ಅಟ್ಲಿ ಒಡೆತನದ ‘ಬೆಂಗಳೂರು ಜವಾನ್ಸ್’ ತಂಡ – Kannada News | Priya Atlee team Bengaluru Jawans won first match in world pickleball league

ಪ್ರಿಯಾ ಅಟ್ಲೀ ಮತ್ತು ಖ್ಯಾತ ನಿರ್ದೇಶಕ ಅಟ್ಲೀ ಮಾಲೀಕತ್ವದ ಬೆಂಗಳೂರು ಜವಾನ್ಸ್ ತಂಡವು ವಿಶ್ವ ಪಿಕಲ್ ಬಾಲ್ ಲೀಗ್​ನ ಮೊದಲ ಸೀಸನ್​ನ ಚಾಂಪಿಯನ್ ತಂಡವಾಗಿದ್ದು, ಮತ್ತೆ ತನ್ನ ಉತ್ತಮ ಆಟ ಮುಂದುವರಿಸಿದೆ. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ ಕೆಲವು ಕೆಲಸಗಳು ಮೇಲ್ನೋಟಕ್ಕೆ ಬಹಳ ದೊಡ್ಡ ಲಾಭ ತಂದುಕೊಡುವಂತೆ ಅನಿಸಲಿದೆ. ಆದರೆ ಸರ್ಕಾರದ ಮಟ್ಟದಲ್ಲಿ ಆಗಿರುವ ಅಥವಾ ಮುಂದೆ ಆಗುವ ಬದಲಾವಣೆಗಳ ಕಾರಣಕ್ಕೆ ನೀವು ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಲಾಭ ತಂದುಕೊಡುವುದಿಲ್ಲ….

Read More

ಬ್ರೊಕೊಲಿ vs ಹೂಕೋಸು vs ಎಲೆಕೋಸು: ಈ ಮೂರರಲ್ಲಿ ಆರೋಗ್ಯಕ್ಕೆ ಯಾವುದು ಒಳ್ಳೆಯದು? – Kannada News | Which is Healthier: Broccoli, Cabbage, or Cauliflower?

Which Is Healthier Broccoli, Cabbage, Or CauliflowerImage Credit source: Getty Images ಹೂಕೋಸು (Cauliflower), ಎಲೆಕೋಸು (Cabbage) ಮತ್ತು ಬ್ರೊಕೊಲಿಗಳು (Broccoli) ಫೈಬರ್, ವಿಟಮಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಮೂರು ತರಕಾರಿಗಳಾಗಿವೆ. ಹೂಕೋಸು ವಿಟಮಿನ್ ಸಿ, ಫೋಲೇಟ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಎಲೆಕೋಸು ಜೀರ್ಣಕ್ರಿಯೆಗೆ ಪ್ರಯೋಜನಕಾರಿ, ಇದು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ, ಜೊತೆಗೆ ಮಲಬದ್ಧತೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ…

Read More

ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಪರೋಕ್ಷವಾಗಿ ಸಿಎಂಗೆ ಟಾಂಗ್ ಕೊಟ್ರಾ ಡಿಕೆ ಸುರೇಶ್! – Kannada News | DK Suresh’s Subtle Dig at CM Siddaramaiah Over Power Sharing Sparks Political Buzz in Karnataka

ಬೆಂಗಳೂರು, ಜನವರಿ 20: ಡಿಸಿಎಂ ಡಿಕೆ ಶಿವಕುಮಾರ್ ಅವರ ಪಕ್ಷ ನಿಷ್ಠೆ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶಿವಕುಮಾರ್ ಅವರು ಯಾವಾಗಲೂ ಪಕ್ಷಕ್ಕೆ ನಿಷ್ಠರಾಗಿದ್ದಾರೆ ಹೊರತು ವ್ಯಕ್ತಿಗಳಿಗಲ್ಲ. ಪಕ್ಷ ಅಧಿಕಾರದಲ್ಲಿದ್ದಾಗ ಅಥವಾ ಇಲ್ಲದಿದ್ದಾಗಲೂ ಅವರು ಪಕ್ಷದ ಜೊತೆ ನಿಂತಿದ್ದಾರೆ ಮತ್ತು ಎಲ್ಲವನ್ನೂ ತಾಳ್ಮೆಯಿಂದ ಗಮನಿಸುತ್ತಿದ್ದಾರೆ ಎಂದು ಹೇಳಿದರು. ಪಂಚಾಯಿತಿ ಚೇರ್ಮನ್‌ಗಳ ಉದಾಹರಣೆಯನ್ನು…

Read More