Headlines

ಮಾಧುರಿ ದೀಕ್ಷಿತ್​ಗೆ ಕನಸಲ್ಲೂ ಬಂದು ಕಾಡುತ್ತಿದ್ದ ಈ ಕ್ರಿಕೆಟಿಗ – Kannada News | Madhuri Dixit’s Birthday: Reveals Crush on Sunil Gavaskar

ಬಾಲಿವುಡ್‌ನ ‘ಧಕ್ ಧಕ್ ಗರ್ಲ್’ ಮಾಧುರಿ ದೀಕ್ಷಿತ್ ಅವರಿಗೆ (Madhuri Dixit) ಇಂದು (ಮೇ 15) 59ನೇ ಜನ್ಮದಿನದ ಸಂಭ್ರಮ. ದಶಕಗಳ ಕಾಲ ತಮ್ಮ ನಟನೆ ಮತ್ತು ನೃತ್ಯದ ಮೂಲಕ ಭಾರತೀಯ ಚಿತ್ರರಂಗವನ್ನು ಆಳಿದ ಮಾಧುರಿ, ಇಂದಿಗೂ ಸೌಂದರ್ಯ ಮತ್ತು ಪ್ರತಿಭೆಯ ವಿಷಯದಲ್ಲಿ ಹೊಸ ತಲೆಮಾರಿನ ನಟಿಯರಿಗೆ ಸ್ಫೂರ್ತಿಯಾಗಿದ್ದಾರೆ. ಮಾಧುರಿ ಅವರ ಜನ್ಮದಿನದ ಈ ಸಂದರ್ಭದಲ್ಲಿ ಅವರ ಹಳೆಯ ಸಂದರ್ಶನವೊಂದು ಸಖತ್ ಸುದ್ದಿಯಾಗುತ್ತಿದೆ. ಈ ಹಿಂದೆ ನೀಡಿದ್ದ ಸಂದರ್ಶನವೊಂದರಲ್ಲಿ ಮಾಧುರಿ ಅವರು ತಮಗೆ ಭಾರತೀಯ ಕ್ರಿಕೆಟ್ ದಿಗ್ಗಜ…

Read More

ಕ್ರಿಕೆಟ್ ತಾಳ್ಮೆಯನ್ನೂ ಪರೀಕ್ಷಿಸುತ್ತದೆ… ಸಚಿನ್ ತೆಂಡೂಲ್ಕರ್ ಭಾವುಕ ಪೋಸ್ಟ್ ! – Kannada News | Sachin Tendulkar’s Emotional Post for Son Arjun’s IPL Debut Goes Viral

ಕ್ರಿಕೆಟ್ ಜಗತ್ತಿನ ದಂತಕಥೆ ಸಚಿನ್ ತೆಂಡೂಲ್ಕರ್ ತಮ್ಮ ಮಗ ಅರ್ಜುನ್ ತೆಂಡೂಲ್ಕರ್ ಅವರ ಐಪಿಎಲ್ 2026ರ ಸೀಸನ್‌ನ ಮೊದಲ ಪಂದ್ಯದ ಪ್ರದರ್ಶನವನ್ನು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೃದಯಸ್ಪರ್ಶಿ ಸಂದೇಶವೊಂದು ಸದ್ಯ ಭಾರಿ ವೈರಲ್ ಆಗಿದೆ. ಶನಿವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಪರ ಅರ್ಜುನ್ ತೆಂಡೂಲ್ಕರ್ ಈ ಸೀಸನ್‌ನ ತಮ್ಮ ಮೊದಲ ಪಂದ್ಯವನ್ನು ಆಡಿದರು. ಮುಂಬೈ ಇಂಡಿಯನ್ಸ್‌ನಿಂದ ಲಕ್ನೋ ತಂಡಕ್ಕೆ ಟ್ರೇಡ್ ಆಗಿದ್ದ ಅರ್ಜುನ್, ಇಡೀ ಸೀಸನ್ ಬೆಂಚ್…

Read More

ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ: ವಿಡಿಯೋ ನೋಡಿ

ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಕ್ರೇಜ್​ ಜೋರಾಗಿದೆ. ಆರ್​ಸಿಬಿ ಆಟ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಹೀಗಾಗಿ ಆರ್‌ಸಿಬಿ ಆಡಳಿತ ಮಂಡಳಿ ಇಂದು ಸುದ್ದಿಗೋಷ್ಠಿ ಮಾಡಿದ್ದು, ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಆರ್​ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಜನ ಸಾವು ಹಿನ್ನೆಲೆ ಆಟಗಾರರು 11 ನಂಬರ್​ನ ಜರ್ಸಿಯಲ್ಲಿ ಅಭ್ಯಾಸ ಮಾಡಲಿದ್ದಾರೆ. ಜೊತೆಗೆ ತೋಳಿಗೆ ಕಪ್ಪು ಬಣ್ಣದ ಬ್ಯಾಂಡ್​ ಕೂಡ ಧರಿಸಲಿದ್ದಾರೆ. ಇನ್ನು ಕ್ರೀಡಾಂಗಣದಲ್ಲಿ 11 ಸೀಟ್​ಗಳನ್ನು ಖಾಲಿ ಬಿಡಲಿದ್ದೇವೆ. ಇದು ಕಾಲ್ತುಳಿತದಲ್ಲಿ ಮೃತಪಟ್ಟ ಆರ್​ಸಿಬಿ…

Read More

ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India Equals Pakistan T20 World Record

ಈ ಮೂಲಕ ಟೀಮ್ ಇಂಡಿಯಾ ಸತತವಾಗಿ 11 ಟಿ20 ಸರಣಿಗಳನ್ನು ಗೆದ್ದುಕೊಂಡು, ಪಾಕಿಸ್ತಾನ್ ತಂಡದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ. ಇನ್ನು ಜುಲೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ತಂಡ ಗೆದ್ದುಕೊಂಡರೆ, ಟಿ20 ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಲಿದೆ. Source link

Read More

ಜಪಾನ್ ಸಂಸತ್ ಚುನಾವಣೆಯಲ್ಲಿ ಪ್ರಧಾನಿ ಸನೇ ತಕೈಚಿಗೆ ಭರ್ಜರಿ ಗೆಲುವು, ಪ್ರಧಾನಿ ಮೋದಿ ಅಭಿನಂದನೆ – Kannada News | India Japan Ties in Focus as Modi Greets Japanese PM on Election Victory

ಟೋಕಿಯೋ, ಫೆಬ್ರವರಿ 09: ಜಪಾನ್​​ನಲ್ಲಿ ಭಾನುವಾರ ನಡೆದ ಸಂಸತ್ ಚುನಾವಣೆ(Election)ಯಲ್ಲಿ ಪ್ರಧಾನಿ ಸನೇ ತಕೈಚಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟವು ಬಹುಮತ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಭಾಚುನಾವಣೆಯಲ್ಲಿ ಜಪಾನ್ ಪ್ರಧಾನಿ ಸನೇ ತಕೈಚಿ ನೇತೃತ್ವದ ಒಕ್ಕೂಟವು ಭರ್ಜರಿ ಜಯ ಸಾಧಿಸಿದೆ. 465 ಸ್ಥಾನಗಳ ಕೆಳಮನೆಯಲ್ಲಿ ಬಹುಮತಕ್ಕೆ ಅಗತ್ಯವಿರುವ 233 ಸ್ಥಾನಗಳನ್ನು ತಕೈಚಿಯ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್‌ಡಿಪಿ) ಮಾತ್ರ ಪಡೆದುಕೊಂಡಿದೆ. ಸಾರ್ವತ್ರಿಕ ಚುನಾವಣೆಗೆ ಮತದಾನದ ನಂತರ ಸಂಜೆ ಜಪಾನ್‌ನಲ್ಲಿ ಮತ ಎಣಿಕೆ…

Read More

ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!

ಬೆಂಗಳೂರು, ಮೇ 11: ಇಂದಿರಾ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡಿಮೆ ವೇತನ ಮತ್ತು ಸಂಬಳ ಪಾವತಿಯಲ್ಲಿ ವಿಳಂಬದಿಂದ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅಡುಗೆಮನೆಯಲ್ಲಿ ತರಕಾರಿ ತೊಳೆಯುವುದು, ಹೆಚ್ಚುವುದು ಮತ್ತು ಇತರ ಸಹಾಯಕ ಕೆಲಸಗಳನ್ನು ನಿರ್ವಹಿಸುವ ಈ ಕಾರ್ಮಿಕರಿಗೆ ತಿಂಗಳಿಗೆ 7,000 ರೂಪಾಯಿ ವೇತನ ನೀಡಲಾಗುತ್ತದೆ. ಈ ಮೊತ್ತವು ಅತ್ಯಂತ ಕಡಿಮೆಯಾಗಿದ್ದು, ಕುಟುಂಬ ನಿರ್ವಹಣೆಗೆ ಕಷ್ಟಕರವಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಸ್ತುತ, ಕಾರ್ಮಿಕರಿಗೆ ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಸಂಬಳ ಪಾವತಿಯಾಗಿಲ್ಲ. ಮತ್ತು ವಿದ್ಯುತ್, ನೀರು…

Read More

ಕರ್ನಾಟಕ ಹವಾಮಾನ ವರದಿ: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿನಲ್ಲಿ ಶೀತ – Kannada News | Bengaluru temperature: Dry weather all over karnataka for next 4 days, misty weather in Bengaluru

ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಒಣ ಹವೆ ಬೆಂಗಳೂರು, ಜನವರಿ 21: ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು (Weather Forecast), ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ. ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ…

Read More

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ – Kannada News | Tanisha Kuppanda and Namratha Gowda share review after watching Karthik Mahesh new movie Alpha

‘ಆಲ್ಫಾ’ ಸಿನಿಮಾದಲ್ಲಿ ಕಾರ್ತಿಕ್ ಮಹೇಶ್ (Karthik Mahesh) ಅವರು ನೆಗೆಟಿವ್ ಪಾತ್ರ ಮಾಡಿದ್ದಾರೆ. ಬಿಗ್ ಬಾಸ್ ಶೋ ಗೆದ್ದ ಅವರು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಹೊಸ ಸಿನಿಮಾ ನೋಡಲು ಸ್ನೇಹಿತರು ಬಂದಿದ್ದಾರೆ. ತನಿಷಾ ಕುಪ್ಪಂಡ, ನಮ್ರತಾ ಗೌಡ ಮುಂತಾದವರು ಬಂದು ‘ಆಲ್ಫಾ’ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಕಾರ್ತಿಕ್ ಮಹೇಶ್ ಮಾಡಿರುವ ವಿಲನ್ ಪಾತ್ರ ತನಿಷಾ ಅವರಿಗೆ ಸಖತ್ ಇಷ್ಟ ಆಗಿದೆ. ‘ನಾನು ಈ ಸಿನಿಮಾ ನೋಡೋಕೆ ಬಂದಿದ್ದೇ ಕಾರ್ತಿಕ್ ಮಹೇಶ್ ಅವರಿಗಾಗಿ. ಈವರೆಗೂ ನಾವು ಅವರನ್ನು…

Read More

IPL 2026: ಹ್ಯಾಟ್ರಿಕ್ ಸೋಲಿನ ನೋವಿನಲ್ಲಿದ್ದ ಹಾರ್ದಿಕ್​ ಪಾಂಡ್ಯಗೆ ಮತ್ತೊಂದು ಆಘಾತ

ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್​​ಸಿಬಿ ವಿರುದ್ಧ ಮುಂಬೈ ಇಂಡಿಯನ್ಸ್ ಹೀನಾಯ ಸೋಲು ದಾಖಲಿಸಿತು. ಈ ಸೋಲಿನೊಂದಿಗೆ ಈ ಆವೃತ್ತಿಯಲ್ಲಿ ಸತತ ಮೂರನೇ ಪಂದ್ಯ ಸೋತ ಮುಜುಗರಕ್ಕೀಡಾಗಿದೆ. ಇದೆಲ್ಲದರ ನಡುವೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಐಸಿಸಿ ದಂಡದ ಬರೆ ಎಳೆದಿದೆ. ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾದ ಕಾರಣ ಹಾರ್ದಿಕ್ ಪಾಂಡ್ಯಗೆ ದಂಡದ ರೂಪದಲ್ಲಿ ಶಿಕ್ಷೆ ವಿಧಿಸಲಾಗಿದೆ. ಐಪಿಎಲ್ ಶಿಸ್ತು ಸಂಹಿತೆಯ ಪ್ರಕಾರ, ನಿಗದಿತ ಸಮಯದಲ್ಲಿ ಓವರ್​ಗಳನ್ನು…

Read More

Gautam Gambhir: ನಾನೂ ಮನುಷ್ಯ, ಕೆಲ ತಪ್ಪುಗಳನ್ನು ಮಾಡಿದ್ದೇನೆ..!

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಈ ಒಂದು ಪ್ರಶ್ನೆ ಮತ್ತೆ ಉದ್ಭವಿಸಲು ಮುಖ್ಯ ಕಾರಣ ಇತ್ತೀಚೆಗೆ ಗಂಭೀರ್ ನೀಡಿದ ಹೇಳಿಕೆ.  ಕೋಲ್ಕತ್ತಾದಲ್ಲಿ ನಡೆದ ‘ರೇವ್‌ಸ್ಪೋರ್ಟ್ಜ್ ಟ್ರೇಲ್‌ಬ್ಲೇಝರ್ಸ್ ಕಾನ್ಕ್ಲೇವ್ 4.0’ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಗಂಭೀರ್​ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವಣ ಸಂಬಂಧದ ಬಗ್ಗೆಗಿನ ಪ್ರಶ್ನೆ ಎದುರಾಗಿದೆ. ಈ ಪ್ರಶ್ನೆಗೆ ಉತ್ತರಿಸಿದರ ಗಂಭೀರ್,  ಆಟಗಾರರಂತೆ ತರಬೇತುದಾರರೂ ಕೂಡ ಮನುಷ್ಯರು. ಕಳೆದ…

Read More