ಸೋಮನಾಥ ದೇಗುಲ: ಸರ್ದಾರ್ ಪಟೇಲರ ಕನಸು, ಭಾರತದ ಹೆಮ್ಮೆ, ಅಖಂಡತೆಯ ಸಂಕೇತ – ಪಿಎಂ ಮೋದಿ ಲೇಖನ – Kannada News | Somnath Temple, Sardar Patel’s Dream, India’s Pride, Symbol of Integrity, PM Modi blog
ಸೋಮನಾಥನ ಸನ್ನಿಧಿಯಲ್ಲಿ ನರೇಂದ್ರ ಮೋದಿImage Credit source: Narendra Modi’s X account ಈ ವರ್ಷದ ಆರಂಭದಲ್ಲಿ ಸೋಮನಾಥ್ ಸ್ವಾಭಿಮಾನಪರ್ವ (Somnath Swabiman Parv) ಕಾರ್ಯಕ್ರಮಕ್ಕಾಗಿ ಸೋಮನಾಥ್ಗೆ ಹೋಗಿದ್ದೆ. ಸೋಮನಾಥ ಮಂದಿರದ ಮೇಲೆ ಆದ ದಾಳಿಗೆ ಒಂದು ಸಾವಿರ ವರ್ಷ ಗತಿಸಿದ ಸಂದರ್ಭವದು. ಈಗ ಮತ್ತೊಮ್ಮೆ ಮೇ 11ಕ್ಕೆ ಅಲ್ಲಿಗೆ ಹೋಗುತ್ತಿದ್ದೇನೆ. 75 ವರ್ಷದ ಹಿಂದೆ ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಈ ಮಂದಿರದ ಪುನರ್ನಿರ್ಮಾಣ ಮಾಡಿದ ಪುಣ್ಯ ಸಂದರ್ಭವದು. ಸೋಮನಾಥದ ಧ್ವಂಸ ಮತ್ತು…