Headlines

ಸಿಎಂ ಸಿದ್ದರಾಮಯ್ಯಗೆ ಸವಾಲ್​​ ಹಾಕಿದ ಕೇಂದ್ರ ಸಚಿವ ಸೋಮಣ್ಣ: ಕಾರಣ ಇಲ್ಲಿದೆ

ದಾವಣಗೆರೆ, ಏಪ್ರಿಲ್​​ 04: ಕೆಲಸವಿಲ್ಲದ ಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಮಾಡಿದ್ದ ಆರೋಪಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಕೌಂಟರ್​​ ನೀಡಿದ್ದಾರೆ. ಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯನವರು ಬಂದು ನಮ್ಮ ಕಚೇರಿಯಲ್ಲಿ 1 ಗಂಟೆ ಇರಲಿ. ನಾನು ಅವರ ಕಚೇರಿಯಲ್ಲಿ ಒಂದು ತಿಂಗಳು ಇರುತ್ತೇನೆ. ಸಿದ್ದರಾಮಯ್ಯನವರು ಹಳೆಯ ಕಾಲದಲ್ಲಿದ್ದಾರೆ ಎಂದು ಟೀಕಿಸಿದ ಸೋಮಣ್ಣ, ತಾಂತ್ರಿಕ ವ್ಯವಸ್ಥೆ ಬಹಳಷ್ಟು ಮುಂದುವರಿದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಮಾತನಾಡುವಾಗ ಅಂಕಿಅಂಶಗಳೊಂದಿಗೆ, ಗಾಂಭೀರ್ಯದಿಂದ ಮಾತನಾಡಬೇಕು ಎಂದಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

SRH vs DC Playing XI: ಟಾಸ್ ಗೆದ್ದ ಡೆಲ್ಲಿ; ಉಭಯ ತಂಡಗಳಲ್ಲೂ ಬದಲಾವಣೆ – Kannada News | SRH vs DC Playing XI Sunrisers Hyderabad vs Delhi Capitals Today IPL 2026 match Confirmed playing 11 details with name in Kannada

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಕಳೆದ ಎರಡು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸನ್‌ರೈಸರ್ಸ್ ಹೈದರಾಬಾದ್ ತನ್ನ ತವರಿನ ಪರಿಸ್ಥಿತಿಯ ಲಾಭ ಪಡೆಯಲು ಪ್ರಯತ್ನಿಸಲಿದೆ. ಎರಡೂ ತಂಡಗಳು ಪ್ರಸ್ತುತ ತಲಾ ಆರು ಅಂಕಗಳನ್ನು ಹೊಂದಿವೆ, ಆದರೆ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ನೆಟ್ ರನ್ ರೇಟ್ ಹೊಂದಿದ್ದು, ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಡೆಲ್ಲಿ…

Read More

ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 21: ಗಲ್ಫ್​ ರಾಷ್ಟ್ರಗಳ ಯುದ್ಧದಿಂದಾಗಿ ಕಚ್ಛಾ ತೈಲ ಪೂರೈಕೆಯಲ್ಲಿ ಮಾತ್ರ ಸಮಸ್ಯೆಯಾಗಿಲ್ಲ. ಪ್ಲಾಸ್ಟಿಕ್, ಫೈಬರ್, ಐರನ್​​ ಮತ್ತು ಇತರೆ ಲೋಹಗಳ ಸರಬರಾಜಿನಲ್ಲೂ ವ್ಯತ್ಯಯವಾಗಿದೆ. ಇದ್ರಿಂದ ಆಟೋಮೊಬೈಲ್​​ ಇಂಡಸ್ಟ್ರಿಗೂ ಬಿಸಿ ತಟ್ಟಿದೆ. ಮುಂದಿನ ವಾರದ ಬಳಿಕ ಕಾರು ಹಾಗೂ ಬೈಕ್​​ಗಳ ದರ ಶೇಕಡ 10ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿ ಕಾರುಗಳ ಮೇಲೆ 40ರಿಂದ 50ಸಾವಿರದಷ್ಟು ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಮಾರುತಿ ಸುಜಕಿ, ಟಾಟಾ ಮೋಟಾರ್ಸ್, ಮಹೀಂದ್ರಾ, ಕಿಯಾ, ಮರ್ಸಿಡಿಸ್​​​ ಬೆಂಜ್​ನಂತಹ…

Read More

ಇರಾನ್-ಅಮೆರಿಕ ಯುದ್ಧ; ಚಿನ್ನದ ಬೆಲೆ ಎಷ್ಟು ಏರಬಹುದು? ನಿಫ್ಟಿ, ಸೆನ್ಸೆಕ್ಸ್ ಕುಸಿತ ಕಾಣುತ್ವಾ? – Kannada News | Iran US Israel war aggression, how it affects gold, silver, stock markets this week

ಇರಾನ್ ಮೇಲೆ ಇಸ್ರೇಲ್ ಏರ್​ಸ್ಟ್ರೈಕ್ ನವದೆಹಲಿ, ಮಾರ್ಚ್ 1: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿಗಳನ್ನು ಎಸಗಿರುವುದು ಈಗ ಪಶ್ಚಿಮ ಏಷ್ಯಾದಲ್ಲಿ (West Asia crisis) ದೊಡ್ಡ ಸಂಘರ್ಷ ವಾತಾವರಣ ಏರ್ಪಟ್ಟಿದೆ. ಈ ಯುದ್ದ ಅನಿರೀಕ್ಷಿತವಲ್ಲವಾದರೂ, ಮಾರುಕಟ್ಟೆಗಳಿಗೂ ಈ ಸಂದರ್ಭವು ಅನಿರೀಕ್ಷಿತವಲ್ಲವಾದರೂ, ಸಾಕಷ್ಟು ಪರಿಣಾಮಗಳು ಎದುರಾಗುವ ಸಾಧ್ಯತೆ ಇದೆ. ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಸ್ಟ್ರೇಟ್​ಗೆ (Strait of Hormuz) ತಡೆಯಾಗುವ ಸಂಭವ ಇರುವುದರಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು. ಇದೂ ಸೇರಿದಂತೆ ವಿವಿಧ…

Read More

ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ, ನ್ಯೂಝಿಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ರಾಯ್​ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಶಹೀರ್ ವೀರ್ ನಾರಣಾಯಣ್ ಸಿಂಗ್ ಮೈದಾನದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿದ್ದಂತೆ ತವರಿನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಟಿ20…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಉದ್ಯಮದ ಒತ್ತಡದಿಂದ ಅಲ್ಪ ವಿರಾಮ

ಮೇಷ ರಾಶಿ : ನಿರಂತರ ಅಭ್ಯಾಸಗಳ ಬಗ್ಗೆ ಎಚ್ಚರಿಕೆ ಇರಲಿ. ಕೆಲವು ದೌರ್ಬಲ್ಯವನ್ನು ಪ್ರಯತ್ನಪೂರ್ವಕವಾಗಿ ಬಿಡಬೇಕಾಗಬಹುದು. ನಿಮ್ಮ ಸಾಧ್ಯವಾದುದನ್ನು ಮಾತ್ರ ಒಪ್ಪಿಕೊಳ್ಳಿ. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಸಂಗಾತಿಯ ಜೊತೆ ಆರ್ಥಿಕತೆಯ ಬಗ್ಗೆ ವಾಗ್ವಾದ ಮಾಡುವಿರಿ. ತನ್ನವರ ಬಗ್ಗೆ ನಂಬಿಕೆ ಇರದು. ಮಾತನ್ನು ಕಡಿಮೆ ಮಾಡಿ ಏಕಾಂಗಿಯಾಗಿ ಇರುವಿರಿ. ನಿಮಗೆ ಹಲವು ದಿನಗಳಿಂದ ಬಯಸಿದ್ದು ಸಿಗದೆ ಬೇಸರವಾದೀತು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ. ವೃಷಭ ರಾಶಿ : ಇಂದು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು….

Read More

ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್! ಸಿರೋಯಾ ಎಕ್ಸ್ ಪೋಸ್ಟ್​ನಲ್ಲೇನಿದೆ? – Kannada News | Lahar Singh Questions Siddaramaiah’s GRAAM Survey Report, X post goes viral

ಸಿಎಂ ಮುಂದೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್ ಸಿರೋಯಾ! ಬೆಂಗಳೂರು, ಜನವರಿ 03: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ವರದಿ ಮತ್ತು ಸಮೀಕ್ಷೆ ನಡೆಸುವ ಸಂಸ್ಥೆ GRAAM (ಗ್ಲೋಬಲ್ ರಿಸರ್ಚ್ ಅಂಡ್ ಅಕಾಡೆಮಿಕ್ ಅಸೋಸಿಯೇಷನ್ ಮೆಥೋಡ್ಸ್) ಸಂಶೋಧನೆ ವರದಿಗಳ ಬಗ್ಗೆ ಸಂಸದ, ಹಿರಿಯ ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ತಮ್ಮ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, 6 ಮಹತ್ವದ ಪ್ರಶ್ನೆಗಳನ್ನು ಸಿಎಂ ಮುಂದಿಟ್ಟಿದ್ದಾರೆ. ಸಿಎಂ, ಡಿಸಿಎಂ ಕುರ್ಚಿ ಕದನದ ಮಧ್ಯ ಸಿರೋಯಾ ಪೋಸ್ಟ್…

Read More

ಮಗನೇ ನಮ್ಮ ಪ್ರಪಂಚ, ಅವನೇ ಇಲ್ಲದ ಮೇಲೆ ನಾವ್ಯಾಕೆ, ಮಗನ ಸಾವಿನ ನೋವಿನಿಂದ ದಂಪತಿ ಆತ್ಮಹತ್ಯೆ – Kannada News | Devastated Parents Suicide in Chhattisgarh After Son’s Accident Death

ಛತ್ತೀಸ್​ಗಢ, ಫೆಬ್ರವರಿ 17: ಮಗನ ಸಾವಿನ ನೋವಿನಿಂದ ಹೊರಬರಲಾರದೆ ಪೋಷಕರು ಆತ್ಮಹತ್ಯೆ(Suicide)ಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಅಪಘಾತವೊಂದರಲ್ಲಿ ಈ ದಂಪತಿ ಮಗನನ್ನು ಕಳೆದುಕೊಂಡಿದ್ದರು. ಆತನೇ ನಮ್ಮ ಪ್ರಪಂಚವಾಗಿದ್ದ, ಈಗ ಅವನೇ ಇಲ್ಲದ ಮೇಲೆ ನಾವು ಬದುಕಿ ಪ್ರಯೋಜನವೇನು ಎಂದು ಡೆತ್ ನೋಟ್ ಬರೆದಿಟ್ಟು ದಂಪತಿ ಸಾವಿಗೆ ಶರಣಾಗಿದ್ದಾರೆ. ಮನೆಯ ಅಂಗಳದ ಬೇವಿನ ಮರದಲ್ಲಿ ಕೃಷ್ಣ ಪಟೇಲ್ ಮತ್ತು ಅವರ ಪತ್ನಿ ರಮಾ ಬಾಯಿ ಅವರ ಶವಗಳು ನೇತಾಡುತ್ತಿದ್ದವು. ಕೇವಲ ಅವರ ಕುತ್ತಿಗೆ ಸೀರೆಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ವ್ಯಾಪಾರವೋ ವ್ಯವಹಾರವೋ ದೊಡ್ಡದಾಗಿ ಬೆಳೆಯುವ ಸೂಚನೆ ಸಿಗಲಿದೆ – Kannada News | Numerology Prediction January 7 : Birth Numbers 1 3 Daily Horoscope and Lucky Tips

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಇರುವಂಥ ಸ್ಥಳದಲ್ಲಿ ಸಕಾರಾತ್ಮಕ ವಾತಾವರಣ ಇರಲಿದೆ. ಆಲೋಚನೆಗಳಲ್ಲೂ ಸ್ಪಷ್ಟ ಚಿಂತನೆ, ಸರಿಯಾದ ಮಾರ್ಗದಲ್ಲಿ ನಡೆಯುವುದು ಇತ್ಯಾದಿ ಶುಭ ವಿಚಾರಗಳು ಅನುಭವಕ್ಕೆ ಬರಲಿದೆ. ಲಾಭ ಬರುತ್ತದೆ ಎಂಬ ಕಾರಣಕ್ಕೆ ಈಗಾಗಲೇ ತೆಗೆದುಕೊಂಡಂಥ ನಿರ್ಧಾರವನ್ನು ಬದಲಾಯಿಸುವುದಕ್ಕೆ ಹೋಗಬೇಡಿ. ಸ್ನೇಹಿತರ ಬಳಿ ನೀವೇನಾದರು ಸಹಾಯ ಕೇಳಿದ್ದಲ್ಲಿ ಅದು ದೊರೆಯುವ ಎಲ್ಲ ಸಾಧ್ಯತೆ ಇದೆ. ದೀರ್ಘ ಕಾಲದ ಹೂಡಿಕೆಗೆ ಸಂಬಂಧಿಸಿದಂತೆ ಮಹತ್ತರ ಎನಿಸಿದ ಯೋಜನೆ…

Read More

ಏನಿದು ಅಬ್ರಹಾಂ ಒಪ್ಪಂದ? ಇದಕ್ಕೆ ಸಹಿ ಹಾಕಿದರೆ ಪಾಕಿಸ್ತಾನದ ಪಾಸ್​ಪೋರ್ಟ್ ಏಕೆ ಬದಲಾಗುತ್ತದೆ? – Kannada News | Why Pakistan should Need New Passports If The Country Signs Abraham Accords after Donald Trumps pressure

ಇಸ್ಲಮಾಬಾದ್, ಮೇ 26: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಇಚ್ಛೆಯಂತೆ ಪಾಕಿಸ್ತಾನವು ಇಸ್ರೇಲ್ ಜೊತೆ ಸಂಬಂಧವನ್ನು ಸುಧಾರಿಸುವ ‘ಅಬ್ರಹಾಂ ಒಪ್ಪಂದಕ್ಕೆ’ (Abraham Accords) ಸಹಿ ಹಾಕಿದರೆ ಪಾಕಿಸ್ತಾನದ ಪ್ರಜೆಗಳಿಗೆ ಹೊಸ ಪಾಸ್‌ಪೋರ್ಟ್‌ಗಳನ್ನು ಪಡೆಯಬೇಕಾಗುತ್ತದೆ ಎಂಬ ಚರ್ಚೆ ಅಂತಾರಾಷ್ಟ್ರೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಪಾಕಿಸ್ತಾನದ ಪಾಸ್‌ಪೋರ್ಟ್‌ನಲ್ಲಿರುವ ಇಸ್ರೇಲ್ ವಿರೋಧಿ ನಿಯಮ ಮತ್ತು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ನೀಡಿರುವ ಇತ್ತೀಚಿನ ಹೇಳಿಕೆಯೇ ಇದಕ್ಕೆ ಕಾರಣ. ಪ್ರಮುಖ ಮುಖ್ಯಾಂಶಗಳು: ಅಬ್ರಹಾಂ ಒಪ್ಪಂದಕ್ಕೆ ಸಹಿ…

Read More