Headlines

ಮಹಾ ಮಳೆಗೆ ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ – Kannada News | Tragedy in Vijayapura: Family of Four Dead as House Roof Collapses Due to Heavy Rain in Moratagi

ವಿಜಯಪುರ, ಮೇ 15: ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟ ದುರ್ದೈವಿಗಳು. ಗುರುನಾಥ್ ಅವರು ತಮ್ಮ ಸ್ವಂತ ಮನೆಯನ್ನು ದುರಸ್ತಿ ಮಾಡುತ್ತಿದ್ದ ಕಾರಣ, ಈ ಕುಟುಂಬವು ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇತ್ತು. ನಿನ್ನೆ ರಾತ್ರಿ ಸುರಿದ…

Read More

ಹಾರ್ಮುಜ್ ಮಾರ್ಗದಲ್ಲಿ ಚೀನಾಗೆ ಮಾತ್ರ ಅವಕಾಶ ಎಂದ ಇರಾನ್; ಭಾರತಕ್ಕೆ ನಾವು ತೈಲ ಕೊಡುತ್ತೇವೆ ಎಂದ ರಷ್ಯಾ – Kannada News | Russia ready for oil supply to India if required, Iran to allow only Chinese vessels in Hormuz Strait

ನವದೆಹಲಿ, ಮಾರ್ಚ್ 4: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಗಲ್ಫ್ ಮತ್ತು ಅರೇಬಿಯನ್ ಸಮುದ್ರವನ್ನು ಸಂಪರ್ಕಿಸುವ ಹಾರ್ಮುಜ್ ಜಲಸಂಧಿ (Strait of Hormuz) ಬಹಳ ಸೂಕ್ಷ್ಮ ಜಲಮಾರ್ಗವಾಗಿದೆ. ಕೊಲ್ಲಿ ದೇಶಗಳಿಂದ ತೈಲಗಳು ಇಲ್ಲಿಂದ ಬೇರೆ ಕಡೆಗೆ ಹಡಗುಗಳ ಮೂಲಕ ಸಾಗಣೆ ಆಗುತ್ತವೆ. ಇಸ್ರೇಲ್ ಮತ್ತು ಅಮೆರಿಕವು ಇರಾನ್ ಮೇಲೆ ಆಕ್ರಮಣ ಮಾಡಿರುವುದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಈ ಜಲಸಂಧಿಯ ನಿಕಟ ಸ್ಥಳದಲ್ಲಿ ಇರುವ ಇರಾನ್, ಈ ಮಾರ್ಗಕ್ಕೆ ತಡೆ ಹಾಕಿದೆ. ಆದರೆ, ಚೀನಾದ ಹಡುಗಳಿಗೆ ಮಾತ್ರ ಇಲ್ಲಿ ಸಾಗಲು ಅವಕಾಶ…

Read More

ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ – Kannada News | Gujarat: Dispute Over Mobile Phone Ends in Tragedy as Woman Dies by Suicide

ಗುಜರಾತ್, ಜನವರಿ 18: ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ(Suicide)ಯಂತಹ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಮನಸ್ಥಿತಿ ಸೂಕ್ಷ್ಮವಾಗುತ್ತಿದೆ ಎಂಬುದು ಕಳವಳಕಾರಿ ಸಂಗತಿ. ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​ನ ಮೋಡಸಾದಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದೆ. ಊರ್ಮಿಳಾ ಎಂಬ ಮಹಿಳೆ ಪತಿಯೊಂದಿಗೆ ಚೀನೀ ಆಹಾರ ವ್ಯವಹಾರ ನಡೆಸುತ್ತಿದ್ದರು. ಮೂಲಗಳ ಪ್ರಕಾರ, ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿಗೆ ಹೊಸ ಮೊಬೈಲ್ ಫೋನ್ ಕೇಳಿದ್ದರು. ಆದರೆ, ಆರ್ಥಿಕ ತೊಂದರೆಗಳನ್ನು…

Read More

ಇನ್ಮುಂದೆ ಮಹಿಳೆಯರು ಸ್ಮಾರ್ಟ್​ಫೋನ್ ಬಳಸುವಂತಿಲ್ಲ, ಕೀಪ್ಯಾಡ್ ಫೋನ್​ಗಳೇ ಗತಿ

ಜೈಪುರ, ಡಿಸೆಂಬರ್ 24: ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್​ಫೋನ್(Smartphone) ಬಳಕೆ ಹೆಚ್ಚಾಗಿದೆ. ಮನೆಯಲ್ಲಿ ಪೋಷಕರು ಹೆಚ್ಚೆತ್ತು ಮೊಬೈಲ್​ಗಳನ್ನು ಬಳಕೆ ಮಾಡುವುದನ್ನು ನೋಡಿ ಮಕ್ಕಳು ಕೂಡ ಅದೇ ಪರಿಪಾಠ ಬೆಳೆಸಿಕೊಳ್ಳುತ್ತಾರೆ. ಅದು ಅವರ ದೃಷ್ಟಿ ಮೇಲೂ ಪರಿಣಾಮ ಬೀರುತ್ತದೆ. ಮಕ್ಕಳ ಜತೆ ಮನೆಯಲ್ಲಿ ಹೆಚ್ಚು ಹೊತ್ತು ತಂದೆಗಿಂತ ತಾಯಿಯೇ ಇರುತ್ತಾರೆ. ಹಾಗಾಗಿ ಇನ್ನುಮುಂದೆ ಹೆಣ್ಣುಮಕ್ಕಳು ಸ್ಮಾರ್ಟ್​ ಫೋನ್ ಬಳಸುವಂತಿಲ್ಲ ಬದಲಾಗಿ ಕೀ ಪ್ಯಾಡ್ ಬಳಸುವಂತೆ ಸೂಚನೆ ನೀಡಲಾಗಿದೆ. ಇದು ದೇಶಾದ್ಯಂತ ತಮದ ನಿಯಮವಲ್ಲ ಬದಲಾಗಿ, ರಾಜಸ್ಥಾನದ ಪಂಚಾಯತ್ ಈ ನಿರ್ಧಾರ…

Read More

Video: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ

ಪಾಲಕ್ಕಾಡ್, ಮಾರ್ಚ್​ 29: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಎಲ್​ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಕೇರಳ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಪಾಲಕ್ಕಾಡ್‌ಗೆ ಆಗಮಿಸಿದ್ದರು.ಎನ್‌ಡಿಎಯ ಹೆಚ್ಚುತ್ತಿರುವ ಜನಪ್ರಿಯತೆ ಮತ್ತು ಬಿಜೆಪಿಯ ಮೇಲಿನ ಜನರ ನಂಬಿಕೆ ಇಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಪ್ರಧಾನಿ ಹೇಳಿದರು. ಹಾಜರಿದ್ದ ಜನರ ಉತ್ಸಾಹವನ್ನು ಗಮನಿಸಿದ ಅವರು, ಪಾಲಕ್ಕಾಡ್‌ನ ಈ ಮನೋಭಾವವು ಈಗ ಒಂದು ಚಳವಳಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದರು. ಕೇರಳದ ಯುವಕರು, ಮಹಿಳೆಯರು…

Read More

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​: ಯಾರಿಗೆಲ್ಲ ಧನ್ಯವಾದ ಹೇಳಿದ್ರು ನೋಡಿ – Kannada News

ಬೆಂಗಳೂರು, ಜೂನ್​​ 03: ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ. ಜಿ. ಪರಮೇಶ್ವರ್ ಅವರು, ತಮ್ಮನ್ನು ಈ ಮಹತ್ವದ ಹುದ್ದೆಗೆ ಆಯ್ಕೆ ಮಾಡಿದ ಪಕ್ಷದ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ. ವೇಣುಗೋಪಾಲ್ ಅವರಿಗೆ ವಿಶೇಷ ಧನ್ಯವಾದಗಳನ್ನು ಹೇಳಿದ್ದಾರೆ. ತನ್ನ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ನಂಬಿಕೆಗೆ…

Read More

Video: ಅಪ್ಪನಿಗೆ ತನ್ನ ತಾಯಿ ಮೆಲ್ಲನೆ ಹೊಡೆಯುತ್ತಿದ್ದಂತೆ ಜೋರಾಗಿ ಗದರಿದ ಕಂದಮ್ಮ

ಪ್ರತಿಯೊಬ್ಬ ಅಪ್ಪನಿಗೆ (father) ಮುದ್ದಿನ ಮಗಳು ಪುಟ್ಟ ರಾಜಕುಮಾರಿಯೇ. ಹೆಣ್ಣು ಮಕ್ಕಳ ಪಾಲಿಗೆ ತಂದೆಯೇ ಎಲ್ಲಾ ಆಗಿರುತ್ತಾರೆ. ಅಪ್ಪನಿಗೂ ಮಗಳೆಂದರೆ ಜೀವಕ್ಕಿಂತ ಹೆಚ್ಚು. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ತಂದೆಯ ಮಡಿಲಿನಲ್ಲಿ ಮಲಗಿರುವ ಕಂದಮ್ಮನು ತನ್ನ ಅಮ್ಮನಿಗೆ ಗದರಿದೆ. ತನ್ನ ಅಮ್ಮನು ಅಪ್ಪನಿಗೆ ಮೆಲ್ಲನೆ ಒಂದೇಟು ಹೊಡೆಯುತ್ತಿದ್ದಂತೆ ಈ ಪುಟಾಣಿ ತನ್ನದೇ ಭಾಷೆಯಲ್ಲಿ ಬೈಯಲು ಶುರು ಮಾಡಿದೆ. ಈ ಪುಟಾಣಿಯ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. baby-doll-udhra ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಪ್ರಾಚೀನ ನಾಗರಿಕತೆಯಿಂದ ನಿಮಗೆ ಮರೆಯಲಾಗದ ಹೊಡೆತ ಕಾದಿದೆ; ಅಮೆರಿಕಕ್ಕೆ ಇರಾನ್ ತಿರುಗೇಟು

ಟೆಹ್ರಾನ್, ಏಪ್ರಿಲ್ 7: ಇಂದು ರಾತ್ರಿ ಇರಾನ್​ನ ನಾಗರಿಕತೆ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ ಸ್ವಲ್ಪ ಸಮಯದ ನಂತರ ಅದಕ್ಕೆ ಇರಾನ್ ಪ್ರತ್ಯುತ್ತರ ನೀಡಿದೆ. ನಾವು ನಿಮ್ಮ ಬೆದರಿಕೆಗೆ ಹೆದರುವುದಿಲ್ಲ, ನಮ್ಮ ದಾಳಿಗಳನ್ನು ದ್ವಿಗುಣಗೊಳಿಸುತ್ತೇವೆ, ನಾವೆಂದೂ ಹಿಂಜರಿಯುವುದಿಲ್ಲ ಎಂದು ಹೇಳಿದೆ. ಟ್ರಂಪ್ ಅವರ ಇತ್ತೀಚಿನ ಬೆದರಿಕೆಗಳ ನಂತರ ಎಲ್ಲಾ ರಾಜತಾಂತ್ರಿಕ ಮಾರ್ಗಗಳು ಮತ್ತು ಪರೋಕ್ಷ ಮಾತುಕತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇರಾನ್ ಸ್ಪಷ್ಟಪಡಿಸಿದೆ “ಅಮೆರಿಕದ ವಿರುದ್ಧ ಫತಾಹ್ ಮತ್ತು…

Read More

ಕಟ್ಟುನಿಟ್ಟಿನ ಕ್ರಮ: ಇನ್ಮುಂದೆ ಸ್ಲೀಪರ್ ಬಸ್ ಗಳಿಗೆ 8 ನಿಯಮ ಪಾಲನೆ ಕಡ್ಡಾಯ – Kannada News | Transport Minister Ramalinga Reddy instructs 8 Rules mandatory to sleeper coach buses

ಬೆಂಗಳೂರು, (ಜನವರಿ 21): ಚಿತ್ರದುರ್ಗ ಖಾಸಗಿ ಬಸ್ ಅಗ್ನಿದುರಂತ (Chitradruga Bus Accident) ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Ramalinga Reddy) ಅವರು ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದ ಖಾಸಗಿ ಬಸ್ ಮಾಲೀಕರು,ಬಸ್ ಕೋಚ್ ನಿರ್ಮಾಣ ಕಂಪನಿಗಳ ಮಾಲೀಕರು ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ಮಾಡಿದ್ದು, ಈ ಸಭೆಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಯಾವ ರೀತಿಯಲ್ಲಿ ಬಸ್ ಗಳ ಬಾಡಿ ಬಿಲ್ಡಿಂಗ್ ಮಾಡಬೇಕು? ಎಷ್ಟು ಎಮರ್ಜೆನ್ಸಿ…

Read More

ಒಂದು ರೂಪಾಯಿ ತೆರಿಗೆದಾರರ ಹಣವಿಲ್ಲದೆ ದೆಹಲಿಯ 7 ಸರ್ಕಾರಿ ಕಾಲನಿಗಳ ಪುನರ್ನಿರ್ಮಾಣ ಮಾಡಿದ ಕೇಂದ್ರ

ದೆಹಲಿಯ ಹಳೆಯ ಮತ್ತು ಶಿಥಿಲಗೊಂಡಿರುವ ಏಳು ಸರ್ಕಾರಿ ವಸತಿ ಕಾಲನಿಗಳನ್ನು ಪುನರ್ನಿರ್ಮಾಣ ಮಾಡಲು ಕೇಂದ್ರ ಸರ್ಕಾರವು ಒಂದು ನವೀನ 'ಸ್ವಯಂ-ಹಣಕಾಸು' ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಯೋಜನೆಯ ವಿಶೇಷವೆಂದರೆ, ಇದಕ್ಕೆ ಸರ್ಕಾರದ ಬಜೆಟ್‌ನಿಂದ ಅಥವಾ ಸಾರ್ವಜನಿಕ ತೆರಿಗೆಯಿಂದ ಯಾವುದೇ ಹಣವನ್ನು ವ್ಯಯಿಸಲಾಗುತ್ತಿಲ್ಲ. ಇಡೀ ಯೋಜನೆಯನ್ನು ಪೂರೈಸಿದ ನಂತರವೂ ಸರ್ಕಾರದ ಬೊಕ್ಕಸಕ್ಕೆ ಸುಮಾರು 2,300 ಕೋಟಿ ರೂ.ಗೂ ಅಧಿಕ ಹಣ ಉಳಿತಾಯವಾಗಲಿದೆ. ಫೆಬ್ರವರಿ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನವಾಗಿ ನಿರ್ಮಿಸಲಾದ 2,722 ಫ್ಲ್ಯಾಟ್‌ಗಳನ್ನು ಉದ್ಘಾಟಿಸಿದ್ದು, ಹೆಚ್ಚುವರಿ 6,632…

Read More