Headlines

ಅತಿಯಾದ ಕೋಪ ದೇಹದ ಎಷ್ಟೆಲ್ಲಾ ದುಷ್ಪರಿಣಾಮಗಳನ್ನು ಬೀರುತ್ತವೆ ಗೊತ್ತಾ? – Kannada News | Do you know how many negative effects anger has?

ನಗು, ಅಳುವಿನಿಂದ ಕೋಪ (anger) ಕೂಡ ಒಂದು ಭಾವನೆ. ದುಃಖಿತರಾದಾಗ, ಕಿರಿಕಿರಿ ಉಂಟಾದಾಗ ನಾವೆಲ್ಲರೂ ಕೋಪ ಮಾಡಿಕೊಳ್ಳುತ್ತೇವೆ. ಕೋಪ ಮನುಷ್ಯನ ಸಹಜ ಗುಣವಾಗಿದ್ದು, ಎಲ್ಲರಿಗೂ ಕೋಪ ಬಂದೇ ಬರುತ್ತದೆ. ಅದರಲ್ಲೂ ಕೆಲವರಂತೂ ಸಣ್ಣಪುಟ್ಟ ವಿಚಾರಗಳಿಗೂ ಸಿಕ್ಕಾಪಟ್ಟೆ ಕೋಪ ಮಾಡಿಕೊಳ್ಳುತ್ತಾರೆ. ಇದು ಮಾತು ಮತ್ತು ಕಾರ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡಿ ಸಂಬಂಧವನ್ನೇ ಹಾಳು ಮಾಡುತ್ತದೆ. ಅಷ್ಟೇ ಅಲ್ಲದೆ ಈ ಕೋಪ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಕೋಪವು ಮನುಷ್ಯನ ಮೇಲೆ ಏನೆಲ್ಲಾ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು…

Read More

ಆರು ವರ್ಷ ಬಳಿಕ ಲಿಪುಲೇಖ ಪಾಸ್ ಮೂಲಕ ಭಾರತ-ಚೀನಾ ಟ್ರೇಡಿಂಗ್ ಪುನಾರಂಭ; ಆದರೆ, ನೇಪಾಳದಿಂದ ಆಕ್ಷೇಪ ಯಾಕೆ?

ನವದೆಹಲಿ, ಮಾರ್ಚ್ 20: ಭಾರತ ಮತ್ತು ಚೀನಾ ನಡುವೆ ಹಿಮಾಲಯದ ತಪ್ಪಲಲ್ಲಿ ಇರುವ ಮೂರು ಕಣಿವೆ ಮಾರ್ಗಗಳು ಇದೇ ಜೂನ್ ತಿಂಗಳಲ್ಲಿ ಪುನಾರಂಭಗೊಳ್ಳಲಿವೆ. ಇದರಲ್ಲಿ ಉತ್ತರಾಖಂಡ್​ನ ಪಿತ್ತೋರಗಡ್​ನ ಲಿಪುಲೇಖ್ ಪಾಸ್ (Lipulekh Pass) ಅಥವಾ ಲಿಪುಲೇಖ ಕಣಿವೆಯೂ ಒಂದು. ಹಾಗೆಯೇ, ಹಿಮಾಚಲದಲ್ಲಿರುವ ಶಿಪಕಿ ಲಾ (Shipki La Pass) ಮತ್ತು ಸಿಕ್ಕಿಂನಲ್ಲಿರುವ ನಾಥು ಲಾ ಪಾಸ್​ಗಳೂ (Nathu La Pass) ಕೂಡ ಮುಕ್ತಗೊಳ್ಳಲಿವೆ. ಕಳೆದ ವರ್ಷ ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ…

Read More

ಸಾರ್ವಜನಿಕರ ಗಮನಕ್ಕೆ: ಮೇ 9ರಂದು ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ – Kannada News | Disruption to bus services over 10 thousand Bus Book For yediyurappa utsava On May 9th

ಚಿತ್ರದುರ್ಗ, (ಮೇ 06): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆಗಳಿವೆ. ಬೇರೆ ಬೇರೆ ಜಿಲ್ಲೆಗಳಿಂದ ಜನರನ್ನು…

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯೆಲ್ಲೋ ಲೈನ್​ನಲ್ಲಿ ಇಂದಿನಿಂದ 7ನೇ ರೈಲು ಸಂಚಾರ – Kannada News | Good News for Namma Metro Commuters: 7th Train Starts Operations on Yellow Line from Today

ಬೆಂಗಳೂರು, ಜನವರಿ 15: ನಮ್ಮ ಮೆಟ್ರೋ (Namma Metro) ಯೆಲ್ಲೋ ಲೈನ್‌ನಲ್ಲಿ ಇಂದಿನಿಂದ ಮತ್ತೊಂದು ಮೆಟ್ರೋ ರೈಲು ವಾಣಿಜ್ಯ ಸಂಚಾರ ಆರಂಭವಾಗುತ್ತಿದೆ. ಆರ್.ವಿ.ರೋಡ್–ಬೊಮ್ಮಸಂದ್ರ ಮಾರ್ಗದಲ್ಲಿ 7ನೇ ಮೆಟ್ರೋ ರೈಲು ಸೇವೆಗೆ ಸೇರ್ಪಡೆಯಾಗಿದ್ದು, ಇದರಿಂದ ಪ್ರಯಾಣಿಕರಿಗೆ ಸಂಚಾರ ಇನ್ನಷ್ಟು ಸುಗಮವಾಗಲಿದೆ. ಬೆಳಗ್ಗೆ 6 ಗಂಟೆಯಿಂದಲೇ ಯೆಲ್ಲೋ ಮಾರ್ಗದಲ್ಲಿ 7ನೇ ಮೆಟ್ರೋ ರೈಲು ಸಂಚಾರ ಆರಂಭವಾಗುತ್ತಿದ್ದು, ರೈಲುಗಳ ಸಂಚಾರದ ನಡುವಿನ ಅಂತರ ಕಡಿಮೆಯಾಗಿದೆ. ಈವರೆಗೆ ಈ ಮಾರ್ಗದಲ್ಲಿ ಪ್ರತಿ 13 ನಿಮಿಷಕ್ಕೊಮ್ಮೆ ಒಂದು ಮೆಟ್ರೋ ರೈಲು ಸಂಚರಿಸುತ್ತಿತ್ತು. ಇದೀಗ 7ನೇ…

Read More

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ – Kannada News | Cold Wave and Dense Fog in Chandigarh Sukhna Lake Watch Viral Video

ಚಂಡೀಗಢ, ಜನವರಿ 6: ನವೆಂಬರ್ ಆರಂಭದಿಂದಲೂ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಹಿಮಪಾತವಾಗುತ್ತಿದೆ. ಇದೀಗ ಚಂಡೀಗಢದ ಸುಕ್ಮಾ ಸರೋವರವು ಭಾರೀ ಹಿಮಪಾತಕ್ಕೆ (Snowfall) ಸಾಕ್ಷಿಯಾಗುತ್ತಿದೆ. ಇದರಿಂದಾಗಿ, ಈ ಸರೋವರವು ಹಿಮದಿಂದ ಆವೃತವಾಗಿರುವಂತೆ ಕಾಣುತ್ತದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬೆಂಗಳೂರಿಗರಿಗೆ ಬ್ಯಾಡ್​​ ನ್ಯೂಸ್​: ಸದ್ಯ ಸಾರ್ವಜನಿಕ ಸೇವೆಗೆ ಲಭ್ಯವಾಗಲ್ಲ ಬಹುನಿರೀಕ್ಷಿತ ಈ ಫ್ಲೈಓವರ್​

ಬೆಂಗಳೂರು, ಏಪ್ರಿಲ್​​ 03: ನಾನಾ ಕಾರಣಗಳಿಂದಾಗಿ ಕುಂಟುತ್ತಾ ಸಾಗಿರುವ ಬೆಂಗಳೂರಿನ (Bengaluru) ಬಹು ನಿರೀಕ್ಷಿತ ಈಜಿಪುರ ಫ್ಲೈಓವರ್ ಸಾರ್ವಜನಿಕ ಬಳಕೆಗೆ ಲಭ್ಯವಾಗುವುದು ಮತ್ತಷ್ಟು ವಿಳಂಬವಾಗಲಿದೆ. ಈಗಿನ ಮಾಹಿತಿಯ ಪ್ರಕಾರ ಜೂನ್​​ ಒಳಗೆ ಮುಗಿಯಬೇಕಿದ್ದ ಮೇಲ್ಸೇತುವೆಯ ಕೆಲಸ ಆಗಸ್ಟ್ ವೇಳೆಗೆ ಕಂಪ್ಲೀಟ್​​ ಆಗಬಹುದು ಎನ್ನಲಾಗ್ತಿದೆ. ಮಾರ್ಚ್ ಗಡುವನ್ನು ಹೊಂದಿದ್ದ ಈ ಕಾಮಗಾರಿ ಭೂಸ್ವಾಧೀನ ಹಾಗೂ ಇಂಜಿನಿಯರ್ ವರ್ಗಾವಣೆ ಸಮಸ್ಯೆಗಳ ಕಾರಣದಿಂದ ಅದಾಗಲೇ ವಿಳಂಬವಾಗಿತ್ತು ಎನ್ನುವುದಿಲ್ಲಿ ಗಮನಾರ್ಹ. 2017ರಲ್ಲಿ ಸಿಂಪ್ಲೆಕ್ಸ್​​ ಇನ್ಫ್ರಾಸ್ಟ್ರಕ್ಚರ್​​ ಸಂಸ್ಥೆ ಈ ಫ್ಲೈಓವರ್ ಕಾಮಗಾರಿ ಆರಂಭಿಸಿತ್ತು. ಆದರೆ…

Read More

Kaalashtami: ಸಾಲ ಮತ್ತು ಭಯದಿಂದ ಮುಕ್ತಿ ಬೇಕೆ? ಇಂದು ಕಾಲಾಷ್ಟಮಿ ದಿನ ಮರೆಯದೇ ಹೀಗೆ ಮಾಡಿ

ಕಾಲಾಷ್ಟಮಿಯ ಮಹತ್ವ ಮತ್ತು ಆಚರಣೆಯ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಬ್ಬ ಹರಿದಿನಗಳು, ವಿಶೇಷ ಕಾರ್ಯಕ್ರಮಗಳು ಮತ್ತು ಶುಭ ಕಾರ್ಯಗಳ ನಡುವೆ, ಕಾಲಾಷ್ಟಮಿಯು ಮಹತ್ತರವಾದ ಪ್ರಭಾವ, ಪರಿವರ್ತನೆ, ಅದೃಷ್ಟ ಮತ್ತು ಸಂಕಟ ನಿವಾರಣೆಯನ್ನು ತರುವ ವಿಶೇಷ ಪರ್ವಕಾಲವಾಗಿದೆ. ಇದು ಭಕ್ತರಲ್ಲಿ ನಂಬಿಕೆಯನ್ನು ಮೂಡಿಸುತ್ತದೆ. ಪ್ರತಿ ಚಂದ್ರಮಾನ ಮಾಸದ ಕೃಷ್ಣ ಪಕ್ಷದ ಎಂಟನೇ ದಿನವನ್ನು (ಅಷ್ಟಮಿ ತಿಥಿ) ಕಾಲಾಷ್ಟಮಿ ಎಂದು ಆಚರಿಸಲಾಗುತ್ತದೆ. ಈ…

Read More

ಬೆಂಚ್​ನಲ್ಲಿ ಕೂತು ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾರನ್ನು ನೋಡಿದ್ದೇನೆ..! – Kannada News | Ind vs wi sanju samson credits virat kohli and rohit sharma

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಬರೋಬ್ಬರಿ 195 ರನ್​ ಕಲೆಹಾಕಿದ್ದರು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದ್ದರು. ಸಂಜು ಸ್ಯಾಮ್ಸನ್ ಅವರ…

Read More

ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು! – Kannada News | Bangalore Rain Update: Heavy Rainfall Triggers Waterlogging and Traffic Jams across Silicon City

ಬೆಂಗಳೂರು, ಜೂನ್ 14: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಬೆಂಗಳೂರಿನಲ್ಲಿಯೂ ವರುಣನ ಅಬ್ಬರ ಮುಂದುವರಿದಿದೆ. ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕೆಲವೇ ನಿಮಿಷಗಳ ಧಾರಾಕಾರ ಮಳೆಯಿಂದ ರಸ್ತೆಗಳು ಮಿನಿ ಹೊಳೆಗಳಾಗಿ ಮಾರ್ಪಟ್ಟಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ – Kannada News | Zaid Khan starrer Cult Kannada movie shows gets housefull in Bengaluru

ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ (Cult Kannada Movie) ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್​ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ (Rachita Ram), ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಯಿತು. ಝೈದ್ ಖಾನ್ (Zaid Khan), ಮಲೈಕಾ ಅವರು…

Read More