Headlines

ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ? – Kannada News | Devanahalli Forced Abortion: Man Accused of Deceiving Woman, Causing Miscarriage

ಸಂತ್ರಸ್ತೆ ಜೊತೆ ಆರೋಪಿImage Credit source: Tv9 Kannada ದೇವನಹಳ್ಳಿ, ಫೆಬ್ರವರಿ 04: ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ಮದುವೆಯಾಗೋದಾಗಿ ನಂಬಿಸಿ ಲೈಂಗಿಕ ಸಂಪರ್ಕ ನಡೆಸಿದ್ದಲ್ಲದೆ, ಬಳಿಕ ಆಕೆ ಗರ್ಭಿಣಿ ಎಂಬ ವಿಷಯ ತಿಳಿದ ಪ್ರಿಯಕರ ಊಟದಲ್ಲಿ ಗರ್ಭಪಾತದ ಮಾತ್ರೆ‌ಕೊಟ್ಟಿರುವ ಆರೋಪ ದೇವನಹಳ್ಳಿಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ…

Read More

ತೆಲಂಗಾಣದಲ್ಲೂ ಜನಸೇನಾ ಚುನಾವಣೆಗೆ ಸ್ಪರ್ಧಿಸಲಿದೆ; ಕಾಂಗ್ರೆಸ್​​ಗೆ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸವಾಲು

ಹೈದರಾಬಾದ್, ಜೂನ್ 2: ಜನ ಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರ ಹೇಳಿಕೆಗಳು ತೆಲಂಗಾಣ ರಾಜಕೀಯದಲ್ಲಿ ಸಂಚಲನ ಮೂಡಿಸಿವೆ. “ತೆಲಂಗಾಣದಲ್ಲಿ ಕಾಲಿಡಲು ಬಿಡುವುದಿಲ್ಲ ಎಂದು ಕಾಂಗ್ರೆಸ್​​ನವರು ನನಗೆ ಬೆದರಿಕೆ ಹಾಕುತ್ತಿದ್ದಾರೆ. ತೆಲಂಗಾಣ ನಿಮ್ಮ ಕುಟುಂಬದ ಭೂಮಿಯೇ? ತೆಲಂಗಾಣದಲ್ಲೂ ಜನಸೇನಾ ಪಕ್ಷ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಲಿದೆ. ನಾವು ಮುಂದಿನ ಚುನಾವಣೆಯಲ್ಲಿ ತೆಲಂಗಾಣದಲ್ಲೂ ಸ್ಪರ್ಧಿಸುತ್ತೇವೆ. ನಾನೇ ತೆಲಂಗಾಣದಲ್ಲಿ ಸಂಚಾರ ಮಾಡಿ ಜನರನ್ನು ತಲುಪುತ್ತೇನೆ” ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡ ಅವರು,…

Read More

60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ – Kannada News | DK Shivakumar supporters dinner meeting inside information: Know What Happened in Meeting Amid Karnataka CM Change Buzz

ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಬದಲಾವಣೆ ಕುರಿತ ಚರ್ಚೆ ಮತ್ತೊಮ್ಮೆ ಜೋರಾಗಿರುವ ನಡುವೆಯೇ, ಗುರುವಾರ ರಾತ್ರಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉನ್ನತ ಮಟ್ಟದ ಔತಣಕೂಟ ಸಭೆ ನಡೆಸಿದ್ದಾರೆ. ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಸಭೆ ನಡೆದಿದ್ದರೂ, ನಾಯಕತ್ವದ ಬದಲಾವಣೆ ಕುರಿತ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ಬೆಂಬಲಿಗರು…

Read More

ವಿಧಾನಸಭೆ ಚುನಾವಣೆಗೆ ಪ್ರತಾಪ್​​ ಸಿಂಹ ಸ್ಪರ್ಧೆ ಫಿಕ್ಸ್​​: ಕ್ಷೇತ್ರ ಯಾವುದು ಗೊತ್ತಾ? – Kannada News | Former MP Prathap Simha Declares He Is a BJP Ticket Aspirant from Mysuru’s Chamaraja Constituency

ಮೈಸೂರು, ಜನವರಿ 15: ಇತ್ತೀಚೆಗಷ್ಟೇ ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್​​ ಸಿಂಹ ತಾನು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ. ಅಭ್ಯರ್ಥಿಗೂ ಆಕಾಂಕ್ಷಿಗೂ ವ್ಯತ್ಯಾಸ ಇದ್ದು, ವ್ಯತ್ಯಾಸ ಗೊತ್ತಿಲ್ಲದೆ ಕೆಲವರು ಮಾತನಾಡ್ತಿದ್ದಾರೆ. ಅಭ್ಯರ್ಥಿ ಯಾರು ಎಂದು ನಮ್ಮ ಪಕ್ಷ ನಿರ್ಧಾರ ಮಾಡುತ್ತದೆ. ಮುಂದೆ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೇನೆ. ಚಾಮರಾಜ ಕ್ಷೇತ್ರದ ಜನ ವಿದ್ಯಾವಂತ ಪ್ರತಿನಿಧಿ ಬಯಸುತ್ತಾರೆ. ವಾಸು, H.S. ಶಂಕರಲಿಂಗೇಗೌಡರ ಹಾದಿಯಲ್ಲಿ ತಾನು…

Read More

ಟೆಸ್ಟ್ ಕ್ರಿಕೆಟ್​ಗೆ ಹೊಸ ಕಾಯಕಲ್ಪ: ಬಿಸಿಸಿಐ ಭರ್ಜರಿ ಪ್ಲ್ಯಾನ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈಗ ಟೆಸ್ಟ್ ಮತ್ತು ರೆಡ್ ಬಾಲ್ (ಕೆಂಪು ಚೆಂಡು) ಕ್ರಿಕೆಟ್‌ಗೆ ಹೊಸ ಚೈತನ್ಯ ನೀಡಲು ಸಜ್ಜಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮುಂಬರುವ ದಿನಗಳಲ್ಲಿ ಯುವ ಆಟಗಾರರನ್ನು ಟೆಸ್ಟ್ ಕ್ರಿಕೆಟ್‌ಗೆ ಸಿದ್ಧಪಡಿಸಲು ಬಿಸಿಸಿಐ ಹಲವಾರು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳಲಿದೆ. ಅದರ ಸಂಪೂರ್ಣ ಜವಾಬ್ದಾರಿಯನ್ನು ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥರಾದ ವಿವಿಎಸ್ ಲಕ್ಷ್ಮಣ್ ಅವರಿಗೆ ನೀಡಲಾಗುತ್ತಿದೆ. ಟೆಸ್ಟ್ ಕ್ರಿಕೆಟ್​ನ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿದ್ದ ವಿವಿಎಸ್​ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಬಿಸಿಸಿಐ ಶೀಘ್ರದಲ್ಲೇ…

Read More

ರಾಜ್ಯಪಾಲರ ಆಕ್ಷೇಪ ಬೆನ್ನಲ್ಲೇ ಸರ್ಕಾರದ ಎಚ್ಚರಿಕೆ ನಡೆ, ಗಣರಾಜ್ಯೋತ್ಸವ ಭಾಷಣದಲ್ಲಿಲ್ಲ ಕೇಂದ್ರದ ಟೀಕೆ! – Kannada News | Republic Day 2026: Karnataka Government Avoids Centre Criticism in Governor’s Address After Objection

ಬೆಂಗಳೂರು, ಜನವರಿ 26: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thaawarchand Gehlot) ಅವರ ಆಕ್ಷೇಪದ ಬೆನ್ನಲ್ಲೇ ರಾಜ್ಯ ಸರ್ಕಾರ ಗಣರಾಜ್ಯೋತ್ಸವ (Republic Day 2026) ಭಾಷಣದ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ರಾಜ್ಯಪಾಲರಿಗೆ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ಅಂಶಗಳನ್ನು ಈ ಬಾರಿ ಸೇರಿಸಲಾಗಿಲ್ಲ. ಪರಿಣಾಮವಾಗಿ, ಯಾವುದೇ ವಿವಾದವಿಲ್ಲದೆ ರಾಜ್ಯಪಾಲರು ನಿರಾತಂಕವಾಗಿ ಸಂಪೂರ್ಣ ಭಾಷಣವನ್ನು ಓದಿದರು. ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಗಣರಾಜ್ಯೋತ್ಸವ ಸಮಾರಂಭದ ವೇದಿಕೆಯಾಗುತ್ತಾ ಎಂಬ ಅನುಮಾನಗಳು ಹುಸಿಯಾದವು. ಇತ್ತೀಚೆಗೆ ನಡೆದ…

Read More

ಒಂದೇ ಸಿನಿಮಾ ಮಾಡಿದ ನಿರ್ದೇಶಕನಿಗೆ ಚಾನ್ಸ್ ಕೊಟ್ಟ ರಜನಿಕಾಂತ್-ಕಮಲ್ – Kannada News

ಸೂಪರ್ ಸ್ಟಾರ್ ರಜನಿಕಾಂತ್ ಅವರ (Rajinikanth) ಮುಂದಿನ ಬಹುನಿರೀಕ್ಷಿತ ಚಿತ್ರ ‘ತಲೈವರ್ 173’ ನಿರ್ದೇಶಕರು ಯಾರು ಎಂಬ ಪ್ರಶ್ನೆ ಕಳೆದ ಕೆಲವು ದಿನಗಳಿಂದ ಸಿನಿರಂಗದಲ್ಲಿ ಭಾರಿ ಚರ್ಚೆ ಆಗಿತ್ತು. ಹಲವು ದೊಡ್ಡ ನಿರ್ದೇಶಕರ ಹೆಸರುಗಳು ಈ ಪ್ರಾಜೆಕ್ಟ್ ಜೊತೆ ಕೇಳಿಬರುತ್ತಿದ್ದವು. ಆದರೆ, ಈಗ ಈ ಎಲ್ಲಾ ಚರ್ಚೆ ಮತ್ತು ಸಸ್ಪೆನ್ಸ್‌ಗಳಿಗೆ ಚಿತ್ರತಂಡ ಅಧಿಕೃತವಾಗಿ ತೆರೆ ಎಳೆದಿದ್ದು, ಚಿತ್ರದ ಹೊಸ ಸಾರಥಿಯನ್ನು ಅದ್ಧೂರಿಯಾಗಿ ಪರಿಚಯಿಸಿದೆ. ರಜನಿಕಾಂತ್ ಅವರ 173ನೇ ಸಿನಿಮಾವನ್ನು ಕಮಲ್ ಹಾಸನ್ ಅವರು ‘ರಾಜ್ ಕಮಲ್ ಫಿಲ್ಮ್ಸ್’…

Read More

ಗಾನವಿ ಕೇಸ್​​: ಕೋರ್ಟ್​​ ಮೆಟ್ಟಿಲೇರಿದ ಸೂರಜ್​​ ಕುಟುಂಬ; ಕಾರಣ ಇಲ್ಲಿದೆ – Kannada News | Ganavi Case: Suraj Family Moves Court for Bail Amid Suicide and Harassment Claims

ಬೆಂಗಳೂರು, ಡಿಸೆಂಬರ್​​ 29: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಗಾನವಿ ಪತಿ ಸೂರಜ್​​ ಸಹೋದರ ಮತ್ತು ತಾಯಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿದಾರರಾದ ಸಂಜಯ್ ಮತ್ತು ಜಯಂತಿ ಪರ ವಕೀಲೆ ಡಾ.ವಂದನಾ ಪಿ.ಎಲ್ ಮನವಿ ಸಲ್ಲಿಸಿದ್ದಾರೆ. ವರನ ಕಡೆಯಿಂದಲೇ 60 ಲಕ್ಷ ವೆಚ್ಚ ಮಾಡಿ ಮದುವೆ ಮಾಡಲಾಗಿತ್ತು. ಆರಂಭದ ಹೊಂದಾಣಿಕೆ ಕೊರತೆಯಿಂದಾಗಿ ದೈಹಿಕ ಸಂಬಂಧವಿರಲಿಲ್ಲ. ಡಿ.22ಕ್ಕೆ ತವರು ಮನೆಗೆ…

Read More

Vasthu Tips: ಅಡುಗೆಮನೆಯೊಳಗೆ ಚಪ್ಪಲಿ ಧರಿಸಬಾರದೇ? ವಾಸ್ತು ತಜ್ಞರು ಹೇಳುವುದೇನು?

ಭಾರತೀಯ ಸಂಸ್ಕೃತಿಯಲ್ಲಿ ಅಡುಗೆಮನೆಯನ್ನು ಕೇವಲ ಆಹಾರ ತಯಾರಿಸುವ ಸ್ಥಳವೆಂದು ಪರಿಗಣಿಸದೆ, ಅದನ್ನು ‘ಲಕ್ಷ್ಮಿಯ ನಿವಾಸ’ ಮತ್ತು ‘ಅನ್ನಪೂರ್ಣೇಶ್ವರಿಯ ಸನ್ನಿಧಿ’ ಎಂದು ಪೂಜಿಸಲಾಗುತ್ತದೆ. ಆದರೆ ಆಧುನಿಕ ಜೀವನಶೈಲಿಯ ಧಾವಂತದಲ್ಲಿ, ನಾವು ತಿಳಿಯದೆಯೇ ಹೊರಗಿನ ಧೂಳು ತುಂಬಿದ ಪಾದರಕ್ಷೆಗಳನ್ನು ಅಥವಾ ಮನೆಯೊಳಗಿನ ಚಪ್ಪಲಿಗಳನ್ನು ಧರಿಸಿ ಅಡುಗೆಮನೆ ಪ್ರವೇಶಿಸುತ್ತೇವೆ. ವಾಸ್ತು ಶಾಸ್ತ್ರ ಮತ್ತು ವಿಜ್ಞಾನದ ಪ್ರಕಾರ, ಈ ಒಂದು ಸಣ್ಣ ಅಭ್ಯಾಸವು ನಿಮ್ಮ ಮನೆಯ ನೆಮ್ಮದಿಯನ್ನೇ ಕಸಿದುಕೊಳ್ಳಬಲ್ಲದು. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯು ಧನಾತ್ಮಕ ಶಕ್ತಿಯ ಕೇಂದ್ರ. ಚಪ್ಪಲಿಗಳು ಹೊರಗಿನ ನಕಾರಾತ್ಮಕ…

Read More

ಆರ್ಥಿಕ ಬಿಕ್ಕಟ್ಟನ್ನು ಅವಕಾಶವಾಗಿ ಪರಿವರ್ತಿಸಿಕೊಳ್ಳಬೇಕು; ದಿಟ್ಟ ಸುಧಾರಣೆ ಕ್ರಮ ಕೈಗೊಳ್ಳಬೇಕು: ನಿಲೇಶ್ ಶಾ – Kannada News | Nilesh Shah calls for bold economic reforms seizing global crisis as opportunity for growth

ನಿಲೇಶ್ ಶಾ ಅವರ ಫೈಲ್ ಚಿತ್ರImage Credit source: TV9 Network ನವದೆಹಲಿ, ಮೇ 26: ಜಾಗತಿಕ ಮಟ್ಟದಲ್ಲಿ ಆರ್ಥಿಕ ಅನಿಶ್ಚಿತತೆ ಹಾಗೂ ಸವಾಲುಗಳು ಎದುರಾಗಿರುವ ಈ ಸಮಯದಲ್ಲಿ, ಭಾರತವು ಈ ಬಿಕ್ಕಟ್ಟನ್ನು ಕೇವಲ ಒಂದು ಸಮಸ್ಯೆಯಾಗಿ ನೋಡಬಾರದು. ಬದಲಿಗೆ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸಲು ಪ್ರಮುಖ ಮತ್ತು ದಿಟ್ಟ ಸುಧಾರಣೆಗಳನ್ನು (Bold Reforms) ಜಾರಿಗೆ ತರಲು ಇದೊಂದು ಅತ್ಯುತ್ತಮ ಅವಕಾಶ ಎಂದು ಖ್ಯಾತ ಆರ್ಥಿಕ ತಜ್ಞ ನಿಲೇಶ್ ಶಾ (Nilesh Shah) ಅಭಿಪ್ರಾಯಪಟ್ಟಿದ್ದಾರೆ. ಸಿಎನ್​ಬಿಸಿ ಆವಾಜ್…

Read More