KCET Result 2026: ಕೆಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್ ಇಲ್ಲಿದೆ.. – Kannada News
ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET-2026) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಧಿಕೃತವಾಗಿ ಪ್ರಕಟಿಸಿದೆ. ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕೆಇಎ ಸಹಾಧ್ಯಕ್ಷರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಇಂದು ಮಧ್ಯಾಹ್ನ 12:00 ಗಂಟೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ. ಮಧ್ಯಾಹ್ನ 2:00 ಗಂಟೆಯ ನಂತರ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅಂಕಪಟ್ಟಿ ಮತ್ತು…