Headlines

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 17, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ.ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ, ಪುನರ್ವಸು ನಕ್ಷತ್ರ, ಧ್ರುವ ಯೋಗ, ತೈತಲ ಕರಣವಿರುವ ಶುಭ ದಿನವಾಗಿದೆ. ಈ ದಿನದ ರಾಹುಕಾಲ ಮಧ್ಯಾಹ್ನ 12:19 ರಿಂದ 1:55 ರವರೆಗೆ ಇದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಬೆಳಗ್ಗೆ 10:43 ರಿಂದ 12:19…

Read More

ರಾಮಾಯಣದ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್ ವಿರುದ್ಧ ಬಿತ್ತು ಕ್ರಿಮಿನಲ್ ಕೇಸ್? – Kannada News | Prakash Raj Ramayana Comments Spark Criminal Case and Controversy

ಪ್ರಕಾಶ್ ರಾಜ್ ಅವರು (Prakash Raj) ಒಂದಲ್ಲ ಒಂದು ವಿಷಯಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಸಿನಿಮಾ ಮಾಡೋದು ಕಡಿಮೆ ಆಗಿದೆ. ಆದರೆ, ವಿವಾದಗಳು ಕಡಿಮೆ ಆಗಿಲ್ಲ. ಒಬ್ಬಲ್ಲಾ ಒಬ್ಬರ ಭಾವನೆಗೆ ಧಕ್ಕೆ ತರುವ ಕೆಲಸ ಅವರಿಂದ ಆಗುತ್ತಲೇ ಇದೆ. ಈಗ ಅವರು ವಿವಾದಕ್ಕೆ ಗುರಿಯಾಗಿದ್ದಾರೆ. ರಾಮಾಯಣದ ಕಥೆಯನ್ನು ಬೇರೆ ರೀತಿಯಲ್ಲಿ ಹೇಳಿ ಕ್ರಿಮಿನಲ್ ಕೇಸ್ ಹಾಕಿಸಿಕೊಂಡಿದ್ದಾರೆ ಎಂದು ವರದಿ ಆಗಿದೆ. ಪ್ರಕಾಶ್ ರಾಜ್ ಅವರು ವೇದಿಕೆ ಮೇಲೆ ಮಾತನಾಡುತ್ತಿದ್ದರು. ರಾಮ ಉತ್ತರ ಭಾರತದವನು ಹಾಗೂ…

Read More

Amazon Summer Sale: ಅಮೆಜಾನ್​ನಲ್ಲಿ ಶುರುವಾಯಿತು ಸಮ್ಮರ್ ಸೇಲ್: ಸ್ಮಾರ್ಟ್‌ಫೋನ್‌ಗಳಿಂದ ಟಿವಿಗಳವರೆಗೆ ಎಲ್ಲವೂ ಅಗ್ಗ – Kannada News | Amazon Great Summer Sale Start platform offer huge discounts on smartphones and others

ಬೆಂಗಳೂರು (ಮೇ. 08): ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್ (Amazon Summer Sale) ಇಂದಿನಿಂದ ಅಂದರೆ ಮೇ 8 ರಂದು ಎಲ್ಲಾ ಬಳಕೆದಾರರಿಗೆ ಪ್ರಾರಂಭವಾಗಿದೆ. ಪ್ರೈಮ್ ಸದಸ್ಯರಿಗೆ, ಈ ಸೇಲ್ ನಿನ್ನೆ, ಮೇ 7 ರಂದು ಲೈವ್ ಆಗಿತ್ತು. ಇ-ಕಾಮರ್ಸ್ ಕಂಪನಿಯು ಪ್ರೈಮ್ ಸದಸ್ಯರಿಗೆ ಆರಂಭಿಕ ಪ್ರವೇಶವನ್ನು ನೀಡುತ್ತದೆ. ವರ್ಷದ ಈ ಮೊದಲ ಪ್ರಮುಖ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಂದ ಸ್ಮಾರ್ಟ್ ಟಿವಿಗಳವರೆಗೆ ಎಲ್ಲವೂ ರಿಯಾಯಿತಿಯಲ್ಲಿ ಲಭ್ಯವಿದೆ. ಮತ್ತೊಂದೆಡೆ ಫ್ಲಿಪ್‌ಕಾರ್ಟ್ ನಾಳೆಯಿಂದ, ಮೇ 9 ರಂದು ಹೊಸ ಸೇಲ್ ಅನ್ನು…

Read More

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ…

Read More

ಬಜೆಟ್ 2026 ಪ್ರಕಟಣೆ; ಬಾಂಗ್ಲಾದೇಶದಿಂದ ಹಿಡಿದು ಮಾರಿಷಸ್​ವರೆಗೆ ವಿವಿಧ ದೇಶಗಳಿಗೆ ಭಾರತ ಮಾಡುವ ಧನಸಹಾಯವೆಷ್ಟು? – Kannada News | Budget 2026 27 estimation of Rs 8,792 crore of grants and loan to various countries and international bodies

ನವದೆಹಲಿ, ಫೆಬ್ರುವರಿ 1: ಭಾರತ ತನ್ನ ನೆರೆ ರಾಷ್ಟ್ರಗಳು ಸೇರಿದಂತೆ ವಿವಿಧ ದೇಶಗಳಿಗೆ ಬೇರೆ ಬೇರೆ ಕಾರಣಕ್ಕೆ ಸಾಲ ಹಾಗೂ ದೇಣಿಗೆಗಳನ್ನು ನೀಡುತ್ತದೆ. ಈ ಬಾರಿಯ ಬಜೆಟ್​ನಲ್ಲಿ (Union Budget 2026) ಮಾಡಲಾಗಿರುವ ಅಂದಾಜು ಪ್ರಕಾರ ಭಾರತದಿಂದ 2026-27ರ ವರ್ಷದಲ್ಲಿ 8,792.32 ಕೋಟಿ ರೂ ಹಣದ ನೆರವನ್ನು ಕೊಡುವ ಯೋಜನೆ ಇದೆ. ಇದರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಡಿಯಲ್ಲೇ 6,997 ಕೋಟಿ ರೂ ಅನುದಾನಗಳು ವಿವಿಧ ದೇಶಗಳಿಗೆ ಸಂದಾಯವಾಗಲಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಮುಂದಿನ ವರ್ಷ ನೀಡಲಾಗುವ…

Read More

ಎರಡು ದಿನ, ಎರಡು ಅತ್ಯಾಚಾರ, ಒಂದು ಕೊಲೆ, ಐಆರ್​ಎಸ್ ಅಧಿಕಾರಿ ಮಗಳ ಕೊಂದವನು ಸಾಮಾನ್ಯದವನಲ್ಲ – Kannada News | Delhi Crime Spree Probe: Former House Help Linked to Multiple Offences

ನವದೆಹಲಿ, ಏಪ್ರಿಲ್ 23: ದೆಹಲಿಯ ಕೈಲಾಶ್ ಪೂರ್ವ ಭಾಗದಲ್ಲಿ ನಡೆದ ಈ ಭೀಕರ ಹತ್ಯೆ(Murder) ಮತ್ತು ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆ ಆರೋಪಿ ಮಾಡಿದ್ದು ಕೇವಲ ಒಂದು ಅಪರಾಧವಲ್ಲ, ಎರಡು ದಿನಗಳಲ್ಲಿ ಎರಡು ಅತ್ಯಾಚಾರವೆಸಗಿ ಒಬ್ಬರನ್ನು ಕೊಲೆ ಮಾಡಿದ್ದ ಎನ್ನುವ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. 22 ವರ್ಷದ ಎಂಜಿನಿಯರಿಂಗ್ ಪದವೀಧರೆ ಹಾಗೂ ಯುಪಿಎಸ್‌ಸಿ (UPSC) ಪರೀಕ್ಷೆಯ ಸಿದ್ಧತೆಯಲ್ಲಿದ್ದ ಯುವತಿಯನ್ನು ಆಕೆಯ ಮನೆಯಲ್ಲೇ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 19…

Read More

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ – Kannada News | PM Narendra Modi Receives grand Ceremonial Welcome In UAE

ಅಬುಧಾಬಿ, ಮೇ 15: ಪ್ರಧಾನಿ ನರೇಂದ್ರ ಮೋದಿ (PM Modi in UAE) ಇಂದು ಕೇವಲ 4 ಗಂಟೆಗಳ ಭೇಟಿಗಾಗಿ ಅಬುಧಾಬಿಗೆ ತೆರಳಿದ್ದರು. ಈ ಮೂಲಕ ಅವರು ತಮ್ಮ 5 ರಾಷ್ಟ್ರಗಳ ಪ್ರವಾಸವನ್ನು ಪ್ರಾರಂಭಿಸಿದರು. ಅಲ್ಲಿ ಅವರಿಗೆ ಯುಎಇಯ ನಾಯಕರಿಂದ ಭವ್ಯ ಸ್ವಾಗತ ದೊರೆಯಿತು. ಅಬುಧಾಬಿಯ ವಿಮಾನ ನಿಲ್ದಾಣದಲ್ಲಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಸ್ವಾಗತಿಸಿದರು. ಬಳಿಕ ಅವರಿಗೆ ಗೌರವ ರಕ್ಷೆ ನೀಡಲಾಯಿತು. ಈ ಆತ್ಮೀಯ ಸ್ವಾಗತಕ್ಕಾಗಿ ಮೋದಿ ಯುಎಇ…

Read More

ಯೋಗೀಶ್ ಗೌಡ ಕೊಲೆ ಕೇಸ್: ಯಾರಿಗೆ ಜೀವಾವಧಿ? ಯಾರಿಗೆ ರಿಯಾಯಿತಿ? ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಫೈನಲ್ – Kannada News | Yogesh Gowda Murder Verdict: Vinay Kulkarni and 16 Others Await Sentencing Tomorrow

ಬೆಂಗಳೂರು, ಏ.16: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. 17 ಜನರನ್ನು ಅಪರಾಧಿ ಎಂದು ಕೋರ್ಟ್​​​ ಘೋಷಣೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಏ.16) 17 ಶಿಕ್ಷೆ ಪ್ರಮಾಣ ನಿರ್ಧಾರವಾಗಬೇಕಿತ್ತು, ಆದರೆ ಇದೀಗ ಶಿಕ್ಷೆ ಪ್ರಮಾಣವನ್ನು ನಾಳೆ (ಏ.17) ತಿಳಿಸಲಾಗುವುದು ಎಂದು ಕೋರ್ಟ್​​ ಹೇಳಿದೆ. ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಅಂತಿಮ ಘಟ್ಟ…

Read More

Rajat Patidar: ಒತ್ತಡಕ್ಕೆ ಒಳಗಾದ್ರೆ ನಾನು ಅವರತ್ತ ನೋಡುತ್ತೇನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 250 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ 19.4 ಓವರ್​ಗಳಲ್ಲಿ 207 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡವು 43 ರನ್​ಗಳ ಜಯ ಸಾಧಿಸಿತು. ಈ ಗೆಲುವಿನ ಬಳಿಕ ಮಾತನಾಡಿದ…

Read More

ಕೊನೆಗೂ ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟದಲ್ಲಿ 6 ದಿನ ಭಾರೀ ಮಳೆ, ಯೆಲ್ಲೋ- ಆರೇಂಜ್ ಅಲರ್ಟ್ – Kannada News

ಬೆಂಗಳೂರು, (ಜೂನ್ 04): ಕೊನೆಗೂ ಕೇರಳಕ್ಕೆ (Kerala) ಮುಂಗಾರು (Southwest Monsoon) ಪ್ರವೇಶಿಸಿದೆ. ಇಂದು (ಜೂನ್ 04) ಅಧಿಕೃತವಾಗಿ ನೈಋತ್ಯ ಮುಂಗಾರು ಕೇರಳ ಎಂಟ್ರಿಕೊಟ್ಟಿದ್ದು, ಕರ್ನಾಟಕದ (Karnataka) ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆಯ ಅಬ್ಬರ ಶುರುವಾಗಿದೆ. ಇನ್ನುಳಿಂದಂತೆ ಇಂದಿನಿಂದ ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮುಂಗಾರು ಮಳೆ ವ್ಯಾಪಿಸಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಜೂನ್ 9ರವರೆಗೂ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ…

Read More