Headlines

ಬಾಕ್ಸ್​ ಆಫೀಸ್​​ನಲ್ಲಿ ಸುನಾಮಿ ಎಬ್ಬಿಸಿದ ‘ದೃಶ್ಯಂ 3’; ಮೊದಲ ದಿನ ಭರ್ಜರಿ ಕಲೆಕ್ಷನ್ – Kannada News | Drishyam 3 Box Office: Mohanlal’s Thriller Creates Storm, Earns 43.37 Cr Global on Day 1

ಮಲಯಾಳಂ ಚಿತ್ರರಂಗದಲ್ಲಿ ‘ದೃಶ್ಯಂ 3’ ಚಿತ್ರಕ್ಕೆ ಅದರದ್ದೇ ಆದ ದೊಡ್ಡ ಅಭಿಮಾನಿ ವರ್ಗ ಇದೆ. ಹಿರಿಯ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ದೃಶ್ಯಂ 3’ ಚಿತ್ರಮಂದಿರಗಳಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಜಾರ್ಜ್‌ಕುಟ್ಟಿ ಮತ್ತು ಆತನ ಕುಟುಂಬದ ರಹಸ್ಯಗಳ ಸುತ್ತ ಹೆಣೆಯಲಾದ ಈ ಚಿತ್ರವನ್ನು ನೋಡಲು ಪ್ರೇಕ್ಷಕರು ಮುಗಿಬಿದ್ದಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದೆ. ಮೊದಲ ದಿನದ ಕಲೆಕ್ಷನ್ ವಿವರ: ದೇಶಾದ್ಯಂತ ಒಟ್ಟು 5,506 ಶೋಗಳ…

Read More

KRS Back Water: ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣವಾಗಿ ಗೋಚರಿಸುತ್ತಿರುವ ಪುರಾತನ ದೇಗುಲ! – Kannada News | KRS Dam: Submerged Lakshmi Narayanaswamy Temple Emerges as Water Levels Plummet

ಮಂಡ್ಯ, ಜೂನ್ 13: ಕೆಆರ್​ಎಸ್ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದು, ಪ್ರಸ್ತುತ 81 ಅಡಿಗೆ ತಲುಪಿದೆ. ಇದರಿಂದಾಗಿ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಪುರಾತನ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯ ಸಂಪೂರ್ಣವಾಗಿ ಗೋಚರಿಸುತ್ತಿದೆ. 90 ಅಡಿಗೆ ನೀರಿನ ಮಟ್ಟ ಕುಸಿದಾಗ ಈ ದೇವಾಲಯವು ಭಾಗಶಃ ಕಾಣಿಸಿಕೊಳ್ಳುತ್ತಿತ್ತು, ಆದರೆ ಈಗ ಸಂಪೂರ್ಣವಾಗಿ ಗೋಚರಿಸುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಆನಂದೂರು ಹಿನ್ನೀರಿನ ಪ್ರದೇಶದಲ್ಲಿರುವ ಈ ದೇವಾಲಯವು ಸಾಕಷ್ಟು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನೀರಿನ ಮಟ್ಟ ಕುಸಿತದಿಂದ ಸ್ಪಷ್ಟವಾಗಿ ಕಾಣಿಸುತ್ತಿರುವ ದೇವಾಲಯದ ಸುತ್ತಮುತ್ತ…

Read More

Gold Coin: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಗೋಲ್ಡ್ ಕಾಯಿನ್​ಗೆ ಭಾರೀ ಬೇಡಿಕೆ!

ಬೆಂಗಳೂರು, ಮಾರ್ಚ್​ 27: ಚಿನ್ನದ ಬೆಲೆಯಲ್ಲಿ (Gold rate) ನಿರಂತರ ಏರುಪೇರು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗೋಲ್ಡ್ ಕಾಯಿನ್‌ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. 2, 4, 6 ಹಾಗೂ 8 ಗ್ರಾಂ ಗೋಲ್ಡ್ ಕಾಯಿನ್‌ಗಳನ್ನು ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ. ಜನರ ಬೇಡಿಕೆ ಪೂರೈಸಲು ಮಳಿಗೆಗಳು ಪರದಾಡುವ ಸ್ಥಿತಿ ಎದುರಾಗಿದೆ. ಉತ್ತಮ ಲಾಭ ಪಡೆಯುವ ನಿರೀಕ್ಷೆ ನಗರದ ಬಂಗಾರದ ಮಳಿಗೆಗಳಲ್ಲಿ ಗ್ರಾಹಕರು ಅಂಗಡಿಗೆ ಪ್ರವೇಶಿಸುತ್ತಿದ್ದಂತೆಯೇ ಗೋಲ್ಡ್ ಕಾಯಿನ್‌ಗಳನ್ನು ಕೇಳುತ್ತಿರುವುದರಿಂದ ಬೆಳಗ್ಗೆ ಅಂಗಡಿಗೆ ತರಲಾಗುವ ಕಾಯಿನ್‌ಗಳು ಮಧ್ಯಾಹ್ನದ ವೇಳೆಗೇ ಮಾರಾಟವಾಗುತ್ತಿವೆ. ವಿಶೇಷವಾಗಿ…

Read More

ಬಿಎಸ್​​​ವೈ ಅಭಿಮಾನೋತ್ಸವ: ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತೆ; ಪ್ರಲ್ಹಾದ್​ ಜೋಶಿ – Kannada News | BSY Abhimanotsava: BJP Will Return to Power in Karnataka Under Yediyurappa’s Leadership, Says Pralhad Joshi

ಚಿತ್ರದುರ್ಗ, ಮೇ 09: ಕರ್ನಾಟಕದಲ್ಲಿ ಮುಂದೆ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ನಗರದಲ್ಲಿ ನಡೆದ ಬಿಎಸ್​ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 21ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಮುಂದೆ ಮತ್ತೆ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದರು. ರೈತರಿಗೆ ‌ನ್ಯಾಯ ಒದಗಿಸಿದ ರಾಜಾಹುಲಿ ಯಾರಾದರೂ ಇದ್ದರೆ ಅದು ಯಡಿಯೂರಪ್ಪ. ಪ್ರಧಾನಿ ನರೇಂದ್ರ ಮೋದಿ ಅವರು ಯಡಿಯೂರಪ್ಪರವರಿಗೆ ಶುಭಾಶಯ ಕೋರಿ ಸಂದೇಶ ಕಳುಹಿಸಿದ್ದಾರೆ ಎಂದು ಹೇಳಿದರು….

Read More

ದಕ್ಷಿಣ ಕೊರಿಯಾ ಅಧ್ಯಕ್ಷರ ಚೀನಾ ಭೇಟಿಗೂ ಮುನ್ನ, ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ – Kannada News | North Korea Conducts Fresh Missile Launches Into Eastern Waters

ದಕ್ಷಿಣ ಕೊರಿಯಾ, ಜನವರಿ 04: ದಕ್ಷಿಣ ಕೊರಿಯಾ(South Korea) ಅಧ್ಯಕ್ಷ ಲೀ ಜೇ-ಮ್ಯುಂಗ್ ಚೀನಾಗೆ ತೆರಳುವ ಮುನ್ನ ಉತ್ತರ ಕೊರಿಯಾ(North Korea) ದಕ್ಷಿಣ ಕೊರಿಯಾ ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದೆ. ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಜತೆಗಿನ ಶೃಂಗಸಭೆಗಾಗಿ ಲೀ ಚೀನಾಗೆ ತೆರಳಿದ್ದಾರೆ. ಉತ್ತರ ಕೊರಿಯಾ ಭಾನುವಾರ ಬೆಳಿಗ್ಗೆ ಕ್ಷಿಪಣಿಯನ್ನು ಉಡಾಯಿಸಿದೆ ಎಂದು ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು (ಜೆಸಿಎಸ್) ದೃಢಪಡಿಸಿದ್ದಾರೆ. ಕ್ಷಿಪಣಿಯ ವ್ಯಾಪ್ತಿ ಮತ್ತು ನಿಖರತೆಯ ವಿವರವಾದ ವಿಶ್ಲೇಷಣೆ ಇನ್ನೂ ನಡೆಯುತ್ತಿದೆ. ಈ ಸಮಯದಲ್ಲಿ ಈ…

Read More

ಭಾರತದ ವಿರುದ್ಧದ ಭಯೋತ್ಪಾದನಾ ಸಂಘಟನೆಗೆ ಪಾಕಿಸ್ತಾನ ಆಶ್ರಯ ನೀಡುತ್ತಲೇ ಇದೆ; ಅಮೆರಿಕದ ಸಂಶೋಧನಾ ವರದಿ

ಇಸ್ಲಮಾಬಾದ್, ಮಾರ್ಚ್ 28: ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆಸಿತ್ತು. ಆದರೆ, ಪಾಕಿಸ್ತಾನ (Pakistan) ತಮ್ಮ ದೇಶದಲ್ಲಿ ಯಾವುದೇ ಉಗ್ರರಿಗೆ ನೆಲೆ ಕಲ್ಪಿಸಿಲ್ಲ ಎಂದು ಹೇಳಿಕೊಂಡಿತ್ತು. ಅಲ್ಲದೆ, ಭಾರತ ಉಗ್ರರ ಮೇಲೆ ದಾಳಿ ನಡೆಸಿಲ್ಲ, ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಪಾಕ್ ಸುಳ್ಳು ಹೇಳಿಕೆ ನೀಡಿತ್ತು. ಇದಾದ ನಂತರ ಪಾಕಿಸ್ತಾನದ ಮೇಲೆ ಸಮರ ಸಾರಿದ್ದ ಭಾರತದ ಕಾರ್ಯಾಚರಣೆಯಿಂದ…

Read More

ಎಐ ಕ್ಷೇತ್ರದ ಭಾರತೀಯ ಕಂಪನಿಗಳ ಸಿಇಒಗಳು, ಪರಿಣಿತರ ಜೊತೆ ಪ್ರಧಾನಿ ಮೋದಿ ಸಭೆ – Kannada News | PM Modi interaction with CEOs and experts in AI field ahead of AI Impact Summit in 2026 Feb

ನವದೆಹಲಿ, ಜನವರಿ 29: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಎಐ ಕ್ಷೇತ್ರದ ಪರಿಣಿತರು ಮತ್ತು ಸಿಇಒಗಳ ಜೊತೆ ಸಭೆ ನಡೆಸಿದರು. ಲೋಕ ಕಲ್ಯಾಣ್ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಈ ಕಾರ್ಯಕ್ರಮ ನಡೆಯಿತು. ಫೆಬ್ರುವರಿಯಲ್ಲಿ ನಡೆಯಲಿರುವ ಇಂಡಿಯಾಎಐ ಇಂಪ್ಯಾಕ್ಟ್ ಸಮಿಟ್ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಪ್ರಧಾನಿಗಳು ಈ ಸಭೆ ನಡೆಸಿದ್ದಾರೆ. ಎಐ ಟೆಕ್ನಾಲಜಿಯಲ್ಲಿ ಸ್ವಾವಲಂಬನೆ ಸಾಧಿಸಬೇಕೆನ್ನುವ ಸರ್ಕಾರದ ಗುರಿಗೆ ಬೆಂಬಲವಾಗಿ ನಿಲ್ಲುವುದಾಗಿ ಸಿಇಒಗಳು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಯುಪಿಐ ರೂಪಿಸುವ ಮೂಲಕ ಭಾರತ ತಾನು…

Read More

ಕುಡಿದ ಅಮಲಿನಲ್ಲಿ ಬಿಎಂಟಿಸಿ ಬಸ್ ಚಾಲನೆ: ಸರಣಿ ಅಪಘಾತಗಳಾಗುತ್ತಿದ್ದರೂ ಚಾಲಕರಿಗೆ ಬುದ್ಧಿ ಬರುತ್ತಿಲ್ಲವೇ?

ಬೆಂಗಳೂರು, ಮಾ.19: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಬಿಎಂಟಿಸಿ ಚಾಲಕರ ಅಟ್ಟಹಾಸ ಮುಂದುವರಿದಿದೆ. ನಿನ್ನೆ ರಾತ್ರಿ ಸುಮಾರು 7:30ರ ಸುಮಾರಿಗೆ ಟಿನ್ ಫ್ಯಾಕ್ಟರಿ ಬಳಿ ಮದ್ಯದ ಅಮಲಿನಲ್ಲಿ ಬಸ್ ಚಲಾಯಿಸುತ್ತಿದ್ದ ಚಾಲಕನೊಬ್ಬ ಮಹಿಳಾ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ್ದಾನೆ. KA 57 F 3660 ನೋಂದಣಿ ಸಂಖ್ಯೆಯ ಬಿಎಂಟಿಸಿ ಬಸ್ ಚಾಲಕ ಪೂರ್ಣ ಪ್ರಮಾಣದಲ್ಲಿ ಮದ್ಯ ಸೇವಿಸಿ ಬಸ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸುತ್ತಿದ್ದುದನ್ನು ಕಂಡು ಪ್ರಯಾಣಿಕರು ಭೀತಿಗೊಳಗಾಗಿದ್ದರು. ಚಾಲಕನ ವರ್ತನೆಯಿಂದ ಗಾಬರಿಗೊಂಡ ಮಹಿಳೆಯೊಬ್ಬರು ಬಸ್…

Read More

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ

ತುಮಕೂರು, (ಮೇ 28): ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ (DK Shivakumar) ಮುಂದಿನ ಸಿಎಂ ಎನ್ನುವುದು ಖಚಿತವಾಗಿದೆ. ಇದಕ್ಕೂ ಮೊದಲು ದೆಹಲಿಯಲ್ಲಿ ಆದ ಬೆಳವಣಿಗೆಗಳ ಬಗ್ಗೆ ಡಿಕೆ ಶಿವಕುಮಾರ್ ಬಹುವಾಗಿ ನಂಬುವ ನೊಣವಿನಕೆರೆ ಮಠದ (Nonavinakere Swamiji) ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಡಿಕೆಶಿ ಸಿಎಂ ಆಗುವ ಬಗ್ಗೆ ಭವಿಷ್ಯ ನುಡಿದಿದ್ದರು.  ಅದರಂತೆ ಇದೀಗ ಸ್ವಾಮೀಜಿಯ ಭವಿಷ್ಯ ನಿಜವಾಗಿದೆ. ಇನ್ನು ಇತ್ತ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಸ್ವಾಮೀಜಿ, ಡಿಕೆ ಶಿವಕುಮಾರ್ ಬಗ್ಗೆ ಕೆಲ…

Read More

ಟೀಮ್ ಇಂಡಿಯಾ ಪಾಲಿಗೆ ಯಾರು ಗೆಲ್ಲಬೇಕು? ಯಾರು ಸೋಲಬೇಕು? – Kannada News | Who should be win and who should be loss for Team India?

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಸ್ಥಿತಿ ಪ್ರಸ್ತುತ ನಿರ್ಣಾಯಕ ಹಂತದಲ್ಲಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ಸೋತ ನಂತರ, ಸೆಮಿಫೈನಲ್‌ಗೇರಲು ಭಾರತಕ್ಕೆ ಮುಂದಿನ ಪಂದ್ಯಗಳು ಅತ್ಯಂತ ಮುಖ್ಯವಾಗಿವೆ. ಅದರಂತೆ ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲೇಬೇಕು. ಈ ಗೆಲುವುಗಳ ಹೊರತಾಗಿಯೂ ಭಾರತ ತಂಡ ನೇರವಾಗಿ ಸೆಮಿಫೈನಲ್​ಗೇರುತ್ತೆ ಎಂದೇಳಲಾಗುವುದಿಲ್ಲ. ಏಕೆಂದರೆ ಸೆಮಿಫೈನಲ್ ರೇಸ್​ನಲ್ಲಿ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳಿವೆ. ಹೀಗಾಗಿ ಈ ಮೂರು…

Read More