ಸೋಲಿನ ಬೆನ್ನಲ್ಲೇ ಮತ್ತೆ ಪುಟಿದೇಳಲು ರೆಡಿ ಆದ ಮಣಿರತ್ನಂ; ದೊಡ್ಡ ಪ್ಲ್ಯಾನ್ – Kannada News | Mani Ratnam Begins Shooting For His Next Love Story With Vijay Sethupathi and Sai Pallavi At Howrah Bridge
ಖ್ಯಾತ ನಿರ್ದೇಶಕ ಮಣಿರತ್ನಂ (Maniratnam) ನಿರ್ದೇಶನದ ಕೊನೆಯ ಸಿನಿಮಾ ‘ಥಗ್ ಲೈಫ್’ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಈ ಸಿನಿಮಾ ಹೀನಾಯ ಸೋಲು ಕಂಡಿತು. ಇಂದಿನ ಜನರ ಇಷ್ಟಕ್ಕೆ ತಕ್ಕಂತೆ ಅವರು ಕಥೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಹಲವರು ಸಲಹೆ ನೀಡಿದ್ದರು. ಹೀಗಾಗಿ, ಮಣಿರತ್ನಂ ಈಗ ತಮಗೆ ಅತ್ಯಂತ ಹಿಡಿತವಿರುವ ರೋಮ್ಯಾಂಟಿಕ್ ಕಥೆಗಳ ಜೋನರ್‌ಗೆ ಮರಳಿದ್ದಾರೆ ಎಂದು ವರದಿ ಆಗಿದೆ. ಮಣಿರತ್ನಂ ಕೋಲ್ಕತ್ತಾದ ಹೌರಾ ಬ್ರಿಡ್ಜ್ ಹಿನ್ನೆಲೆ ಇಟ್ಟುಕೊಂಡು ಹೊಸ ಕಥೆಯೊಂದನ್ನು ಹೆಣೆಯುತ್ತಿದ್ದಾರೆ. ತಮ್ಮ ಕೊನೆಯ…