ಟಿ20 ವಿಶ್ವಕಪ್ನಿಂದ ಹಿಂದೆ ಸರಿಯಲು ಪಾಕಿಸ್ತಾನ್ ಚಿಂತನೆ..! – Kannada News | Pakistan To Review Participation In T20 World Cup 2026
ಟಿ20 ವಿಶ್ವಕಪ್ನಲ್ಲಿ ಬಾಂಗ್ಲಾದೇಶ್ ತಂಡದ ಭಾಗವಹಿಸುವಿಕೆ ತೂಗುಯ್ಯಾಲೆಯಲ್ಲಿರುವಾಗಲೇ ಟೂರ್ನಿಯಿಂದ ಹಿಂದೆ ಸರಿಯಲು ಪಾಕಿಸ್ತಾನ್ ತಂಡ ಚಿಂತನೆ ನಡೆಸಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಇದಕ್ಕೆ ಮುಖ್ಯ ಕಾರಣ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ನ ಮನವಿಗೆ ಐಸಿಸಿ ಪ್ರಾಮುಖ್ಯತೆ ನೀಡದಿರುವುದು. ಅಂದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಮನವಿ ಮಾಡಿದೆ. ಈ ಮನವಿಯ ಹೊರತಾಗಿಯೂ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿ ಒಪ್ಪಿಗೆ ಸೂಚಿಸಿಲ್ಲ. ಅತ್ತ ಐಸಿಸಿ ಕಡೆಯಿಂದ ಸಕರಾತ್ಮಕ ಸ್ಪಂದನೆ ದೊರೆಯದ ಹಿನ್ನಲೆ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ,…