ಲೈವ್ ವೆದರ್​ನಿಂದ ಹಿಡಿದು ವಿವಿಧ ಅಲರ್ಟ್​ಗಳವರೆಗೆ ಹಲವು ಫೀಚರ್​ಗಳನ್ನು ಹೊಂದಿರುವ ಮೌಸಮ್ ಆ್ಯಪ್ – Kannada News | Mausam App: Accurate IMD Weather Forecasts & Real Time Alerts for Farmers and common people

ನವದೆಹಲಿ, ಮೇ 5: ಜನಸಾಮಾನ್ಯರಿಗೆ, ಅದರಲ್ಲೂ ರೈತರಿಗೆ ಹವಾಮಾನದ ಸಮಸ್ಯೆ ಬಹಳ ಕಾಡುತ್ತದೆ. ಯಾವಾಗ ಮಳೆ ಬರುತ್ತೆ, ಯಾವಾಗ ಮಳೆ ನಿಲ್ಲುತ್ತೆ ಇತ್ಯಾದಿ ಸಂಗತಿಗಳು ಗೊತ್ತಾಗುವುದಿಲ್ಲ. ಹವಾಮಾನ ಮುನ್ಸೂಚನೆಗಳು ನಿಖರವಾಗಿರುವುದಿಲ್ಲ. ಕೇಂದ್ರದ ಹವಾಮಾನ ಇಲಾಖೆ (ಐಎಂಡಿ) ಅಭಿವೃದ್ಧಿಪಡಿಸಿದ ಮೌಸಮ್ ಎನ್ನುವ ಆ್ಯಪ್ (Mausam App) ಜನಪ್ರಿಯವಾಗುತ್ತಿದೆ. ಇದರಲ್ಲಿ ಮಳೆ, ಗಾಳಿ ಇತ್ಯಾದಿ ಹವಾಮಾನ ಮುನ್ಸೂಚನೆಗಳನ್ನು ಹೆಚ್ಚು ನಿಖರವಾಗಿ ನೀಡಬಲ್ಲುದು. ಇದೀಗ ಮೌಸಮ್ ಆ್ಯಪ್ ಇತರ ಆ್ಯಪ್​ಗಳಾದ ಮೇಘದೂತ್, ದಾಮಿನಿಯೊಂದಿಗೆ ಮಿಳಿತವಾಗಿ ಹೆಚ್ಚಿನ ಸೇವೆಗಳನ್ನು ನೀಡಬಲ್ಲುದು. ಮೌಸಮ್ ಆ್ಯಪ್​ನಲ್ಲಿ…

Read More

ಬೆಂಗಳೂರಿನ ಬಡ ರೋಗಿಗಳಿಗೆ ಸಿಹಿಸುದ್ದಿ: ಕೆ ಸಿ ಜನರಲ್ ಆಸ್ಪತ್ರೆಯನ್ನು ಹೈಟೆಕ್ ಮಾಡಲು ಮುಂದಾದ ಆರೋಗ್ಯ ಇಲಾಖೆ – Kannada News | KCG Hospital Malleswaram Boosts Patient Care with 50 Bed Trauma Unit and DNB Block

ಬೆಂಗಳೂರು, ಜ.21: ಬೆಂಗಳೂರು ಜನರಿಗೆ ಒಂದು ಸಿಹಿಸುದ್ದಿ ಇದೆ. ವಿಕ್ಟೋರಿಯಾ ಬೌರಿಂಗ್ ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕೊವಿಡ್ ಬಳಿಕ ವಿಕ್ಟೋರಿಯಾದಲ್ಲಿ ನಿರಂತರವಾಗಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಒತ್ತಡ ಹೆಚ್ಚಾಗಿದೆ . ಇದೀಗ ಈ ಒತ್ತಡವನ್ನು ಕಡಿಮೆ ಮಾಡಲು, ಮಲ್ಲೇಶ್ವರಂನಲ್ಲಿ ಪ್ರತಿಷ್ಠಿತ ಕೆ ಸಿ ಜನರಲ್ ಆಸ್ಪತ್ರೆಯನ್ನು (K C General Hospital) ಹೈಟೆಕ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಕೆಸಿಜಿ ಆಸ್ಪತ್ರೆಯಲ್ಲಿ ಮುಂದಿನ ತಿಂಗಳಿನಿಂದ 50 ಬೆಡ್ ವ್ಯವಸ್ಥೆಯ ಟ್ರಾಮಾ ಎಮೆರ್ಜೆನ್ಸಿ…

Read More

ಬಿಡಿಎ ಆಸ್ತಿ ಮೇಲೆ ಬ್ರೋಕರ್ ಕಣ್ಣು: ನೌಕರನೆಂದು ನಂಬಿಸಿ ಸೈಟ್ ಕಬಳಿಸಿದ್ದ ಕಿಂಗ್‌ಪಿನ್ ಬಂಧನ – Kannada News | Fake BDA Employee Arrested in Bengaluru Property Grabbing Case

ಬೆಂಗಳೂರು, ಮೇ 07: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಆಸ್ತಿಗಳನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸುತ್ತಿದ್ದ ದೊಡ್ಡ ಜಾಲವೊಂದನ್ನು ಬಿಡಿಎ ಜಾಗೃತ ದಳ ಪತ್ತೆಹಚ್ಚಿದೆ. ಪ್ರಾಧಿಕಾರದ ನೌಕರನೆಂದು ಸುಳ್ಳು ಹೇಳಿ ಸೈಟ್ (Land Scam) ಪಡೆದಿದ್ದ ಬ್ರೋಕರ್ ನಾಗರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರೆ, ನೂರಾರು ಕೋಟಿ ರೂ ಮೌಲ್ಯದ ಜಾಗಕ್ಕೆ ಸ್ಕೆಚ್ ಹಾಕಿದ್ದ ಲಕ್ಷ್ಮೀನಾರಾಯಣ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಮುಖ್ಯಾಂಶಗಳು ಗ್ರೂಪ್-ಡಿ ನೌಕರನ ಸೋಗಿನಲ್ಲಿ ವಂಚನೆ ಅಧಿಕಾರಿಗಳು ಶಾಮೀಲು ಶಂಕೆ 160 ಕೋಟಿ ಮೌಲ್ಯದ ಭೂಮಿಗೆ ಸ್ಕೆಚ್…

Read More

ಬೆಂಗಳೂರು: ಕೋಗಿಲು ಲೇಔಟ್ ನಿರಾಶ್ರಿತರಿಗೆ ವಸತಿ ಭಾಗ್ಯ; ಮನೆ ಹಸ್ತಾಂತರಕ್ಕೆ ದಿನಾಂಕ ನಿಗದಿ – Kannada News | Bengaluru: Kogilu Housing Project Handover on January 2, Victims to Receive New Homes

ಬೆಂಗಳೂರು, ಡಿಸೆಂಬರ್​ 31: ಕೋಗಿಲು (Kogilu) ಸುತ್ತ ರಾಜಕೀಯ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ಬಿಜೆಪಿ ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಇದೀಗ ಜನವರಿ 2ರಂದು ಕೋಗಿಲು ನಿರಾಶ್ರಿತರಿಗೆ ಮನೆ (home) ಹಸ್ತಾಂತರಕ್ಕೆ ಸರ್ಕಾರ ದಿನಾಂಕ ನಿಗದಿ ಮಾಡಿದೆ. ನಿರಾಶ್ರಿತರಿಗೆ ವಸತಿ ಭಾಗ್ಯ ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆ ಅರ್ಹ ಸಂತ್ರಸ್ತರಿಗೆ ಜಿಬಿಎ…

Read More

IND vs NZ: ಕಿವೀಸ್ ವಿರುದ್ಧ ಕಣಕ್ಕಿಳಿಯಲು ಶ್ರೇಯಸ್ ಅಯ್ಯರ್​ಗೆ ಗ್ರೀನ್ ಸಿಗ್ನಲ್ ನೀಡಿದ ಬಿಸಿಸಿಐ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಂದು ಪ್ರಾರಂಭವಾಗಲಿದೆ. ಈ ಸರಣಿಗೆ ಟೀಂ ಇಂಡಿಯಾವನ್ನು ಈಗಾಗಲೇ ಘೋಷಿಸಲಾಗಿದೆ. ಆದರೆ ಉಪನಾಯಕತ್ವದ ಜವಾಬ್ದಾರಿ ಹೊತ್ತಿರುವ ಶ್ರೇಯಸ್ ಅಯ್ಯರ್ ಆಡುವುದು ಅವರ ಫಿಟ್ನೆಸ್ ಅವಲಂಭಿಸಿರುತ್ತದೆ ಎಂದು ಬಿಸಿಸಿಐ ಉಲ್ಲೇಖಿಸಿತ್ತು . ಅದರಂತೆ ಇಂಜುರಿಯಿಂದ ಚೇತರಿಸಿಕೊಂಡು ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ಶ್ರೇಯಸ್ ಅಯ್ಯರ್ ತಮ್ಮ ಫಿಟ್ನೆಸ್ ಸಾಭೀತುಪಡಿಸಿದಲ್ಲದೆ, ಅರ್ಧಶತಕ ಬಾರಿಸುವುದರೊಂದಿಗೆ ತಮ್ಮ ಫಾರ್ಮ್​ ಕೂಡ ಖಚಿತಪಡಿಸಿದ್ದರು. ಇದೀಗ…

Read More

Video: ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ – Kannada News | Bihar CM Nitish Kumar Enters Rajya Sabha Race With Fresh Nomination

ಪಾಟ್ನಾ, ಮಾರ್ಚ್​ 05: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. 2005ರಿಂದ ಮುಖ್ಯಮಂತ್ರಿಯಾಗಿರುವ ಅವರು, ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ತಮ್ಮ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರುತ್ತದೆ ಎಂದು ಹೇಳಿದ್ದಾರೆ. ನವೆಂಬರ್ 20 ರಂದು ಪಾಟ್ನಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಕುಮಾರ್ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. ತಮ್ಮ ಸಂಸದೀಯ ಪ್ರಯಾಣದ ಆರಂಭದಿಂದಲೂ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ…

Read More