Headlines

ಸಿದ್ದರಾಮಯ್ಯ ಬೆನ್ನಲ್ಲೇ ದೆಹಲಿಗೆ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು, ಮೇ 28: ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ದೆಹಲಿಗೆ ತೆರಳಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ರಾಷ್ಟ್ರ ರಾಜಧಾನಿಯತ್ತ ತೆರಳಿದ್ದಾರೆ. ರಾಜ್ಯ ರಾಜಕೀಯದಲ್ಲಿನ ಪ್ರಮುಖ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ನೂತನ ಮುಖ್ಯಮಂತ್ರಿ ನೇಮಕ, ಅಧಿಕಾರ ಹಂಚಿಕೆ, ಸಚಿವ ಸಂಪುಟ ಪುನಾರಚನೆ ಮತ್ತು ಇತರ ಆಂತರಿಕ ರಾಜಕೀಯ ಚರ್ಚೆಗಳ ಕುರಿತು ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಲು ಅವರು ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮತ್ತಷ್ಟು ವಿಡಿಯೋ…

Read More

ನಿತ್ಯ ಭವಿಷ್ಯ: ಯಾರಿಗೆ ಹೊಸ ಉದ್ಯೋಗದ ಶುಭ ಯೋಗ? ಸಾಲದ ಹಣ ವಾಪಸ್ ಬರದೇ ಆತಂಕಪಡುವವರಿಗೆ ಶುಭ ಸುದ್ದಿ – Kannada News

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ನವಮೀ ತಿಥಿಯ ಮಂಗಳವಾರದಂದು ಬಂಧನದ ಅನುಭವ, ಹೊಸ ಉದ್ಯೋಗ, ಶಿಕ್ಷೆಯ ಭಯ, ಪ್ರೀತಿಯಲ್ಲಿ ವಿವಾದ, ಹಿಂಪಡೆವ ಹೂಡಿಕೆ ಇವೆಲ್ಲ ಈ‌ ದಿನದ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ…

Read More

ಗಣರಾಜ್ಯೋತ್ಸವ ದಿನಾಚರಣೆಗೆ ಸಾರ್ವಜನಿಕರಿಗೆ E-Pass: ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ವಿವರ – Kannada News | Republic Day 2026: How to Apply for Public E Pass Online via Seva Sindhu in Karnataka

ಗಣರಾಜ್ಯೋತ್ಸವ ದಿನಾಚರಣೆಗೆ ಸಾರ್ವಜನಿಕರಿಗೆ E-Pass ಬೆಂಗಳೂರು, ಜನವರಿ 22: ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ 77ನೇ ಗಣರಾಜ್ಯೋತ್ಸವ ದಿನಾಚರಣೆ (Republic Day) ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ E-Pass ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ರವರು ತಿಳಿಸಿದ್ದಾರೆ. ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in) ನಲ್ಲಿ ಜನವರಿ 24, 2026 ರ ಸಂಜೆ 5 ಗಂಟೆಯೊಳಗೆ ಅಗತ್ಯವಿರುವ ಎಲ್ಲ ವೈಯಕ್ತಿಕ ವಿವರಗಳನ್ನು…

Read More

3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ದುರಂತ ಅಂತ್ಯಕಂಡ ಬೆಂಗಳೂರಿನ ಮಹಿಳೆ

ಬೆಂಗಳೂರು, (ಮಾರ್ಚ್ 07) : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಅಂತಿಮವಾಗಿ ಗೃಹಿಣಿಯೊಬ್ಬರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮೂರು ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್ ತೆಗೆದಿದ್ದರಿಂದ ಮನನೊಂದ ಪತ್ನಿ ವಿಷ ಸೇವಿಸಿ ಪ್ರಾಣಬಿಟ್ಟಿದ್ದಾಳೆ. ಮೃತ ಮಹಿಳೆಯನ್ನು ಕಾವ್ಯ (27) ಎಂದು ಗುರುತಿಸಲಾಗಿದೆ. ಈಕೆ ಕಳೆದ ಐದು ವರ್ಷಗಳ ಹಿಂದೆ ರಂಗಸ್ವಾಮಿ ಎಂಬುವವರನ್ನು ಮದುವೆಯಾಗಿದ್ದು, ಇವರಿಗೆ ನಾಲ್ಕು ವರ್ಷದ ಒಂದು ಮಗುವಿದೆ. ಆದ್ರೆ, ಇದೀಗ…

Read More

Karnataka Weather Forecast: ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ – Kannada News | Karnataka Weather Forecast: Rain and Gusty Winds Forecasted Across Many Districts

ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ Image Credit source: India Today ಬೆಂಗಳೂರು, ಜೂನ್ 14: ನಗರದ ಹಲವೆಡೆ ಶನಿವಾರ ರಾತ್ರಿ ಧಾರಾಕಾರ ಮಳೆ (Weather) ಸುರಿದಿದೆ. ಇಂದೂ ಸಹ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗಾಳಿ ಮುಖಾಂತರ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ. ಮುಖ್ಯಾಂಶಗಳು ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ…

Read More

ನಾವು ದೂರಾಗುತ್ತಿದ್ದೇವೆ: ಡಿವೋರ್ಸ್ ವಿಷಯ ಒಪ್ಪಿಕೊಂಡ ಮೌನಿ ರಾಯ್, ಸೂರಜ್ ನಂಬಿಯಾರ್ – Kannada News | Mouni Roy and Suraj Nambiar confirm Divorce after four years of marriage

ಬಾಲಿವುಡ್‌ನ ಜನಪ್ರಿಯ ನಟಿ ಮೌನಿ ರಾಯ್ (Mouni Roy) ಮತ್ತು ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಹಾಗಾಗಿ ತಮ್ಮ ನಾಲ್ಕು ವರ್ಷಗಳ ವೈವಾಹಿಕ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ವಿಚ್ಛೇದನದ (Divorce) ಬಗ್ಗೆ ಗುರುವಾರ (ಮೇ 14) ಅಧಿಕೃತವಾಗಿ ಘೋಷಿಸಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಜಂಟಿ ಹೇಳಿಕೆ ನೀಡಿರುವ ದಂಪತಿ, ‘ನಾವು ಪರಸ್ಪರ ಒಪ್ಪಿಗೆಯೊಂದಿಗೆ ಬೇರೆಯಾಗುತ್ತಿದ್ದೇವೆ’ ಎಂದು ಖಚಿತಪಡಿಸಿದ್ದಾರೆ. ಕೆಲವು ದಿನಗಳಿಂದ ಜನರಿಗೆ ಮೂಡಿದ್ದ ಅನುಮಾನ ಕಡೆಗೂ ನಿಜವಾಗಿದೆ. ತಮ್ಮ…

Read More

ಬ್ಯಾಡ್ ನ್ಯೂಸ್: ಪಾಕಿಸ್ತಾನ ಸಂಧಾನ ವಿಫಲ, ಇರಾನ್ ಜೊತೆ ಒಪ್ಪಂದವಿಲ್ಲದೆ ಅಮೆರಿಕ ನಿಯೋಗ ವಾಪಸ್

ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕ ಮತ್ತು ಇರಾನ್(Iran) ನಡುವಿನ ದೀರ್ಘಕಾಲದ ವೈಮನಸ್ಸು ಶಮನಗೊಳಿಸಲು ಪಾಕಿಸ್ತಾನದ ಮಣ್ಣಿನಲ್ಲಿ ನಡೆದ ಐತಿಹಾಸಿಕ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಸತತ 21 ಗಂಟೆಗಳ ಕಾಲ ಎರಡೂ ದೇಶಗಳ ಪ್ರತಿನಿಧಿಗಳು ಮುಖಾಮುಖಿಯಾಗಿ ಚರ್ಚಿಸಿದರೂ, ಅಂತಿಮವಾಗಿ ಯಾವುದೇ ಒಪ್ಪಂದಕ್ಕೆ ಸಹಿ ಹಾಕಲು ಸಾಧ್ಯವಾಗಿಲ್ಲ ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಘೋಷಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ಸುದೀರ್ಘ 21 ಗಂಟೆಗಳ ಹೈ-ವೋಲ್ಟೇಜ್ ರಾಜತಾಂತ್ರಿಕ ಸಂಘರ್ಷ ಅಂತಿಮವಾಗಿ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದ್ದ ಅಮೆರಿಕ-ಇರಾನ್ ನೇರ…

Read More

ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು 18 ಕೋಟಿ ರೂ. ಟೋಲ್ ಕಟ್ಬೇಕಾ?

ಟೆಹ್ರಾನ್, ಮಾರ್ಚ್​ 23: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮಧ್ಯೆ, ಇರಾನ್(Iran) ಹಾರ್ಮುಜ್ ಜಲಸಂಧಿಗೆ ಸಂಬಂಧಿಸಿದಂತೆ ಹೊಸ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸುತ್ತಿದೆ. ಜಾಗತಿಕ ವ್ಯಾಪಾರ ಮತ್ತು ಕಡಲ ಆರ್ಥಿಕತೆಯ ದಿಕ್ಕನ್ನು ಬದಲಾಯಿಸಬಹುದಾದ ಯೋಜನೆಯಲ್ಲಿ ಇರಾನ್ ಕಾರ್ಯನಿರ್ವಹಿಸುತ್ತಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಸುಂಕ ಅಥವಾ ಸಾರಿಗೆ ಶುಲ್ಕ ವಿಧಿಸಲು ಇರಾನ್ ಮುಂದಾಗಿದೆ. ಸುಮಾರು 18 ಕೋಟಿ ರೂ. ಶುಲ್ಕ ಕಟ್ಟಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಹಾರ್ಮುಜ್ ನೆಪ ಇಟ್ಟುಕೊಂಡು ಇರಾನ್ ಇಡೀ ಜಗತ್ತನ್ನು ಬ್ಲ್ಯಾಕ್​ಮೇಲ್ ಮಾಡಲು ಮುಂದಾದಂತೆ…

Read More

Daily Devotional: ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ ! – Kannada News | Daily Devotional: Three Zodiac Signs Should Avoid Black Clothes Until Ugadi

ಬೆಂಗಳೂರು, ಜನವರಿ 26: ಬಣ್ಣಗಳು ಮತ್ತು ವಸ್ತ್ರಗಳು ನಮ್ಮ ಮನಸ್ಸು ಹಾಗೂ ಜೀವನದ ಮೇಲೆ ಗಣನೀಯ ಪ್ರಭಾವ ಬೀರುತ್ತವೆ. ಕೆಲವು ಬಣ್ಣಗಳು ಅದೃಷ್ಟ ತಂದರೆ, ಇನ್ನು ಕೆಲವು ದುರಾದೃಷ್ಟವನ್ನು ತರಬಹುದು. ಕಪ್ಪು ಬಣ್ಣವು ಶನಿಯ ಪ್ರತೀಕವಾಗಿದೆ. ಪ್ರತಿಯೊಂದು ಬಣ್ಣಕ್ಕೂ ತನ್ನದೇ ಆದ ಶಕ್ತಿ ಇರುತ್ತದೆ, ಅದು 12 ರಾಶಿಗಳ ಮೇಲೂ ಪ್ರಭಾವ ಬೀರುತ್ತದೆ. ಯುಗಾದಿಯ (ಮಾರ್ಚ್ 19) ತನಕ ಮೂರು ನಿರ್ದಿಷ್ಟ ರಾಶಿಚಕ್ರದವರಿಗೆ ಕಪ್ಪು ಬಟ್ಟೆಗಳನ್ನು ಧರಿಸುವುದು ಅಶುಭಕರವೆಂದು ಪರಿಗಣಿಸಲಾಗಿದೆ. ಮೇಷ, ಕರ್ಕಾಟಕ, ಮತ್ತು ಕನ್ಯಾ ರಾಶಿಗಳಿಗೆ…

Read More

ದಾಖಲೆ ಬಜೆಟ್, ಮಿತಿಮೀರದ ಸಾಲ, ವಿತ್ತೀಯ ಶಿಸ್ತು: ಸರ್ಕಾರದ ಸಾಧನೆ ಹೇಳಿದ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 6: ದಾಖಲೆಯ 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (Karnataka Budget 2026) ಮಂಡನೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಸಾಲ, ಜಿಡಿಪಿ ವೃದ್ಧಿ, ವಿತ್ತೀಯ ಕೊರತೆ, ಹಣಕಾಸು ಶಿಸ್ತು ಇತ್ಯಾದಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಸಾಲ, ಜಿಎಸ್​ಟಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಹೇಗೆ ಅನ್ಯಾಯ ಆಗುತ್ತಿದೆ ಎಂದು ವಿವರಿಸಿದ್ದಾರೆ. ರಾಜ್ಯ ಸರ್ಕಾರ ಸಾಲದ ಮೇಲೆ ಸಾಲ ಮಾಡುತ್ತಿದೆ ಎಂದು ಬಿಜೆಪಿ ಮಾಡುತ್ತಿರುವ ಆರೋಪವನ್ನು ಸಿದ್ದರಾಮಯ್ಯ…

Read More