Headlines

Daily Devotional: ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಇಂದು ಅನೇಕರಲ್ಲಿ ಧರ್ಮ ಮತ್ತು ಅಧರ್ಮಗಳಲ್ಲಿ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ ಎಂಬ ಪ್ರಶ್ನೆ ಕಾಡುತ್ತದೆ. ಶಾರ್ಟ್‌ಕಟ್‌ಗಳ ಮೂಲಕ ಯಶಸ್ಸು ಸಾಧಿಸುವ ಅಧರ್ಮದ ಮಾರ್ಗಗಳು ತಾತ್ಕಾಲಿಕವಾಗಿ ಜಯವನ್ನು ತಂದುಕೊಟ್ಟಂತೆ ಕಂಡರೂ, ಧರ್ಮದ ಹಾದಿಯಲ್ಲಿನ ಕಷ್ಟಗಳು ಸಹಜವಾಗಿ ಕಾಣುತ್ತವೆ. ಸನಾತನ ಧರ್ಮದ ಇತಿಹಾಸವು ಶ್ರೀರಾಮಚಂದ್ರ, ಸತ್ಯ ಹರಿಶ್ಚಂದ್ರ ಮತ್ತು ಧರ್ಮರಾಯರಂತಹ ಮಹನೀಯರು ಧರ್ಮ ಮಾರ್ಗದಲ್ಲಿ ಅನುಭವಿಸಿದ ಕಷ್ಟಗಳನ್ನು ನೆನಪಿಸುತ್ತದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ

ಓದುವ ಮಕ್ಕಳಿಗೆ ಬರೆಯುವ ಪುಸ್ತಕ, ಪೆನ್ ಅಥವಾ ಪೆನ್ಸಿಲ್ ಇಂಥವುಗಳನ್ನು ಕೊಡಿಸಿ. ಇದರಿಂದ ನಿರ್ಧಾರದ ವಿಚಾರದಲ್ಲಿ ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ದೂರವಾಗಲಿವೆ. ಇನ್ನು ಮನಸ್ತಾಪ ಆಗಿ ದೂರವಾಗಿರುವ ಸ್ನೇಹಿತರು ಮತ್ತೆ ಒಂದಾಗುವ ವೇದಿಕೆ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಆರೋಗ್ಯ ವಿಚಾರದಲ್ಲಿ ನಿಮ್ಮ ನಂಬಿಕೆಗಳು ಬದಲಾಗುವಂಥ ದಿನ ಇದಾಗಿರುತ್ತದೆ. ವಿದ್ಯಾರ್ಥಿಗಳು ನಿಮ್ಮ ರಿವಿಷನ್ ಪೂರ್ಣಗೊಳಿಸುವುದಕ್ಕೆ ಆದ್ಯತೆಯನ್ನು ನೀಡಿದಲ್ಲಿ. ಇನ್ನು ನಿಮ್ಮಲ್ಲಿ ಕೆಲವರಿಗೆ ಸ್ನೇಹಿತರ ಸಲಹೆ…

Read More

GT vs CSK: ಪಂದ್ಯದ ಆರಂಭದಲ್ಲೇ ಗಾಯಗೊಂಡು ಮೈದಾನದಿಂದ ಹೊರ ನಡೆದ ಸಂಜು – Kannada News | CSK IPL 2026 Playoff Crisis: Sanju Samson Suffers Finger Injury vs GT

ಐಪಿಎಲ್ 2026 (IPL 2026) ರ ಲೀಗ್ ಹಂತದಲ್ಲೇ ಪಯಣ ಮುಗಿಸುವ ಹಂತದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಈ ಹಂತದಲ್ಲೂ ಆಟಗಾರರ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅನೇಕ ಪ್ರಮುಖ ಆಟಗಾರರು ಈಗಾಗಲೇ ಗಾಯಗಳಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದರು. ಈಗ ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson) ಕೂಡ ಆ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯುತ್ತಿರುವ ತಂಡದ ಕೊನೆಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಬೆರಳಿಗೆ ಗಂಭೀರ…

Read More

ಎಂಟು ಮಂದಿ ಶಂಕಿತ ಉಗ್ರರ ಬಂಧನ; ಗಾರ್ಮೆಂಟ್ಸ್ ಫ್ಯಾಕ್ಟರಿ ಮತ್ತಿತರೆಡೆಯಲ್ಲಿ ಕೆಲಸ ಮಾಡುತ್ತಿದ್ದವರಿವರು – Kannada News | Police arrest many terror suspects from Tamil Nadu and West Bengal

ನವದೆಹಲಿ, ಫೆಬ್ರುವರಿ 22: ರಾಷ್ಟ್ರರಾಜಧಾನಿಯಲ್ಲಿ ಮತ್ತೊಂದು ಉಗ್ರ ದಾಳಿಗೆ ಸಂಚು (Terror plot) ರೂಪಿಸಲಾಗುತ್ತಿದೆ ಎನ್ನುವ ಗುಪ್ತಚರ ಮಾಹಿತಿ ಬರುತ್ತಿರುವ ಬೆನ್ನಲ್ಲೇ ಎಂಟು ಮಂದಿ ಉಗ್ರ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಎಂಟು ಮಂದಿಯನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಗಾರ್ಮೆಂಟ್ಸ್ ಫ್ಯಾಕ್ಟರಿಗಳಲ್ಲಿ ಆರು ಮಂದಿ ಶಂಕಿತರು ಬಂಧಿತರಾದರೆ, ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನಲ್ಲಿ ಬಂಧಿತರಾದ ಆರು ಮಂದಿ ಶಂಕಿತ ಉಗ್ರರನ್ನು ಮಿಜಾನುರ್ ರಹಮಾನ್, ಮೊಹಮ್ಮದ್ ಶಬತ್,…

Read More

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – Kannada News | Tragedy in Bagalur: Unscientific Wall Collapse Kills 5 Year Old, Injures Another

ಬಾಗಲೂರು ಗೋಡೆ ಕುಸಿತImage Credit source: Tv9 kannada ಬೆಂಗಳೂರು, ಜೂ.18: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಮೃತಪಟ್ಟ ದುರ್ದೈವಿ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ…

Read More

ಅಮ್ಮನ ಮಡಿಲು ಸೇರಲು ಒದ್ದಾಡಿದ ಕಂದಮ್ಮ: ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ!

ಮಡಿಕೇರಿ, ಏ.11: ಜನ್ಮ ನೀಡಿದ ಹೆತ್ತವರೇ ಮಗುವನ್ನು ಅನಾಥವಾಗಿ ಬಿಟ್ಟು ಹೋಗಿರುವ ಕರುಣಾಜನಕ ಘಟನೆಯೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟವೊಂದರಲ್ಲಿ ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಹೆಣ್ಣು ಶಿಶುವನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು (ಏಪ್ರಿಲ್ 11) ಬೇತ್ರಿ ಗ್ರಾಮದ ಕಾಫಿ ತೋಟದಲ್ಲಿ ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಹೋಗಿ ನೋಡಿದಾಗ, ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಶಿಶು ಕಂಡುಬಂದಿದೆ….

Read More

ಟ್ರಂಪ್ ಸರ್ಕಾರದಿಂದ ಫಾರ್ಮಾ ಉತ್ಪನ್ನಗಳಿಗೆ ನೂರಕ್ಕೆ ನೂರು ಟ್ಯಾರಿಫ್; ಲೋಹಗಳಿಗೂ ಭರ್ಜರಿ ಸುಂಕ

ವಾಷಿಂಗ್ಟನ್, ಏಪ್ರಿಲ್ 3: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಟ್ಯಾರಿಫ್ ಗುಮ್ಮ ಹೊರತಂದಿದ್ದಾರೆ. ಕೆಲ ಫಾರ್ಮಾ ಉತ್ಪನ್ನಗಳ (Pharma products) ಮೇಲೆ ಶೇ. 100ರಷ್ಟು ಟ್ಯಾರಿಫ್ ವಿಧಿಸುವ ಕ್ರಮವನ್ನು ಟ್ರಂಪ್ ಕೈಗೊಂಡಿದ್ದಾರೆ. ಫಾರ್ಮಾ ಕ್ಷೇತ್ರದಲ್ಲಿ ಅಮೆರಿಕದ ‘ಮೋಸ್ಟ್ ಫೇವರ್ಡ್ ನೇಶನ್’ ಪ್ರೈಸಿಂಗ್ ಸ್ಕೀಮ್​ಗೆ ಜೋಡಿತವಾಗದ ದೇಶಗಳ ಫಾರ್ಮಾ ಕಂಪನಿಗಳನ್ನು ಗುರಿ ಮಾಡಲಾಗಿದೆ. ಅಮೆರಿಕ ಸರ್ಕಾರದ ಹೊಸ ನೀತಿಗೆ ಬದ್ಧವಾಗಲು ಫಾರ್ಮಾ ಕಂಪನಿಗಳಿಗೆ ಕೆಲ ತಿಂಗಳು ಗಡುವು ಕೊಡಲಾಗಿದೆ. ದೊಡ್ಡ ಕಂಪನಿಗಳಿಗೆ 120 ದಿನದ ಗಡುವು ಇದೆ….

Read More

ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​ ಹತ್ಯೆ – Kannada News | Ukraine Police Killed Gunman After 5 Dead In Supermarket shootout

ಕೈವ್, ಏಪ್ರಿಲ್ 18: ಉಕ್ರೇನ್ ರಾಜಧಾನಿ ಕೈವ್‌ನಲ್ಲಿನ ಸೂಪರ್ ಮಾರ್ಕೆಟ್​​ನಲ್ಲಿ ಇಂದು ರಾತ್ರಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿ 5 ಜನರನ್ನು ಕೊಂದಿದ್ದ. ಈ ದಾಳಿಯಲ್ಲಿ ಹಲವಾರು ಜನರು ಗಾಯಗೊಂಡಿದ್ದರು. ಇದಾದ ನಂತರ ದಾಳಿಕೋರ ಹಲವರನ್ನು ಸೂಪರ್‌ಮಾರ್ಕೆಟ್‌ನೊಳಗೆ ಒತ್ತೆಯಾಳಾಗಿರಿಸಿಕೊಂಡಿದ್ದ. ಕೊನೆಗೂ ಉಕ್ರೇನ್ ಪೊಲೀಸ್ ಕಾರ್ಯಾಚರಣೆಯ ಸಮಯದಲ್ಲಿ ಆತನನ್ನು ಕೊಲ್ಲಲಾಗಿದೆ. ಆ ಶೂಟರ್ ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡು, ಘರ್ಷಣೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source link

Read More

ಕರ್ನಾಟಕದಲ್ಲಿ ಹೆಚ್ಚುತ್ತಿದೆ ಎಚ್‌ಐವಿ ಭೀತಿ!: ಇದು ಯುವಕರಲ್ಲಿ ಹೆಚ್ಚಿದ ‘ಸಲಿಂಗ’ ಸಂಪರ್ಕದ ಎಫೆಕ್ಟ್ – Kannada News

ಬೆಂಗಳೂರು, ಜೂ.8 : ಕರ್ನಾಟಕದಲ್ಲಿ ಪುರುಷರ ನಡುವಿನ ಲೈಂಗಿಕ ಸಂಪರ್ಕದ (Male-to-Male Sexual Contact) ಕಾರಣದಿಂದಾಗಿ ಎಚ್‌ಐವಿ/ಏಡ್ಸ್ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಏಡ್ಸ್ ಪ್ರತಿಬಂಧಕ ಸೊಸೈಟಿ (KSAPS) ನೀಡಿರುವ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸಕ್ರಿಯ ಎಚ್‌ಐವಿ ಪ್ರಕರಣಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ದೊಡ್ಡ ಮಟ್ಟದಲ್ಲಿ ಜಿಗಿತ ಕಂಡಿದೆ. ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಪ್ರಕರಣ: 2023-2024ರ ಅವಧಿಯಲ್ಲಿ: 44,581 ಪ್ರಕರಣಗಳು 2024-2025ರ ಅವಧಿಯಲ್ಲಿ: 62,664 ಪ್ರಕರಣಗಳು 2025-2026ರ ಪ್ರಸ್ತುತ ಅವಧಿಯಲ್ಲಿ:…

Read More

IPL 2026: 2 ಹಂತಗಳಲ್ಲಿ ಐಪಿಎಲ್ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತನೆ – Kannada News | IPL Schedule Split: Elections Force Two Phase Release; BCCI Navigates Challenges

ಆದಾಗ್ಯೂ, ಈ ಬಾರಿ ಬಿಸಿಸಿಐ ಮುಂದೆ ಕೆಲವು ಸವಾಲುಗಳಿವೆ. ಸಾಮಾನ್ಯವಾಗಿ, ಕೋಲ್ಕತ್ತಾದಲ್ಲಿ ಸಮಸ್ಯೆಗಳಿದ್ದರೆ, ಅಸ್ಸಾಂನ ಗುವಾಹಟಿ ಕ್ರೀಡಾಂಗಣವನ್ನು ಪರ್ಯಾಯವಾಗಿ ಬಳಸಲಾಗುತ್ತದೆ. ಆದರೆ ಈ ಬಾರಿ, ಅಸ್ಸಾಂನಲ್ಲಿಯೂ ಚುನಾವಣೆಗಳು ಇರುವುದರಿಂದ ಅದು ಸಾಧ್ಯವಾಗದಿರಬಹುದು. Source link

Read More