Optical Illusion: ನದಿ ದಡದಲ್ಲಿ ಅಡಗಿರುವ ನಾಯಿಮರಿಯನ್ನು ಹುಡುಕಬಲ್ಲಿರಾ – Kannada News | Optical Illusion: You are smart if you can find a puppy hiding on the riverbank in 15 seconds
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್ ಇಲ್ಯೂಷನ್ (Optical Illusion) ಹಾಗೂ ಬ್ರೈನ್ ಟೀಸರ್ ಸಂಬಂಧಿತ ಚಿತ್ರಗಳು ಪಝಲ್ ಪ್ರಿಯರನ್ನು ಆಕರ್ಷಿಸುತ್ತವೆ. ಈ ಚಿತ್ರಗಳು ನಿಮ್ಮ ಬುದ್ಧಿವಂತಿಕೆಯ ಜತೆಗೆ ವೀಕ್ಷಣಾ ಸಾಮರ್ಥ್ಯವನ್ನು ಪರೀಕ್ಷಿಸುತ್ತದೆ. ಇದೀಗ ನಿಮಗೆ ಇಲ್ಲೊಂದು ಸವಾಲು ಇದೆ. ಈ ಹಿಮ ಮಿಶ್ರಿತ ನದಿ ದಡದಲ್ಲಿ ನಾಯಿಮರಿಯೊಂದು ಅಡಗಿ ಕುಳಿತಿದೆ. ಈ ನಾರಿಮರಿಯನ್ನು ಹದಿನೈದು ಸೆಕೆಂಡುಗಳಲ್ಲಿ ಕಂಡು ಹಿಡಿಯಬೇಕು. ವೈರಲ್ ಚಿತ್ರದಲ್ಲಿ ಏನಿದೆ? ನೀವು ನಿಮ್ಮ ಬುದ್ಧಿ…