Headlines

‘ಟಾಕ್ಸಿಕ್’ ಬಗ್ಗೆ ಭಯ ಇಲ್ಲ ಎಂದಿದ್ದ ‘ಡಕಾಯಿತ್’ ಚಿತ್ರಕ್ಕೆ ಮೊದಲ ದಿನ ಹೀನಾಯ ಕಲೆಕ್ಷನ್

‘ಟಾಕ್ಸಿಕ್’ ಸಿನಿಮಾ ಎದುರು ಬರ್ತೀವಿ, ನಮಗೆ ಆ ಸಿನಿಮಾ ಬಗ್ಗೆ ಭಯ ಇಲ್ಲ’ ಎಂದು ‘ಡಕಾಯಿತ್’ ಸಿನಿಮಾ ನಟ ಅಡವಿ ಶೇಷ್ ಅವರು ಈ ಮೊದಲು ಹೇಳಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಡಕಾಯಿತ್’ ಹಾಗೂ ‘ಟಾಕ್ಸಿಕ್’ ಸಿನಿಮಾ ಒಂದೇ ದಿನ ತೆರೆಗೆ ಬರಬೇಕಿತ್ತು. ಆದರೆ, ಎರಡೂ ಸಿನಿಮಾಗಳ ರಿಲೀಸ್ ಮುಂದಕ್ಕೆ ಹೋಯಿತು. ‘ಡಕಾಯಿತ್’ ಸಿನಿಮಾ ಏಪ್ರಿಲ್ 10ರಂದು ತೆರೆಗೆ ಬಂದಿದೆ. ಈ ಚಿತ್ರ ಬೆರಳೆಣಿಕೆ ಕೋಟಿ ಕಲೆಕ್ಷನ್ ಮಾಡಿದೆ. ಅಡವಿ ಶೇಷ್ ಹಾಗೂ ಮೃಣಾಲ್ ಠಾಕೂರ್ ಅಭಿನಯದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಸ್ವಾರ್ಥಕ್ಕಾಗಿ ಕಾರ್ಯ, ಎಲ್ಲರ ಸಹಕಾರ – Kannada News | Horoscope April 29 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಕುಟುಂಬಕ್ಕೆ ಇದರಿಂದ ಅನೇಕ ಲಾಭಗಳು ನಿಮಗಾಗಲಿವೆ. ಇನ್ನೊಬ್ಬರಿಂದ ಪಡೆದ ಪ್ರಚೋದನೆಯ ಶಕ್ತಿ ಕೆಲ ಕಾಲ ಮಾತ್ರ ಉಳಿಯುವುದು. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಬೇಡವೆಂದು ಬಿಟ್ಟ ಕಾರ್ಯಗಳಿಂದಲೇ ಪ್ರಯೋಜನವಾದೀತು. ವಿದ್ಯಾರ್ಥಿಗಳಲ್ಲಿ ಉತ್ಸಾಹಿಗಳು ಎದ್ದು ಕಾಣಲಿವೆ. ಕೃಷಿಯ ಕುರಿತು ಕುತೂಹಲ ಹಾಗೂ ಆಸೆಯು ಬರಬಹುದು. ವೃಷಭ ರಾಶಿ: ಶತ್ರುಗಳು ನಿಮ್ಮ ಪತನವನ್ನು ನಿರೀಕ್ಷಿಸುತ್ತಿರುತ್ತಾರೆ. ಹೊಸ ಉದ್ಯೋಗ ಸಿಗುವುದೋ ಇಲ್ಲವೋ ಎಂಬ ಅನುಮಾನ ಕಾಡುವುದು. ಜಾಗರೂಕರಾಗಿ ಹೆಜ್ಜೆಯನ್ನು ಹಾಕಿ. ಉದ್ಯೋಗದಲ್ಲಿ ನಿಮ್ಮ…

Read More

ಕರಿಬಸೊಪ್ಪು ಬಳಿಕ ವರ್ತೂರ್ ಸಂತೋಷ್​​ಗೆ ಹೊಸ ಹೆಸರಿಟ್ಟ ರಕ್ಷಿತಾ ಶೆಟ್ಟಿ – Kannada News | Rakshita Shetty’s Viral Bigg Boss Moment: Varthur Santhosh Gets New Name

ರಕ್ಷಿತಾ ಶೆಟ್ಟಿ ಅವರು ಮೂಲತಃ ಮಂಗಳೂರಿನವರಾದರೂ ಅವರು ಹುಟ್ಟಿ ಬೆಳೆದಿದ್ದು ಮುಂಬೈನಲ್ಲಿ. ಈ ಕಾರಣದಿಂದ ಅವರಿಗೆ ಕನ್ನಡ ಸ್ಪಷ್ಟವಾಗಿ ಮಾತನಾಡೋಕೆ ಬರೋದಿಲ್ಲ. ಅವರು ಎಗ್ಸೈಟ್ ಆದಾಗ, ನರ್ವಸ್ ಆದಾಗ ಯಾರ ಹೆಸರನ್ನು ಇನ್ನು ಹೇಗೋ ಹೇಳುತ್ತಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಈ ಮೊದಲು ಕರಿಬಸಯ್ಯ ಹೆಸರನ್ನು ಅವರು ಬದಲಾಯಿಸಿದ್ದರು. ಈಗ ವರ್ತೂರು ಸಂತೋಷ್ (Varthur Santosh) ಸರದಿ. ಬಿಗ್ ಬಾಸ್ ಮನೆಯಲ್ಲಿರುವಾಗ ರಕ್ಷಿತಾ ಶೆಟ್ಟಿ ಅವರ ನಿಜವಾದ ವ್ಯಕ್ತಿತ್ವ ಜನರಿಗೆ ಗೊತ್ತಾಯಿತು. ಅವರು ಮೊದಲು ಸಾಕಷ್ಟು…

Read More

Horoscope February 14: ಚಂದ್ರನ ಆಧಿಪತ್ಯದ ಈ ರಾಶಿಗೆ ಈ ತಿಂಗಳು ಯಾವ ಗ್ರಹದ ದಶೆ ಶುಭವನ್ನು ನೀಡುತ್ತದೆ? – Kannada News | Planetary Dasha Effects and Astrology Remedies for Cancer

ಭವಿಷ್ಯವನ್ನು ತಿಳಿಯಲು ಅನೇಕ ಮಾರ್ಗಗಳಿದ್ದರೂ ರಾಶಿ ಗ್ರಹಗಳ ಮೂಲಕ ನೋಡುವ ಕ್ರಮ ವಿಶೇಷವೂ ಮಹತ್ತ್ವದ್ದೂ ಆಗಿದೆ. ಕರ್ಕರಾಶಿಯವರಿಗೆ ಫೆಬ್ರವರಿ ತಿಂಗಳು ಹೇಗಿದೆ, ಮತ್ತು ಯಾವ ದಶೆ ಅವರಿಗೆ ಆಗಿಬರುವುದು‌ ಎಂದು ನೋಡಿದಾಗ ಮುಂದಿನ ಕ್ರಮಕ್ಕೆ ಅನುಕೂಲಕರವಾಗಲಿದೆ. ಗ್ರಹಗಳ ಕರ್ಕಾಟಕ ರಾಶಿಯ ಮೇಲೆ ಎಂತಹ ಶುಭಾಶುಭ ಫಲಗಳನ್ನು ನೀಡುತ್ತಾರೆ ಎನ್ನುವುದನ್ನು ಮನಗಾಣಬಹುದು. ಇದೇ ಉದ್ಯೋಗ, ವ್ಯವಹಾರ ವ್ಯಾಪಾರಕ್ಕೆ ವಿಶೇಷವಾದ ಮಾರ್ಗವನ್ನು ತೋರಿಸುತ್ತವೆ. ಉತ್ತಮ ಫಲ ​ಶುಕ್ರ ದಶೆ : ಶುಕ್ರನು ಎಂಟನೇ ಮನೆಯಲ್ಲಿದ್ದರೂ ಸೌಂದರ್ಯ ಮತ್ತು ಸುಖವನ್ನು ನೀಡುತ್ತಾನೆ….

Read More

Abhijit Patil: ಕೋಚಿಂಗ್ ಇಲ್ಲದೆ, ಮೊದಲ ಪ್ರಯತ್ನದಲ್ಲೇ IPS ಅಧಿಕಾರಿಯಾದ 22 ವರ್ಷದ ಯುವಕ; ಅಭಿಜೀತ್ ಪಾಟೀಲ್ ಯಶೋಗಾಥೆ – Kannada News

ಅಭಿಜೀತ್ ಪಾಟೀಲ್Image Credit source: Instagram/Abhijeet Patil ಭಾರತದ ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾದ UPSC (ನಾಗರಿಕ ಸೇವೆಗಳ ಪರೀಕ್ಷೆ) ಉತ್ತೀರ್ಣರಾಗುವುದು ಲಕ್ಷಾಂತರರ ಜನರ ಕನಸು. ಈ ಪರೀಕ್ಷೆಯಲ್ಲಿ ಗೆಲ್ಲಲು ದುಬಾರಿ ತರಬೇತಿ ಸಂಸ್ಥೆಗಳು ಹಾಗೂ ಲಕ್ಷಾಂತರ ರೂಪಾಯಿ ಹಣ ಬೇಕೇಬೇಕು ಎಂಬ ಬಲವಾದ ನಂಬಿಕೆ ಸಮಾಜದಲ್ಲಿದೆ. ಆದರೆ, ಸರಿಯಾದ ಯೋಜನೆ, ಕಟ್ಟುನಿಟ್ಟಾದ ಶಿಸ್ತು ಮತ್ತು ಸಮರ್ಪಣಾ ಮನೋಭಾವವಿದ್ದರೆ ಯಾವುದೇ ಕೋಚಿಂಗ್ ಇಲ್ಲದೆಯೂ ಇತಿಹಾಸ ಸೃಷ್ಟಿಸಬಹುದು ಎಂದು ಮಹಾರಾಷ್ಟ್ರದ ಯುವ ಅಧಿಕಾರಿ ಅಭಿಜೀತ್ ಪಾಟೀಲ್ ಸಾಬೀತುಪಡಿಸಿದ್ದಾರೆ….

Read More

ಥೈರಾಯ್ಡ್ ಸಮಸ್ಯೆ ಇದ್ಯಾ? ಚಿಂತೆ ಬೇಡ, ಈ ಸಲಹೆಗಳನ್ನು ಪಾಲಿಸಿ ಸಮಸ್ಯೆಯನ್ನು ನಿಯಂತ್ರಿಸಿ

ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ (Thyroid) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಈ ಸಮಸ್ಯೆಯಲ್ಲಿ ಆಹಾರ ಪದ್ಧತಿ ಬಹಳ ಮಹತ್ವದ್ದಾಗಿದ್ದು, ಕೆಟ್ಟ ಆಹಾರ ಸೇವನೆಯಿಂದ ಸಮಸ್ಯೆ ಇನ್ನಷ್ಟು ಗಂಭೀರವಾಗಬಹುದು. ನಿಮಗೆ ತಿಳಿರಿರಬಹುದು ಥೈರಾಯ್ಡ್ ಒಂದು ಗ್ರಂಥಿಯಾಗಿದ್ದು, ಇದು ಕುತ್ತಿಗೆಯ ಭಾಗದಲ್ಲಿ ಇರುತ್ತದೆ ಮತ್ತು ದೇಹದ ಮೆಟಾಬಾಲಿಸಮ್‌ನ್ನು ನಿಯಂತ್ರಿಸುತ್ತದೆ. ಇದು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದು, ದಣಿವು, ಕೂದಲು ಉದುರುವುದು ಮುಂತಾದ ಸಮಸ್ಯೆಗಳು ಕಂಡುಬರಬಹುದು. ಜೀವನಶೈಲಿ, ಒತ್ತಡ, ಹಾರ್ಮೋನ್ ಬದಲಾವಣೆಗಳು ಮತ್ತು ಪೌಷ್ಟಿಕಾಂಶ ಕೊರತೆ ಇದಕ್ಕೆ ಕಾರಣವಾಗಬಹುದು. ಹಾಗಾಗಿ…

Read More

ಬಿಜೆಪಿ ಸರ್ಕಾರದ ಪ್ರಮಾಣವಚನಕ್ಕೆ ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ – Kannada News | PM Modi receives grand welcome at Brigade Parade grounds in Kolkata before swearing in ceremony

ಕೋಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದಲ್ಲಿ (West Bengal) ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವ ಕೊಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್‌ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕೂಡ ಪಾಲ್ಗೊಂಡಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಸಮಾರಂಭ ನಡೆಯುತ್ತಿದ್ದು, ಅಲ್ಲಿಗೆ ಮೋದಿ ಆಗಮಿಸುತ್ತಿದ್ದಂತೆ “ಮೋದಿ,…

Read More

ಸಲ್ಮಾನ್ ಖಾನ್ ಹಾಡಿಗೆ ಐಶ್ವರ್ಯಾ-ಸಲ್ಮಾನ್ ಖಾನ್ ಭರ್ಜರಿ ಡ್ಯಾನ್ಸ್

ಸಲ್ಮಾನ್ ಖಾನ್ (Salman Khan) ಮತ್ತು ಐಶ್ವರ್ಯಾ ರೈ ಒಂದು ಕಾಲದಲ್ಲಿ ಒಟ್ಟಾಗಿ ಸುತ್ತಿದವರು. ಅವರ ಪ್ರೇಮಕಥೆ, ಜಗಳ ಮತ್ತು ಬೇರೆ ಆಗಿದ್ದು ಎಲ್ಲರಿಗೂ ತಿಳಿದಿದೆ. ನಂತರ ಐಶ್ವರ್ಯಾ ಅವರು ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾದರು. ಅವರಿಗೆ ಆರಾಧ್ಯ ಎಂಬ ಮಗಳಿದ್ದಾಳೆ. ಮತ್ತೊಂದೆಡೆ, ಸಲ್ಮಾನ್ ಇನ್ನೂ ಒಂಟಿಯಾಗಿದ್ದಾರೆ. ಈಗ, ದಂಪತಿ ಮತ್ತೊಮ್ಮೆ ಸುದ್ದಿಗೆ ಬರಲು ಕಾರಣ ಐಶ್ವರ್ಯಾ ಅವರ ವೈರಲ್ ವಿಡಿಯೋ.ಅವರು ಸಲ್ಲು ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಇತ್ತೀಚೆಗೆ, ಐಶ್ವರ್ಯಾ ತಮ್ಮ ಪತಿಯೊಂದಿಗೆ ಮದುವೆಗೆ ಬಂದಿದ್ದರು. ಈ…

Read More

ಸಂಗಾತಿ ಜತೆ ಜಗಳವಾಡಿ, ಬೇಸರದಲ್ಲಿ ಮನುಷ್ಯರಂತೆ ಗಲ್ಲದ ಮೇಲೆ ಕೈ ಇಟ್ಟು ಗಾಢವಾಗಿ ಯೋಚಿಸುತ್ತಾ ಕುಳಿತ ಗೋರಿಲ್ಲಾ – Kannada News

ಟೋಕಿಯೋ, ಜೂನ್ 10: ಇಂಟರ್ನೆಟ್ ಜಗತ್ತಿನಲ್ಲಿ ಪ್ರಾಣಿ(Animal)ಗಳ ತಮಾಷೆಯ ಹಾಗೂ ಆಸಕ್ತಿದಾಯಕ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತವೆ. ಆದರೆ, ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಸಂಚಲನ ಮೂಡಿಸುತ್ತಿರುವ ಜಪಾನ್‌ನ ಮೃಗಾಲಯವೊಂದರ ಈ ಗೊರಿಲ್ಲಾ. ಜಪಾನ್‌ನ ನಗೋಯಾದಲ್ಲಿರುವ ಪ್ರಸಿದ್ಧ ಹಿಗಾಶಿಯಾಮಾ ಮೃಗಾಲಯದಲ್ಲಿ ವಾಸಿಸುವ 13 ವರ್ಷದ ಕಿಯೋಮಾಸ (Kiyomasa) ಎಂಬ ಗಂಡು ಗೊರಿಲ್ಲಾದ 62 ಸೆಕೆಂಡುಗಳ ವಿಡಿಯೋ ಕ್ಲಿಪ್ ಈಗ ಭಾರಿ ವೈರಲ್ ಆಗುತ್ತಿದೆ. ಏನಿದು ವಿಡಿಯೋದ ವೈಶಿಷ್ಟ್ಯವೇನು? ಮಾಧ್ಯಮಗಳ ವರದಿ ಪ್ರಕಾರ, ಕಿಯೋಮಾಸ ತನ್ನ ಸಂಗಾತಿಯೊಂದಿಗೆ ಜಗಳವಾಡಿದೆ….

Read More

ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್​​ಡೇಟ್? ಆ ದಿನಕ್ಕಿರುವ ವಿಶೇಷತೆ ಏನು? – Kannada News

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಸಿನಿಮಾದ ಅಪ್‌ಡೇಟ್‌ಗಾಗಿ ಇಡೀ ಭಾರತೀಯ ಚಿತ್ರರಂಗ ಕಾದು ಕುಳಿತಿದೆ. ‘ಕೆಜಿಎಫ್’ ಸರಣಿಯ ಅದ್ದೂರಿ ಸಕ್ಸಸ್ ನಂತರ ಯಶ್ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ದೊಡ್ಡ ಯೋಜನೆಯೊಂದಿಗೆ ‘ಟಾಕ್ಸಿಕ್’ ಚಿತ್ರವನ್ನು ಸಿದ್ಧಪಡಿಸಲಾಗುತ್ತಿದೆ. ಈಗ ಎಲ್ಲರ ಗಮನ ಜೂನ್ 8ರ ಮೇಲಿದೆ. ಸದ್ಯ ‘ಟಾಕ್ಸಿಕ್’ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿದೆ. ಮತ್ತೊಂದೆಡೆ ಸಿನಿಮಾದ ರಿಲೀಸ್ ದಿನಾಂಕ ಪದೇ ಪದೇ…

Read More